Date : Tuesday, 01-09-2015
ಬೆಳ್ತಂಗಡಿ : ರಾಜ್ಯದ ಪ್ರಮುಖ ಶೈಕ್ಷಣಿಕ ಸಮಸ್ಯೆಗಳನ್ನು ವಿರೋಧಿಸಿ ಹಾಗೂ ಹಾಸ್ಟೇಲ್ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರಕಾರವನ್ನು ಆಗ್ರಹಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಎಬಿವಿಪಿ ಕರೆ ನೀಡಿದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಎಬಿವಿಪಿ ಘಟಕದ ಕಾರ್ಯಕರ್ತರು ಮಂಗಳವಾರ ಇಲ್ಲಿನ ತಾಲೂಕು ಕಚೇರಿ ಎದುರು...
Date : Tuesday, 01-09-2015
ಕುಂಬಳೆ : “ಸಹೋದರ ಪ್ರೇಮದ ಸಂಕೇತವಾಗಿ ರಕ್ಷಾ ಬಂಧನವನ್ನು ಆಚರಿಸಲಾಗುತ್ತದೆ. ಅಣ್ಣನಿಗೆ ರಕ್ಷೆಯನ್ನು ಕಟ್ಟುವ ಮೂಲಕ ಸಹೋದರಿ ತನ್ನ ಬಾಳು ಚೆನ್ನಾಗಿರುವಂತೆ ಅಭಯವನ್ನು ಪಡೆದುಕೊಳ್ಳುತ್ತಾಳೆ. ಆಧುನಿಕ ಜಗತ್ತಿನ ಸುಖ ಸೌಕರ್ಯಗಳ ಎಡೆಯಲ್ಲಿ ಈ ರೀತಿಯ ಹಬ್ಬಗಳನ್ನು ಆಚರಿಸುವುದು ನೈತಿಕ ಮೌಲ್ಯದ ಉಳಿವಿಗೆ ಸಹಾಯಕವಾಗುತ್ತದೆ...
Date : Tuesday, 01-09-2015
ಸುಳ್ಯ : ಕರ್ನಾಟಕದ ಖ್ಯಾತ ಸಾಹಿತಿ, ಸಂಶೋಧಕ, ಹಂಪಿ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಶ್ರೀ ಎಂ ಎಂ ಕಲಬುರ್ಗಿಯವರಿಗೆ ಸುಳ್ಯದ ಸ್ನೇಹ ಶಾಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಲಬುರ್ಗಿಯವರು ನಾಡು-ನುಡಿಗೆ ಹಾಗೂ ವಚನ ಸಾಹಿತ್ಯದ ಪ್ರಚಾರಕ್ಕೆ ಕೊಟ್ಟ ಕೊಡುಗೆಗಳನ್ನು ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ...
Date : Tuesday, 01-09-2015
ಬೆಳ್ತಂಗಡಿ : ಧರ್ಮದ ಉಳಿವಿನಲ್ಲಿ ನಮ್ಮ ಉಳಿವಿದೆ. ಧರ್ಮವನ್ನು ರಕ್ಷಿಸಿದರೆ ನಮ್ಮನ್ನು ನಾವು ರಕ್ಷಿಸಿಕೊಂಡಂತೆ. ಧರ್ಮ ಜಾಗೃತಿ ನಮ್ಮ ಮನೆಯಿಂದ ಆರಂಭವಾಗಬೇಕು. ಆಗ ಮಾತ್ರ ಸನಾತನ ಹಿಂದೂ ಧರ್ಮದ ಉಳಿವು ಸಾಧ್ಯ ಎಂದು ಕನ್ಯಾಡಿ ಶ್ರೀರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ...
Date : Tuesday, 01-09-2015
ಉಡುಪಿ : ಯಾವುದೇ ಯೋಜನೆ ಯಶಸ್ವಿಯಾಗಬೇಕಾದರೆ ಅದು ಓದು ಬರೆಹ ಗೊತ್ತಿಲ್ಲದ, ಯೋಜನೆ ಅರಿವಿಲ್ಲದವರಿಗೆ ಮುಟ್ಟ ಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ಅಭಿಪ್ರಾಯಪಟ್ಟರು.ಕಿದಿಯೂರು ಉದಯಕುಮಾರ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ನಿಂದ ರವಿವಾರ ಹೊಟೇಲ್ ಕಿದಿಯೂರು ಸಭಾಂಗಣದಲ್ಲಿ ಆಯೋಜಿಸಿದ ಪ್ರಧಾನಿ...
Date : Tuesday, 01-09-2015
ಕುಮಟಾ : ಕುಮಟಾದ ಬರ್ಗಿ ಗ್ರಾಮದ ಬೆಟ್ಕೊಳಿ ಘಟ್ಟದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ , ಗ್ಯಾಸ್ ಸೋರಿಕೆಯಿಂದ ಬೆಂಕಿ ಅನಾಹುತ ಸಂಭವಿಸಿದೆ. ದುರಂತದಲ್ಲಿ 11 ಮಂದಿ ಸ್ಥಳೀಯ ನಿವಾಸಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ...
Date : Monday, 31-08-2015
ಬಂಟ್ವಾಳ : ನಿರ್ಮಲ ಪ್ರೇಮ ಭಾತೃತ್ವದ ಸಂಕೇತ ರಕ್ಷಾಬಂಧನ, ಬಿಡಿಬಿಡಿಯಾದ ರೇಷ್ಮೆಯ ಎಸಳುಗಳನ್ನು ದಾರದಿಂದ ಪೋಣಿಸಿದಾಗ ಅದು ರಕ್ಷೆಯಾಗುತ್ತದೆ. ರಕ್ಷೆಯಲ್ಲಿರುವ ಒಂದೊಂದು ಎಸಳುಗಳಂತೆ ಹಿಂದೂ ಸಮಾಜದ ಎಲ್ಲರನ್ನು ಒಗ್ಗೂಡಿಸಿದಾಗ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಸಮಾಜ ಶಾಸ್ತ್ರ ವಿಭಾಗದ ಉಪನ್ಯಾಸಕ...
Date : Monday, 31-08-2015
ಬಂಟ್ವಾಳ : ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ವಿಜಯನಗರ ಫರಂಗಿಪೇಟೆ ಇದರ ವತಿಯಿಂದ ಜರಗುವ ಮೊಸರು ಕುಡಿಕೆ ಉತ್ಸವದ ಅಂಗವಾಗಿ ನಡೆದ ಕೃಷ್ಣ ವೇಷ ಸ್ಪರ್ಧೆಯಲ್ಲಿ ನೂರಾರು ಪುಟಾಣಿಗಳು ಪಾಲ್ಗೊಂಡರು. ಮೂರು ವಿಭಾಗ ಗಳಲ್ಲಿ ನಡೆದ ಸ್ಪರ್ಧೆಗೆ ತೀರ್ಪುಗಾರರಾಗಿ ದಿನೇಶ್...
Date : Monday, 31-08-2015
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ಬೆಳ್ತಂಗಡಿ ಠಾಣಾ ವತಿಯಿಂದ ಪಣೆಜಾಲು ಪ್ರೆಂಡ್ಸ್ ಕ್ಲಬ್ ಸಹಕಾರದೊಂದಿದೆ ನಾಗರಿಕ ಸೌಹಾರ್ದ ವಾಲಿಬಾಲ್ ಪಂದ್ಯಾಟ ಭಾನುವಾರ ಗುರುವಾಯನಕೆರೆ ಸಮೀಪದ ಪಣೆಜಾಲುವಿನಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಬೆಳ್ತಂಗಡಿ ವೃತ್ತ ನಿರೀಕ್ಷಕ ಬಿ. ಆರ್. ಲಿಂಗಪ್ಪ...
Date : Monday, 31-08-2015
ಮಂಗಳೂರು : ವಿಶ್ವ ಯೋಗ ದಿನವನ್ನಾಗಿ ಆಚರಿಸಿದ ಹೆಮ್ಮೆ ಭಾರತದ್ದು. ವಿಶ್ವಕ್ಕೆ ಯೋಗ ಶಾಸ್ತ್ರವನ್ನು ಪರಿಚಯಿಸಿದ್ದು ಪ್ರಾಚೀನ ವಿಜ್ಞಾನಿಯೆನಿಸಿದ ಪತಂಜಲಿ ಮಹರ್ಷಿ. ಈ ಯೋಗಶಾಸ್ತ್ರವಿರುವುದು ಸಂಸ್ಕೃತದಲ್ಲಿ. ಆದ್ದರಿಂದ ಸಂಸ್ಕೃತ ವಿಶ್ವತೋಮುಖವಾಗಿ ಬೆಳೆಯಲು ಪ್ರಾಚೀನ ಭಾರತೀಯ ಕೊಡುಗೆ ಅಪಾರ ಹಾಗಾಗಿ ಈ ನಿಟ್ಟಿನಲ್ಲಿ...