News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 6th November 2025


×
Home About Us Advertise With s Contact Us

ಧರ್ಮಸ್ಥಳದಲ್ಲಿ ಸ್ನಾತಕೋತ್ತರ ಪದವಿ ಪ್ರದಾನ ಮಾಡಿದ ಕೇಜ್ರಿವಾಲ್

ಬೆಳ್ತಂಗಡಿ : ವೈದ್ಯ ಪದ್ಧತಿಯ ಎಲ್ಲಾ ರೀತಿಯ ಚಿಕಿತ್ಸೆಗಳು ಒಂದೇ ಕಡೆ ಸಿಗುವಂತಹ ಕೇಂದ್ರೀಕೃತ ವ್ಯವಸ್ಥೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಕೈಗೊಂಡರೆ ದೆಹಲಿ ರಾಜ್ಯ ಸರಕಾರ ಎಲ್ಲಾ ನೆರವನ್ನು ನೀಡಲು ಸಿದ್ಧ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.ಅವರು ಬುಧವಾರ ಧರ್ಮಸ್ಥಳದಲ್ಲಿ...

Read More

ನಿಟ್ಟೆ ಸಂಸ್ಥೆಯಲ್ಲಿ ‘ಪಶ್ಚಿಮ ಘಟ್ಟ ಮತ್ತು ಪುನರ್ವಸತಿ ಸಮಸ್ಯೆ’ ಬಗ್ಗೆ ಅತಿಥಿ ಉಪನ್ಯಾಸ

ಮಂಗಳೂರು: ನಿಟ್ಟೆ ವಿಶ್ವವಿದ್ಯಾಲಯದ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ (ನಿಕೋ), ಸೆಪ್ಟೆಂಬರ್ 10 ರಂದು ದೇರಳಕಟ್ಟೆಯ ಪಾನಿರಿನ ಕಾಲೇಜು ಸಭಾಂಗಣದಲ್ಲಿ ‘ಪಶ್ಚಿಮ ಘಟ್ಟ ಮತ್ತು ಪುನರ್ವಸತಿ ಸಮಸ್ಯೆ’ ಎಂಬ ವಿಷಯದ ಮೇಲೆ ಅತಿಥಿ ಉಪನ್ಯಾಸವನ್ನು ಬೆಳಗ್ಗೆ 10-30 ಕ್ಕೆ ಏರ್ಪಡಿಸಿದ್ದಾರೆ. ಖ್ಯಾತ ಅರಣ್ಯ ಮತ್ತು...

Read More

ನಮ್ಮ ಮುಂದಿನ ಗುರಿ ಪಂಜಾಬ್ – ಅರವಿಂದ ಕೇಜ್ರಿವಾಲ್

ಬೆಳ್ತಂಗಡಿ : ನಮ್ಮ ಮುಂದಿನ ಗುರಿ ಪಂಜಾಬ್ ರಾಜ್ಯ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.ಧರ್ಮಸ್ಥಳದಲ್ಲಿ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಬುಧವಾರ ಅವರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದರು. ಈಗಾಗಲೇ ದೆಹಲಿ ಆಮ್ ಅದ್ಮಿ ಪಕ್ಷದ ಕೈಯಲ್ಲಿದೆ. ನಮ್ಮ...

Read More

ದೆಹಲಿಯಿಂದ ಮಂಗಳೂರಿಗೆ ಆಗಮಿಸಿದ ಕೇಜ್ರಿವಾಲ್

ಬೆಳ್ತಂಗಡಿ : ಬುಧವಾರ ಧರ್ಮಸ್ಥಳದಲ್ಲಿ ನಡೆದ ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪದವಿ ಪ್ರದಾನ ಸಮಾರಂಭದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ದೆಹಲಿಯಿಂದ ರಾತ್ರಿ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದರು. ಬಳಿಕ ಧರ್ಮಸ್ಥಳಕ್ಕೆ ಬಂದು...

Read More

ಸೆ.10ರಂದು ವಿಶುಕುಮಾರ್ ವಿರುದ್ಥ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿಭಟನೆ

ಮಂಗಳೂರು : ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಕೆಲಸಮಾಡುತ್ತಿರುವ ಸುಮಾರು 350ಕ್ಕೂ ಹೆಚ್ಚು ಸಣ್ಣ ಪತ್ರಿಕೆಗಳನ್ನು ದಮನಮಾಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ವಿಶುಕುಮಾರ್ ವಿರುಧ ಸೆ.10ರಂದು 11 ಗಂಟೆಗೆ ಕರ್ನಾಟಕ  ಕಾರ್ಯನಿರತ ಪತ್ರಕರ್ತರ ಸಂಘ (ರಿ) ಪ್ರತಿಭಟನೆ...

Read More

ವ್ಯವಸಾಯ ಸೇವಾ ಸಹಾಕಾರಿ ಬ್ಯಾಂಕಿನ ವತಿಯಿಂದ ಸನ್ಮಾನ

ಬಂಟ್ವಾಳ : ಪ್ರಾಥಮಿಕ ಸೇವಾ ಸಹಕಾರಿ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಒಕ್ಕೂಟದ ವತಿಯಿಂದ ಪೆರುವಾಯಿ ವ್ಯವಸಾಯ ಸೇವಾ ಸಹಾಕಾರಿ ಸಂಘದಲ್ಲಿ ಮುಖ್ಯಕಾರ್ಯ ನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಗೋಪಾಲಕೃಷ್ಣ ಭಟ್ಟ ಅವರನ್ನು ಬಿ.ಸಿ.ರೋಡಿನ ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಮಂಜುನಾಥ ಸಿಂಗ್, ಸಹಕಾರ...

Read More

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ

ಬಂಟ್ವಾಳ : ಬಿ.ಎ.ಪದವಿ ಪೂರ್ವ ಕಾಲೇಜು ತುಂಬೆ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಫರ್ಧೆಯಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿಯ ವಿದ್ಯಾರ್ಥಿಗಳಾದ ಆದಿತ್ಯಕೃಷ್ಣ 4ನೇ ತರಗತಿ ಧಾರ್ಮಿಕ ಪಠಣ ಪ್ರಥಮ, ಶಮಿತ 7ನೇ ತರಗತಿ ಸಂಸ್ಕೃತ...

Read More

ಮುಜುಂಗಾವಿನಲ್ಲಿ ಶ್ರೀಕೃಷ್ಣ ಜಯಂತಿ ಉತ್ಸವ

ಕುಂಬಳೆ : “ಯಾವುದು ಮಹಾಭಾರತದಲ್ಲಿ ಇಲ್ಲವೋ ಅದು ನಮ್ಮ ಭರತ ಭೂಮಿಯಲ್ಲಿ ಇಲ್ಲ. ಯಾವುದು ಕೃಷ್ಣನಲ್ಲಿ ಇಲ್ಲವೋ ಅದು ನಮ್ಮಲ್ಲಿಲ್ಲ. ಕೃಷ್ಣ ನಿರಾಯುಧನಾಗಿ ಯುದ್ಧ ಭೂಮಿಯಲ್ಲಿ ನಿಂತ, ಭಗವದ್ಗೀತೆಯನ್ನು ಬೋಧಿಸಿದ. ಗೀತೆ ಜೀವನದ ಕನ್ನಡಿ. ನಮಗೆ ಏನು ಬೇಕೋ ಅದಕ್ಕೆ ಉತ್ತರ ಗೀತೆಯಲ್ಲಿದೆ....

Read More

ಸಂಸ್ಕೃತ ದಿನಾಚರಣೆಯಲ್ಲಿ ಬಹುಮಾನ

 ನೀರ್ಚಾಲು : ಕಾಸರಗೋಡು ಜಿಲ್ಲಾ ಮಟ್ಟದ ಸಂಸ್ಕೃತ ದಿನಾಚರಣೆಯ ಪ್ರಯುಕ್ತ ಬೇಳ ಸಂತ ಬಾರ್ತಲೋಮೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಸಂಘಗಾನಂ ಸ್ಪರ್ಧೆಯಲ್ಲಿ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಯುಪಿ ವಿಭಾಗ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ...

Read More

ಕೇಂದ್ರ ಕಾನೂನು ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಉದಯ ಕುಮಾರ್‌ ಶೆಟ್ಟಿ ನೇಮಕ

ಉಡುಪಿ: ಕೇಂದ್ರ ಕಾನೂನು ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಮಂದಾರ್ತಿ ಹೆಗ್ಗುಂಜೆ ಮೂಲದ ಉದಯ ಕುಮಾರ್‌ ಶೆಟ್ಟಿ ನೇಮಕ ಗೊಂಡಿದ್ದಾರೆ. ಕಾನೂನು ಇಲಾಖೆಯ ಜಂಟಿ ಕಾರ್ಯದರ್ಶಿಯಾದ ಪ್ರಥಮ ಕನ್ನಡಿಗ ಎಂಬ ಹಿರಿಮೆಗೆ ಪಾತ್ರರಾಗಿದ್ದು, ಇಲಾಖೆಯಲ್ಲಿ ಅಧಿಕಾರಿ ಸ್ಥರದ ನಂಬರ್‌ 3 ಹುದ್ದೆ ಇದಾಗಿದೆ....

Read More

Recent News

Back To Top