News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 15th January 2026

×
Home About Us Advertise With s Contact Us

ವ್ಯವಸಾಯ ಸೇವಾ ಸಹಾಕಾರಿ ಬ್ಯಾಂಕಿನ ವತಿಯಿಂದ ಸನ್ಮಾನ

ಬಂಟ್ವಾಳ : ಪ್ರಾಥಮಿಕ ಸೇವಾ ಸಹಕಾರಿ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಒಕ್ಕೂಟದ ವತಿಯಿಂದ ಪೆರುವಾಯಿ ವ್ಯವಸಾಯ ಸೇವಾ ಸಹಾಕಾರಿ ಸಂಘದಲ್ಲಿ ಮುಖ್ಯಕಾರ್ಯ ನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಗೋಪಾಲಕೃಷ್ಣ ಭಟ್ಟ ಅವರನ್ನು ಬಿ.ಸಿ.ರೋಡಿನ ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಮಂಜುನಾಥ ಸಿಂಗ್, ಸಹಕಾರ...

Read More

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ

ಬಂಟ್ವಾಳ : ಬಿ.ಎ.ಪದವಿ ಪೂರ್ವ ಕಾಲೇಜು ತುಂಬೆ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಫರ್ಧೆಯಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿಯ ವಿದ್ಯಾರ್ಥಿಗಳಾದ ಆದಿತ್ಯಕೃಷ್ಣ 4ನೇ ತರಗತಿ ಧಾರ್ಮಿಕ ಪಠಣ ಪ್ರಥಮ, ಶಮಿತ 7ನೇ ತರಗತಿ ಸಂಸ್ಕೃತ...

Read More

ಮುಜುಂಗಾವಿನಲ್ಲಿ ಶ್ರೀಕೃಷ್ಣ ಜಯಂತಿ ಉತ್ಸವ

ಕುಂಬಳೆ : “ಯಾವುದು ಮಹಾಭಾರತದಲ್ಲಿ ಇಲ್ಲವೋ ಅದು ನಮ್ಮ ಭರತ ಭೂಮಿಯಲ್ಲಿ ಇಲ್ಲ. ಯಾವುದು ಕೃಷ್ಣನಲ್ಲಿ ಇಲ್ಲವೋ ಅದು ನಮ್ಮಲ್ಲಿಲ್ಲ. ಕೃಷ್ಣ ನಿರಾಯುಧನಾಗಿ ಯುದ್ಧ ಭೂಮಿಯಲ್ಲಿ ನಿಂತ, ಭಗವದ್ಗೀತೆಯನ್ನು ಬೋಧಿಸಿದ. ಗೀತೆ ಜೀವನದ ಕನ್ನಡಿ. ನಮಗೆ ಏನು ಬೇಕೋ ಅದಕ್ಕೆ ಉತ್ತರ ಗೀತೆಯಲ್ಲಿದೆ....

Read More

ಸಂಸ್ಕೃತ ದಿನಾಚರಣೆಯಲ್ಲಿ ಬಹುಮಾನ

 ನೀರ್ಚಾಲು : ಕಾಸರಗೋಡು ಜಿಲ್ಲಾ ಮಟ್ಟದ ಸಂಸ್ಕೃತ ದಿನಾಚರಣೆಯ ಪ್ರಯುಕ್ತ ಬೇಳ ಸಂತ ಬಾರ್ತಲೋಮೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಸಂಘಗಾನಂ ಸ್ಪರ್ಧೆಯಲ್ಲಿ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಯುಪಿ ವಿಭಾಗ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ...

Read More

ಕೇಂದ್ರ ಕಾನೂನು ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಉದಯ ಕುಮಾರ್‌ ಶೆಟ್ಟಿ ನೇಮಕ

ಉಡುಪಿ: ಕೇಂದ್ರ ಕಾನೂನು ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಮಂದಾರ್ತಿ ಹೆಗ್ಗುಂಜೆ ಮೂಲದ ಉದಯ ಕುಮಾರ್‌ ಶೆಟ್ಟಿ ನೇಮಕ ಗೊಂಡಿದ್ದಾರೆ. ಕಾನೂನು ಇಲಾಖೆಯ ಜಂಟಿ ಕಾರ್ಯದರ್ಶಿಯಾದ ಪ್ರಥಮ ಕನ್ನಡಿಗ ಎಂಬ ಹಿರಿಮೆಗೆ ಪಾತ್ರರಾಗಿದ್ದು, ಇಲಾಖೆಯಲ್ಲಿ ಅಧಿಕಾರಿ ಸ್ಥರದ ನಂಬರ್‌ 3 ಹುದ್ದೆ ಇದಾಗಿದೆ....

Read More

ಉಡುಪಿ:1,200 ಮೆ. ಉತ್ಪಾದನೆ ಇದ್ದರೂ 100 ಮೆ. ವ್ಯಾ. ವಿದ್ಯುತ್‌ಗೆ ತತ್ವಾರ

ಉಡುಪಿ: ರಾಜ್ಯದ ವಿದ್ಯುತ್‌ ಉತ್ಪಾದನೆಯಲ್ಲಿ ದೊಡ್ಡ ಪಾಲು ನೀಡುವ ಉಡುಪಿ ತಾಲೂಕು ಅಗತ್ಯದ ಬೇಡಿಕೆಯನ್ನು ಈಡೇರಿಸಿಕೊಳ್ಳಲು ಹೆಣಗಾಡುತ್ತಿದೆ. ನಂದಿಕೂರು ಬಳಿಯ ಯುಪಿಸಿಎಲ್‌ 1,200 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದಿಸುವ ಸ್ಥಾವರ. ಇದಲ್ಲದೆ ಹಿರಿಯಡಕದ ಬಜೆ ಅಣೆಕಟ್ಟಿನಲ್ಲಿ 4 ಮೆಗಾವ್ಯಾಟ್‌ ಉತ್ಪಾದನೆಯಾಗುತ್ತಿದೆ. ಉಡುಪಿ ತಾಲೂಕಿಗೆ...

Read More

ಜೋಗ, ನಂದಿಬೆಟ್ಟಗಳಿಗೆ ರೋಪ್ ವೇ

ಬೆಂಗಳೂರು: ರಾಜ್ಯದ ಅತ್ಯದ್ಭುತ ಪ್ರವಾಸಿ ತಾಣಗಳಲ್ಲೊಂದಾದ ಜೋಗ, ನಂದಿಬೆಟ್ಟ, ಚಾಮುಂಡಿ ಬೆಟ್ಟಗಳಲ್ಲಿ ರೋಪ್‌ವೇ ಮಾಡಲು ಹೂಡಿಕೆದಾರರು ಒಪ್ಪಂದ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ 38ನೇ ಪೆಸಿಫಿಕ್ ಏಷ್ಯಾ ಟ್ರಾವೆಲ್ ಎಸೋಸಿಯೇಷನ್ ಪ್ರವಾಸಿ ಮೇಳದ ಸಂದರ್ಭ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ...

Read More

ಶಾರದಾ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚಾರಣೆ – ಗುರುವಂದನಾ ಕಾರ್ಯಕ್ರಮ

ಮಂಗಳೂರು : ನಗರದ ಶಾರದಾ ವಿದ್ಯಾ ಸಂಸ್ಥೆಯಲ್ಲಿ ಈ ದಿನ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಅದೇ ರೀತಿ ವಿದ್ಯಾ ಸಂಸ್ಥೆಯ ವತಿಯಿಂದ ಪ್ರತೀ ವರ್ಷ ಅಧ್ಯಾಪನಾ ಕಾರ್ಯದಲ್ಲಿ ಗಣನೀಯ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹಿರಿಯ ಶಿಕ್ಷಕರನ್ನು ಗೌರವಿಸಿ,...

Read More

ಬಂಟ್ವಾಳ : ಸೆ.13ರಂದು ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಬಂಟ್ವಾಳ : ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಮತ್ತು ಮಂಗಳೂರು ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ , ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಮತ್ತು ಶ್ರೀ ಶಾರದಾಂಬಿಕಾ ಮಂದಿರ ಶಾರದಾನಗರ, ಹಿಂದೂ ಜಾಗರಣಾ ವೇದಿಕೆ...

Read More

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ಶಿಕ್ಷಕರ ದಿನಾಚರಣೆ

ಕಲ್ಲಡ್ಕ : ಶಿಕ್ಷಕರು ಕೇವಲ ಮಾಹಿತಿಯನ್ನು ನೀಡುವ ಕಾರ್ಯವನ್ನು ಮಾಡುವುದಲ್ಲ ವಿದ್ಯಾರ್ಥಿಗಳ ಮನದಲ್ಲಿ ಉತ್ತಮ ಭಾವ ಉದ್ದೀಪನ ಮಾಡುವ ಕಾರ್ಯವನ್ನು ಮಾಡಬೇಕು. ಶಿಕ್ಷಕ ವಿದ್ಯಾರ್ಥಿಗಳ ಜೀವನಕ್ಕೆ ಕೇವಲ ಬೆಳಕನ್ನು ನೀಡುವುದಲ್ಲದೇ ಸಮಾಜಕ್ಕೆ ಆದರ್ಶವಾಗಿ ಸಮಾಜವನ್ನು ತಿದ್ದುವ ಕಾರ್ಯದಲ್ಲೂ ತೊಡಗಿಸಿಕೊಳ್ಳಬೇಕು. ಈ ರೀತಿಯ...

Read More

Recent News

Back To Top