Date : Sunday, 06-09-2015
ಪಾಲ್ತಾಡಿ : ಯುವಜನತೆ ದೇಶದ ಶಕ್ತಿ,ಸದೃಡ ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಪಾತ್ರ ಮಹತ್ವದ್ದು, ಯುವಜನತೆ ಸಂಘಟನೆಯ ಮೂಲಕ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಬೇಕು ಎಂದು ದ.ಕ.ಜಿಲ್ಲಾ ಯುವಜನ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು ಹೇಳಿದರು. ಅವರು ಪಾಲ್ತಾಡು...
Date : Sunday, 06-09-2015
ಸುಬ್ರಹ್ಮಣ್ಯ : ಪ್ರತೀ ಮನೆಯಲ್ಲೂ ಇಂದು ಆಚರಣೆ ಪದ್ದತಿ ಬದಲಾಗಬೇಕಿದೆ.ವಿದೇಶಿ ಸಂಸ್ಕೃತಿಯ ಪ್ರಭಾವದಿಂದ ಮನೆಯಲ್ಲಿ ಸಂಸ್ಕೃತಿ ಮರೆಯಾಗುತ್ತಿದೆ.ಶ್ರೀಕೃಷ್ಣನ ಜನ್ಮದಿನಾಚರಣೆ ಹಬ್ಬದ ರೀತಿಯಲ್ಲಿ ಆಚರಿಸುವಂತೆ ಮನೆಯಲ್ಲೂ ಮಕ್ಕಳ ಹುಟ್ಟುಹಬ್ಬ ಆಚರಣೆಯಾಗಲಿ ಎಂದು ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹೇಳಿದರು. ಅವರು ಶನಿವಾರ...
Date : Sunday, 06-09-2015
ಸುಬ್ರಹ್ಮಣ್ಯ : ಗುತ್ತಿಗಾರು ಗ್ರಾಮದ ಕಮಿಲ ಅಂಗನವಾಡಿ ಕೇಂದ್ರಕ್ಕೆ ಹಳೆ ವಿದ್ಯಾರ್ಥಿಗಳಾದ ಆಶೃತ ಹಾಗೂ ಪೂಜಾಶ್ರೀ ಮತ್ತು ದೇಗುಲ್ ಇವರು ಮಿಕ್ಸಿಯನ್ನು ಕೊಡುಗೆಯಾಗಿ ನೀಡಿದರು. ಇವರಲ್ಲಿ ಆಶೃತ, ತೇಜೇಶ್ವರಿ ಹಾಗೂ ಉದಯಕುಮಾರ್ ಆಜಡ್ಕ ಅವರ ಪುತ್ರಿ. ಪೂಜಾಶ್ರೀ ಮತ್ತು ದೇಗುಲ್, ಪೂರ್ಣಲತಾ...
Date : Sunday, 06-09-2015
ಸುಬ್ರಹ್ಮಣ್ಯ : ಗುತ್ತಿಗಾರು ಶ್ರೀಕೃಷ್ಣ ಭಜನಾ ಮಂದಿರದ ವಠಾರದಲ್ಲಿ ಶ್ರೀಕೃಷ್ಣ ಭಜನಾಮಂದಿರ ಹಾಗೂ ಗುತ್ತಿಗಾರು ಯುವಕ ಮಂಡಲ ಸಹಯೋಗದೊಂದಿಗೆ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಕಾರ್ಯಕ್ರಮದಲ್ಲಿ ಅತಿಥಿ ಕಲಾವಿದರ ಕೂಡುವಿಕೆಯಿಂದ ಶ್ರೀಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವತರಾಗಿ ಗಂಗಾಧರ...
Date : Saturday, 05-09-2015
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಬಿಬಿಎಂಪಿ ಜೊತೆ ಇನ್ನೊಂದು ತಲೆ ನೋವು ಎದುರಾಗಿದೆ. ಸಪ್ಟೆಂಬರ್ ಮೂರನೇ ವಾರದೊಳಗೆ ಸಂಪುಟವನ್ನು ಪುನರಚನೆ ಮಾಡುವಂತೆ ಎಐಸಿಸಿ ವರಿಷ್ಠರಿಂದ ಖಡಕ್ ಸೂಚನೆ ನೀಡದ್ದಾರೆ ಎನ್ನಲಾಗಿದೆ. ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಸ.೧೨ರಂದು ಬಂದು ಭೇಟಿ...
Date : Saturday, 05-09-2015
ಮಂಗಳೂರು : ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಪ್ರಯುಕ್ತವಾಗಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆಯಲ್ಲಿ ಗುರುವಿಗೆ ನಮನ ಕಾರ್ಯಕ್ರಮವನ್ನು ವಿಕಾಸ್ ಪದವಿಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಮಾ.ನ.ಪಾ.ದ ಮಾಜಿ ಮೇಯರ್ ಶಂಕರ ಭಟ್ ಅವರು ಶಿಕ್ಷಕರಿಗೆ ಶುಭಾಶಯಗಳನ್ನು ಕೋರುತ್ತಾ ಗುರುವಿನ...
Date : Saturday, 05-09-2015
ಕುಂದಾಪುರ : ರೈತರ ಆತ್ಮಹತ್ಯೆ ಪ್ರಕರಣಗಳು, ರೈತರ ಬೆಳೆ ಹಾನಿ, ಅನಿಯಮಿತ ವಿದ್ಯುತ್ ನಿಲುಗಡೆ ಮೊದಲಾದ ಸಮಸ್ಯೆಗಳಿಂದ ರೈತರ ಸಮಸ್ಯೆಗಳಿಗೆ ಪರಿಹಾರಕಂಡುಕೊಳ್ಳುವಲ್ಲಿ ಸರಕಾರ ತಕ್ಷಣ ವಿಶೇಷ ಅಧಿವೇಶನವನ್ನು ಕರೆಯಬೇಕು. ಆ ಮೂಲಕ ರೈತರ ಸಂಕಷ್ಟಗಳನ್ನು ಪರಿಹರಿಸುವ ಹಾಗೂ ಅವರಲ್ಲಿ ಆತ್ಮ ವಿಶ್ವಾಸ...
Date : Saturday, 05-09-2015
ಮಂಗಳೂರು : ಮಂಗಳೂರಿನ ಬಂಟ್ಸ್ಹಾಸ್ಟೆಲ್ನಲ್ಲಿ ನಡೆಯಲಿರುವ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ರಾಜ್ಯಮಟ್ಟದ ನೃತ್ಯಸ್ಪರ್ಧೆ `ನಾಟ್ಯತರಂಗ’ ಕಾರ್ಯಕ್ರಮವನ್ನು ಬಂಟ್ಸ್ ಹಾಸ್ಟೇಲಿನ ಎ.ಬಿ.ಶೆಟ್ಟಿ ಹಾಲ್ನಲ್ಲಿ ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು...
Date : Saturday, 05-09-2015
ನೀರ್ಚಾಲು : “ಮಹಾಭಾರತದಲ್ಲಿ ಮಹಾಮಹಿಮನಾದ ಶ್ರೀಕೃಷ್ಣನ ಪಾತ್ರ ಅತ್ಯಂತ ಹೆಚ್ಚು ಪ್ರಧಾನವಾದದ್ದು. ಆತ ಯೋಗ ಪುರುಷ. ಎಲ್ಲೂ ಯುದ್ಧದಲ್ಲಿ ನೇರವಾಗಿ ಭಾಗವಹಿಸಿದವನಲ್ಲ. ‘ಅಹಂ’ ಅನ್ನು ಅಳಿಸಿ ದೇವರನ್ನೇ ಶರಣು ಎಂದವರನ್ನು ಕೈಬಿಟ್ಟವನೂ ಅಲ್ಲ. ಆದರೆ ಆತ ಚತುರ, ರಾಜಕಾರಣಿ, ಧರ್ಮಶಾಸ್ತ್ರ ಕೋವಿದ. ಸಾಂದರ್ಭಿಕವಾಗಿ...
Date : Friday, 04-09-2015
ಉಡುಪಿ : ಕಡೆಗೋಲು ಶ್ರೀಕೃಷ್ಣನ ನಾಡಿನಲ್ಲಿ ಕೃಷ್ಣ ಜನ್ಮಾಷ್ಟಮಿಯ ತಯಾರಿ ಭರದಿಂದ ನಡೆಯುತ್ತಿದೆ. ಕೃಷ್ಣ ಮಠದ ಒಳಗೆ ಹಾಗೂ ಹೊರಗೆ ಎಲ್ಲಾ ಸಿದ್ಧತೆಯಲ್ಲಿ ಮಠದ ಸಿಬ್ಬಂದಿಗಳು ತೊಡಗಿಕೊಂಡಿದ್ದಾರೆ. ಸೆ.5ರ ಮಧ್ಯರಾತ್ರಿ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡುವ ಮೂಲಕ ಕೃಷ್ಣ ಜನ್ಮಾಷ್ಟಮಿ ಆರಂಭವಾಗಲಿದ್ದು,...