Date : Monday, 27-06-2016
ಪುಂಜಾಲಕಟ್ಟೆ : ಬಂಟ್ವಾಳ ತಾ| ಸರಪಾಡಿ ಯುವಕ ಮಂಡಲದ ವತಿಯಿಂದ ಉಪ್ಪಿನಂಗಡಿ ಜೇಸಿಐನ ಸಹಯೋಗದಲ್ಲಿ ಸರಪಾಡಿ ಹಿ.ಪ್ರಾ. ಹಾಗೂ ಪ್ರೌಢಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಸರಪಾಡಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಸರಪಾಡಿ ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿ ಜಿ.ಪಂ.ಸದಸ್ಯ...
Date : Sunday, 26-06-2016
ಸವಣೂರು : ಕೃಷಿಕರ ಶ್ರೇಯೋಭಿವೃದ್ದಿಗಾಗಿ ಕೇಂದ್ರ, ರಾಜ್ಯ ಸರಕಾರಗಳು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಕೃಷಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಯೋಜನೆ ಯಶಸ್ವಿಯಾಗಬೇಕಾದರೆ ಸಮುದಾಯದ ಸಹಭಾಗಿತ್ವ ಮುಖ್ಯ. ಕೃಷಿಯಿಂದ ದೇಶದ ಬೆಳವಣಿಗೆ ಸಾಧ್ಯ ಎಂದು ಪುತ್ತೂರು ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಹೇಳಿದರು....
Date : Sunday, 26-06-2016
ಪಾಲ್ತಾಡಿ : ಶ್ರೀ ವಿಷ್ಣುಮಿತ್ರವೃಂದ ಪಾಲ್ತಾಡು ಇದು ಪರಿಸರ, ನೆಲ, ಜಲ ಸಂರಕ್ಷಣೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪ್ರದೇಶದಲ್ಲಿ ಗಿಡ ನೆಟ್ಟು ವನಮಹೋತ್ಸವ ಆಚರಿಸುವ ಬದಲು ತಮ್ಮ ವ್ಯಾಪ್ತಿಯ ಪ್ರತೀ ಮನೆಮನೆಗೂ ತೆರಳಿ ಗಿಡನೆಟ್ಟು ಅದರ ಪೋಷಣೆ, ನಿರ್ವಹಣೆ...
Date : Saturday, 25-06-2016
ಬಂಟ್ವಾಳ : ಬಂಟ್ವಾಳ ನವೋದಯ ಮಿತ್ರ ಕಲಾ ವೃಂದ [ರಿ]ನೆತ್ತರಕೆರೆ ಮತ್ತು ನೇತ್ರಾವತಿ ಮಾತೃ ಮಂಡಳಿ ನೆತ್ತರಕೆರೆ ಇದರ ವತಿಯಿಂದ 16ನೇ ವರ್ಷದ ಪುಸ್ತಕ ವಿತರಣೆಯನ್ನು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ನೆತ್ತರಕೆರೆ ಇಲ್ಲಿಯ ಎಲ್ಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಮತ್ತು...
Date : Tuesday, 21-06-2016
ಬಂಟ್ವಾಳ : ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಅರ್ಕುಳ ಇಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ನ ಯೋಗ ಗುರುಗಳಾದ ಶ್ರೀ ಉದಯ್ ಕುಮಾರ್ ರವರಿಂದ...
Date : Tuesday, 21-06-2016
ಕಲ್ಲಡ್ಕ : ವಿಶ್ವಯೋಗ ದಿನಾಚರಣೆಯ ಅಂಗವಾಗಿ ಶ್ರೀರಾಮ ಪ್ರೌಢಶಾಲೆಯ 600 ವಿದ್ಯಾರ್ಥಿಗಳು ಬಾಳ್ತಿಲ ಗ್ರಾಮದ ಸುದೆಕಾರ್‌ನಲ್ಲಿ ಮೂರು ಸಾವಿರಕ್ಕೂ ಹೆಚ್ಚು ಅಡಿಕೆ ಸಸಿಗಳನ್ನು ನೆಟ್ಟರು. ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ| ಪ್ರಭಾಕರ ಭಟ್, ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿಯವರ ಮಾರ್ಗದರ್ಶನದಲ್ಲಿ ಪ್ರಾತ್ಯಕ್ಷಿಕೆಯೊಂದಿಗೆ ವಿದ್ಯಾರ್ಥಿಗಳಿಗೆ ಅಡಿಕೆ ಕೃಷಿಯ...
Date : Tuesday, 21-06-2016
ಕಲ್ಲಡ್ಕ : ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಯೋಗದ ಪಾತ್ರ ಪ್ರಮುಖವಾಗಿದೆ. ಯೋಗ ದಿನಾಚರಣೆಯನ್ನು ಆಚರಿಸುವ ಮೂಲಕ ಎಲ್ಲರಿಗೂ ಆರೋಗ್ಯ, ಆಯುಷ್ಯ ವೃದ್ಧಿಸಲು ಸಹಕಾರಿಯಾಗಿದೆ ಎಂದು ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಸಂಚಾಲಕ ಡಾ| ಪ್ರಭಾಕರ ಭಟ್ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ ಪದವಿಪೂರ್ವ...
Date : Monday, 20-06-2016
ಬಂಟ್ವಾಳ: ಸಜೀಪಮೂಡ ಗ್ರಾಮದ ಪಟ್ಟುಗುಡ್ಡೆ ಎಂಬಲ್ಲಿ ಹಿಂದೂ ರುದ್ರಭೂಮಿ ನಿರ್ಮಾಣಕ್ಕೆ ಜಮೀನು ಕಾಯ್ದಿರಿಸಿಕೊಂಡು ಅಭಿವೃದ್ದಿಪಡಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿ ಮೂರು ತಿಂಗಳು ಕಳೆದರೂ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆಯದೇ ಇರುವ ಕಾರಣ ಮುಂದಿನ ಒಂದು ವಾರದೊಳಗಾಗಿ ಸ್ಮಶಾನ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳುವಂತೆ...
Date : Monday, 20-06-2016
ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ವಿಜ್ಞಾನ ಸಂಘದ ವತಿಯಿಂದ ’ಡೆಂಗ್ಯು ಜ್ವರದ ಬಗೆಗಿನ ಮಾಹಿತಿ ಹಾಗೂ ತಡೆಗಟ್ಟುವ ವಿಧಗಳು’ ಎಂಬ ವಿಚಾರಗಳ ಕುರಿತಾದ ಮಾಹಿತಿ ಕಾರ್ಯಾಗಾರ ನಡೆಯಿತು. ದೀರ್ಘಕಾಲದ ಜ್ವರ, ತೀವ್ರ ನಿಶ್ಯಕ್ತಿ, ಮೈಕೈನೋವು, ವಿಪರೀತ ತಲೆನೋವು ಮುಂತಾದ...
Date : Friday, 17-06-2016
ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ 2016-17 ನೇ ಸಾಲಿನಲ್ಲಿ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳ ಪ್ರವೇಶೋತ್ಸವ ಕಾರ್ಯಕ್ರಮವು ದಿನಾಂಕ 17-06-2016 ರಂದು ವೇದವ್ಯಾಸ ಧ್ಯಾನಮಂದಿರದಲ್ಲಿ ನಡೆಯಿತು. ಹೊಸದಾಗಿ ಸೇರ್ಪಡೆಗೊಂಡ ಮಕ್ಕಳಿಗೆ ಮಾತಾಜಿಯವರು ಆರತಿ ಮಾಡಿ ತಿಲಕ ಇಟ್ಟು ಆಶೀರ್ವದಿಸಿದರು. ವಿದ್ಯಾರ್ಥಿಗಳು...