Date : Wednesday, 15-06-2016
ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರರಿಗೆ ಒಂದು ದಿನದ ಚಿಂತನ ಬೈಠಕ್‌ನ್ನು ನಡೆಸಲಾಯಿತು. ವಿದ್ಯಾಕೇಂದ್ರದ ಧ್ಯೇಯ, ಬೋಧನೆಯು ಪರಿಣಾಮಕಾರಿಯಾಗುವಂತೆ ಮಾಡಲು ಬೇಕಾದ ವಿಷಯಗಳ ಬಗೆಗೆ ಹಾಗೂ ಶಿಕ್ಷಣದಲ್ಲಿ ಸಂಸ್ಕಾರವನ್ನು ಮೈಗೂಡಿಸುವಂತೆ ಮಾಡಲು ಬೇಕಾದ ಮೂಲ ಚಿಂತನೆಯನ್ನು...
Date : Sunday, 12-06-2016
ಬಂಟ್ವಾಳ : ಸೇವಾ ಭಾರತಿ , ಬಂಟ್ವಾಳ ತಾಲೂಕು , ಹಿಂದೂ ಜಾಗರಣ ವೇದಿಕೆ ತುಂಬೆ ಘಟಕ ಇವರ ಜಂಟಿ ಆಶ್ರಯದಲ್ಲಿ ಕೆ . ಎಂ . ಸಿ ಆಸ್ಪತ್ರೆ ಮಂಗಳೂರು, ವೆನ್ಲಾಕ್ ಸರಕಾರಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ 24 ನೇ ರಕ್ತದಾನ...
Date : Monday, 06-06-2016
ಬಂಟ್ವಾಳ : ಪರಿಸರ ಮತ್ತು ಮಾನವನ ನಡುವೆತಾಯಿ ಮಗುವಿನ ಭಾವನ್ಮಾತಕ ಸಂಬಂಧವಿದೆ.ಪರಿಸರ ಊಳಿದರೆ ಮಾತ್ರ ಮಾನವನ ಬದುಕು ಸರಾಗವಾಗಿ ಸಾಗಬಹುದು. ಆದುರಿಂದ ಪರಿಸರ ಉಳಿಸುವ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ವೆಂಕಟೇಶ್ ಅಮೈ ರಾ.ಸ್ವ.ಸಂಘದ ವಿಟ್ಲ ತಾಲೂಕು ಸಂಘಚಾಲಕ ಕರೆ ನೀಡಿದರು....
Date : Saturday, 04-06-2016
ಬಂಟ್ವಾಳ : ಪುದು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಪುದು ಕೊಡಮಣ್ಣು ಮತ್ತು ಮೇರಮಜಲಿನ ಮೆಸ್ಕಾಂ ಇಲಾಖೆಗೆ ಸಂಬಂದ ಪಟ್ಟ ಸಮಸ್ಯೆ ಮತ್ತು ಅಹವಾಲುಗಳಿಗೆ ಪುದು ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿಯವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಮೆಸ್ಕಾಂ ಕಾರ್ಯ ನಿರ್ವಾಹಕ ಇಂಜೀನಿಯರ್ ನಾರಾಯಣ...
Date : Thursday, 02-06-2016
ಬಂಟ್ವಾಳ : ದೇವರು ಸರ್ವಶಕ್ತ. ಹೊಸ ಹೆಜ್ಜೆ ಇಡುವ ಮುನ್ನ ತಾಯಿ ಭಾರತಿಯನ್ನು ಆರಾಧಿಸಬೇಕು, ಹಿರಿಯರನ್ನು ಗೌರವಿಸಬೇಕು. ಇದರಿಂದ ಮುಂದಿನ ಕಾಯಕ ಯಶಸ್ವಿಯಾಗುವುದು ಎಂದು ಶ್ರೀರಾಮ ವಿದ್ಯಾ ಕೇಂದ್ರ ಮುಖ್ಯಕಾರ್ಯನಿರ್ವಾಹಕರು ವಸಂತ ಮಾಧವ ತಿಳಿಸಿದರು. ಅವರು ಶ್ರೀರಾಮ ಪ್ರೌಢಶಾಲಾ ವಿಭಾಗದಲ್ಲಿ ನಡೆದ...
Date : Wednesday, 01-06-2016
ಕಲ್ಲಡ್ಕ : 2015-16ನೇ ಸಾಲಿನ S.S.L.C ಪರೀಕ್ಷೆಯಲ್ಲಿ ಶ್ರೀರಾಮ ಪ್ರೌಢಶಾಲೆ ಒಟ್ಟು 317 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 265 ವಿದ್ಯಾರ್ಥಿಗಳು ತೇರ್ಗಡೆಗೊಳ್ಳುವ ಮೂಲಕ ಶಾಲೆಯು 84% ಫಲಿತಾಂಶ ಗಳಿಸಿದೆ. ಮಾನಸ 607 ಅಂಕಗಳನ್ನು ಪಡೆಯುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನ...
Date : Tuesday, 31-05-2016
ಬಂಟ್ವಾಳ : ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಅರ್ಕುಳ ಇಲ್ಲಿ ಶಾಲಾ ಪ್ರಾರಂಭೋತ್ಸವ ವನ್ನು ವಿಶಿಷ್ಠ ವಾಗಿ ಆಚರಿಸಿದರು. ಒಂದನೇ ತರಗತಿಗೆ ದಾಖಲಾದ ಸುಮಾರು 26ಪುಟಾಣಿ ಗಳನ್ನು ಮೆರವಣಿಗೆಯಲ್ಲಿ ವಾದ್ಯಗೋಷ್ಠಿಯೊಂದಿಗೆ ಕರೆತಂದು ಪುಟಾಣಿಗಳಿಂದ ದೀಪ ಬೆಳಗಿಸುವ ಮೂಲಕ ಆರಂಭ ಗೊಂಡಿತು. ಮುಖ್ಯಅತಿಥಿಗಳಾಗಿ...
Date : Thursday, 26-05-2016
ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ಇಲ್ಲಿನ ಈ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಗೆ ಹಾಜರಾದ 338 ವಿದ್ಯಾರ್ಥಿಗಳಲ್ಲಿ 323 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟು ಶೇ 96 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ ಚೈತ್ರ 569,...
Date : Saturday, 21-05-2016
ಕಲ್ಲಡ್ಕ : ಭಾರತವನ್ನು ಜಗತ್ತಿನ ಸರ್ವಶ್ರೇಷ್ಟ ದೇಶವನ್ನಾಗಿ ಮಾಡುವುದಕ್ಕೋಸ್ಕರ ಶಿಕ್ಷಕರು ತಮ್ಮ ವ್ಯಕ್ತಿತ್ವನ್ನು ವಿಕಸನಗೊಳಿಸಿ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡಬೇಕು ಎಂದು ವಿದ್ಯಾಭಾರತಿ ಕರ್ನಾಟಕ ಪ್ರಾಂತ ಸಂಘಟನಾ ಕಾರ್ಯದರ್ಶಿ ಜಿ.ಆರ್ ಜಗದೀಶ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ 10 ದಿನಗಳ...
Date : Saturday, 21-05-2016
ಬಂಟ್ವಾಳ : ಆರ್ಟ್ ಆಫ್ ಲೀವಿಂಗ್ ಸಂಸ್ಥಾಪಕರಾದ ” ಸದ್ಗುರು ಶ್ರೀ ಶ್ರೀ ರವಿಶಂಕರ್ ಗುರೂಜಿಯವರಿಂದ ನಿರ್ದೇಶಿತ ಆನಂದ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ಮೇ 15 ರಿಂದ ಒಂದು ವಾರ ಕಾಲ ನಡೆಯಿತು. ಶಿಬಿರದಲ್ಲಿ ಯೋಗಾಸನ, ಪ್ರಾಣಾಯಾಮ, ಜ್ಞಾನ, ಧ್ಯಾನ, ಸುದರ್ಶನ...