Date : Tuesday, 22-03-2016
ಬಂಟ್ವಾಳ : ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ಸಾರ್ವತ್ರಿಕ ಪ್ರಶ್ನೆಗಳಿಗೆ ಉತ್ತರ ಬಯಸಿ ಬಂಟ್ವಾಳ ತಾಲೂಕು ಸಾಮಾಜಿಕ ನ್ಯಾಯಪರ ಸಮಿತಿ ವತಿಯಿಂದ ಅರಣ್ಯ ಸಚಿವರೇ, ಸಮರ್ಪಕ ಮಾಹಿತಿ ಕೊಡಿ ಎಂದು ಒತ್ತಾಯಿಸಿ ತಾಲೂಕು ಕಛೇರಿ ಮುಂಭಾಗದಲ್ಲಿ ಧರಣಿ ನಡೆಸಿದರು. ನೇತ್ರಾವತಿ ನದಿ ತಿರುವು...
Date : Friday, 18-03-2016
ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ2016-17 ಶೈಕ್ಷಣಿಕ ವರ್ಷದ ವಿಜ್ಞಾನ ವಿಭಾಗದ ‘ವಿಶೇಷ ತರಗತಿ’ಗಳು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರು ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರಿಂದ ಉದ್ಘಾಟನೆಗೊಂಡಿತು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಕೇವಲ ಡಾಕ್ಟರ್, ಇಂಜಿನಿಯರ್‌ಗಳಾದರೆ ಸಾಲದು, ಈ ದೇಶಕ್ಕೆ,...
Date : Thursday, 17-03-2016
ಬಂಟ್ವಾಳ : ಪತಂಜಲಿ ಯೋಗ ಸಮಿತಿ ಶಿರಸಿ ಮತ್ತು ವಿಶ್ವ ಹಿಂದೂ ಪರಿಷತ್ – ಭಜರಂಗ ದಳ – ದುರ್ಗಾ ವಾಹಿನಿ ಛತ್ರಪತಿ ಶಿವಾಜಿ ಶಾಖೆ ಕುಂಬ್ದೇಲು ಇವರ ವತಿಯಿಂದ ಒಂದು ವಾರಗಳ ಕಾಲ ನಡೆದ ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭವು ಕುಮ್ಡೇಲು...
Date : Wednesday, 16-03-2016
ಕಲ್ಲಡ್ಕ : ಸನಾತನ ಸಂಸ್ಕೃತಿಯ ಪ್ರತಿರೂಪ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿದೆ. ನಮ್ಮ ಭಾಷೆ ನಡೆ ನುಡಿ ಪರಪರೆಗಳು ಕ್ಲಿಷ್ಟಕರವಾದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಉತ್ತಮ ಶಿಕ್ಷಣದಿಂದ ಮಾತ್ರ ದೇಶಕ್ಕೆಉತ್ತಮ ಭವಿಷ್ಯವಿದೆ.ಎಂದುಉದಯವಾಣಿ ಸುದ್ದಿ ಸಂಸ್ಥೆಯ ಮುಖ್ಯಸ್ಥ ಹಿರಿಯ ಪತ್ರಕರ್ತ ಮನೋಹರ ಪ್ರಸಾದ ಹೇಳಿದರು. ಅವರು ಕಲ್ಲಡ್ಕ...
Date : Tuesday, 15-03-2016
ಬಂಟ್ವಾಳ : ಲೋಕಕಲ್ಯಾಣದ ಸದುದ್ದೇಶದಿಂದ ಮಾರ್ಚ್ 27 ರಂದು ತುಂಬೆ ವಳವೂರು ಗದ್ದೆಯಲ್ಲಿ ಆಯೋಜಿಸಲಾದ ಶ್ರೀ ರಾಮನಾಮ ತಾರಕ ಜಪ ಯಜ್ಞದ ಸಲುವಾಗಿ ರಾಮಲ್ ಕಟ್ಟೆಯ ಕಾರ್ಯಾಲಯಕ್ಕೆ ಕಶೆಕೋಡಿ ಸೂರ್ಯನಾರಾಯಣ ಭಟ್ ದೀಪ ಪ್ರಜ್ವಲಿಸಿ ಉದ್ಘಾಟನೆ ಮಾಡುವ ಮೂಲಕ ಚಾಲನೆ ನೀಡಿದರು. ಬಳಿಕ...
Date : Monday, 14-03-2016
ಬಂಟ್ವಾಳ : ಅನುದಾನಿತ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಅರ್ಕುಳ – ಫರಂಗಿಪೇಟೆ ಇಲ್ಲಿ 5 ಲಕ್ಷ ವೆಚ್ಚದ ನೂತನ ಅಕ್ಷರದಾಸೋಹ ಕೊಠಡಿಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಅರ್ಕುಳ ಬೀಡು ಶ್ರೀ ವಜ್ರನಾಭ ಶೆಟ್ಟಿ ಇವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಕೌನ್ಸಿಲ್...
Date : Sunday, 13-03-2016
ಬಂಟ್ವಾಳ : ನರಿಂಗಾನ ಗ್ರಾಮದ ತೌಡುಗೋಳಿ ಮರ್ಚೊಡಿಯಲ್ಲಿ ಭಾನುವಾರ 3 ಗಂಟೆಗೆ ಬೆಂಕಿ ಅನಾಹುತ ಸಂಭವಿಸಿದೆ. ಮುಖ್ಯ ರಸ್ತೆಯ ಪಕ್ಕದ ಗುಡ್ಡಕ್ಕೆ ಅಪರಿಚಿತರು ಬೆಂಕಿ ಕೊಟ್ಟು ಪರಾರಿಯಾಗಿದ್ದಾರೆ. ಬೆಲೆಬಾಳುವ ಮರಗಳು, ಬಿದಿರಿನ ಪೊದೆಗಳು ನಾಶವಾಗಿವೆ. ಸಾರ್ವಜನಿಕರಿಂದ ಬೆಂಕಿ ನಂದಿಸಲು ಪ್ರಯತ್ನ ನಡೆಸಿದ್ದಾರೆ. ಸಂಜೆ 6...
Date : Saturday, 12-03-2016
ಬಂಟ್ವಾಳ : ಜಂಕ್ ಫುಡ್ ಹಾಗೂ ಫಾಸ್ಟ್ ಫುಡ್ ಗಳು ಆರೋಗ್ಯಕ್ಕೆ ಅಪಾಯತರುತ್ತದೆ ಎನ್ನುವುದನ್ನು ಮನದಟ್ಟು ಮಾಡುವ ಸವಿಯೋ..? ಕಹಿಯೋ ಎಂಬ ಜಾಗೃತಿ ಬೀದಿ ನಾಟಕ ವನ್ನು ಶನಿವಾರ ಅಪರಾಹ್ನ ಬಂಟ್ವಾಳ ಎಸ್‌ವಿಎಸ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೆಲ್ಕಾರ್ ಜಂಕ್ಷನ್ ನಲ್ಲಿ ಪ್ರದರ್ಶಿಸಿ,...
Date : Friday, 11-03-2016
ಕಲ್ಲಡ್ಕ : ರಾಷ್ಟ್ರೀಯ ಸ್ವಯಂಸೇವಕ ಸಂಘದ 2 ನೇ ಸರಸಂಘಚಾಲಕ ಶ್ರೀ ಗುರೂಜಿಯವರ ಜನ್ಮದಿನ ಸಂಸ್ಮರಣೆಯ ಅಂಗವಾಗಿ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸಾಮೂಹಿಕ ಸಾಮರಸ್ಯ ಭೋಜನವನ್ನು ಏರ್ಪಡಿಸಲಾಗಿತ್ತು. ಶ್ರೀರಾಮ ಶಿಶುಮಂದಿರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮಕ್ಕಳ ಪಾಲಕರು ತಮ್ಮ ಮನೆಯಲ್ಲಿ ತಯಾರು ಮಾಡಿದ ಅಡುಗೆ,...
Date : Friday, 11-03-2016
ಬಂಟ್ವಾಳ : ಜೀವನದಲ್ಲಿ ಎಲ್ಲರೂ ನಿರ್ದಿಷ್ಟ ಗುರಿ ಹೊಂದಿರಬೇಕು. ನಂಬಿಕೆ, ಭರವಸೆ ಆಶಾವಾದ ಈ ಮೂರು ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನಮ್ಮ ಗುರಿ ತಲುಪಲು ಸಾಧ್ಯ ಎಂದು ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಬ್ರಿಗೇಡಿಯರ್, ಐ.ಎನ್.ರೈ. ಇವರು ಶ್ರೀರಾಮ ಪದವಿ ಪೂರ್ವ ಕಾಲೇಜಿನ...