Date : Wednesday, 09-03-2016
ಬಂಟ್ವಾಳ : ಬಂಟ್ವಾಳ ಪುರಸಭಾ ವ್ಯಾಪ್ತಿಯ ಅಜ್ಜಿಬೆಟ್ಟು ಪರಿಸರದ ನಿವಾಸಿಗಳಿಗೆ ಪುರಸಭೆಯಿಂದ ಒದಗಿಸಲಾದ ಕುಡಿಯುವ ನೀರೇ ಆಧಾರವಾಗಿದ್ದು, ಆದರೆ ಇತ್ತೀಚೆಗೆ ಪೈಪ್ ಮೂಲಕ ಒದಗಿಸುವ ನೀರು ಬರುತ್ತಿಲ್ಲ. ಇದರಿಂದಾಗಿ ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟಕ್ಕೂ ತುಂಬಾ ತೊಂದರೆಯಾಗಿದೆ. ಈ ಬಗ್ಗೆ ನಾವು...
Date : Wednesday, 09-03-2016
ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡಿನ ಮುಖ್ಯ ವೃತ್ತ ಬಳಿ ನಿರ್ಮಾಣ ಹಂತದಲ್ಲಿರುವ ಮೆ! ಇಮೇಜ್ ಟ್ರಸ್ಟ್ ಎಂಬ ಹೆಸರಿನ ಮಸೀದಿಗೆ ರಾಜ್ಯ ಉಚ್ಛನ್ಯಾಯಾಲಯ ತಡೆಯಾಜ್ಞೆ ನೀಡಿ ಆದೇಶಿಸಿದೆ. ಇಲ್ಲಿ ಮಸೀದಿ ನಿರ್ಮಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಹಿಂದೂ...
Date : Tuesday, 08-03-2016
ಬಂಟ್ವಾಳ : ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಜಸ್ಟಿಸ್ ಕೆ. ಎಸ್ .ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು ವೆನ್ಲಾಕ್ ಸರಕಾರಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ 80 ನೇ ರಕ್ತ ದಾನ ಶಿಬಿರವನ್ನು ಚಂದ್ರಹಾಸ್ ಶೆಟ್ಟಿ ವಿದ್ಯಾ ಚಂದ್ರಹಾಸ ಶೆಟ್ಟಿ ದಂಪತಿಗಳು ಮತ್ತು ಕೆ...
Date : Monday, 07-03-2016
ಬಂಟ್ವಾಳ : ತುಂಬೆಯಲ್ಲಿ ನಡೆಯಲಿರುವ ಶ್ರೀ ರಾಮ ನಾಮ ತಾರಕ ಯಜ್ಞದ ಆಮಂತ್ರಣ ಪತ್ರಿಕೆ ಬಿಡುಗಡೆಯು ತುಂಬೆ ಶಾರದಾ ಮಹೋತ್ಸವ ಕಟ್ಟಡ ದಲ್ಲಿ ನಡೆಯಿತು ವೇದಿಕೆ ಯಲ್ಲಿ ಅಧ್ಯಕ್ಷರಾದ ಉಮೇಶ್ ಸುವರ್ಣ , ಕೊಡಮಣ್ಣು ಕಾಂತಪ್ಪ ಶೆಟ್ಟಿ , ಅರುಣ್ ಕುಮಾರ್ ಶೆಟ್ಟಿ ನುಳಿಯಾಲ್...
Date : Monday, 07-03-2016
ಬಂಟ್ವಾಳ : ತುಂಬೆ ಪಂಚಾಯತ್ ವ್ಯಾಪ್ತಿ ಯಲ್ಲಿ ಯಾವುದೇ ಸೂಚನೆ ನೀಡದೆ ಮೂರು ಮನೆಗಳ ಆವರಣ ಗೋಡೆ ಕೆಡವಿ ದೌರ್ಜನ್ಯ ವೆಸಗಿದ ಮಂಗಳೂರು ಮಹಾನಗರ ಪಾಲಿಕೆಯ ವಿರುದ್ದ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರವೀಣ ಬಿ ತುಂಬೆ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದರು. ತುಂಬೆಯ ನಾಗರಿಕರು...
Date : Friday, 04-03-2016
ಬಂಟ್ವಾಳ : ಅನುದಾನಿತ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಅರ್ಕುಳ ಫರಂಗಿಪೇಟೆ ಶಾಲೆಗೆ ಮಂಗಳೂರು ಕಾರ್ಪೋರೇಶನ್ ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ವತಿಯಿಂದ ಒಂದನೇ ತರಗತಿಯ ಮಕ್ಕಳಿಗೆ ಉತ್ತಮ ದರ್ಜೆಯ ಡೆಸ್ಕ್ ಹಾಗು ಬೆಂಚ್ ಅಲ್ಲದೆ ವಿಜ್ಞಾನ ಪ್ರಯೋಗಾಲಯಕ್ಕೆ ಮೇಜು ಒಟ್ಟು 73,000 ರೂಪಾಯಿ...
Date : Thursday, 03-03-2016
ಬಂಟ್ವಾಳ : ಬಿಸಿರೋಡಿನ ಮುಖ್ಯವೃತ್ತದಲ್ಲಿ ಹೊಂಡಗಳನ್ನು ಮಣ್ಣು ತುಂಬಿ ಬಳಿಕ ಡಾಮಾರಿಕರಣ ಮಾಡಿಸುವ ಮೂಲಕ ಸದ್ಯದ ಮಟ್ಟಿಗೆ ಟ್ರಾಫಿಕ್ ಕಿರಿಕಿರಿಯಿಂದ ಮುಕ್ತಿಗೊಳಿಸಿದ್ದಾರೆ. ಟ್ರಾಫಿಕ್ ಎಸೈ ಚಂದ್ರಶೇಖರಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಪುರಸಭೆ ಮಾಡಬೇಕಾದ ಕಾರ್ಯವನ್ನು ಸಂಚಾರಿ ಠಾಣಾ ಎಸೈ...
Date : Tuesday, 01-03-2016
ಪುಂಜಾಲಕಟ್ಟೆ : ಸರಪಾಡಿ ಯುವಕ ಮಂಡಲದ ವತಿಯಿಂದ ಹೊರತಂದ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಕಾರ್ಯಕ್ರಮಗಳ ವಿವರವನ್ನು ಒಳಗೊಂಡಿರುವ ಕ್ಯಾಲೆಂಡರನ್ನು ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಮೊಕ್ತೇಸರರಾದ ಕೊರಗಪ್ಪ ಗೌಡ ಪಠಣ, ಉಮೇಶ್ ಆಳ್ವ...
Date : Monday, 29-02-2016
ಬಂಟ್ವಾಳ : ಕಳೆದ ಎರಡು ದಶಕಗಳಿಂದೀಚೆಗೆ ಯಾಂತ್ರಿಕವಾಗಿ, ಸೌಲಭ್ಯ ಕೇಂದ್ರಿತವಾಗಿ ಸಾಕಷ್ಟು ಆಶಾದಾಯಕ ಬೆಳವಣಿಗೆಯಾಗಿದೆ. ಆದರೆ ಮನುಷ್ಯ ಮನುಷ್ಯನೊಂದಿಗೆ ಅರಿತು ಬೆರೆತು ಬದುಕುವ ವಾತಾವರಣ ಕ್ಷಿಣಿಸುತ್ತಿವೆ. ಸ್ವಾರ್ಥಪರ ಹಾಗೂ ಸಂಕುಚಿತ ಮನೋಭಾವ ಬಿತ್ತುವ ಸಂಗತಿಗಳೇ ವಿಜೃಂಭಿಸುತ್ತಿವೆ. ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ...
Date : Monday, 29-02-2016
ಬಂಟ್ವಾಳ : ಕಾರ್ಯಕರ್ತರು ವಿಶ್ವಾಸವನ್ನು ಬೆಳೆಸಿಕೊಂಡು, ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಮುಂದಿನ ಚುನಾವಣೆಯನ್ನು ಎದುರಿಸಿ ಎಂದು ಬಿ.ಜೆ.ಪಿ ಜಿಲ್ಲಾಧ್ಯಕ್ಷ ಪ್ರತಾಪಸಿಂಹ ನಾಯಕ್ ಅವರು ಕರೆ ನೀಡಿದರು. ಅವರು ಬಿ.ಸಿರೋಡ್ ಬಿ.ಜೆ.ಪಿ ಕಛೇರಿಯಲ್ಲಿ ನಡೆದ ಸಜಿಪ ಮುನ್ನೂರು ಜಿ.ಪಂ.ಕ್ಷೇತ್ರದ ಕಾರ್ಯಕರ್ತರ ಅವಲೋಕನ ಸಭೆಯಲ್ಲಿ ಮಾತನಾಡಿದರು....