Date : Monday, 15-02-2016
ಬಂಟ್ವಾಳ: ಬೋಳಂತೂರು ಸುರಿಬೈಲು ಶ್ರೀ ಕ್ಷೇತ್ರ ಸೂರ್ಯಲಿಂಗೇಶ್ವರ ದೇವಸ್ಥಾನದ ನವೀಕರಣ ಪೂರ್ವಭಾವಿಯಗಿ ಫೆ. 15ರಂದು ಬ್ರಹ್ಮಶ್ರೀ ನೀಲೇಶ್ವರ ಕೆ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಾಗಪ್ರತಿಷ್ಠೆ...
Date : Monday, 15-02-2016
ಬಂಟ್ವಾಳ: ತಾಲೂಕಿನ ಬಿ.ಮೂಡ ಗ್ರಾಮಗಳಿಗೆ ಸಂಬಂಧಪಟ್ಟ ಪುರಾತನ ಹಿನ್ನೆಲೆ ಹೊಂದಿರುವ ಪ್ರಸಿದ್ಧ ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಫೆ. 13ರಿಂದ 15ರ ತನಕ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಿತು. ಫೆ.13ರಂದು ಬೆಳಿಗ್ಗೆ ಗಂಟೆ 7ರಿಂದ ಪ್ರಾರ್ಥನೆ ಪುಣ್ಯಾಹ ವಾಚನ, ಪ್ರಾಸಾದ ಶುದ್ಧಿ, ವಾಸ್ತುಹೋಮ,...
Date : Saturday, 13-02-2016
ಕಲ್ಲಡ್ಕ : ಚಿಕ್ಕಬಳ್ಳಾಪುರದಲ್ಲಿ ಜರಗಿದ ಕರ್ನಾಟಕ ರಾಜ್ಯಮಟ್ಟದ ವಿಶೇಷ ಮಕ್ಕಳ ಕ್ರೀಡಾಕೂಟದಲ್ಲಿ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ 9 ತರಗತಿಯ ಕು|ಮೀನಾಕ್ಷಿ 100ಮೀ ಓಟ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾಳೆ. ಇವರಿಗೆ ವಿದ್ಯಾಕೇಂದ್ರದ ಸಂಚಾಲಕರು ಡಾ. ಪ್ರಭಾಕರ ಭಟ್, ಅಧ್ಯಕ್ಷರು ನಾರಾಯಣ ಸೋಮಯಾಜಿ, ಮುಖ್ಯೋಪಾಧ್ಯಾಯರು ರಮೇಶ್...
Date : Friday, 12-02-2016
ಬಂಟ್ವಾಳ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ಪ್ರೆಸ್ ಕ್ಲಬ್ ಹಾಗೂ ಬಂಟ್ವಾಳ ಪತ್ರಕರ್ತರ ಸಂಘದ ರಜತವರ್ಷಾಚರಣಾ ಸಮಿತಿಯ ಆಶ್ರಯದಲ್ಲಿ ರಜತವರ್ಷಾಚರಣೆಯ ಅಂಗವಾಗಿ ಮಾಧ್ಯಮ ಛಾಯಾಗ್ರಾಹಕ ಕಿಶೋರ್ ಪೆರಾಜೆಯವರ ವಿಶೇಷ ಛಾಯಾಚಿತ್ರಗಳ ಪ್ರದರ್ಶನ “ರಜತನಡೆಯಲ್ಲೊಂದು ಛಾಯಾಕಿರಣ” ಕಾರ್ಯಕ್ರಮ ಬಿ.ಸಿ.ರೋಡು ಪ್ರೆಸ್ ಕ್ಲಬ್‌ನಲ್ಲಿ...
Date : Thursday, 11-02-2016
ಬಂಟ್ವಾಳ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ಪ್ರೆಸ್ ಕ್ಲಬ್ ಹಾಗೂ ಬಂಟ್ವಾಳ ಪತ್ರಕರ್ತರ ಸಂಘದ ರಜತವರ್ಷಾಚರಣಾ ಸಮಿತಿಯ ಆಶ್ರಯದಲ್ಲಿ ರಜತವರ್ಷಾಚರಣೆಯ ಅಂಗವಾಗಿ ಮಾಧ್ಯಮ ಛಾಯಾಗ್ರಾಹಕ ಕಿಶೋರ್ ಪೆರಾಜೆಯವರ ವಿಶೇಷ ಛಾಯಾಚಿತ್ರಗಳ ಪ್ರದರ್ಶನ “ರಜತನಡೆಯಲ್ಲೊಂದು ಛಾಯಾಕಿರಣ” ಕಾರ್ಯಕ್ರಮಕ್ಕೆ ಬಿ.ಸಿ.ರೋಡು ಪ್ರೆಸ್ ಕ್ಲಬ್‌ನಲ್ಲಿ...
Date : Monday, 08-02-2016
ಕಲ್ಲಡ್ಕ : ಶ್ರೀರಾಮ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ ಜರಗಿತು. ಕ್ರೀಡಾಕೂಟವನ್ನು ಭಾರತಮಾತೆಗೆ ಪುಷ್ಪಾರ್ಚನೆ ಮೂಲಕ ಉದ್ಘಾಟಿಸಿ ಮಾತನಾಡಿದ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ| ಪ್ರಭಾಕರ ಭಟ್‌ರವರು ಯಾರೂ ಕೂಡ...
Date : Monday, 08-02-2016
ಕಲ್ಲಡ್ಕ : ಭಾರತ ಸಂಸ್ಕೃತಿಜ್ಞಾನ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ನಡೆದ ರಾಜ್ಯ ಮಟ್ಟದ ಮಹಾಭಾರತ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ರಂಜನ್ ಎಸ್. ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಈತ ಸಜೀಪಮೂಡ ಗ್ರಾಮದ ಕಾರಾಜೆಯ...
Date : Sunday, 07-02-2016
ಬಂಟ್ವಾಳ : ಭಾರತದ ಜೀವಾಲ ಧರ್ಮ. ಭಾರತದ ಉಸಿರು ಧರ್ಮ ಮತ್ತು ನಂಬಿಕೆ. ಭಾರತ ನಾಶವಾದರೆ ಇಡೀ ವಿಶ್ವವೇ ನಾಶವಾಗುತ್ತದೆ ಎಂದು ಪರಮ ಪೂಜ್ಯ ಶ್ರೀ ಶ್ರೀ ಸ್ವಾಮಿ ವಿವೇಕ ಚೈತನ್ಯಾನಂದ ಶ್ರೀ ರಾಮಕೃಷ್ಣ ತಪೋವನ, ಪೊಳಲಿ ಇವರು ಆಶೀರ್ವಚನ ನೀಡಿದರು....
Date : Sunday, 07-02-2016
ಬಂಟ್ವಾಳ : ರಾಷ್ಟ್ರ ಕಟ್ಟುವ ಕಲ್ಪನೆಯ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣದ ದಿಟ್ಟ ಹೆಜ್ಜೆಯನ್ನು ಇಟ್ಟಿರುವ ನವೋದಯ ಯುವಕ ಸಂಘ ಯುವ ಸಮುದಾಯಕ್ಕೆ ಸ್ಪೂರ್ತಿಯಾಗಿದೆ ಎಂದು ಮಾಜಿ ಸಚಿವ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ನವೋದಯ...
Date : Thursday, 04-02-2016
ಬೆಂಗಳೂರು : ಪ್ರತಿಷಿತ ಸಂಸ್ಥೆ ವಂಡರ್‌ಲಾ ಹಾಲಿಡೇಸ್ ಲಿಮಿಟೆಡ್ ಇದರ ವತಿಯಿಂದ ನೀಡಲಾಗುವ 2015-16ನೇ ಸಾಲಿನ ಪರಿಸರ ಸ್ನೇಹಿ ಪ್ರಶಸ್ತಿಯನ್ನು ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಪಡೆದುಕೊಂಡಿದೆ. ವಿದ್ಯಾಕೇಂದ್ರದ ಪರಿಸರಕ್ಕೆ ಭೇಟಿ ನೀಡಿದ ಅಲ್ಲಿನ ತಂಡ ವಿದ್ಯಾಸಂಸ್ಥೆಯ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳ ಜೊತೆ...