News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 2nd February 2023


×
Home About Us Advertise With s Contact Us

ಬಿಜೆಪಿ ಬಡಗಬೆಳ್ಳೂರು ಪಂಚಾಯತ್ ಸಮಿತಿ ವತಿಯಿಂದ ಅಭಿನಂದನಾ ಸಭೆ

ಬಂಟ್ವಾಳ: ನೂತನವಾಗಿ ಆಯ್ಕೆಯಾದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ಉಳಿಪ್ಪಾಡಿ ಗುತ್ತು ರಾಜೇಶ್ ನಾಯ್ಕ್ ಅವರಿಗೆ ಮತ್ತು ಮತನೀಡಿ ಗೆಲುವಿಗೆ ಶ್ರಮಿಸಿದ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ಭಾರತೀಯ ಜನತಾ ಪಾರ್ಟಿ ಬಡಗಬೆಳ್ಳೂರು ಪಂಚಾಯತ್ ಸಮಿತಿ ವತಿಯಿಂದ ಅಭಿನಂದನೆ ಸಭೆ ಶ್ರೀ...

Read More

ಬಂಟ್ವಾಳ : ಛಾಯಕ್ಷೇಮ ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ

ಬಂಟ್ವಾಳ: ಸೌತ್ ಕೆನರಾ ಪೋಟೊಗ್ರಾಪರ್ ಅಸೋಸಿಯೇಷನ್ (ರಿ.) ದ.ಕ.ಉಡುಪಿ ಜಿಲ್ಲೆ ಬಂಟ್ವಾಳ ವಲಯ, ಛಾಯಕ್ಷೇಮ ಚಾರಿಟೇಬಲ್ ಟ್ರಸ್ಟ್ (ರಿ.) ಬಂಟ್ವಾಳ ಇದರ ವತಿಯಿಂದ ನಮ್ಮಿಂದ, ನಮಗಾಗಿ, ನಮಗೋಸ್ಕರ ಎನ್ನುವ ಧ್ಯೇಯದೊಂದಿಗೆ ಬಂಟ್ವಾಳ ವಲಯ ಛಾಯಾಚಿತ್ರ ಗ್ರಾಹಕರಿಗೆ ಛಾಯಕ್ಷೇಮ ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ...

Read More

ಕಲ್ಕಡ್ಕ ಶ್ರೀರಾಮ ಪ.ಪೂ.ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಕಲ್ಲಡ್ಕ : ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ದಿನಾಂಕ 5-6-2018 ರಂದು ಭೂಮಿಕಾ ಪರಿಸರ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್‍ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕರಾದ ಕೊಕ್ಕಪುಣಿ ಗಿಲ್ಕಿಂಜ ಕೃಷ್ಣ ಭಟ್ ಸಸಿನೆಟ್ಟು ಕಾರ್‍ಯಕ್ರಮವನ್ನು ಆರಂಭಗೊಳಿಸಿ ದಿನದ ವಿಶೇಷತೆ,...

Read More

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಲ್ಲಡ್ಕ :  ದಿನಾಂಕ 5-6-2018 ರಂದು ಶ್ರೀರಾಮ ಪ್ರೌಢಶಾಲಾ ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್‍ಯಕ್ರಮ ನೆರವೇರಿತು. ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿದ ವಿದ್ಯಾಕೇಂದ್ರದ ಸಂಚಾಲಕರಾದ ಶ್ರೀ ವಸಂತ ಮಾಧವ ಮಾತನಾಡಿ ಪರಿಸರದ ಸೊಬಗನ್ನು ಕೇವಲ ಆಸ್ವಾದಿಸಿ ಸಂತೋಷ ಪಡುವುದರ ಜೊತೆ ಪ್ರತಿಯೊಬ್ಬನೂ ಪರಿಸರ...

Read More

ನೀವು ನೀಡಿದ ಜವಾಬ್ದಾರಿಗೆ ಕುಂದು ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಿಜೆಪಿ ಗ್ರಾಮ ಸಮಿತಿ ಬಾಳ್ತಿಲ ಇದರ ಆಶ್ರಯದಲ್ಲಿ ಬಂಟ್ವಾಳ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆ ಯಾದ ಉಳಿಪ್ಪಾಡಿ ರಾಜೇಶ್ ನಾಯ್ಕ್  ಅವರಿಗೆ ಅಭಿನಂದನಾ ಕಾರ್ಯಕ್ರಮ ಪೂರ್ಲಿಪಾಡಿಯಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ರಾಜೇಶ್ ನಾಯಕ್, ನಾನು ರಾಜಧರ್ಮವನ್ನು ಪಾಲಿಸುವ ಪ್ರಮಾಣಿಕ ನಿಮ್ಮ...

Read More

ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ

ಬಂಟ್ವಾಳ :  ಕಳ್ಳಿಗೆ ಗ್ರಾಮದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಂಬಂಧಪಟ್ಟ ತಾಲೂಕು ಅಧಿಕಾರಿಗಳಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಳ್ಳಿಗೆ ಪಂಚಾಯತ್‌ ಉಪಾಧ್ಯಕ್ಷರಾದ ಪುರುಷ ಸಾಲ್ಯಾನ್, ದಯಾನಂದ...

Read More

ಬಂಟ್ವಾಳದಲ್ಲಿ ವಿಜಯೋತ್ಸವದ ಸಂಭ್ರಮ

ಬಂಟ್ವಾಳ : ಪ್ರಗತಿಪರ ಕೃಷಿಕರಾಗಿ ಜನಪ್ರಿಯರಾಗಿರುವ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ಈ ಬಾರಿ ಬಂಟ್ವಾಳ ಕ್ಷೇತ್ರದಲ್ಲಿ ರಮಾನಾಥ್ ರೈ ಅವರನ್ನು ಪರಾಭವಗೊಳಿಸಿದ್ದಾರೆ. 15971  ಮತಗಳ ಅಂತರದಿಂದ ರಾಜೇಶ್ ನಾಯ್ಕ್ ಅವರು ಗೆಲುವು ಸಾಧಿಸಿ ಬಂಟ್ವಾಳದಲ್ಲಿ ಬಿಜೆಪಿಯ ಕಮಲವನ್ನು ಅರಳಿಸಿದ್ದಾರೆ....

Read More

ರೈ ಸೋಲಿಸಿ ಬಂಟ್ವಾಳ ಗೆದ್ದ ಬಿಜೆಪಿಯ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಳಿಪ್ಪಾಡಿ ಗುತ್ತು ರಾಜೇಶ್ ನಾಯ್ಕ್ ಅವರು ಅಭೂತಪೂರ್ವ ವಿಜಯವನ್ನು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಪ್ರಮುಖ ನಾಯಕರಾದ ರಮಾನಾಥ ರೈ ಅವರನ್ನು ಪರಾಭವಗೊಳಿಸುವ ಮೂಲಕ ಇವರು ಗೆಲುವಿನ ನಗೆ...

Read More

ಬಂಟ್ವಾಳದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ನಾಮಪತ್ರ ಸಲ್ಲಿಕೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ಶುಕ್ರವಾರ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬೆಳಿಗ್ಗೆ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪೂಜೆ ಸಲ್ಲಿಸಿ ನಂತರ ತಮ್ಮ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಸುಮಾರು 15 ಕಿ.ಮೀ....

Read More

ಇಂದು ಮೈತ್ರೇಯೀ ಗುರುಕುಲದ ಅರ್ಧಮಂಡಲೋತ್ಸವ

ವಿಟ್ಲ :  ಇಂದು (ಮಾರ್ಚ್ 27, 2018) ರ ಮಂಗಳವಾರ ಸಂಜೆ 4.30 ಕ್ಕೆ ವಿಟ್ಲ ಮೂರ್ಕಜೆಯ ಮೈತ್ರೇಯಿ ಕನ್ಯಾ ಗುರುಕುಲದ ಅರ್ಧಮಂಡಲೋತ್ಸವ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ನಡೆಯಲಿದೆ. ಸ್ವಸ್ಥವ್ಯಕ್ತಿಯ ನಿರ್ಮಾಣದ ಮೂಲಕ ಸ್ವಸ್ಥ ಸಮಾಜವನ್ನು ಕಟ್ಟುವ ಉದ್ದೇಶವನ್ನಿಟ್ಟು ಮೈತ್ರೇಯೀ ಗುರುಕುಲವು 1994 ರಲ್ಲಿ ಆರಂಭಗೊಂಡಿತು. ಸ್ವಸ್ಥವ್ಯಕ್ತಿಯ...

Read More

Recent News

Back To Top