Date : Monday, 18-01-2016
ಬಂಟ್ವಾಳ : ಬಂಟರ ಸಂಘ ಜಪ್ಪಿನಮೊಗರು (ರಿ) ಇದರ ಬೆಳ್ಳಿಹಬ್ಬದ ಸ್ವಾಗತ ಸಮಿತಿ ರಚನೆಯ ಬಗ್ಗೆ ವಿಶೇಷ ಮಹಾಸಭೆ ಸಂಘದ ಸಭಾಂಗಣದಲ್ಲಿ ಅಧ್ಯಕ್ಷರಾದ ಶ್ರೀ ಜೆ. ಸೀತಾರಾಮ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳಾದ ಶ್ರೀ ಪದ್ಮನಾಭ ಶೆಟ್ಟಿ...
Date : Friday, 15-01-2016
ಬಂಟ್ವಾಳ : ಪುದು ಗ್ರಾಮದ ಸುಜೀರು ದತ್ತನಗರ ಶ್ರೀ ವೀರ ಹನುಮಾನ್ ಮಂದಿರದ ವಾರ್ಷಿಕ ಉತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ ದಲ್ಲಿ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಶ್ರೀ ಒಡಿಯೂರು ಸಂಸ್ಥಾನಂ ಇವರು ಆಶೀರ್ವಚನ ನೀಡಿದರು. ವೇದಿಕೆಯಲ್ಲಿ...
Date : Friday, 15-01-2016
ಬಂಟ್ವಾಳ : ಬಂಟ್ವಾಳ ತಾ| ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಕುರಿತು ಡಿ. 28 ರಂದು ಸ್ವರ್ಣ ಪ್ರಶ್ನೆ ಚಿಂತನೆ ನಡೆದಿದ್ದು, ಇದರ ಮುಂದುವರಿದ ಭಾಗ ಜ. 18 ರಿಂದ 20 ರ ವರೆಗೆ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟನೆ...
Date : Friday, 15-01-2016
ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ಭಜನೆ ಮಾಡುವ ಮೂಲಕ ಮಕರ ಸಂಕ್ರಾಂತಿ ಉತ್ಸವವನ್ನು ಹಾಗೂ ನವಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಹುಟ್ಟಿದ ಮಕ್ಕಳ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಸಭಾಕಾರ್ಯಕ್ರಮದಲ್ಲಿ ಶ್ರೀಮತಿ ಕಮಲಾ ಪ್ರಭಾಕರ್ ಭಟ್...
Date : Friday, 15-01-2016
ಕಲ್ಲಡ್ಕ : ಧಾರ್ಮಿಕ ಮಸೂದೆಯನ್ನು ತರುವ ಯೋಚನೆ ಮಾಡುತ್ತಿರುವ ಸರ್ಕಾರದಿಂದ ಮುಂದಕ್ಕೆ ಹಿಂದುಗಳು ಸತ್ಯನಾರಾಯಣ ಪೂಜೆಗೂ ಅನುಮತಿಯನ್ನು ಪಡೆಯಬೇಕಾದಂತಹ ದುಸ್ಥಿತಿ ಬಂದೀತು ಎಂದು ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಎಚ್ಚರಿಸಿದ್ದಾರೆ. ಅವರು ಕಲ್ಲಡ್ಕ ಶ್ರೀರಾಮ ಮಂದಿರದ ೪೨ನೇ ವರ್ಷದ ಸಾಮೂಹಿಕ...
Date : Monday, 11-01-2016
ಬಂಟ್ವಾಳ : ಕಾಮಾಜೆ ವಾರ್ಡಿನ ಬಿಜೆಪಿ ಸಮಿತಿ ಅಧ್ಯಕ್ಷರಾಗಿ ಅಶೋಕ್ ಕಾಮಾಜೆ ಮತ್ತು ಕಾರ್ಯದರ್ಶಿ ರಮೇಶ ಭಂಡಾರಿ ಆಯ್ಕೆಯಾಗಿದ್ದಾರೆ. ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭ ಪುರಸಭಾ ಸದಸ್ಯ ಭಾಸ್ಕರ್ ಟೈಲರ್ ಮತ್ತು ಸ್ಥಳೀಯ...
Date : Monday, 11-01-2016
ಬಂಟ್ವಾಳ : ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಕಾಮಾಜೆ ವಾರ್ಡಿನ ಫಲಾನುಭವಿಗಳಿಗೆ ಪುರಸಭಾ ವತಿಯಿಂದ ಚೌಟ ಗ್ಯಾಸ್ ಏಜನ್ಸಿಯವರು ಗ್ಯಾಸ್ ಕಿಟ್ ವಿತರಿಸಿದರು. ಈ ಸಂದರ್ಭ ಪುರಸಭಾ ಸದಸ್ಯ ಭಾಸ್ಕರ್ ಟೈಲರ್ ಮತ್ತಿತರರು...
Date : Saturday, 09-01-2016
ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರ ವತಿಯಿಂದ ಕಲ್ಲಡ್ಕದಲ್ಲಿ ವಿವೇಕ ಜ್ಯೋತಿ ರಥವನ್ನು ವಿಶೇಷವಾಗಿ ಸ್ವಾಗತಿಸಲಾಯಿತು. ಸ್ವಾಮಿ ವಿವೇಕಾನಂದರು ಹಿಂದತ್ವದ ಶ್ರೇಷ್ಠತೆಯನ್ನು ಜಗತ್ತಿಗೆ ಸಾರಿದವರು. ಅವರ ಜೀವನ ಹಾಗೂ ಸಂದೇಶವು ರಾಷ್ಟ್ರಕ್ಕೆ ಮಾರ್ಗದರ್ಶಿಯಾಗಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಮೂಲಕ ವಿವೇಕಾನಂದರ ಹಿಂದುತ್ವದ...
Date : Saturday, 09-01-2016
ಬಂಟ್ವಾಳ: ನರಿಕೊಂಬು ಗ್ರಾಮದ ಶೇಡಿಗುರಿ ನಾಟಿಯಿಂದ ಶ್ರೀ ಕೋದಂಡರಾಮ ಚಂದ್ರ ದೇವಸ್ಥಾನಕ್ಕೆ ನರಿಕೊಂಬು ಪಂಚಾಯತ್ ವತಿಯಿಂದ ನಿರ್ಮಿಸಿದ ಕಾಂಕ್ರೀಟ್ ರಸ್ತೆಯನ್ನು ಪಂ. ಅಧ್ಯಕ್ಷ ಯಶೋಧರ ಕರ್ಬೆಟ್ಟು ಉದ್ಘಾಟಿಸಿದರು. ಈ ಸಂದರ್ಭ ಪಂ. ಸದಸ್ಯರಾದ ಕಿಶೋರ್ ಶೆಟ್ಟಿ ಅಂತರ, ಕೆ. ಮಾಧವ ಕರ್ಬೆಟ್ಟು,...
Date : Thursday, 31-12-2015
ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬಾಲಭವನ ಸೊಸೈಟಿ ಹಾಗೂ ತಾಲೂಕು ಬಾಲಭವನ ಸಮಿತಿ ಇದರ ಸಹಯೋಗದಲ್ಲಿ ತಾಲೂಕಿನ ಮಕ್ಕಳಿಗಾಗಿ ಕಲಾಶ್ರೀ ಆಯ್ಕೆ ಶಿಬಿರ ಗುರುವಾರ ಬಿ.ಸಿ.ರೋಡಿನಲ್ಲಿ ನಡೆಯಿತು. ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳಲ್ಲಿರುವ ಪ್ರತಿಭೆಯನ್ನು...