News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಾರ್ಷಿಕ ನೇಮೋತ್ಸವದ ಅಂಗವಾಗಿ ಸಾರ್ವಜನಿಕ ಶ್ರೀ ಶನಿ ಪೂಜೆ

ಬಂಟ್ವಾಳ : ದೈವರಾಜ  ಕೋರ್ದಬ್ಬು ದೈವಸ್ಥಾನ  ಸುಜೀರು ಮಲ್ಲಿ ಪುದುಗ್ರಾಮ ಇದರ ವಾರ್ಷಿಕ ನೇಮೋತ್ಸವದ ಅಂಗವಾಗಿ ನಡೆದ ಸಾರ್ವಜನಿಕ ಶ್ರೀ ಶನಿ ಪೂಜೆ ಶ್ರೀ ಶನಿ ಪೂಜೆ ಮತ್ತು ಧಾರ್ಮಿಕ ಸಭೆಯಲ್ಲಿ ದಿವ್ಯ  ಉಪಸ್ಥಿತಿವಹಿಸಿದ  ಶ್ರೀ ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ...

Read More

ಮೆಲ್ಕಾರ್ ಜಂಕ್ಷನ್‌ಗೆ ರಾ.ಹೆ. ಕಾರ್ಯನಿರ್ವಾಹಕ ಅಭಿಯಂತರರು ದಿಢೀರ್ ಭೇಟಿ

ಬಂಟ್ವಾಳ : ರಸ್ತೆ ಅಗಲೀಕರಣಗೊಂಡು ಧೂಳಿನಿಂದ ಕೂಡಿದ್ದ ಮೆಲ್ಕಾರ್ ಜಂಕ್ಷನ್‌ಗೆ ರಾ.ಹೆ. ಕಾರ್ಯನಿರ್ವಾಹಕ ಅಭಿಯಂತರರು ದಿಢೀರ್ ಭೇಟಿ ನೀಡಿದ್ದರು. ಇಲ್ಲಿನ ಪರಿಸ್ಥಿತಿಯನ್ನು ಜನರ ಬೇಡಿಕೆಗಳನ್ನು ಅವಲೋಕಿಸಿದರು. ಬಳಿಕ ಮೆಲ್ಕಾರ್ ರಸ್ತೆ ಅಗಲೀಕರಣದ ರೂವಾರಿ ಟ್ರಾಫಿಕ್ ಠಾಣೆಯ ಉಪನಿರೀಕ್ಷಕ ಚಂದ್ರಶೇಖರ್ ಅಯ್ಯ ಅವರು...

Read More

‘ದಿಲ್ ವಾಲೆ’ ಚಲನಚಿತ್ರ ಪ್ರದರ್ಶಿಸದಂತೆ ಹಿಂಜಾವೆ ಪ್ರತಿಭಟನೆ

ಬಂಟ್ವಾಳ : ಶಾರುಖ್ ಖಾನ್ ಅವರ ‘ದಿಲ್ ವಾಲೆ’ ಚಲನ ಚಿತ್ರ ಪ್ರದರ್ಶನಕ್ಕೆ ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ಘಟಕದ ವತಿಯಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಡೆ ಒಡ್ಡಿದ್ದಾರೆ. ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ಅಮೀರ್ ಖಾನ್ ನೀಡಿದ ಹೇಳಿಕೆಯನ್ನು ಶಾರುಖ್...

Read More

ಕೊಂದಂಡ ರಾಮಚಂದ್ರ ದೇವಸ್ಥಾನಕ್ಕೆ ಪ್ರಧಾನ ದ್ವಾರ ಸಮರ್ಪಣೆ

ಬಂಟ್ವಾಳ : ನರಿಕೊಂಬುವಿನ ನಾಟಿ ಬೀದಿ ಕೊಂದಂಡ ರಾಮಚಂದ್ರ ದೇವಸ್ಥಾನಕ್ಕೆ ಪ್ರಧಾನ ದ್ವಾರವನ್ನು ಜಗದೀಶ ಬಂಗೇರ ನಿರ್ಮಲ್ ಮತ್ತು ಊರಿನ ಹತ್ತು ಸಮಸ್ತರು ಸೇರಿ ಸಮರ್ಪಿಸಿದರು. ಈ ಕಾರ್ಯಕ್ರಮದಲ್ಲಿ ಬ್ರಹ್ಮ ಕಲಶಶೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ , ಪ್ರಧಾನ ಕಾರ್ಯದರ್ಶಿ...

Read More

ವಸ್ತುಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನೆ

ಬಂಟ್ವಾಳ : ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಸಾಧನೆ ಮತ್ತು ಶ್ರಮದ ಜೊತೆಗೆ ಸಂಘಟನಾತ್ಮಕವಾಗಿ ಕೆಲಸ ಮಾಡಿದಾಗ ಯಶಸ್ಸು ಸಾಧ್ಯ ಎನ್ನುವುದಕ್ಕೆ ಸ್ತ್ರೀ ಶಕ್ತಿ ಸಂಘಟನೆಗಳ ಉತ್ಪನ್ನಗಳಿಗಿರುವ ಮಾರುಕಟ್ಟೆಯೇ ಸಾಕ್ಷಿ ಎಂದು ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಸಿಪ್ರೀಯನ್ ಮಿರಾಂದ ಹೇಳಿದರು. ಅವರು ಮಹಿಳಾ ಮತ್ತು ಮಕ್ಕಳ...

Read More

ಬಂಟ್ವಾಳದಲ್ಲಿ ಕೋಟ ಶ್ರೀನಿವಾಸ್ ಪೂಜಾರಿಯವರಿಂದ ಮತಯಾಚನೆ

ಬಂಟ್ವಾಳ : ವಿಧಾನ ಪರಿಷತ್ ಚುನಾವಣೆ  ಪ್ರಚಾರಕ್ಕಾಗಿ ಪುದು ಗ್ರಾಮದ ಮಾರಿಪಲ್ಲ ಕುಲಾಲ ಭವನದಲ್ಲಿ ಪುದು , ತುಂಬೆ , ಮೇರಮಜಲು ಗ್ರಾಮ ಪಂಚಾಯತ್ ಸದಸ್ಯ ರನ್ನು ಉದ್ದೇಶಿಸಿ ವಿಧಾನ ಪರಿಷತ್ ಬಿ ಜೆ ಪಿ ಅಭ್ಯರ್ಥಿ  ಕೋಟ ಶ್ರೀನಿವಾಸ್ ಪೂಜಾರಿಯವರು...

Read More

ನರಿಕೊಂಬು ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ

ಬಂಟ್ವಾಳ : ನರಿಕೊಂಬು ಗ್ರಾ.ಪಂ. ಅನುದಾನದಿಂದ ಶೇಡಿಗುರಿ ರಸ್ತೆಯಿಂದ ಶ್ರೀ ಕೋದಂಡ ರಾಮಚಂದ್ರ ದೇವಸ್ಥಾನದವರೆಗೆ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆಯನ್ನು ಪುರೋಹಿತರಾದ ಕೇಶವಶಾಂತಿ ನಾಟಿಯವರು ನಡೆಸಿದರು. ಈ ಸಂದರ್ಭ ನರಿಕೊಂಬು ಗ್ರಾ.ಪಂ. ಉಪಾಧ್ಯಕ್ಷೆ ರಾಜೀವಿ ಕೆ.ಪೂಜಾರಿ, ಸದಸ್ಯರಾದ ಮಾಧವ ಕರ್ಬೆಟ್ಟು, ಕಿಶೋರ್...

Read More

ಶಿಕ್ಷಣಕ್ಕೆ ಪೂರಕವಾಗಿ ರಂಗಭೂಮಿಯ ಚಟುವಟಿಕೆಗಳ ಅಳವಡಿಕೆ ಉತ್ತಮ

ಬಂಟ್ವಾಳ: ಶಿಕ್ಷಣಕ್ಕೆ ಪೂರಕವಾಗಿ ರಂಗಭೂಮಿಯ ಚಟುವಟಿಕೆಗಳು ಅಳವಡಿಸುವ ನಿಟ್ಟಿನಲ್ಲಿ ವ್ಯಾಪಕವಾದ ಚರ್ಚೆ ನಡೆಯಬೇಕಾಗಿದೆ ಎಂದು ಪುತ್ತೂರಿನ ಹಿರಿಯ ರಂಗಕರ್ಮಿ ಐ.ಕೆ.ಬೊಳುವಾರು ಅಭಿಪ್ರಾಯಪಟ್ಟಿದ್ದಾರೆ. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ರಜತ ವರ್ಷಾಚರಣೆಯ ಪ್ರಯುಕ್ತ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಕ್ಷೇತ್ರ...

Read More

ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವ ಉದ್ಘಾಟನೆ

ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರ ಹನುಮಾನ್ ನಗರ ಕಲ್ಲಡ್ಕದ ಹೊನಲು ಬೆಳಕಿನ ಆಕರ್ಷಕ ಕ್ರೀಡೋತ್ಸವು ಡಿ.15 ಮಂಗಳವಾರದಂದು ಸಂಜೆ 6.00 ಕ್ಕೆ ವಿದ್ಯಾಕೇಂದ್ರದ ವಿಶಾಲ ಮೈದಾನದಲ್ಲಿ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ, ಹೆದ್ದಾರಿ ಮತ್ತು ಸಾರಿಗೆ ಕೇಂದ್ರ ಸಚಿವರು, ಭಾರತ ಸರ್ಕಾರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು....

Read More

ನೇತ್ರಾವತಿ ನದಿ ತಿರುವು : ಬಂಟ್ವಾಳ ತಾಲೂಕು ಕಛೇರಿಗೆ ಮುತ್ತಿಗೆ

ಬಂಟ್ವಾಳ : ಬಂಟ್ವಾಳ ತಾಲೂಕು ಸಾಮಾಜಿಕ ನ್ಯಾಯ ಪರ ಸಮಿತಿ ಬಂಟ್ವಾಳ ಇದರ ವತಿಯಿಂದ ದಿನಾಂಕ 15-12-2015 ರಂದು ಬೆಳಿಗ್ಗೆ 10 ಗಂಟೆಗೆ ಬಂಟ್ವಾಳ ತಾಲೂಕು ಕಛೇರಿಗೆ ಮುತ್ತಿಗೆ ಕಾರ್ಯಕ್ರಮ ನಡೆಯಿತು. ನೇತ್ರಾವತಿ ನದಿ ತಿರುವು (ಎತ್ತಿನಹೊಳೆ) ಯೋಜನೆಯನ್ನು ವಿರೋಧಿಸಿ ವಿವಿಧ ಸಮಾನ ಮನಸ್ಕ...

Read More

Recent News

Back To Top