Date : Saturday, 12-12-2015
ಬಂಟ್ವಾಳ : ಮಕ್ಕಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ವ್ಯಕ್ತಿತ್ವ ವಿಕಸನ ಮತ್ತು ಬಹುಮುಖ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನ ಪ್ರಾಂಶುಪಾಲ ಪಾಂಡುರಂಗ ನಾಯಕ್ ಹೇಳಿದರು. ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಕ್ಷೇತ್ರ...
Date : Saturday, 12-12-2015
ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರ ಹನುಮಾನ್ ನಗರ ಕಲ್ಲಡ್ಕದ ಹೊನಲು ಬೆಳಕಿನ ಆಕರ್ಷಕ ಕ್ರೀಡೋತ್ಸವು ಡಿ.15 ಮಂಗಳವಾರದಂದು ಸಂಜೆ 6.00 ಕ್ಕೆ ವಿದ್ಯಾಕೇಂದ್ರದ ವಿಶಾಲ ಮೈದಾನದಲ್ಲಿ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ, ಹೆದ್ದಾರಿ ಮತ್ತು ಸಾರಿಗೆ ಕೇಂದ್ರ ಸಚಿವರು, ಭಾರತ ಸರ್ಕಾರ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ....
Date : Saturday, 12-12-2015
ಬಂಟ್ವಾಳ : ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಂದೂಕು ಪರವಾನಿಗೆದಾರರು ತಮ್ಮಲ್ಲಿರುವ ಬಂದೂಕನ್ನು ತಪಾಸಣೆಯ ಉದ್ದೇಶದಿಂದ ಒಂದು ವಾರದೊಳಗೆ ಬಂಟ್ವಾಳ ನಗರ ಠಾಣೆಗೆ ಹಾಜರುಪಡಿಸುವಂತೆ ನಗರ ಪೋಲೀಸ್ ಉಪನಿರೀಕ್ಷಕ ನಂದಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ...
Date : Friday, 11-12-2015
ಬಂಟ್ವಾಳ : ಬಿಜೆಪಿಯ ಪುದು ಪಂಚಾಯತ್ ಸಮಿತಿ ರಚನೆ ಮಾರಿಪಳ್ಳ ಕುಲಾಲ ಭವನದಲ್ಲಿ ಜರಗಿತು. ಅಧ್ಯಕ್ಷರಾಗಿ ಧೀರಾಜ್ ರಘುರಾಮ ಮಾರಿಪಳ್ಳ ಹಾಗೂ ಪ್ರದಾನ ಕಾರ್ಯದರ್ಶಿಯಾಗಿ ಪ್ರಮೋದ್ ಸುಜೀರು ಆಯ್ಕೆ ಯಾಗಿದ್ದಾರೆ . ಆಯ್ಕೆ ಪ್ರಕ್ರಿಯೆಯನ್ನು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಚಂದ್ರಹಾಸ ಉಳ್ಳಾಲ, ಹರಿಯಪ್ಪ ಸಾಲಿಯಾನ್...
Date : Tuesday, 08-12-2015
ಬಂಟ್ವಾಳ : ಗ್ರಾಮಾಂತರ ಪೋಲೀಸ್ ಠಾಣಾ ವತಿಯಿಂದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕೊಡ್ಮಾಣ್‌ನ ಸುಮಾರು 65 ಹೈಸ್ಕೂಲ್ ಮಕ್ಕಳಿಗೆ ಅಪರಾಧ ತಡೆ ಮುಂಜಾಗ್ರತೆ ಕ್ರಮಗಳು ಎನ್ನುವ ಬಗ್ಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಸ್ಟೇಷನ್‌ನ ಬಗ್ಗೆ ಮಾಹಿತಿ, ಠಾಣೆಯಲ್ಲಿ ಉಪಕರಣಗಳು, ಠಾಣೆಯಲ್ಲಿನರುವ...
Date : Tuesday, 08-12-2015
ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯ, ಬಾಗಲ್ ಕೋಟೆಯ ಕೊಣ್ಣೂರ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸಿದ ಕು. ಪ್ರಮಿತ್, ದ್ವಿತೀಯ ಪಿ.ಯು.ಸಿ ಇವರು ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು...
Date : Tuesday, 08-12-2015
ಬಂಟ್ವಾಳ : ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ರಾಷ್ಟ್ರೀಯ ಜ್ಞಾನ-ವಿಜ್ಞಾನ ಮೇಳದಲ್ಲಿ ಶ್ರೀರಾಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಂಗ್ರಾಮ್ ಸಿನ್ಹಾ ಘೋರ್ಪಡೆ ಹಾಗೂ ಭರತ್ ಮುರಳೀದರ್ ಓಝಾ ಭಾಗವಹಿಸಿ ಗಣಿತ ಮಾದರಿ ಪ್ರದರ್ಶನದಲ್ಲಿ ತೃತೀಯ ಸ್ಥಾನ...
Date : Saturday, 05-12-2015
ಬಂಟ್ವಾಳ : ಪ್ರತಿನತ್ಯ ಟ್ರಾಫಿಕ್ ಕಿರಿಕಿರಿಯಿಂದ ವಾಹನ ಸಂಚಾರಕ್ಕೆ ಇಕ್ಕಟ್ಟಾಗಿದ್ದ ಮೆಲ್ಕಾರ್ ಜಂಕ್ಷನ್ ಇನ್ನು ಮುಂದೆ ಟ್ರಾಫಿಕ್ ಮುಕ್ತವಾಗಲಿದೆ. ಟ್ರಾಫಿಕ್ ಠಾಣಾ ಎಸ್‌ಐ ಚಂದ್ರಶೇಖರಯ್ಯ ಅವರ ಮುಂದಾಳತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಮನವೊಲಿಸಿ ವಿಸ್ತರಿಸುವ ಕಾಮಗಾರಿ ಕೈಗೊಂಡಿದ್ದಾರೆ. ರಸ್ತೆಯ ಬದಿಯಲ್ಲಿದ್ದ...
Date : Saturday, 05-12-2015
ಬಂಟ್ವಾಳ : ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ಇದರ ವತಿಯಿಂದ ಅಯೋಧ್ಯೆ ಶ್ರೀರಾಮ ಜನ್ಮಸ್ಥಾನದ ಮುಕ್ತಿ ಅಂದೋಲನದ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸತ್ಯನಾರಾಯಣ ಪೂಜೆ ಡಿ.6ರಂದು ಬೆಳಿಗ್ಗೆ ಗಂಟೆ 10ಕ್ಕೆ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ನಡೆಯಲದೆ. ಬೆಳಗ್ಗೆ 11 ಗಂಟೆಗೆ ಸಭಾ...
Date : Friday, 04-12-2015
ಬಂಟ್ವಾಳ : ನರಿಕೊಂಬು ಗ್ರಾಮದ ಅಕ್ಕರಂಗಡಿ ಜುಮಾ ಮಸೀದಿಗೆ ಸಂಬಂಧಿಸಿದ ಜಮೀನು ಮರು ಸರ್ವೇ ತಯಾರಿಸಿ ವರದಿ ಸಲ್ಲಿಸುವಂತೆ ಉಪ ಲೋಕಾಯುಕ್ತ ಸುಭಾಶ್ ಅಡಿ ಅವರು ಮಂಗಳೂರು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ಆದೇಶಿಸಿದ್ದಾರೆ. ಜಮೀನಿನ ಮಂಜೂರಾತಿ ನಕ್ಷೆಗೆ ವಿರುದ್ಧವಾಗಿ ತಯಾರಿಸಲಾದ...