Date : Thursday, 22-10-2015
ಬಂಟ್ವಾಳ: ಇಲ್ಲಿನ ನಗರ ಪೋಲೀಸ್ ಠಾಣೆಯಲ್ಲಿ ವಿಜಯದಶಮಿಯ ಸಂದರ್ಭ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಡಾ| ಪ್ರಭಾಕರ ಭಟ್, ನ್ಯಾಯಮೂರ್ತಿಗಳಾದ ಮಹೇಶ್ ಮತ್ತು ದೇವಾನಂದ, ಬೂಡಾ ಅಧ್ಯಕ್ಷ ಪಿಯೂಸ್ ಎಲ್.ರೊಡ್ರಿಗಸ್, ಸರ್ಕಲ್ ಇನ್ಸ್‌ಪೆಕ್ಟರ್ ಬೆಳ್ಳಿಯಪ್ಪ, ನಗರ...
Date : Monday, 19-10-2015
ಬಂಟ್ವಾಳ : ದ.ಕ.ಜಿಲ್ಲೆಯಲ್ಲಿ ರೈತರ ಬೆನ್ನೆಲುಬಾಗಿ, ರೈತರಿಗೆ ಆತ್ಮವಿಶ್ವಾಸವನ್ನು ತುಂಬುವ ಮೂಲಕ ಪ್ರಯೋಗಶೀಲ ಚಿಂತನೆಯೊಂದಿಗೆ ಬದುಕು ಸಾಗಿಸುವ ಕೆಲಸವನ್ನು ಸಹಕಾರಿ ಸಂಘಗಳು ಮಾಡಿದೆ , ಹಾಗಾಗಿಯೇ ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಲಾಭದಾಯಕವಾಗಿ ಬೆಳೆಯುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು....
Date : Monday, 19-10-2015
ಬಂಟ್ವಾಳ : ಸರಪಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಸರಪಾಡಿ ಹಾಗೂ ಕಾರ್ಯದರ್ಶಿಯಾಗಿ ಕಿರಣ್ ಸರಪಾಡಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಎಸ್.ಪಿ.ಸರಪಾಡಿ ಅಧ್ಯಕ್ಷತೆಯಲ್ಲಿ ಸಂಘದ ಸಭಾಭವನದಲ್ಲಿ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಸ್.ಪಿ.ಸರಪಾಡಿ, ಉಪಾಧ್ಯಕ್ಷರಾಗಿ ಕೇಶವ ಎಂ.ಆರುಮುಡಿ, ಕೋಶಾಧ್ಯಕ್ಷರಾಗಿ...
Date : Sunday, 18-10-2015
ಬಂಟ್ವಾಳ: ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಂದಿನ ನವೆಂಬರ್ ೧೯ ಮತ್ತು ೨೦ ರಂದು ಬೃಹತ್ ಮಂಗಳೂರು ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಇದಕ್ಕೆ ಪೂರ್ವಭಾವಿಯಾಗಿ ಅ.೨೬ ರಂದು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ...
Date : Sunday, 18-10-2015
ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನಡಲಾಗಿದ್ದು, ಮುಂದಿನ ದಿನಗಳಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯ ಸ್ವಚ್ಛತೆಯ ಉದ್ದೇಶದಿಂದ ರಾಯಭಾರಿಯನ್ನು ನೇಮಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ...
Date : Friday, 16-10-2015
ಪಾಲ್ತಾಡಿ: ಯಾವ ಸರಕಾರ ಬಂದರೂ ಜನರ ಮೂಲಭೂತ ಸೌಕರ್ಯಗಳನ್ನು ಈಡೇರಿಸಲು ವಿಫಲವಾಗುತ್ತಿದೆ. ಶಾಸಕರು, ಸಂಸದರು ಯಾರೇ ಆದರೂ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಇದಕ್ಕೊಂದು ಉತ್ತಮ ನಿದರ್ಶನ ಬೆಳಂದೂರು ಜಿ.ಪಂ.ವ್ಯಾಪ್ತಿಯ ಅಂಕತ್ತಡ್ಕದಲ್ಲಿ ಕಂಡುಬರುತ್ತಿದೆ. ಮಾಡಾವು-ಬೆಳ್ಳಾರೆ ಸಂಪರ್ಕ ರಸ್ತೆಯಿಂದ ಅಂಕತ್ತಡ್ಕದಿಂದ ನಳೀಲು ಸಂಪರ್ಕ ರಸ್ತೆಯ...
Date : Friday, 16-10-2015
ಕಲ್ಲಡ್ಕ : ದೀಪದಿಂದ ನಮ್ಮ ಮನಸ್ಸು ಸ್ವಚ್ಛವಾಗುತ್ತದೆ. ಮನಸ್ಸಿಗೆ ಶಕ್ತಿ ಸಿಗುತ್ತದೆ. ದೀಪ ಮನೆಯ ಗೃಹಲಕ್ಷ್ಮಿ ಎಂದು ಕಾಸರಗೋಡಿನ ಮುಳ್ಳೇರಿಯಾ ವಿದ್ಯಾಶ್ರೀ ಶಿಕ್ಷಣ ಸಂಸ್ಥೆಯ ಯೋಗಗುರುಗಳು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವಾ ವಿಭಾಗದ ಪ್ರಾಂತ ಬಾಲಗೋಕುಲದ ಪ್ರಮುಖ ಗುರುಗಳಾದ ಶ್ರೀಯುತ...
Date : Thursday, 15-10-2015
ಬಂಟ್ವಾಳ : ಸಜೀಪಮೂಡ ಈಶ್ವರ ಮಂಗಲ ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಮಾಲೋಚನಾ ಸಭೆಯು ಅ.25ರಂದು ರವಿವಾರ ಬೆ. 10 ಗಂಟೆಗೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಪ್ರಕಟನೆಯಲ್ಲಿ...
Date : Thursday, 15-10-2015
ಬಂಟ್ವಾಳ : ಸಜೀಪ ಮುನ್ನೂರು ಮುದೆಲ್‌ಮುಟ್ಟಿ ಶ್ರೀ ನಾಲ್ಕೈತ್ತಾಯ ಮತ್ತು ಪರಿವಾರ ದೈವಗಳ ದೈವಸ್ಥಾನದ ಸುತ್ತುಪೌಳಿಯ ಶಿಲಾನ್ಯಾಸ ಕಾರ್ಯಕ್ರಮ ಅ.21ರಂದು ಬುಧವಾರ ನಡೆಯಲಿದೆ ದೈವಸ್ಥಾನದ ಆಡಳಿತ ಮಂಡಳಿ ಪತ್ರಿಕಾ ಪ್ರಕಟನೆ...
Date : Thursday, 15-10-2015
ಬಂಟ್ವಾಳ : ಬಂಟ್ವಾಳ ತಾಲೂಕು ಯುವ ಜಯಕರ್ನಾಟಕದ ತಾಲೂಕು ಸಮಿತಿಯನ್ನು ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ರಚಿಸಲಾಯಿತು. ಅಧ್ಯಕ್ಷರಾಗಿ ಮಿತಾಶ್ ಎಂ, ಕಾರ್ಯಾಧ್ಯಕ್ಷರಾಗಿ ಪ್ರಮೋದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕುಮಾರ್, ಸಂಘಟನಾ ಕಾರ್ಯದರ್ಶಿಯಾಗಿ ಶುಭಕರ್ ಶೆಟ್ಟಿ, ಉಪಾಧ್ಯಕ್ಷರಾಗಿ ಉಮೇಶ್ ಶೆಟ್ಟಿ ತವರನ್ನು...