Date : Friday, 02-10-2015
ಬಂಟ್ವಾಳ : ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿ, ಹಿಂದುಗಳನ್ನು ಕೆಣಕುವ ಹಾಗೂ ಕೋಮು ಭಾವನೆಗಳನ್ನು ಪ್ರಚೋದಿಸುತ್ತಿರುವ ಪ್ರೊ. ಭಗವಾನ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ಇಲ್ಲಿನ ಗ್ರಾಮಾಂತರ ಪೊಲೀಸ್...
Date : Friday, 02-10-2015
ಬಂಟ್ವಾಳ : ಮಹಾತ್ಮಗಾಂಧಿ ಜನ್ಮದಿನಾಚರಣೆಯ ಪ್ರಯುಕ್ತ ಬಂಟ್ವಾಳ ಪುರಸಭೆ ವತಿಯಿಂದ ನಿರ್ಮಲ ಬಂಟ್ವಾಳ ಯೋಜನೆಯಡಿ ಸ್ವಚ್ಛತಾ ಆಂದೋಲನಕ್ಕೆ ವಾರ್ಡ್ 11ರ ಸಂಚಯಗಿರಿ ಪರಿಸರದಲ್ಲಿ ಶುಕ್ರವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ಪುರಸಭಾ ಅಧ್ಯಕ್ಷೆ ವಸಂತಿ ಚಂದಪ್ಪ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ...
Date : Friday, 02-10-2015
ಬಂಟ್ವಾಳ : ಲಾಲ್‌ಬಹದ್ದೂರು ಶಾಸ್ತ್ರಿ ಮೈದಾನ ಅಮ್ಟೂರು ಇಲ್ಲಿ ಶಾಶ್ವತ ಸಭಾ ವೇದಿಕೆಯನ್ನು ಅಮ್ಟೂರು ಶ್ರೀಕೃಷ್ಣ ಮಂದಿರದ ವತಿಯಿಂದ ನವೀಕರಿಸಲಾಯಿತು. ಇದರ ಉದ್ಘಾಟನೆಯನ್ನು ಅಮ್ಮೂರಿನ ಹಿರಿಯರು ನೋಣಯ್ಯ ಪೂಜಾರಿ ರಾಯಪ್ಪಕೋಡಿ ಹಾಗೂ ಮಹಾಬಲ ಶೆಟ್ಟಿ ನಂದಾಗೋಕುಲ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು....
Date : Friday, 02-10-2015
ಕಲ್ಲಡ್ಕ : ಕಲ್ಲಡ್ಕ ಪೇಟೆ ಪರಿಸರದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದುರ್ ಶಾಸ್ತ್ರಿಗಳ ಜನ್ಮ ದಿನದ ಅಂಗವಾಗಿ ಸ್ವಚ್ಛತಾ ಕಾರ್ಯವನ್ನು ನೆರವೇರಿಸಲಾಯಿತು. ಶ್ರೀರಾಮ ಪ್ರೌಢಶಾಲೆಯ 872 ವಿದ್ಯಾರ್ಥಿಗಳು ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ, ವಿಟ್ಲ ರಸ್ತೆ ಸೇರಿದಂತೆ ಬೇರೆ...
Date : Thursday, 01-10-2015
ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಅಕ್ಟೋಬರ್ 4ರಂದು ಒಂದು ದಿನದ ನವದಂಪತಿಗಳ ಸಮಾವೇಶ ಕಾರ್ಯಕ್ರಮ ನಡೆಯಲಿದೆ. ಒಂದು ವರ್ಷದ ಇತ್ತೀಚಿಗೆ ವಿವಾಹಿತರಾದ ದಂಪತಿಗಳು ಈ ಸಮಾವೇಶದಲ್ಲಿ ಭಾಗವಹಿಸುವ ಅವಕಾಶವಿದೆ. ಎಂದು ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ. ಭಾರತೀಯ ಕುಟುಂಬ ಜೀವನ...
Date : Monday, 28-09-2015
ಬಂಟ್ವಾಳ : ಹೈದರಾಬಾದ್‌ನಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಶ್ರೀರಾಮ ಪ್ರೌಢಶಾಲಾ ಕಲ್ಲಡ್ಕದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ...
Date : Saturday, 26-09-2015
ಬಂಟ್ವಾಳ : ತಾಲೂಕು ಪಂಚಾಯತ್ ಬಂಟ್ವಾಳ ಇದರ 2014-15 ನೇ ಸಾಲಿನ ಲೆಕ್ಕ ಪತ್ರಗಳ ಜಮಾಬಂಧಿ ಕಾರ್ಯಕ್ರಮ ಸ್ತ್ರೀ ಶಕ್ತಿಭವನದಲ್ಲಿ ನಡೆಯಿತು. ಜಿಲ್ಲಾಪಂಚಾಯತ್ ಉಪಕಾರ್ಯದರ್ಶಿ ಎನ್.ಆರ್ ಉಮೇಶ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ತಾ.ಪಂ.ಅದ್ಯಕ್ಷ ಯಶವಂತ ದೇರಾಜೆ, ಉಪಾಧ್ಯಕ್ಷೆ ವಿಲಾಸಿನಿ, ಸ್ಥಾಯಿ ಸಮಿತಿ...
Date : Saturday, 26-09-2015
ಬಂಟ್ವಾಳ: ಸಜೀಪ ಮೂಡ ಈಶ್ವರಮಂಗಲ ಶ್ರೀ ಸದಾಶಿವ ದೇವಸ್ಥಾನವು 1 ಕೋಟಿ ರೂ. ವೆಚ್ಚದಲ್ಲಿ ಜೀರ್ಣೊದ್ಧಾರ ಅಂಗವಾಗಿ ಪುನರ್‌ನಿರ್ಮಾಣಗೊಳ್ಳುತ್ತಿದ್ದು, ದೇವಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭೆಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿದರು. ಸರಕಾರದಿಂದ ಗರಿಷ್ಠ ಸಹಾಯಧನ ಹಾಗೂ ಸಂಪರ್ಕ ರಸ್ತೆಗೆ ಡಾಮರೀಕರಣಗೊಳಿಸುವ...
Date : Friday, 25-09-2015
ಬಂಟ್ವಾಳ : ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನೂಜಿ ನಿವಾಸಿ ಗ್ರಾ.ಪಂ. ಸದಸ್ಯ ಪದ್ಮನಾಭ ನಾಯಕ್ ಅವರ ಮನೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ದುಃಖತಪ್ತ ತಾಯಿ ಸುಗಂಧಿ...
Date : Wednesday, 23-09-2015
ಬಂಟ್ವಾಳ : ಬಿ.ಸಿರೋಡಿನ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಶಿವಾಜಿ ಪ್ರೆಂಡ್ಸ್ ಬೈಪಾಸ್ ಇವರ ವತಿಯಿಂದ ಕಾರಣಿಕದ ಮಂತ್ರದೇವತೆ ಜೊತೆಗೆ ನೇತ್ರಾವತಿಯನ್ನು ಉಳಿಸಿ ಎನ್ನುವ ಸ್ತಬ್ದ ಚಿತ್ರ ಎಲ್ಲರ ಗಮನ ಸೆಳೆಯಿತು . ಅಮೂಲಕ ನೇತ್ರಾವತಿಯನ್ನು ಉಳಿಸುವ ಹೋರಾಟಕ್ಕೆ ಬೆಂಬಲವನ್ನು ಇವರು...