Date : Wednesday, 09-09-2015
ಬಂಟ್ವಾಳ : ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂಬ ಸಂದೇಶ ನೀಡಿದ ಮಹನ್ ದಾರ್ಶನೀಕ ಬ್ರಹ್ಮಶ್ರೀ ನಾರಾಯಣಗುರುವನ್ನು ಕೇರಳದಲ್ಲಿ ಸೆ. 5ರಂದು ನಡೆದ ಶ್ರೀ ಕೃಷ್ಣಜನ್ಮಾಷ್ಠಮಿಯ ಆಚರಣೆ ಮಾಡಿದ್ದ ಸಿಪಿಐ(ಎಂ) ಪಕ್ಷ ಮೆರವಣಿಗೆಯ ಸ್ತಬ್ಥಚಿತ್ರದಲ್ಲಿ ನಾರಾಯಣ ಗುರುವಿನ ವೇಷಧಾರಿಯನ್ನು ಶಿಲುಬೆಗೆ...
Date : Wednesday, 09-09-2015
ಬಂಟ್ವಾಳ : ಪೌಷ್ಟಿಕ ಅಹಾರ ಸೇವೆನೆಯಿಂದ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಪ್ರಭಾ ಆರ್ ಸಾಲಿಯಾನ್ ಹೇಳಿದರು.ಅವರು ಮಹಿಳಾ ಮತ್ತು ಮಕ್ಕಳ ಇಲಾಖೆ , ಸಮಗ್ರ ಶಿಶು ಅಭಿವೃದಿ ಯೋಜನೆ ಬಂಟ್ವಾಳ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜಿಕಲ್ಲು...
Date : Tuesday, 08-09-2015
ಬಂಟ್ವಾಳ : ಪ್ರಾಥಮಿಕ ಸೇವಾ ಸಹಕಾರಿ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಒಕ್ಕೂಟದ ವತಿಯಿಂದ ಪೆರುವಾಯಿ ವ್ಯವಸಾಯ ಸೇವಾ ಸಹಾಕಾರಿ ಸಂಘದಲ್ಲಿ ಮುಖ್ಯಕಾರ್ಯ ನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಗೋಪಾಲಕೃಷ್ಣ ಭಟ್ಟ ಅವರನ್ನು ಬಿ.ಸಿ.ರೋಡಿನ ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಮಂಜುನಾಥ ಸಿಂಗ್, ಸಹಕಾರ...
Date : Tuesday, 08-09-2015
ಬಂಟ್ವಾಳ : ಬಿ.ಎ.ಪದವಿ ಪೂರ್ವ ಕಾಲೇಜು ತುಂಬೆ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಫರ್ಧೆಯಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿಯ ವಿದ್ಯಾರ್ಥಿಗಳಾದ ಆದಿತ್ಯಕೃಷ್ಣ 4ನೇ ತರಗತಿ ಧಾರ್ಮಿಕ ಪಠಣ ಪ್ರಥಮ, ಶಮಿತ 7ನೇ ತರಗತಿ ಸಂಸ್ಕೃತ...
Date : Tuesday, 08-09-2015
ಬಂಟ್ವಾಳ : ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಮತ್ತು ಮಂಗಳೂರು ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ , ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಮತ್ತು ಶ್ರೀ ಶಾರದಾಂಬಿಕಾ ಮಂದಿರ ಶಾರದಾನಗರ, ಹಿಂದೂ ಜಾಗರಣಾ ವೇದಿಕೆ...
Date : Monday, 07-09-2015
ಕಲ್ಲಡ್ಕ : ಶಿಕ್ಷಕರು ಕೇವಲ ಮಾಹಿತಿಯನ್ನು ನೀಡುವ ಕಾರ್ಯವನ್ನು ಮಾಡುವುದಲ್ಲ ವಿದ್ಯಾರ್ಥಿಗಳ ಮನದಲ್ಲಿ ಉತ್ತಮ ಭಾವ ಉದ್ದೀಪನ ಮಾಡುವ ಕಾರ್ಯವನ್ನು ಮಾಡಬೇಕು. ಶಿಕ್ಷಕ ವಿದ್ಯಾರ್ಥಿಗಳ ಜೀವನಕ್ಕೆ ಕೇವಲ ಬೆಳಕನ್ನು ನೀಡುವುದಲ್ಲದೇ ಸಮಾಜಕ್ಕೆ ಆದರ್ಶವಾಗಿ ಸಮಾಜವನ್ನು ತಿದ್ದುವ ಕಾರ್ಯದಲ್ಲೂ ತೊಡಗಿಸಿಕೊಳ್ಳಬೇಕು. ಈ ರೀತಿಯ...
Date : Friday, 04-09-2015
ಮಡಂತ್ಯಾರು : ವಿಧ್ಯಾರ್ಥಿಗಳ ಜ್ಞಾನಮಟ್ಟವನ್ನು ಹೆಚ್ಚಿಸುವುದರೊಂದಿಗೆ ಪರೀಕ್ಷೆಯ ಬಗೆಗಿನ ಭಯವನ್ನು ಹೋಗಲಾಡಿಸುವುದು ಕೂಡಾ ಅತೀ ಮುಖ್ಯ. ಪ್ರಶ್ನಿಸುವುದು ಕಲಿಸುವ ಹಾಗೂ ಕಲಿಯುವ ಬಹಳ ಮುಖ್ಯ ವಿಧಾನ. ಈ ನಿಟ್ಟಿನಲ್ಲಿ ಪ್ರಶ್ನಾಕೋಠಿ ತಯಾರಿಯು ಅಭಿನಂದನೀಯ ಎಂದು ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಕರೆಸ್ಪೋಂಡೆಂಟ್...
Date : Friday, 04-09-2015
ಬಂಟ್ವಾಳ : ದೂರದರ್ಶನದಲ್ಲಿ ಪ್ರಸಾರವಾದ ಪ್ರಧಾನಮಂತ್ರಿ ಸಂವಾದ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣಾ ಕಾರ್ಯಕ್ರಮ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ 870 ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಪಾಲ್ಗೊಂಡು ಕಾರ್ಯಕ್ರಮ ವೀಕ್ಷಿಸಿದರು. ಕಾರ್ಯಕ್ರಮದ ಬಗ್ಗೆ ಹಲವು ವಿದ್ಯಾರ್ಥಿಗಳು ಉತ್ತಮ...
Date : Friday, 04-09-2015
ಬಂಟ್ವಾಳ : ಮುಂಬರುವ ಕೃಷ್ಣ ಜನ್ಮಾಷ್ಟಮಿ ಮತ್ತು ಗಣೇಶೋತ್ಷಸವ ಹಬ್ಬಗಳ ಅಂಗವಾಗಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣಾ ವ್ಯಾಪ್ತಿಯ ಮುಖಂಡರನ್ನು ಕರೆದು ಬಂಟ್ವಾಳ ನಗರ ಠಾಣೆಯಲ್ಲಿ ಇಲ್ಲಿನ ಉಪನಿರೀಕ್ಷಕ ನಂದಕುಮಾರ್ ಮತ್ತು ಗ್ರಾಮಾಂತರ ಠಾಣಾ...
Date : Thursday, 03-09-2015
ಬಂಟ್ವಾಳ : ದೇವಸ್ಯಪಡೂರು, ಕಾವಳಪಡೂರು ಗ್ರಾಮಗಳಿಗೆ ಸಂಬಂಧ ಪಟ್ಟಂತೆ ದೇವಸ್ಯಪಡೂರು ಗ್ರಾಮದ ದೋಟ ಎಂಬಲ್ಲಿ ಕಾವಳಪಡೂರು ಹಾಗೂ ದೇವಸ್ಯಪಡೂರು ಗ್ರಾಮಗಳ ಗಡಿಭಾಗದಲ್ಲಿ ಹಲವು ಸಮಯಗಳಿಂದ ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಜಲ್ಲಿ ಕೋರೆ ನಡೆಸುತ್ತಿದ್ದು ಈಗಾಗಲೇ ಈ ಎರಡು ಗ್ರಾಮಕ್ಕೆ ಸಂಬಂಧ ಪಟ್ಟಂತೆ...