News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 23rd January 2025


×
Home About Us Advertise With s Contact Us

ಶ್ರೀರಾಮ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂಟ್ವಾಳ : ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 9ನೇ ತರಗತಿಯ ಗಾಯತ್ರಿ ಭಟ್ ಹಿಂದೂಸ್ಥಾನಿ ಸಂಗೀತ ಸ್ಪರ್ಧೆಯಲ್ಲಿ, 9ನೇ ತರಗತಿಯ ಸ್ಪೂರ್ತಿ ರಂಗೋಲಿ ಸ್ಪರ್ಧೆಯಲ್ಲಿ ಹಾಗೂ 9ನೇ ತರಗತಿಯ ಪ್ರಜ್ವಲ್ ರೈ ಮಿಮಿಕ್ರಿ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ...

Read More

ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ

ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ , ವಕೀಲರ ಸಂಘ ಬಂಟ್ವಾಳ. ತಾಲೂಕು ಪಂಚಾಯತ್ ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ತಾಲೂಕಿನ ವಿವಿಧ ಗ್ರಾಮಪಂಚಾಯತ್ ಗಳ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ...

Read More

ಇನ್‌ಸ್ಪಾಯರ್ ಅವಾರ್ಡ್ ವಿಜೇತಳಾದ ವೈಢೂರ್ಯ ಪಡಿಯಾರ್

ಬಂಟ್ವಾಳ : ಕೆನರಾ ಪ್ರೌಢ ಶಾಲೆ, ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪಾಣೆಮಂಗಳೂರು ಎಸ್.ವಿ.ಎಸ್. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ವೈಢೂರ್ಯ ಪಡಿಯಾರ್ ಭಾಗವಹಿಸಿದ್ದು, ಇನ್‌ಸ್ಪಾಯರ್ ಅವಾರ್ಡ್ ವಿಜೇತಳಾಗಿದ್ದು, ಇವರು...

Read More

ಪಡಿತರ ಆಹಾರ ಸಾಮಗ್ರಿ ವರ್ಗಾವಣೆ ಮಾಡದಂತೆ ಮನವಿ

ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾ.ಪಂ.ವ್ಯಾಪ್ತಿಯ ಶಂಭೂರು ಗ್ರಾಮದಲ್ಲಿ ವಿತರಣೆಯಾಗುತ್ತಿರುವ ಪಡಿತರ ಆಹಾರ ಸಾಮಾಗ್ರಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡದಂತೆ ಗ್ರಾಮಸ್ಥರು ಬಂಟ್ವಾಳ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ. ಶಂಭೂರು ಗ್ರಾಮದಲ್ಲಿ ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಸುಮಾರು ಇಪ್ಪತ್ತೊಂಭತ್ತು ವರ್ಷದಿಂದ...

Read More

ಜಗತ್ತು ಆಧುನಿಕ ದೃಷ್ಟಿಕೋನದತ್ತ ಚಿತ್ತ ಹಾಯಿಸುತ್ತಿದೆ – ಡಾ. ಪ್ರಭಾಕರ ಭಟ್ ಕಲ್ಲಡ್ಕ

ಬಂಟ್ವಾಳ : ಜಗತ್ತು ಆಧುನಿಕ ದೃಷ್ಟಿಕೋನದತ್ತ ಚಿತ್ತ ಹಾಯಿಸುತ್ತಿದೆ . ಆಚಾರ ವಿಚಾರವನ್ನು ಮಕ್ಕಳಲ್ಲಿ ಮೂಡಿಸುವುದಕ್ಕಾಗಿ ಉತ್ತಮ ಶಿಕ್ಷಣ ನೀಡುವಲ್ಲಿ ಸಂಸ್ಥೆ ಸತತ ಪ್ರಯತ್ನ ಮಾಡುತ್ತಿದೆ. ಪೋಷಕರ ಪ್ರೋತ್ಸಾಹದಿಂದ ವಿದ್ಯಾರ್ಥಿಯು ಕಲಿತ ವಿಚಾರವನ್ನು ತನ್ನೊಳಗೆ ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಮಕ್ಕಳ ಉನ್ನತಿ...

Read More

ರೈತರ ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಅಭ್ಯಾಸವರ್ಗ

ಬಂಟ್ವಾಳ : ಸಹಕಾರ ಭಾರತಿ ಬಂಟ್ವಾಳ ಮತ್ತು ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಗೋಲ್ತಮಜಲು, ಅಮ್ಟೂರು, ಬಾಳ್ತಿಲ, ವೀರಕಂಭ, ಬೋಳಂತೂರು ಗ್ರಾಮಗಳ ವ್ಯಾಪ್ತಿಯ ಗ್ರಾ. ಪಂ. ಸದಸ್ಯರುಗಳಿಗೆ, ಹಾಲು ಉತ್ಪಾದಕರ ಸಹಕಾರ ಸಂಘಗಳ ನಿರ್ದೇಶಕರುಗಳಿಗೆ, ಕಲ್ಲಡ್ಕ ರೈತರ ಸೇವಾ...

Read More

ಬಂಟ್ವಾಳ ಪತ್ರಕರ್ತರ ರಜತ ವರ್ಷಾಚರಣೆ – ರಜತ ಲಾಂಛನ ಬಿಡುಗಡೆ

ಬಂಟ್ವಾಳ : ಸಮಾಜದ ಹಿತ ಕಾಯ್ದುಕೊಳ್ಳುವಲ್ಲಿ ಪತ್ರಕರ್ತರ ಪಾತ್ರ ಮಹತ್ತರವಾದುದು, ತಮ್ಮ ನಾನಾ ಸಂಕಷ್ಟದ ನಡುವೆಯೂ ಪತ್ರಕರ್ತರು ತೋರುವ ಸಾಮಾಜಿಕ ಕಳಕಳಿ ಅನನ್ಯವಾದುದು ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಬಂಟ್ವಾಳ ಪತ್ರಕರ್ತರ ಸಂಘದ ರಜತವರ್ಷಾಚರಣೆ ಸಮಿತಿ , ಕಾರ್ಯನಿರತ...

Read More

ಮಳೆನೀರಿನ ಕೊಯ್ಲಿನ ಮೂಲಕ ಪರಿಸರ ಸಂವರ್ಧನೆ ಸಾಧ್ಯ

ಬಂಟ್ವಾಳ : ಪ್ರತಿಯೊಂದು ಮನೆಯಲ್ಲಿಯೂ ಮಳೆ ನೀರಿನ ಕೊಯ್ಲನ್ನು ಮಾಡುವ ಮೂಲಕ ಅಂತರ್ಜಲದ ಮಟ್ಟವನ್ನು ಹೆಚ್ಚಿಸಲು ಸಾಧ್ಯ. ಇತ್ತೀಚೆಗೆ ನೀರಿನ ಬಳಕೆಯ ಪ್ರಮಾಣವೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮಳೆಯ ನೀರನ್ನು ಜೋಪಾನವಾಗಿ ಶೇಖರಿಸಿ ಬಳಕೆ ಮಾಡುವ ಹಾಗೂ ನೀರಿಂಗಿಸುವ ಬಗ್ಗೆ ಜಾಗೃತರಾಗಿ ಕಾರ್ಯೋನ್ಮುಖರಾದಾಗ...

Read More

ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ

ಬಂಟ್ವಾಳ : ಬೋಳಂತೂರು ಹಾಲು ಉತ್ಪಾದಕರ ಸಹಕಾರಿ ಸಂಘದ 9ನೇ ವಾರ್ಷಿಕ ಮಹಾಸಭೆಯೂ ಸಂಘದ ಅಧ್ಯಕ್ಷರಾದ ಬಿ. ಸುಧಾಕರ ರೈ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಛೇರಿಯಲ್ಲಿ ಜರುಗಿತು. ಹಾಲು ಉತ್ಪಾದಕರಿಗೆ ಪ್ರೋತ್ಸಾಹದಾಯಕವಾಗಿ ಉಡುಗೊರೆಯನ್ನು ನೀಡಲಾಯಿತು. ಸಂಘದ ವಾರ್ಷಿಕ ಲಾಭದಲ್ಲಿ ಶೇ.10% ಡಿವಿಡೆಂಟ್...

Read More

ಬಿ.ಸಿ.ರೋಡ್‌ :ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿದ ನಳಿನ್

ಬಂಟ್ವಾಳ : ಲೋಕಸಭಾ ಸಂಸದರಾದ ನಳಿನ್ ಕುಮಾರ್ ಕಟೀಲ್‌ರವರು ಬಿ.ಸಿ.ರೋಡ್‌ನ ಟ್ರೇಡ್‌ಸೆಂಟರ್‌ನಲ್ಲಿರುವ ಬಿ.ಜೆ.ಪಿ. ಕಛೇರಿಯಲ್ಲಿ ಸಾರ್ವಜನಿಕ ಮತ್ತು ಕಾರ್ಯಕರ್ತರ ಭೇಟಿ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿದರು. ಈ ಸಂದರ್ಭ ಸಾರ್ವಜನಿಕರಿಂದ ವಿವಿಧ ರಸ್ತೆಗಳಿಗೆ ಸಂಬಂಧಪಟ್ಟಂತೆ ಮನವಿಗಳನ್ನು ಸ್ವೀಕರಿಸಲಾಯಿತು. ಬಿಜೆಪಿ ಮುಖಂಡ...

Read More

Recent News

Back To Top