Date : Saturday, 15-08-2015
ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ (ರಿ) , ಶ್ರೀರಾಮ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ, ವಿವೇಕ್ ಟ್ರೇಡರ್‍ಸ್, ಸೇವಾಂಜಲಿ ಟ್ರಸ್ಟ್, ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯ ಶಾಲಾ , ಶ್ರೀ ಭುವನೇಂದ್ರ ಪಂಚಕರ್ಮ...
Date : Friday, 14-08-2015
ಬಂಟ್ವಾಳ : ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಬಂಟ್ವಾಳ ಪ್ರಖಂಡದಿಂದ ಅಖಂಡ ಭಾರತ ಪ್ರತಿಜ್ಞಾ ದಿವಸ್ ಪ್ರಯುಕ್ತ ಬೃಹತ್ ವಾಹನ ಜಾಥಾ 14-08-2015 ರಂದು ನಡೆಯಿತು. ರಾಜೇಶ್ ನಾಯ್ಕ್ ಉಳ್ಳಿಪಾಡಿಗುತ್ತುರವರು ಜಾಥಾವನ್ನುದ್ದೇಶಿಸಿ...
Date : Friday, 14-08-2015
ಬಂಟ್ವಾಳ: ಆ.14 ರಂದು ನರಹರಿ ಪರ್ವತದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ ಜರಗಿತು. ಆಟಿ ಅಮವ್ಯಾಸೆಯ ತೀರ್ಥ ಸ್ನಾನದ ಪವಿತ್ರ ದಿನದಂದು ಮುಂಜಾನೆ ಭಕ್ತರು ಮುಖ್ಯವಾಗಿ ನವ ವಧೂವರರು ನರಹರಿ ಪರ್ವತ ಏರಿ ಶಂಖ, ಚಕ್ರ, ಗದಾ, ಪದ್ಮಗಳೆಂಬ ನಾಲ್ಕು ತೀರ್ಥಕೂಪದಲ್ಲಿ ಮಿಂದು ಪುನೀತರಾದರು.ಇದೇ...
Date : Thursday, 13-08-2015
ಬಂಟ್ವಾಳ : ಭಾರತ ಸ್ವಾತಂತ್ರ್ಯ ಪಡೆದ ನಂತರವೂ ಮೆಕಾಲೆ ಶಿಕ್ಷಣವನ್ನು ಅನುಸರಿಸಿಕೊಂಡು ಬರುತ್ತಿದೆ. ಇದರ ಬದಲಾಗಿ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯವನ್ನು ನೀಡುವಂತ ಕಾರ್ಯ ಶಿಕ್ಷಣ ಕ್ಷೇತ್ರದಲ್ಲಿ ಆಗಬೇಕು ಎಂದು ಶ್ರೀರಾಮ ವಸತಿ ನಿಲಯದ ನಿಲಯ ಪಾಲಕರಾಗಿರುವ ಹಾಗೂ ವಿದ್ಯಾರ್ಥಿ ಪರಿಷತಿನ ಹಿರಿಯ...
Date : Thursday, 13-08-2015
ಬಂಟ್ವಾಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಸಮನ್ವಯ ಸಮಿತಿ ಅಂಗವಾಡಿ ಕೇಂದ್ರ ಮಯ್ಯರಬೈಲು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜಿಕಲ್ಲು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವು ಮಯ್ಯರಬೈಲು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಮುಖ್ಯ...
Date : Thursday, 13-08-2015
ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್, ಶ್ರೀರಾಮ ಪ್ರಾಥಮಿಕ ಶಾಲಾಭಿವೃದ್ಧಿ ಮತ್ತು ವಿವೇಕ ಟ್ರೇಡರ್‍ಸ್, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯ ಶಾಲಾ, ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್ ಇವರ ಆಶ್ರಯದಲ್ಲಿ ಉಚಿತ ಆಯುರ್ವೇದಿಕ್ ವೈದ್ಯಕೀಯ ಶಿಬಿರ 2015 ಆಗೋಸ್ಟ್...
Date : Wednesday, 12-08-2015
ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಶ್ರೀರಾಮ ಕಾಲೇಜು ಕಲ್ಲಡ್ಕ ಘಟಕದ ವತಿಯಿಂದ ಕಲ್ಲಡ್ಕ ಬಸ್ ನಿಲ್ದಾಣದಲ್ಲಿ, ನಮ್ಮೆಲ್ಲರನ್ನು ಅಗಲಿದ ನಮ್ಮ ದೇಶದ ಮಾಜಿ ರಾಷ್ಟ್ರಪತಿ ಡಾ||ಎ.ಪಿ.ಜೆ. ಅಬ್ದುಲ್ ಕಲಾಂ ಅವರಿಗೆ ಶ್ರೀರಾಮ ವಸತಿ ನಿಲಯದ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಊರಿನ ಗಣ್ಯರು,...
Date : Tuesday, 11-08-2015
ಬಂಟ್ವಾಳ : ಬಂಟರ ಸಂಘ ಜಪ್ಪಿನಮೊಗರು (ರಿ) ಇದರ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ಶ್ರೀ ಜೆ ಸೀತಾರಾಮ ಶೆಟ್ಟಿ ಯವರ ಅಧ್ಯಕ್ಷತೆ ಯಲ್ಲಿ ಜರಗಿತು ಪ್ರಾರಂಭದಲ್ಲಿ ಇತ್ತೀಚೆಗೆ ನಿಧನ ರಾದ ಜಾಗತಿಕ ಬಂಟ ಪ್ರತಿಷ್ಠಾನ ದ ಮಾಜಿ ಅಧ್ಯಕ್ಷರಾದ ಕೆ ಬಿ...
Date : Tuesday, 11-08-2015
ಬಂಟ್ವಾಳ: ಜೆಮ್ ಪಬ್ಲಿಕ್ ಸ್ಕೂಲ್ ಗೋಳ್ತಮಜಲು ಇಲ್ಲಿ ಆ. 7ರಂದು ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಕಲ್ಲಡ್ಕ ಇಲ್ಲಿಯ ವಿದ್ಯಾರ್ಥಿಗಳು ಹಿರಿಯರ ವಿಭಾಗದಲ್ಲಿ 11 ಪ್ರಥಮ ಸ್ಥಾನ, 3 ದ್ವಿತೀಯ, 1 ತೃತೀಯ ಸ್ಥಾನಗಳ ಪ್ರಶಸ್ತಿಗಳನ್ನು ಪಡೆದಿದೆ....
Date : Monday, 10-08-2015
ವಿಟ್ಲ್ಲ: ದಿ| ಚೆಲ್ಲಡ್ಕ ಭವಾನಿ ದೇರಣ್ಣ ಶೆಟ್ಟಿ ಷ್ಷಷ್ಠಿಯಾಬ್ದ ಸ್ಮರಣಾರ್ಥ ಭವಾನಿ ಫೌಂಡೇಶನ್ (ರಿ.) ಮುಂಬಯಿ, ಸಂಸ್ಥೆಯು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಇದರ ಜಂಟಿ ಆಶ್ರಯದಲ್ಲಿ ಧರ್ಮಾರ್ಥ ಆರೋಗ್ಯ ತಪಾಸಣಾ ಶಿಬಿರವನ್ನು ಆ.22.ರಂದು ಬೆಳಿಗ್ಗೆ 9.00 ಗಂಟೆಯಿಂದ ಬಂಟ್ವಾಳ...