Date : Friday, 31-07-2015
ಬಂಟ್ವಾಳ : ಬಿಜೆಪಿ ಮುಖಂಡ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರಿಂದ ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿ ಪರಾಭವಗೊಂಡ ಅಭ್ಯರ್ಥಿಗಳ ಮನೆ ಭೇಟಿ ಕಾರ್ಯಕ್ರಮ ಶುಕ್ರವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವೀರಕಂಭ ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆಯಿತು. ವೀರಕಂಭ ಗ್ರಾ.ಪಂ.ನಲ್ಲಿ ಒಟ್ಟು 14 ಸ್ಥಾನಗಳಲ್ಲಿ...
Date : Thursday, 30-07-2015
ಬಂಟ್ವಾಳ : ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪ್ರಭಾಸ ಮಾನವಿಕ ಸಂಘದ ವತಿಯಿಂದ ಕಾರ್ಗಿಲ್ ವಿಜಯ ದಿವಸದ ಸ್ಮರಣೆ ಕಾರ್ಯಕ್ರಮ ಅಜಿತಕುಮಾರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ|| ಪ್ರಭಾಕರ ಭಟ್ ಕಲ್ಲಡ್ಕ ಇವರು ವಹಿಸಿರುತ್ತಾರೆ. ಮುಖ್ಯ ಅತಿಥಿಯಾಗಿ ಬಂದಿರುವವರು...
Date : Wednesday, 29-07-2015
ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಹುಟ್ಟುಹಬ್ಬ ಹಾಗೂ ಭಜನೆ ಕಾರ್ಯಕ್ರಮ ನಡೆಯಿತು.ಹುಟ್ಟುಹಬ್ಬ ಆಚರಿಸುತ್ತಿರುವ ಮಕ್ಕಳಿಗೆ ಮಾತಾಜಿಯವರು ಆರತಿ ಮಾಡಿ ಅಕ್ಷತೆ ಹಾಕಿ ತಿಲಕ ಇಟ್ಟು ಆಶೀರ್ವದಿಸಿದರು. ಕಾರ್ಯಕ್ರಮದ ಅತಿಥಿಗಳಾದ ನೆಟ್ಲ ಸರಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀಯುತ...
Date : Wednesday, 29-07-2015
ಬಂಟ್ವಾಳ : ಅರ್ಕುಳ ಗ್ರಾಮದ ನಿತ್ಯಸಹಾಯ ಮಾತಾ ಹೈಸ್ಕೂಲಿನ ಹಿಂಭಾಗದಿಂದ, ಬಂಟ್ವಾಳ ತಾಲೂಕು ಮೇರಮಜಲು ಗ್ರಾಮಕ್ಕೆ ಹಾದು ಹೋಗುವ ಸಂಪರ್ಕ ರಸ್ತೆಯು 30 ವರ್ಷದಿಂದ ಇದೆ. ಈ ಪರಿಸರದಲ್ಲಿ ಸುಮಾರು 40-50 ಕುಟುಂಬಗಳು ವಾಸಿಸುತ್ತವೆ. ಈ ರಸ್ತೆಯನ್ನು ಸರಿಪಡಿಸಬೇಕೆಂದು ಆ ಕ್ಷೇತ್ರದ ಅಂದರೆ ಮಂಗಳೂರು...
Date : Monday, 27-07-2015
ಬಂಟ್ವಾಳ : ಬಂಟರ ಸಂಘ ಫರಂಗಿಪೇಟೆ ವಲಯ ಇದರ ವತಿ ಯಿಂದ ಆಟಿ ದೊಂಜಿ ದಿನ ಎಂಬ ವಿನೂತನ ಕಾರ್ಯಕ್ರಮ ಫರಂಗಿಪೇಟೆ ಸೇವಾಂಜಲಿ ಸಭಾಂಗಣ ದಲ್ಲಿ ಜರಗಿತು. ಅತಿಥಿ ಗಳಾಗಿ ಶ್ರೀಮತಿ ರಮಾ ಎಸ್ ಭಂಢಾರಿ ಪ್ರಾಂಶುಪಾಲರು ಎಸ್ ಎಲ್ ಎನ್ ಪಿ ವಿದ್ಯಾಲಯ...
Date : Saturday, 25-07-2015
ಕಲ್ಲಡ್ಕ : ಶ್ರೀರಾಮ ಪದವಿ ವಿದ್ಯಾಲಯ ಕಲ್ಲಡ್ಕದಲ್ಲಿ ಪ್ರಭೋಧ ವಾಣಿಜ್ಯ ಸಂಘ ಉದ್ಘಾಟನೆ ಮತ್ತು ಎಲ್ಲಾ ವಿದ್ಯಾರ್ಥಿಗಳಿಗೆ ಕೆಸರು ಗದೆಯಲ್ಲಿ ವಿವಿಧ ರೀತಿಯ ಕ್ರೀಡಾಕೂಟಗಳನ್ನು ನಡೆಸಲಾಯಿತು. ಕ್ರೀಡಾಕೂಟವನ್ನು ಚಿತ್ತರಂಜನ್ ಹೊಸಕಟ್ಟ ಮತ್ತು ಪ್ರಭೋಧ ವಾಣಿಜ್ಯ ಸಂಘವನ್ನು ರಾಜೀವ ಸಪಲ್ಯ ಮತ್ತು ಆನಂದ...
Date : Friday, 24-07-2015
ಕಲ್ಲಡ್ಕ : ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪ್ರತಾಪ ಕ್ರೀಡಾ ಸಂಘದ ವತಿಯಿಂದ ಜು.25 ರಂದು ಶನಿವಾರ ಬೆಳಗ್ಗೆ 9-00 ಗಂಟೆಗೆ ಕೆಸರು ಗದ್ದೆ ಸ್ಫರ್ಧೆಯೂ ಸುಧೆಕ್ಕಾರ್ ಗದ್ದೆಯಲ್ಲಿ ನಡೆಯಲಿದೆ. ಅದೇ ದಿನ ಪ್ರಬೋಧ ವಾಣಿಜ್ಯ ಸಂಘದ ವತಿಯಿಂದ ಹಲಸಿನ ಮೇಳ...
Date : Thursday, 23-07-2015
ವಿಟ್ಲ: ಭಾರತೀಯ ಜನತಾ ಪಾರ್ಟಿಯ ಮಹಾಸಂಪರ್ಕ ಅಭಿಯಾನವು ಗೋಳ್ತಮಜಲು ಗ್ರಾಮದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ಮವನ್ನು ಮಾಜಿ ಶಾಸಕರಾದ ಕೆ. ಪದ್ಮನಾಭ ಕೊಟ್ಟಾರಿಯವರು ಉದ್ಘಾಟಿಸಿದರು. ಅವರು ಪಕ್ಷವು ಜನರೊಂದಿಗೆ ಹೇಗೆ ಇರಬೇಕೆಂಬ ಬಗ್ಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಸುಲೋಚನಾ...
Date : Thursday, 23-07-2015
ಬಂಟ್ವಾಳ : ಇತಿಹಾಸ ಕೇವಲ ಪರೀಕ್ಷೆಗಾಗಿ ಓದುವ ವಿಷಯ ಅಲ್ಲ. ಮಾನವನ ವರ್ತಮಾನ ಸರಿಯಾಗಿರಬೇಕಾದರೆ ಇತಿಹಾಸ ಅಧ್ಯಯನದ ಅಗತ್ಯವಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿಯ ಸಹಪ್ರಾಧ್ಯಾಪಕರಾದ ಸುರೇಶ್ ರೈ.ಕೆ. ತಿಳಿಸಿದರು. ಅವರು ಶ್ರೀರಾಮ...
Date : Wednesday, 22-07-2015
ಬಂಟ್ವಾಳ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆಯು ಬಿ.ಸಿ.ರೋಡ್‌ನ ಪ್ರೆಸ್‌ಕ್ಲಬ್‌ನಲ್ಲಿ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಮಾತನಾಡಿ, ಬಂಟ್ವಾಳ...