Date : Friday, 08-09-2017
ಬಂಟ್ವಾಳ : ಬಿಜೆಪಿ ಮಹಿಳಾ ಮೋರ್ಚಾದ ‘ಮುಷ್ಠಿ ಅಕ್ಕಿ’ ಅಭಿಯಾನಕ್ಕೆ ಇಂದು (ಸೆ. 8) ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಭಾರತಿ ಶೆಟ್ಟಿಯವರು ಕಲ್ಲಡ್ಕದ ಪಂಚವಟಿ ಸಭಾಂಗಣದಲ್ಲಿ ನಡೆದ ದ.ಕ. ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿಯಲ್ಲಿ ಚಾಲನೆ ನೀಡಿದರು. ಅಂತ್ಯೋದಯ ಸಂಕಲ್ಪ...
Date : Tuesday, 05-09-2017
ಕಲ್ಲಡ್ಕ : ಒಬ್ಬ ವ್ಯಕ್ತಿಯ ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳುವಲ್ಲಿ ಶಿಕ್ಷಕನ ಪಾತ್ರಅತ್ಯಂತ ಮಹತ್ವದ್ದಾಗಿರುತ್ತದೆ. ಅಂತಹ ಶಿಕ್ಷಕ ವೃತ್ತಿಯಲ್ಲಿಯೇ ಜೀವನದ ಸಾರ್ಥಕತೆ ಪಡೆದುಕೊಂಡವರು ಡಾ| ಸರ್ವೇಪಲ್ಲಿ ರಾಧಾಕೃಷ್ಣನ್. ಅತ್ಯಂತ ಬಡತನದಲ್ಲಿದ್ದರೂ ಬಡತನವನ್ನು ಸವಾಲಾಗಿ ಸ್ವೀಕರಿಸಿ ಜೀವನದಲ್ಲಿ ಸಾಧಿಸಿದ ಸಾಧನೆ ನಮಗೆ ಸ್ಪೂರ್ತಿ. ತನ್ನ ಜೀವನದುದ್ದಕ್ಕೂ...
Date : Wednesday, 23-08-2017
ಕಲ್ಲಡ್ಕ : ರಾಜ್ಯ ಸರ್ಕಾರ ರಾಜಕೀಯ ದುರುದ್ದೇಶಗಳ ಕಾರಣದಿಂದ ಕಲ್ಲಡ್ಕದ ಡಾ|| ಪ್ರಭಾಕರ್ ಭಟ್ ಅವರು ಮುನ್ನಡೆಸುತ್ತಿರುವ ಶ್ರೀರಾಮ ವಿದ್ಯಾಕೇಂದ್ರಕ್ಕೆ ಮಧ್ಯಾಹ್ನ ಊಟದ ಅನುದಾನವನ್ನು ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಆರಂಭವಾದ #Bhikshandehi (ಭಿಕ್ಷಾಂದೇಹಿ ಅಭಿಯಾನಂ) ಅಭಿಯಾನವನ್ನು ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್ ~ ಶ್ರೀಸಂಸ್ಥಾನ...
Date : Thursday, 17-08-2017
ಕಲ್ಲಡ್ಕ : ಕಲ್ಲಡ್ಕದ ಶ್ರೀ ರಾಮ ಶಾಲೆ ಅನುದಾನವನ್ನು ಸರ್ಕಾರ ರದ್ದು ಗೊಳಿಸಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳು ಕಷ್ಟ ಅನುಭವಿಸುವ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಮನೆಯಿಂದ ಭಿಕ್ಷೆ ಎತ್ತಿ ಅಕ್ಕಿ ಸಂಗ್ರಹ ಮಾಡಿ ಕೊಡಲು ನಿರ್ಧರಿಸಿ “ಮುಷ್ಟಿ ಅಕ್ಕಿ ” ಅಭಿಯಾನವನ್ನು...
Date : Wednesday, 16-08-2017
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಭಜನಾ ಮಂದಿರದ ಆಶ್ರಯದಲ್ಲಿ 85ನೇ ವರ್ಷದ ಮೊಸರು ಕುಡಿಕೆ ಉತ್ಸವ ಅದ್ದೂರಿಯ ಮೆರವಣಿಗೆಯೊಂದಿಗೆ ನಡೆಯಿತು. ವಿವಿಧ ಸ್ಥಬ್ದ ಚಿತ್ರಗಳು ಜನರ ಮನಸೂರೆಗೊಳಿಸಿತು. ನೇತು ಹಾಕಲಾಗಿದ್ದ ಮಡಿಕೆಗಳನ್ನು ಯುವಕರ ತಂಡ ಪಿರಮಿಡ್ ರಚಿಸಿ ಒಡೆಯುತ್ತಿದ್ದ ದೃಶ್ಯ ಅಲ್ಲಲ್ಲಿ ಕಂಡು...
Date : Monday, 14-08-2017
ಬಂಟ್ವಾಳ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಬಂಟ್ವಾಳ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಂಗವಾಗಿ ಆದಿತ್ಯವಾರ ಸಂಜೆ 4.30 ಕ್ಕೆ ಬಿಸಿರೋಡು ರಕ್ತೇಶ್ವರೀ ದೇವಸ್ಥಾನದ ವಠಾರದಿಂದ ಪನೋಲಿಬೈಲು ಕಲ್ಲುರ್ಟಿ ದೈವಸ್ಥಾನದವರೆಗೆ ದ್ವಿಚಕ್ರ ವಾಹನ ಜಾಥಾ ನಡೆಯಿತು. ಬಿಸಿರೋಡು ರಕ್ತೇಶ್ವರೀ ದೇವಸ್ಥಾನದ...
Date : Friday, 11-08-2017
ಬಂಟ್ವಾಳ: ನೇತ್ರಾವತಿಯಿಂದ ನದಿ ನೀರನ್ನು ಕುಡಿಯುವ ಉದ್ದೇಶದಿಂದ ಬೆಂಗಳೂರಿಗೆ ಕೊಂಡು ಹೋಗಲು ಪ್ರಯತ್ನಿಸಿಸರುವ ಸರಕಾರದ ಚಿಂತನೆಯ ಬಗ್ಗೆ ತುಂಬೆ ವೆಂಟೆಡ್ ಡ್ಯಾಂ ಹೋರಾಟ ಸಮಿತಿ ವಿರೋಧ ವ್ಯಕ್ತಪಡಿಸಿದೆ. ನೇತ್ರಾವತಿ ನದಿ ತಿರುವು ಯೋಜನೆಯನ್ನು ಪರೋಕ್ಷವಾಗಿ ನೇತ್ರಾವತಿಯಿಂದ ನದಿಯಿಂದ ಬೆಂಗಳೂರಿಗೆ ನೀರು ಎಂಬ ಯೋಜನೆ...
Date : Friday, 11-08-2017
ಬಂಟ್ವಾಳ : ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳು ರಾಜ್ಯ ಸರ್ಕಾರದ ಧೋರಣೆಗಳ ವಿರುದ್ಧ ಇಂದು (ಆಗಸ್ಟ್ 11) ಬೃಹತ್ ಪ್ರತಿಭಟನೆಯನ್ನು ನಡೆಸಿದರು. ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಿಂದ ಬರುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಿದ್ದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ...
Date : Wednesday, 09-08-2017
ಬಂಟ್ವಾಳ: ವೃತ್ತಿಯ ಜೊತೆಗೆ ಪ್ರವೃತ್ತಿಯನ್ನು ಮೈಗೂಡಿಸಿಕೊಂಡ ಛಾಯಾಚಿತ್ರಗ್ರಾಹಕರ ಸಂಘ ಕ್ರೀಡೆಯ ಮೂಲಕ ಸಂಸ್ಕೃತಿಯನ್ನು ಬೆಳೆಸುವ ಮಹತ್ಕಾರ್ಯವನ್ನು ಮಾಡುತ್ತಿದೆ, ಅಳಿವಿನಂಚಿನಲ್ಲಿರುವ ಗ್ರಾಮೀಣ ಕ್ರೀಡೆಗಳನ್ನು ಉಳಿಸುವ ಕೆಲಸ ಛಾಯಾಚಿತ್ರಗ್ರಾಹಕರ ಸಂಘದ ಸದಸ್ಯರಿಂದ ನಡೆಯುತ್ತದೆ ಎಂದರೆ ನಿಜಕ್ಕೂ ಶ್ಲಾಘನೀಯ ಕೆಲಸ ಎಂದು ಉಳಿಪ್ಪಾಡಿಗುತ್ತು ರಾಜೇಶ್ ನಾಯಕ್...
Date : Saturday, 29-07-2017
ಬಂಟ್ವಾಳ : ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿ. ಮಂಗಳೂರು ಇದರ ಸಹಯೋಗದೊಂದಿಗೆ ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ನಿ. ಕಲ್ಲಡ್ಕ ಇವರ ಆಶ್ರಯದಲ್ಲಿ ಬಾಳ್ತಿಲ ಗ್ರಾಮ ವ್ಯಾಪ್ತಿಯ ಸಂಘದ ಸದಸ್ಯರಿಗೆ ಮತ್ತು ಗ್ರಾಹಕರಿಗೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ...