Date : Tuesday, 21-07-2015
ಬಂಟ್ವಾಳ : ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರಿಂದ ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿ ಪರಾಭವಗೊಂಡ ಅಭ್ಯರ್ಥಿಗಳ ಮನೆ ಭೇಟಿ ಕಾರ್ಯಕ್ರಮದನ್ವಯ ಮಂಗಳವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾವಳಮೂಡೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಮನೆಭೇಟಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ...
Date : Tuesday, 21-07-2015
ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಠಾರದಲ್ಲಿ ಲಯನ್ಸ್ ಕ್ಲಬ್‌ನ 100 ವರ್ಷಾಚರಣೆಯ ಸಂದರ್ಭ ನಿಮಿತ್ತ ಗಿಡನೆಡುವ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ...
Date : Monday, 20-07-2015
ಬಂಟ್ವಾಳ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರ ಸಂಸ್ಥೆಯವರು 2014-15 ನೇ ಸಾಲಿನಲ್ಲಿ ಕೊಂಡಜ್ಜಿಯಲ್ಲಿ ನಡೆಸಿದ ರಾಷ್ಟ್ರಪತಿ ಸ್ಕೌಟ್ಸ್ ಪರೀಕ್ಷೆಯಲ್ಲಿ ಎಸ್.ವಿ.ಎಸ್ ವಿದ್ಯಾಗಿರಿ ಬಂಟ್ವಾಳದ ಸ್ಕೌಟ್ಸ್‌ಗಳಾದ ಆಶ್ರೀತ್ ಅಮೀನ್, ವಿಶಾಲ್ ಭಟ್ ಮತ್ತು ಶ್ರೇಯಸ್...
Date : Monday, 20-07-2015
ಬಂಟ್ವಾಳ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರ ಸಂಸ್ಥೆಯವರು 2014-15 ನೇ ಸಾಲಿನಲ್ಲಿ ಕೊಂಡಜ್ಜಿಯಲ್ಲಿ ನಡೆಸಿದ ರಾಷ್ಟ್ರಪತಿ ಗೈಡ್ಸ್ ಪರೀಕ್ಷೆಯಲ್ಲಿ ಎಸ್.ವಿ.ಎಸ್ ವಿದ್ಯಾಗಿರಿ ಬಂಟ್ವಾಳದ ಗೈಡ್ಸ್‌ಗಳಾದ ಅಪೂರ್ವ, ನಿಶ್ಮಿತ, ರಿಚಾ ಡಿ’ಸೋಜಾ, ವರ್ಷಿನಿ, ಸ್ಟೇಪಿ ಲೋಬೊ...
Date : Monday, 20-07-2015
ಬಂಟ್ವಾಳ : ನಾವೂರು ಗ್ರಾಮದಲ್ಲಿ ಸಿಡಿಲು ಬಡಿದು ಮೃತ ಪಟ್ಟ ಪ್ರದೀಪ್ ಕುಮಾರ್ ಅವರ ಕುಟುಂಬಕ್ಕೆ ಸರಕಾರದ ವತಿಯಿಂದ ರೂ 4 ಲಕ್ಷ ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವರಾದ ಬಿ.ರಮಾನಾಥ ರೈ ವಿತರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಅಕ್ರಮ –...
Date : Monday, 20-07-2015
ಬಂಟ್ವಾಳ: ಪಂಜಿಕಲ್ಲು ಗ್ರಾಮದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರು ಕೊಂಬ್ರಬೈಲಿನಿಂದ ಆಚಾರಿಪಲ್ಕೆಯವರೆಗೆ ರಸ್ತೆ ಬದಿ ಸ್ವಚ್ಚತೆ ಮತ್ತು ದುರಸ್ತಿ ಕಾರ್ಯ ಮಾಡಿದರು. ಈ ಸಂದರ್ಭ ಪ್ರಕಾಶ್ ಅಂಚನ್, ಪುಷ್ಪರಾಜ್ ನೆತ್ತರ್‌ಕೆರೆ, ಕರುಣೇಂದ್ರ ಪೂಜಾರಿ, ಲಕ್ಷ್ಮೀನಾರಾಯಣ ಗೌಡ, ಮೋಹನ್‌ದಾಸ್ ನೂಜಂತ್ತೋಡಿ, ರವೀಂದ್ರ ಬುಡೋಳಿ,...
Date : Monday, 20-07-2015
ಬಂಟ್ವಾಳ: ಪಂಜಿಕಲ್ಲು ಗ್ರಾಮದ ಕುಮೇರು ಪಲ್ಕೆಯ ಆವರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಿಂದ ಗುರುಪೂಜೆ ನಡೆಯಿತು. ಈ ಸಂದರ್ಭ ಪುತ್ತೂರು ಜಿ. ವಿಭಾಗದ ಕಾರ್ಯಕಾರಿ ಸದಸ್ಯ ಪ್ರಸಾದ್ ಕುಮಾರ್, ಪ್ರಕಾಶ್ ಅಂಚನ್, ಪುಷ್ಪರಾಜ್ ನೆತ್ತರ್‌ಕೆರೆ, ಕರುಣೇಂದ್ರ ಪೂಜಾರಿ, ಲಕ್ಷ್ಮೀನಾರಾಯಣ ಗೌಡ, ಮೋಹನ್‌ದಾಸ್...
Date : Monday, 20-07-2015
ಕಲ್ಲಡ್ಕ: ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಜು ೨೨ರಂದು ಅಪರಾಹ್ನ ೩.೦೦ಗಂಟೆಗೆ ಭಗೀರಥ ಪಾರಂಪರಿಕ ಕೂಟವು ಉದ್ಘಾಟನೆಗೊಳ್ಳಲಿದೆ. ಉಡುಪಿಯ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಸುರೇಶ ಕೆ. ಇವರು ಉದ್ಘಾಟಿಸುವರು. ಭಾರತದ ಬಗ್ಗೆ ಐತಿಹಾಸಿಕ ಬರವಣಿಗೆಗಳು ಎಂಬ ವಿಷಯದಲ್ಲಿ ಉಪನ್ಯಾಸ ಕಾರ್‍ಯಕ್ರಮ ಏರ್ಪಡಿಸಲಾಗಿದೆ....
Date : Monday, 20-07-2015
ಬಂಟ್ವಾಳ: ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಸಾಮಾಜಿಕ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ನಟರಾಜ್ ಕರೆ ನೀಡಿದರು....
Date : Sunday, 19-07-2015
ಬಂಟ್ವಾಳ: ಮೌಲ್ಯಯುತ, ಸಂಸ್ಕಾರಯುತ ಶಿಕ್ಷಣಕ್ಕೆ ಪ್ರಾಧಾನ್ಯತೆ ಹೆಚ್ಚು. ಇಂದು ಕರ್ನಾಟಕದಲ್ಲಿಯೇ ಸುಮಾರು ೨ಲಕ್ಷಕ್ಕೂ ಮೀರಿ ವಿದ್ಯಾರ್ಥಿಗಳು ವಾಣಿಜ್ಯಶಾಸ್ತ್ರ ಅಭ್ಯಾಸ ಮಾಡುತ್ತಿದ್ದಾರೆ. ಪದವಿ ಶಿಕ್ಷಣ ಮುಗಿಸಿದ ನಂತರ ಮುಂದೇನು? ಎಂಬ ಪ್ರಶ್ನೆ ಕಾಡುವುದು ಸಹಜ. ಆ ನಿಟ್ಟಿನಲ್ಲಿ ಅವರ ಮುಂದಿನ ಶಿಕ್ಷಣಕ್ಕೆ ಪೂರಕವಾಗಿರುವ...