Date : Saturday, 18-07-2015
ಬಂಟ್ವಾಳ: ನಾವೂರು ಗ್ರಾಮದಲ್ಲಿ ಸಿಡಿಲು ಬಡಿದು ಮೃತ ಪಟ್ಟ ಪ್ರದೀಪ್ ಕುಮಾರ್ ಅವರ ಕುಟುಂಬಕ್ಕೆ ಸರಕಾರದ ವತಿಯಿಂದ ರೂ ೪ ಲಕ್ಷ ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವರಾದ ಬಿ.ರಮಾನಾಥ ರೈ ವಿತರಿಸಿದರು. ಅಲ್ಲದೆ ಪ್ರಾಕೃತಿಕ ವಿಕೋಪದಿಂದ ವಾಸ್ತವ್ಯದ ಮನೆಗೆ ಹಾನಿ...
Date : Friday, 17-07-2015
ಬಂಟ್ವಾಳ : ಬಂಟರ ಸಂಘ ಫರಂಗಿಪೇಟೆ ವಲಯ ಇದರ ವತಿಯಿಂದ ಪ್ರತಿ ವರ್ಷ ಆಚರಿಸುವಂತೆ ಈ ಬಾರಿಯ ಆಟಿ ದೊಂಜಿ ಕೂಟ (ಆಟಿ ತಿಂಗಳ ವಿಶೇಷ ಕಾರ್ಯಕ್ರಮ) ಜು26ರಂದು ಸೇವಾಂಜಲಿ ಸಭಾಂಗಣ ದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅತಿಥಿ ಗಳಾಗಿ ಶ್ರೀಮತಿ ರಮಾ.ಎಸ್....
Date : Thursday, 16-07-2015
ಬಂಟ್ವಾಳ : ವಿದ್ಯಾರ್ಥಿಗಳ ಸಾಧನೆ, ಸ್ವ-ಪ್ರತಿಭೆ, ಜ್ಞಾನವನ್ನು ವೃದ್ಧಿಸುವಲ್ಲಿ ವಿವಿಧ ಸಂಘಗಳು ಸಹಕಾರಿಯಾಗಲಿ. ವಿವಿಧ ಸಂಘಗಳ ಯೋಜನೆ ಭಾರತೀಯ ಪರಿಕಲ್ಪನೆ, ಪುನರ್ಜೀವನದ ನಿಟ್ಟಿನಲ್ಲಿ ನಡೆಯಲಿ ಎಂದು ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಪ್ರೌಢವಿಭಾಗದ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ...
Date : Wednesday, 15-07-2015
ಬಂಟ್ವಾಳ : ಪ್ರತಿ ಗ್ರಾ.ಪಂ.ನಲ್ಲಿ ಜಾಗ ಗುರುತು ಮಾಡಿ ತ್ಯಾಜ್ಯ ಘಟಕ ಸ್ಥಾಪಿಸಿದರೆ ಮಾತ್ರ ತ್ಯಾಜ್ಯ ವಿಲೇವಾರಿಯ ಮಹತ್ವದ ಯೋಜನೆ ಯಶಸ್ಸನ್ನು ಸಾಧಿಸಬಹುದು ಎಂದು ಜಿ.ಪಂ. ಉಪಾಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಅವರು ಸ್ವಚ್ಚ ಭಾರತ ಮಿಷನ್, ಜಿಲ್ಲಾ ನೆರವು ಘಟಕ,...
Date : Wednesday, 15-07-2015
ಬಂಟ್ವಾಳ : ಬಿ.ಸಿರೋಡಿನ ಮುಖ್ಯ ರಸ್ತೆಯ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಎಂದು ನಾಮಕರಣ ಮಾಡಲು ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ.ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮೂಲಕ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರಿಗೆ ಮನವಿ ಸಲ್ಲಿಸಿತು. ಮಾಜಿ ಶಾಸಕ...
Date : Wednesday, 15-07-2015
ಕಲ್ಲಡ್ಕ : ಲಯನ್ಸ್ ಕ್ಲಬ್ ಮತ್ತು ಶ್ರೀರಾಮ ವಿದ್ಯಾಕೇಂದ್ರ ಇದರ ವತಿಯಿಂದ ಪರಿಸರ ಸಂರಕ್ಷಣೆ ಮತ್ತು 1000ಗಿಡಗಳನ್ನು ನೆಡುವ ಉದ್ದೇಶವನ್ನಿಟ್ಟುಕೊಂಡು ಲಯನ್ಸ್ ಕ್ಲಬ್ 100 ವರ್ಷ ಆಚರಣೆಯ ಹಿನ್ನಲೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ವಠಾರದಲ್ಲಿ ಗಿಡ ನೆಡುವ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾಕೇಂದ್ರದ ಸಂಚಾಲಕರು ಡಾ...
Date : Wednesday, 15-07-2015
ಬಂಟ್ವಾಳ: ಪುದು ಗ್ರಾಮ ಪಂಚಾಯತ್ ಕಚೇರಿಯ ಕೂಗಳತೆಯ ದೂರದಲ್ಲಿ ಮಂಗಳವಾರ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲೆ ಪಕ್ಕದ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಮೃತ ಪಟ್ಟ ಘಟನಾ ಸ್ಥಳಕ್ಕೆ ಬುಧವಾರ ಸಂಜೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ...
Date : Wednesday, 15-07-2015
ಬಂಟ್ವಾಳ : ಪುದು ಗ್ರಾಮ ಪಂಚಾಯತ್ ಬಳಿ ನಡೆದ ಭೂ ಕುಸಿತದಲ್ಲಿ ಮೂವರು ಸಾವಿಗೀಡಾದ ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಆಗಮಿಸಿ ಪರಿಶೀಲಿಸಿದರು , ಭೂ ಕುಸಿತ ದಿಂದ ಹಾನಿಗೀಡಾದ ಮನೆಗಳ ನಿವಾಸಿಗಳನ್ನು ಅಲ್ಲಿಂದ ತೆರವು ಗೊಳಿಸಿ ಪರ್ಯಾಯ ವ್ಯವಸ್ತೆ ಮಾಡುವಂತೆ ಪಂಚಾಯತ್...
Date : Tuesday, 14-07-2015
ಬಂಟ್ವಾಳ : ಪುದು ಗ್ರಾಮ ಪಂಚಾಯತ್ ಬಳಿ ಪಂಚಾಯತ್ ಕಟ್ಟಡ ಮತ್ತು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕಟ್ಟಡಕ್ಕೆ ಹೊಂದಿ ಕೊಂಡಂತೆ ಇರುವ ಜಾಗದಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲೆ ಗುಡ್ಡ ಕುಸಿದು ಬಿದ್ದು ಮೂವರು ಕಟ್ಟಡ ಕಾರ್ಮಿಕರು ಸಾವಿಗೀಡಾದರು . ಕಳೆದ...
Date : Tuesday, 14-07-2015
ಬಂಟ್ವಾಳ : ಶಿಕ್ಷಕರು ತಮ್ಮ ನಡೆನುಡಿಗಳಲ್ಲಿ ವಿದ್ಯಾರ್ಥಿಗಳಿಗೆ ಆದರ್ಶವಾಗಿರಬೇಕು. ಅಧ್ಯಾಪಕರು ವಿದ್ಯಾರ್ಥಿಯ ಜೊತೆಯಲ್ಲಿದ್ದು ಗುಣನಡತೆ ತಿದ್ದುವುದಲ್ಲದೆ ದೇಶಕ್ಕಾಗಿ ಬದುಕುವುದನ್ನು ಕಲಿಸಿಕೊಡಬೇಕು ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ| ಪ್ರಭಾಕರ ಭಟ್ ಹೇಳಿದರು.ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ವಿದ್ಯಾಭಾರತಿ ಕರ್ನಾಟಕದ ದ.ಕ. ಜಿಲ್ಲಾ...