Date : Friday, 05-06-2015
ಕಲ್ಲಡ್ಕ : ಶುಕ್ರವಾರ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಪರಿಸರ ಸಂಘದ ಉದ್ಘಾಟನೆಯನ್ನು ಕ್ಯಾಂಪ್ಕೋದ ನಿವೃತ್ತ ಆಡಳಿತ ನಿರ್ದೇಶಕರಾದ ಅಬ್ರಾಜೆ ಶ್ರೀ ಸುಬ್ರಹ್ಮಣ್ಯ ಭಟ್ ಅರಸಿನ ಗಿಡ ನೆಡುವ ಮೂಲಕ ನಡೆಸಿಕೊಟ್ಟರು. ಶಾಲಾ ಕೈತೋಟದಲ್ಲಿ ಔಷಧೀಯ ಗಿಡವಾದ ಲಕ್ಷ್ಮಣಫಲ ಗಿಡವನ್ನು...
Date : Friday, 05-06-2015
ಬಂಟ್ವಾಳ : ವಿಶ್ವ ಹಿಂದೂ ಪರಿಷತ್ ಬಂಟ್ವಾಳ ತಾಲೂಕು ಮತ್ತು ಬಜರಂಗದಳ ವತಿಯಿಂದ ಕೋಮುಗಲಭೆ ಪ್ರಕರಣ ಹಿಂತೆಗೆತ ಬಗ್ಗೆ ಸರ್ಕಾರದ ವಿರುದ್ದ ಪ್ರತಿಭಟನಾ ಮನವಿಯನ್ನು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ನೀಡಿದರು. ರಾಜ್ಯದಲ್ಲಿ ಶಾಂತಿಪ್ರಿಯರು ಸ್ವಚ್ಚಂದದ ಬದುಕು ಸವೆಸಲು ಯೋಚಿಸುವುದು ಇನ್ನು ದುಸ್ತರವೇ...
Date : Friday, 05-06-2015
ಬಂಟ್ವಾಳ : ಇಂದು ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಘೋಷಣೆಯಾಗಲ್ಲಿದ್ದು,ಬಂಟ್ವಾಳ ಮೊಡಂಕಾಪು ಶಾಲೆಯಲ್ಲಿ ಮತಯೆಣಿಕೆ ನಡೆಯುತ್ತಿದೆ. ಮತಯೆಣಿಕೆ ನಡೆಯುತ್ತಿರುವ ಪರಿಸರದಲ್ಲಿ ಬಿಗಿ ಬಂದೋಬಸ್ತು ಎರ್ಪಡಿಸಿದ್ದು 100ಮೀ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೊಡಂಕಾಪು ಶಾಲೆಯಲ್ಲಿ ಮತಯೆಣಿಕೆ ಕಾರ್ಯ ನಡೆಯುತ್ತಿದ್ದು ಜಿಲ್ಲಾಧಿಕಾರಿಯವರು ಭೇಟಿ ನೀಡಿ...
Date : Wednesday, 03-06-2015
ಬಂಟ್ವಾಳ : ಉಪತಹಶೀಲ್ದಾರರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ರೋಹಿನಾಥ ಮತ್ತು ಪ್ರಭಾರ ಶಿಶು ಅಭಿವೃದ್ದಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸುಬ್ರಹ್ಮಣ್ಯ ಅವರನ್ನು ಕರ್ನಾಟಕ ರಾಜ್ಯ ಸರಕಾರ ನೌಕರರ ಸಂಘದ ವತಿಯಿಂದ ಸಂಘದ ಕಚೇರಿಯಲ್ಲಿ ಸನ್ಮಾನಿಸಲಾಯಿತು. ರಾಜ್ಯ ಸರಕಾರ ನೌಕರರ...
Date : Wednesday, 03-06-2015
ಬಂಟ್ವಾಳ: ಗ್ರಾಮೀಣ ಭಾಗದ ಜನರ ಸೌಲಭ್ಯಕ್ಕಾಗಿ ಪಂಜಿಕಲ್ಲು ಗ್ರಾಮದ ಆಚಾರಿಪಲ್ಕೆಯಲ್ಲಿ ನಿರ್ಮಾಣಗೊಂಡ ಏರ್‌ಟೆಲ್ ನೆಟ್‌ವರ್ಕ್ ಟವರ್‌ನ್ನು ಭೂ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷ ಸುದರ್ಶನ್ ಜೈನ್ ಉದ್ಘಾಟಿಸಿದರು. ಬಳಿಕ ಆಚಾರಿಪಲ್ಕೆ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಏರ್‌ಟೆಲ್ ಸಂಸ್ಥೆಯವರಿಂದ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು....
Date : Tuesday, 02-06-2015
ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರ ಅನ್ನಪೂರ್ಣ ಯೋಜನೆಯ ಪಾಕಶಾಲೆಗೆ ಎಲ್.ಪಿ.ಜಿ.ಗ್ಯಾಸ್ ಮೂಲಕ ಅಡುಗೆ ತಯಾರಿಸುವ ಹಬೆಯಂತ್ರಕ್ಕೆ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ| ಪ್ರಭಾಕರ ಭಟ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ, ಕಾರ್ಯ ನಿರ್ವಹಣಾಧಿಕಾರಿ ವಸಂತ ಮಾಧವ,...
Date : Tuesday, 02-06-2015
ಕಲ್ಲಡ್ಕ : ಮಹಾಪುರುಷರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ರಾಷ್ಟ್ರೀಯ ಭಾವನೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು ಗುರುಹಿರಿಯರ ಮಾರ್ಗದರ್ಶನದಂತೆ ಮುನ್ನಡೆಯಬೇಕೆಂದು ಕಲಾ ಶಿಕ್ಷಕ ಜಿನ್ನಪ್ಪ ಏಳ್ತಿಮಾರ್ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಪ್ರವೇಶೋತ್ಸವ...
Date : Friday, 29-05-2015
ಬಂಟ್ವಾಳ : ಬಂಟ್ವಾಳದಾದ್ಯಂತ ಶುಕ್ರವಾರ ಭಾರಿ ಮಳೆ ಯಾಗಿದ್ದು ಬಿಸಿಲ ಧಗೆಯಿಂದ ತತ್ತರಿಸಿದ್ದ ಜನರಿಗೆ ತುಸು...
Date : Friday, 29-05-2015
ಬಂಟ್ವಾಳ : ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಕಡಿಮೆಯಾಗದಂತೆ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದೆ. ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಅಭ್ಯರ್ಥಿಗಳ ಭವಿಷ್ಯ ಇಂದು ಮತಪಟ್ಟಿಗೆ ಸೇರಲಿದೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ...
Date : Thursday, 28-05-2015
ಬಂಟ್ವಾಳ : ಗ್ರಾಮ ಪಂಚಾಯತ್ ಚುನಾವಣೆಯ ಅಂಗವಾಗಿ ಕೊನೆಯ ಹಂತದ ಸಿದ್ಧತೆಗಳು ಭರದಿಂದ ನಡೆಯುತ್ತಿದೆ. ಶುಕ್ರವಾರ ಮೊದಲ ಹಂತದ ಚುನಾವಣೆ ನಡೆಯಲಿದೆ. ಮತಗಟ್ಟೆ ಅಧಿಕಾರಿಗಳು ಮತಗಟ್ಟೆಗಳ ಸಿದ್ಧತೆ ನಡೆಸುತ್ತಿದ್ದು, ಆರಕ್ಷಕರು ಭದ್ರತೆ ಬಗ್ಗೆ ನಿಗಾವಹಿಸಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದೆ....