Date : Sunday, 23-07-2017
ಬಂಟ್ವಾಳ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ವಿತರಣೆ ಹಾಗೂ ಮಾಹಿತಿ ಸಮಾವೇಶವು ಬಂಟ್ವಾಳದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇಂದು (ಜುಲೈ 23) ಬಂಟ್ವಾಳದ ಬಂಟರ ಭವನದಲ್ಲಿ ನಡೆಯಿತು. ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳ ಸಮಾವೇಶ...
Date : Saturday, 15-07-2017
ಕಲ್ಲಡ್ಕ : ಶ್ರೀರಾಮ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಂದ ಸುಧೆಕ್ಕಾರಿನಲ್ಲಿರುವ ಗದ್ದೆಯಲ್ಲಿ ಕೃಷಿ ಚಟುವಟಿಕೆ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಒಟ್ಟು 120 ವಿದ್ಯಾರ್ಥಿಗಳು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭತ್ತದ ನಾಟಿ ಮಾಡುವ ವಿಧಾನವನ್ನು ಕಲಿತರು. ಹಾಗೂ ಕೆಸರು ಗದ್ದೆಯಲ್ಲಿ ಅತ್ಯಂತ ಉಲ್ಲಾಸ, ಉತ್ಸಾಹದಿಂದ...
Date : Thursday, 13-07-2017
ಬಂಟ್ವಾಳ : ಬಂಟ್ವಾಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ಶರತ್ ಮಡಿವಾಳ ಅವರ ಮನೆಗೆ ಜುಲೈ 13 ರಂದು ರಾಜ್ಯ ಮಾಜಿ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಅಧ್ಯಕ್ಷರೂ ಆದ ಬಿ.ಎಸ್. ಯಡಿಯೂರಪ್ಪ ಅವರು ಭೇಟಿ ನೀಡಿ ಶರತ್ ಕುಟುಂಬದವರಿಗೆ...
Date : Wednesday, 12-07-2017
ಮಂಗಳೂರು : ಶರತ್ ಮಡಿವಾಳ ಹತ್ಯೆಯ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ, ಹಿಂದೂ ನಾಯಕರುಗಳ ಮೇಲೆ ಕೇಸ್ ಹಾಕಿ ಬಂಧನಕ್ಕೆ ಹೊರಟಿರುವ ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿ ಬಂಟ್ವಾಳ ಬಿಜೆಪಿಯಿಂದ ಬಿ.ಸಿ. ರೋಡಿನಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಅಧ್ಯಕ್ಷತೆಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. 2005ರಲ್ಲಿ ನಡೆದ...
Date : Tuesday, 11-07-2017
ಬಂಟ್ವಾಳ : ಜುಲೈ 11 ರಂದು ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಅವರ ಜನ್ಮದಿನ. ರಾಜೇಶ್ ನಾಯ್ಕ್ ಅವರ ಅಭಿಮಾನಿಗಳು ಅವರ ಜನ್ಮದಿನಕ್ಕೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಶುಭಕೋರಲು ಯೋಚಿಸಿದ್ದರು. ಇದನ್ನು ತಿಳಿದ ಅವರು ಅಭಿಮಾನಿಗಳಿಗೆ ತಮ್ಮ ಜನ್ಮದಿನಕ್ಕೆ ಪತ್ರಿಕೆಗಳಲ್ಲಿ ಜಾಹೀರಾತು ಕೊಡುವ...
Date : Monday, 10-07-2017
ಸಾಸಿವೆಯಷ್ಟು ಸುಖಕ್ಕಾಗಿ ಸಾವಿರದಷ್ಟು ಪರಿಸರ ನಾಶ ವಾಗುತ್ತಿರುವುದು ಖಂಡನೀಯ : ರವಿಶಂಕರ ಬಂಟ್ವಾಳ : ಸಾಸಿವೆಯಷ್ಟು ಸುಖಕ್ಕಾಗಿ ಸಾವಿರದಷ್ಟು ಪರಿಸರ ನಾಶವಾಗುತ್ತಿರುವುದು ಖಂಡನೀಯ, ಮನುಷ್ಯರ ದುರಾಸೆಯಿಂದಾಗಿ ನಿರಂತರ ಪರಿಸರ ನಾಶವಾಗುತ್ತಿದೆ, ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ವಾಗಿದೆ ಎಂದು ಮಂಗಳೂರು ವಿಭಾಗ...
Date : Friday, 07-07-2017
ಬಂಟ್ವಾಳ : ಬಂಟ್ವಾಳದಲ್ಲಿ ಆರ್.ಎಸ್.ಎಸ್. ಕಾರ್ಯಕರ್ತ ಶರತ್ ಮೇಲೆ ನಡೆದಿರುವ ಕೊಲೆ ಯತ್ನ ಹಾಗೂ ಇತ್ತೀಚಿನ ದಿನಗಳಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರೋಧಿಸಿ ದಿನಾಂಕ 7-7-2017 ರಂದು ಬಿ.ಸಿ.ರೋಡ್‌ನ ತಾಲೂಕು ಕಚೇರಿಯ ಎದುರು ಹಿಂದೂ ಹಿತರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆಗೆ ಕರೆ...
Date : Saturday, 01-07-2017
ಬಂಟ್ವಾಳ : ಹೊಂಡ-ಗುಂಡಿಗಳಿಂದ ಆವೃತವಾಗಿ, ಸಂಪೂರ್ಣ ಹದಗೆಟ್ಟಿರುವ ಬಿ.ಸಿ.ರೋಡ್ ಸರ್ವೀಸ್ ರಸ್ತೆಯನ್ನು ದುರಸ್ತಿ ಮಾಡುವಂತೆ ಆಗ್ರಹಿಸಿ ಬಿ.ಸಿ.ರೋಡ್ ರಿಕ್ಷಾ ಚಾಲಕ-ಮಾಲಕರು ಭಿಕ್ಷೆ ಬೇಡಿ ಹಣ ಸಂಗ್ರಹಿಸುವ ಮೂಲಕ ವಿನೂತನ ರೀತಿಯಲ್ಲಿ ಧರಣಿ ನಡೆಸಿದರು. 8 ವರ್ಷಗಳಿಂದ ಈ ರಸ್ತೆ ಹದಗೆಟ್ಟಿದ್ದು, ಸಂಬಂಧಪಟ್ಟವರಿಗೆ...
Date : Friday, 30-06-2017
ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೂತನ ಕಾರ್ಯಾಲಯದ ಉದ್ಫಾಟನೆಯು ಇಂದು (30-6-2017) ನಡೆಯಿತು. ನೂತನ ಕಾರ್ಯಾಲಯದ ಉದ್ಫಾಟನೆಯನ್ನು ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಬಿ. ಉದಯ ಕುಮಾರ್ ರಾವ್ ದೀಪ ಬೆಳಗಿಸಿ ಉದ್ಫಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿಯವರು...
Date : Tuesday, 27-06-2017
ಕಲ್ಲಡ್ಕ : ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧಾನ್ಯ ಮಂದಿರದಲ್ಲಿ ಬಂಕಿಮ ಚಂದ್ರ ಚಟರ್ಜಿಯವರ ಜನ್ಮ ದಿನಾಚರಣೆಯನ್ನು ದಿನಾಂಕ 27-6-2017 ರಂದು ಅವರ ಭಾವಚಿತ್ರಕ್ಕೆ ಮಕ್ಕಳು ಮತ್ತು ಮಾತಾಜಿಯವರು ಪುಷ್ಪಾರ್ಚನೆಗ್ಯೆಯುವುದರ ಮೂಲಕ ಆಚರಿಸಲಾಯಿತು. ಶ್ರೀಮತಿ ಜಯಶ್ರೀ ಮಾತಾಜಿಯವರು ಬಂಕಿಮ ಚಂದ್ರ ಚಟರ್ಜಿಯವರ...