Date : Saturday, 18-04-2015
ಬಂಟ್ವಾಳ: ನರಿಕೊಂಬು ವೀರ ಮಾರುತಿ ವ್ಯಾಯಾಮ ಶಾಲೆ ಇದರ 2015-16ನೇ ಸಾಲಿನ ನೂತನ ಅಧ್ಯಕ್ಷರಾಗಿ ಸತೀಶ್ ಬಿ. ಮತ್ತು ಉಪಾಧ್ಯಕ್ಷರಾಗಿ ಮಹೇಶ್ ಕೆ ಆಯ್ಕೆಯಾಗಿದ್ದಾರೆ. ವಾರ್ಷಿಕ ಮಹಾಸಭೆಯು ಶಶಿಧರ್ ಎನ್.ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ 2014-15ನೇ ಸಾಲಿನ ಲೆಕ್ಕಪತ್ರವನ್ನು ಹಾಗೂ...
Date : Saturday, 18-04-2015
ಬಂಟ್ವಾಳ: ನಗರದ ಬಿ.ಸಿ.ರೋಡ್‌ನಲ್ಲಿ ಭಾನುವಾರ ಪೂರ್ವಾಹ್ನ ಶುಭಾರಂಭಗೊಳ್ಳಲಿರುವ ‘ಮಲೈಕಾ ಸಂಸ್ಥೆಯ ಬಿಗ್ಗೆಸ್ಟ್ ಯಸೋಮ ವೆಡ್ಡಿಂಗ್ ಸಾರೀ ಎಂಪೋರಿಯಂಹವಾನಿಯಂತ್ರಿತ ಸಿದ್ಧ ಉಡುಪುಗಳ ಮಳಿಗೆಗೆ ಇಂದಿಲ್ಲಿ ಶನಿವಾರ ಅಪರಾಹ್ನ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್‌ಕುಮಾರ್ ಕಟೀಲು ಭೇಟಿ ನೀಡಿ ಶುಭಾರೈಸಿದರು. ಮಲಾಕಾ ಸಮೂಹ...
Date : Friday, 17-04-2015
ಬಂಟ್ವಾಳ : ನಿಯಮ ಮೀರಿ ನಿಗದಿತ ತೂಕಕ್ಕಿಂತ ಅಧಿಕ ಮರಳು ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಶುಕ್ರವಾರ ಬಿ.ಸಿ.ರೋಡಿನಲ್ಲಿ ವಶಕ್ಕೆ ಪಡೆದುಕೊಂಡು ದಂಡ ವಿಧಿಸಿದ್ದಾರೆ. ಇಲ್ಲಿನ ಬಸ್ಸು ನಿಲ್ದಾಣದ ಬಳಿ ಗಣಿ ಇಲಾಖೆಯ...
Date : Friday, 17-04-2015
ಬಂಟ್ವಾಳ : ಅರಳ ಕಲ್ಲೇರಿ ಹಿರಿಯ ಪ್ರಾಥಮಿಕ ಶಾಲೆಗೆ ರೂ.13ಲಕ್ಷ ವೆಚ್ಚದಲ್ಲಿ 2 ಕೊಠಡಿಯ ಕಾಮಗಾರಿಗೆ ಕರ್ನಾಟಕ ಸರಕಾರದ ಅರಣ್ಯ ಪರಿಸರ ಜೀವಿಶಾಸ್ತ್ರ ಸಚಿವ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು. ಮಂಗಳೂರು ಯೋಜನಾ ವಿಭಾಗದ ಸಹಾಯಕ ಕಾರ್ಯಪಾಲಕ...
Date : Friday, 17-04-2015
ಬಂಟ್ವಾಳ: ಶೀಘ್ರವೇ ತಾಲೂಕಿನ ಕೇಂದ್ರ ಸ್ಥಾನವಾಗಿರುವ ಬಿ.ಸಿರೋಡ್‌ನ ತಾಲೂಕು ಕಚೇರಿಯ ಪಕ್ಕದಲ್ಲೇ ಸುಮಾರು 10ಕೋಟಿ ರೂ. ವೆಚ್ಚದಲ್ಲಿ ಮಿನಿ ವಿಧಾನಸೌಧ ಕಾಮಗಾರಿ ಹಿನ್ನೆಲೆಯಲ್ಲಿ ತಾಲೂಕು ಕಚೇರಿಯನ್ನು ಸ್ಥಳಾಂತರಗೊಳಿಸಲಾಗಿದ್ದು, ಒಂದೇ ಕಡೆ ಸೂಕ್ತ ವ್ಯವಸ್ಥೆ ಆಗದಿದ್ದುದರಿಂದ ಕಚೇರಿಯ ವಿವಿಧ ವಿಭಾಗಗಳಿಗೆ ಬೇರೆ ಬೇರೆ...
Date : Friday, 17-04-2015
ಪೂಂಜಾಲ್‌ಕಟ್ಟೆ : ನಮ್ಮ ಗ್ರಾಮ-ನಮ್ಮ ರಸ್ತೆ ಯೋಜನೆಯಡಿಯಲ್ಲಿ ಮಾವಿನಕಟ್ಟೆ-ಕೊನೆರೊಟ್ಟು-ಪೆರ್ಗದೊಟ್ಟು-ಸಂಗಬೆಟ್ಟು ರಸ್ತೆ ಅಭಿವೃದ್ಧಿಗೆ 2 ಕೋಟಿ 16 ಲಕ್ಷ ಅನುದಾನದ ಕಾಮಗಾರಿಗೆ ಕರ್ನಾಟಕ ಸರಕಾರದ ಅರಣ್ಯ ಪರಿಸರ ಜೀವಿಶಾಸ್ತ್ರ ಸಚಿವ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುದ್ದಲಿ ಪೂಜೆ ನೆರವೇರಿಸಿದರು. ಮಂಗಳೂರು...
Date : Friday, 17-04-2015
ಬಂಟ್ವಾಳ : ಮಂಗಳೂರು-ಧರ್ಮಸ್ಥಳ ರೂಟಿನಲ್ಲಿ ತಾಸುಗಟ್ಟಲೆ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಸುಳಿವು ಇಲ್ಲದಿದ್ದುದರಿಂದ ಕಾದು, ಕಾದು ಸುಸ್ತಾದ ಪ್ರಯಾಣಿಕರು ಬಸ್ಸೊಂದನ್ನು ಕೆಲವು ಹೊತ್ತುಗಳ ಕಾಲ ತಡೆಹಿಡಿದು ಹಠಾತ್ ಪ್ರತಿಭಟಿಸಿದ ಘಟನೆ ಗುರುವಾರ ರಾತ್ರಿ ಬಿ.ಸಿರೋಡು ಬಸ್ಸು ನಿಲ್ದಾಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕನಿಷ್ಠ...
Date : Thursday, 16-04-2015
ಬಂಟ್ವಾಳ: ’ಕೂಸಮ್ಮಜ್ಜಿನ ಇಲ್ಲ್’ನಲ್ಲಿನ ಹಸಿರು ಮದುವೆ, ’ಕೆರೆಕರೆ’ಯಲ್ಲಿನ ಮಾಯಾನಗರಿ ನಾಟಕ, ’ಮಾಂಟೆ’ ಗುಹೆಯಲ್ಲಿನ ಹಸಿರು ನಡಿಗೆಯಾಟ, ’ಕುಕ್ಕುದಡಿ’ಯ ಪ್ರಕೃತಿ ವಂದನೆ, ’ದೈವ ಕಟ್ಟೆ’ಯ ಪ್ರಕೃತಿ ಪೂಜೆ, ’ನೀರಗುಂಡಿ’ಯ ನೀರಾಟ, ’ಉಜ್ಜಾಲ್‌ದಡಿ’ಯ ಉಯ್ಯಾಲೆಯಾಟ, ’ಚೆ.ಅಟ್ಟದ ಇಲ್ಲ್’ ನಲ್ಲಿಯ ಆಟ-ಒಡನಾಟಗಳು, ’ನೇರಳೆಕಟ್ಟೆ’ಯ ಕೂಡಾಟಗಳು, ’ನಿಲೆಜಾಲ್’ನ...
Date : Thursday, 16-04-2015
ಬಂಟ್ವಾಳ : ಮಲಾಕಾ ಅಪ್ಲೈಯನ್ಸ್‌ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಯ ಬಿಗ್ಗೆಸ್ಟ್ ಯಸೋಮ ವೆಡ್ಡಿಂಗ್ ಸಾರೀಸ್ ಎಂಪೋರಿಯಂ’ ಏರ್ ಕಂಡೀಶನ್ಡ್ ಸಿದ್ಧ ಉಡುಪುಗಳ ಮಳಿಗೆಯು ಎ.19 ರ ಭಾನುವಾರದಂದು ಬಿ.ಸಿ.ರೋಡಿನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಮಲಾಕಾ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಗಿಲ್ಬರ್ಟ್...
Date : Thursday, 16-04-2015
ಬಂಟ್ವಾಳ: ಜಾತಿ ಮತ ಭೇದವಿಲ್ಲದೆ ಎಲ್ಲರಿಗೂ ಉತ್ತಮ ಶಿಕ್ಷಣ ನೀಡುವ ಗುರಿ ಹೊಂದಿದಾಗ ಶಿಕ್ಷಣ ಸಂಸ್ಥೆಗಳು ಬೆಳೆಯಲು ಸಾಧ್ಯ. ಕ್ರೈಸ್ತ ಶಿಕ್ಷಣ ಸಂಸ್ಥೆಗಳು ಸಮಾಜಕ್ಕೆ ಉನ್ನತ ಕೊಡುಗೆ ನೀಡಿದೆ ಎಂದು ರಾಜ್ಯ ಅರಣ್ಯ ಸಚಿವ ಬಿ. ರಮಾನಾಥ ರೈ ಅವರು ಹೇಳಿದರು....