News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಕ್ರಮ ಮರಳುಗಾರಿಕೆ: ದಾಳಿ

ಬಂಟ್ವಾಳ: ತಾಲೂಕಿನ ಬರಿಮಾರ್ ಗ್ರಾಮದಲ್ಲಿ ನಡೆಸಲಾಗುತ್ತಿದ್ದ ಅಕ್ರಮ ಮರಳುಗಾರಿಕೆಗೆ ಸಹಾಯಕ ಆಯುಕ್ತ, ಬಂಟ್ವಾಳ ಪೊಲೀಸ್ ಎಎಸ್ಪಿ ನೇತೃತ್ವದ ತಂಡ ಗುರುವಾರ ರಾತ್ರಿ ದಿಢೀರ್ ದಾಳಿ ನಡೆಸಿದೆ. ಸುಮಾರು ಐದಾರು ತಿಂಗಳಿನಿಂದ ಕಾರ್ಯಾಚರಿಸುತ್ತಿದ್ದ ಮರಳುದಂಧೆಯ ಬಗ್ಗೆ ಸ್ಥಳೀಯ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಸರಕಾರಕ್ಕೆ...

Read More

ಅಲ್ಪಾವಧಿ ಟೆಂಡರಿಗೆ ಜಿಲ್ಲಾಧಿಕಾರಿ ಆಡಳಿತಾತ್ಮಕ ಮಂಜೂರಾತಿ ವಿವಾದಕ್ಕೆ ತೆರೆ

ಬಂಟ್ವಾಳ : ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿರುವ ಬಂಟ್ವಾಳ ಪುರಸಭೆಯ ಕಸ ವಿಲೇವಾರಿ ಸಮಸ್ಯೆ ಹಾಗೂ ಕಂಚಿನಡ್ಕ ಪದವಿನಲ್ಲಿ ಸ್ಥಗಿತಗೊಂಡಿರುವ ತ್ಯಾಜ್ಯ ಸಂಸ್ಕರಣ ಘಟಕದ ಮುಂದುವರಿದ ಕಾಮಗಾರಿಯ ಅಲ್ಪಾವಧಿ ಟೆಂಡರಿಗೆ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಆಡಳಿತಾತ್ಮಕ ಮಂಜೂರಾತಿ ನೀಡುವ ಮೂಲಕ ವಿವಾದಕ್ಕೆ ತೆರೆಎಳೆದಿದ್ದಾರೆ. ಕಂಚಿನಡ್ಕ...

Read More

ಭಾಗ್ಯಶ್ರೀ ಸಜೀವ ದಹನ ಪ್ರಕರಣದ ತನಿಖೆಗೆ ಮನವಿ

ಬಂಟ್ವಾಳ: ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕುಕ್ಕರಬೆಟ್ಟು ಹೊಸಮನೆ ನಿವಾಸಿ ರಾಮಣ್ಣ ಸಾಲಿಯಾನ್ ಅವರ ಪುತ್ರಿ ಭಾಗ್ಯಶ್ರೀ ಸಜೀವ ದಹನ ಪ್ರಕರಣದ ಕುರಿತು ಕೂಲಂಕೂಶ ತನಿಖೆ ನಡೆಸುವಂತೆ ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ, ಬಂಟ್ವಾಳ ಎಎಸ್‌ಪಿ ರಾಹುಲ್ ಅವರಿಗೆ ಗುರುವಾರ ಮನವಿ...

Read More

ನಿವೃತ್ತ ಶಿಕ್ಷಕಿಯರ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ: ಬ್ರಹ್ಮರಕೂಟ್ಲು ದ.ಕ.ಜಿ.ಪಂ ಹಿ. ಪ್ರಾ. ಶಾಲೆಯಲ್ಲಿ ನಿವೃತ್ತ ಶಿಕ್ಷಕಿಯರನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿಗಳ ವತಿಯಿಂದ ಬೀಳ್ಕೋಡಲಾಯಿತು. 34 ವರ್ಷ ಸುದೀರ್ಘ ಸೇವೆಗೈದ ಪದ್ಮಾಕ್ಷಿ ಮತ್ತು 39 ವರ್ಷ ಸುದೀರ್ಘ ಸೇವೆಗೈದ ದೇವಕಿ.ಕೆ ಇವರನ್ನು ತುಂಬೆ ತಾ.ಪಂ ಸದಸ್ಯೆ...

Read More

ಬೊಳ್ಳಾರಿ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿಪೂಜೆ ನೆರವೇರಿಸಿದ ಯು.ಟಿ.ಖಾದರ್

ಬಂಟ್ವಾಳ : ತುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ರಸ್ತೆ ೪ನೇ ವಾರ್ಡಿಗೆ 2013-14 ರ ಆಸ್ಕರ್ ಫೆರ್ನಾಂಡಿಸ್ ರವರ ಪ್ರದೇಶಾಭಿವೃದ್ಧಿ ಯೋಜನೆಯಡಿ 10 ಲಕ್ಷ ಅನುದಾನದ ಬೊಳ್ಳಾರಿ ರಸ್ತೆ ಕಾಂಕ್ರಿಟೀಕರಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಗುದ್ದಲಿಪೂಜೆ ನೆರವೇರಿಸಿದರು. ಜಿ.ಪಂ.ಸದಸ್ಯ...

Read More

ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆ

ಬಂಟ್ವಾಳ: ತುಂಬೆ ಮತ್ತು ಕಳ್ಳಿಗೆ ಗ್ರಾಮದ ಪರಿಶಿಷ್ಠ ಜಾತಿ ಮತ್ತು ಪಂಗಡದ 20 ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆಯು ತುಂಬೆ ಗ್ರಾ.ಪಂ ಕಚೇರಿಯಲ್ಲಿ ನಡೆಯಿತು. ಗ್ರಾ.ಪಂ ಅಧ್ಯಕ್ಷ ಮಹಮ್ಮದ್ ವಳವೂರು ಗ್ಯಾಸ್ ವಿತರಣೆ ಮಾಡಿ ತಾಲೂಕಿನಲ್ಲಿ ಪಥಮ ಬಾರಿಗೆ ತುಂಬೆ ಗ್ರಾಮ ಪಂ.ವ್ಯಾಪ್ತಿಯಲ್ಲಿ...

Read More

ಬಂಟ್ವಾಳ -ವಿಲ್ಲುಪುರಂ ಹೆದ್ದಾರಿಯಲ್ಲಿ ಮೋರಿಯ ಕುಸಿತ : ತು.ರ.ವೇ ಆಕ್ರೋಶ

ಬಂಟ್ವಾಳ : ಬಂಟ್ವಾಳ -ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಪುಂಜಾಲಕಟ್ಟೆ ಪೇಟೆ ಸಮೀಪ ರಸ್ತೆ ಮೋರಿಯ ಬಳಿ ಕುಸಿತ ಉಂಟಾಗಿದೆ.ಈ ಕಳಪೆ ಕಾಮಗಾರಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ತುಳುನಾಡ ರಕ್ಷಣಾ ವೇದಿಕೆ ಪುಂಜಾಲಕಟ್ಟೆ ಘಟಕ ಈ ಕೂಡಲೇ ಜನಪ್ರತಿನಿಧಿಗಳು ಮತ್ತು...

Read More

ಪೂಂಜ ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ರಥೋತ್ಸವ

ಬಂಟ್ವಾಳ : ಸುಮಾರು 800 ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ಬೆಳ್ತಂಗಡಿ ತಾಲೂಕು ಆರಂಬೋಡಿ ಗ್ರಾಮದ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ಇದರ ವರ್ಷಾವಧಿ ಉತ್ಸವ ವೇ.ಮೂ| ಬಾಲಕೃಷ್ಣ ಪಾಂಗಣ್ಣಾಯ ಅವರ ನೇತೃತ್ವದಲ್ಲಿ ಆರಂಭಗೊಂಡಿದ್ದು ರಥೋತ್ಸವ ನಡೆಯಿತು. ಬೆಳಗ್ಗೆ ಚಂಡಿಕಾಯಾಗ, ದರ್ಶನಬಲಿ, ಮಧ್ಯಾಹ್ನ...

Read More

ಬಂಟ್ವಾಳ : ಎಸ್.ಎಸ್.ಎಲ್.ಸಿ ಯ ಇಂಗ್ಲೀಷ್ ಪರೀಕ್ಷೆಗೆ 152 ಅಭ್ಯರ್ಥಿಗಳು ಗೈರು

ಬಂಟ್ವಾಳ : ಬುಧವಾರ ನಡೆದ 2015 ನೇ ಸಾಲಿನ ಎಸ್.ಎಸ್.ಎಲ್.ಸಿ ಯ ಇಂಗ್ಲೀಷ್ ಪರೀಕ್ಷೆಗೆ ಬಂಟ್ವಾಳ ತಾಲೂಕಿನಲ್ಲಿ 152 ಅಭ್ಯರ್ಥಿಗಳು ಗೈರುಹಾಜರಾಗಿದ್ದಾರೆ. ತಾಲೂಕಿನ 15 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 6290 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಗಿದ್ದು, ಈ ಪೈಕಿ 6178 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದಾರೆ. ಗೈರುಹಾಜರಾದವರಲ್ಲಿ 110 ಗಂಡು ಹಾಗೂ 42 ಹೆಣ್ಣುಮಕ್ಕಳು ಸೇರಿದ್ದಾರೆ....

Read More

ಬಂಟ್ವಾಳಕ್ಕೆ ಟ್ರಾಫಿಕ್ ಪೊಲೀಸ್ ಠಾಣೆ ಮಂಜೂರು

ಬಂಟ್ವಾಳ : ಪ್ರಮುಖ ನಗರವಾಗಿ ಬೆಳೆಯುತ್ತಿರುವ ಬಂಟ್ವಾಳಕ್ಕೂ ಟ್ರಾಫಿಕ್ ಪೊಲೀಸ್ ಠಾಣೆಯ ಅಗತ್ಯವನ್ನು ಮನಗಂಡ ರಾಜ್ಯ ಗೃಹ ಇಲಾಖೆ ಕೊನೆಗೂ ಟ್ರಾಫಿಕ್ ಪೊಲೀಸ್ ಠಾಣೆಗೆ ಅಸ್ತು ಎಂದಿದ್ದು, ತನ್ಮೂಲಕ ಇಲ್ಲಿನ ವಾಹನ ಚಾಲಕರು, ಸಾರ್ವಜನಿಕರ ಬಹುದಿನದ ಬೇಡಿಕೆಯೊಂದು ಈಡೇರಿದೆ. ಎ೧೦ರಿಂದ ಮೆಲ್ಕಾರ್‌ನ...

Read More

Recent News

Back To Top