Date : Wednesday, 08-04-2015
ಮುಂಬೈ: ವಿವಿಧ ಜಗತ್ಪ್ರಸಿದ್ಧ ಅಂತರ್‌ಜಾಲ ಮಾಧ್ಯಮಗಳ ಮಹಾರಾಷ್ಟ್ರ ರಾಜ್ಯದ ಬ್ಯೂರೊ ಚೀಫ್, ಸುದ್ದಿ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿರುವ ರೋನ್ಸ್ ಬಂಟ್ವಾಳ್ ಅವರು 2014ನೇ ಸಾಲಿನ ಪ್ರತಿಷ್ಠಿತ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಗೊಂಡಿದ್ದಾರೆ. ಪ್ರಸ್ತುತ ಟೈಮ್ಸ್ ಆಫ್ ಇಂಡಿಯಾ ಸಂಸ್ಥೆಯ ಮಾಲಕತ್ವದ ವಿಜಯ...
Date : Wednesday, 08-04-2015
ಬಂಟ್ವಾಳ : ಭೂಮಿಯಲ್ಲಿ ಧಗೆ ಏರುತ್ತಿದೆ. ನೀರಿನ ಮೂಲಗಳು ದಿನದಿಂದ ದಿನಕ್ಕೆ ಬತ್ತುತ್ತಿವೆ. ಒಂದು ತಿಂಗಳ ಹಿಂದೆ ನೀರಿನಿಂದ ತುಂಬಿ ತುಳುಕುತ್ತಿದ್ದ ನದಿಗಳೆಲ್ಲಾ ಈಗ ನೀರಿಲ್ಲದೆ ಸೊರಗಿ ಹೋಗುತ್ತಿವೆ. ಹೌದು, ಇದು ಜಿಲ್ಲೆಯ ಜೀವನದಿ ಎನಿಸಿರುವ ನೇತ್ರಾವತಿ ನದಿ ಬರಡಾಗಿರುವ ದೃಶ್ಯ....
Date : Wednesday, 08-04-2015
ಬಂಟ್ವಾಳ : ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ವಿಚಾರಣೆಗಾಗಿ ವಶಕ್ಕೆ ಪಡೆದು ಕೊಳ್ಳಲು ಬಂದಿದ್ದ ಕೇರಳ ಪೊಲೀಸರು ತಮ್ಮ ಅನುಮಾನಾಸ್ಪದ ನಡವಳಿಕೆಯಿಂದ ತಾವೇ ಪೊಲೀಸರ ತನಿಖೆ ಎದುರಿಸಿದ ಘಟನೆಯೊಂದು ಬುಧವಾರ ಬಿ.ಸಿ.ರೋಡಿನಲ್ಲಿ ನಡೆದಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಟ್ವಾಳ ಪೇಟೆಯ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯ...
Date : Tuesday, 07-04-2015
ಬಂಟ್ವಾಳ: ಕನ್ನಡದ ಕಲ್ಹಣ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಸಾಹಿತಿ ಸಿದ್ಧಮೂಲೆ ಶಂಕರನಾರಾಯಣ ಭಟ್ಟ ಅವರಿಗೆ ಸಾಹಿತ್ಯ ಭೀಷ್ಮ ದಿ.ನೀರ್ಪಾಜೆ ಭೀಮ ಭಟ್ಟ-80 ವರ್ಷಾಚರಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಾಂಪ್ರದಾಯಿಕವಾಗಿ ನೀಡಲಾಯಿತು. ಸುಳ್ಯ, ಪೆರ್ಲಂಪಾಡಿಯ ಸ್ವಗೃಹದಲ್ಲಿ ಕವಿ ಸಿದ್ಧಮೂಲೆಯವರನ್ನು ಫಲಪುಷ್ಪಗಳನ್ನು ನೀಡಿ ಗೌರವಿಸಲಾಯಿತು....
Date : Tuesday, 07-04-2015
ಬಂಟ್ವಾಳ: ಕೊಯಿಲ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಬದನಡಿ ಓಂ ಫ್ರೆಂಡ್ಸ್ ವತಿಯಿಂದ ಕೊಯಿಲ ಶಾರದಾನಗರದಲ್ಲಿ ಇದೇ ಎ.11ರಂದು ಬೆಳಿಗ್ಗೆ ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಾತ್ರಿ ಹೊನಲು ಬೆಳಕಿನ ರಾಜ್ಯ ಮಟ್ಟದ...
Date : Tuesday, 07-04-2015
ಬಂಟ್ವಾಳ: ಐದು ದಶಕದ ಹಿಂದೆ ವ್ಯಾಪಾರಿ ಕೇಂದ್ರವಾಗಿದ್ದ ಬಂಟ್ವಾಳ ಹಾಗೂ ಪಾಣೆಮಂಗಳೂರು ಪೇಟೆಯನ್ನು ಸಂಪರ್ಕಿಸುವ ನೇತ್ರಾವತಿ ನದಿ ತಟದಲ್ಲಿರುವ ಪ್ರಮುಖ ಅಡ್ಡರಸ್ತೆಯಾದ ಕಂಚಿಕಾರ ಪೇಟೆ ರಸ್ತೆಯಲ್ಲಿ ಕಿರು ಸೇತುವೆ ಮುರಿದು ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಪುನರ್ನಿರ್ಮಾಣ ಕಾರ್ಯ ಆರಂಭವಾಗಿದೆ. ಅಮೂಲಕ ಇಲ್ಲಿನ ಜನರ...
Date : Tuesday, 07-04-2015
ಬಂಟ್ವಾಳ: ಮಂಚಿ-ಕುಕ್ಕಾಜೆ ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್‌ನ ವತಿಯಿಂದ ಕುಕ್ಕಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೇ 10ರಿಂದ 12ರ ತನಕ ’ಬಿ.ವಿ.ಕಾರಂತ ನಾಟಕೋತ್ಸವ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಕಜೆ ರಾಮಚಂದ್ರ ಭಟ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕನ್ನಡ ಮತ್ತು...
Date : Tuesday, 07-04-2015
ಬಂಟ್ವಾಳ : ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರಿಗೆ ಎಪ್ರಿಲ್ 12ರಂದು ಮೂಡಬಿದ್ರೆಯಲ್ಲಿ ನಡೆಯುವ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಸಭೆಯು ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವರವರ ಅಧ್ಯಕ್ಷೆತೆಯಲ್ಲಿ...
Date : Tuesday, 07-04-2015
ಬಂಟ್ವಾಳ : ತಾಲೂಕು ಚೆನ್ನೈತ್ತೋಡಿ ಗ್ರಾಮದ ಮಾವಿನಕಟ್ಟೆ ನಿವಾಸಿ ದಿ.ಹರೀಶ್‌ಶೆಟ್ಟಿ ಅವರ ಪುತ್ರಿ ಕು|ಆಶ್ವೀಜಾ(21) ಎ.3ರಿಂದ ನಾಪತ್ತೆಯಾಗಿದ್ದಾರೆ. ಅಂದು ಬೆಳಗ್ಗೆ ಪೊಳಲಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವಳು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆಯಾಗಿರುವಳು. ಆಕೆಯ ಮೊಬಲ್ ಕೂಡ ಸ್ವಿಚ್ ಆಫ್...
Date : Monday, 06-04-2015
ಬಂಟ್ವಾಳ : ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ 5ತಿಂಗಳಿನಿಂದ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ಸೋಮವಾರ ಸ್ಥಳೀಯ ಗ್ರಾಮಸ್ಥರು ಇಲ್ಲಿನ ಗ್ರಾಮ ಪಂಚಾಯಿತಿ ಕಾರ್ಯಾಲಯದ ವಿರುದ್ಧ ಪ್ರತಿಭಟನೆ ನಡೆಸಿದರು. ಸಾರ್ವಜನಿಕ ಹಿತಾಸಕ್ತಿಯನ್ನು ಗಮನಿಸಿ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಯುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು ತಹಸೀಲ್ದಾರರಿಗೆ ಮನವಿ...