Date : Thursday, 22-06-2017
ಬಂಟ್ವಾಳ: ಬೆಂಜನಪದವು ಕರಾವಳಿ ಸೈಟಿನಲ್ಲಿ ನಿನ್ನೆ ಬೆಳಿಗ್ಗೆ ನಡೆದ ರಿಕ್ಷಾಚಾಲಕ ಕಲಾಯಿ ನಿವಾಸಿ ಅಶ್ರಫ್ ಕೊಲೆಯನ್ನು ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಖಂಡಿಸಿದ್ದಾರೆ. ಆಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳನ್ನು ಪೋಲಿಸರು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಮುಂದಿನ...
Date : Wednesday, 21-06-2017
ಕಲ್ಕಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ದಿನಾಂಕ 21-6-2017 ರಂದು ಆಚರಿಸಲಾಯಿತು. ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ಪತಂಜಲಿ ಯೋಗ ಸಂಸ್ಧಾನದ ಸದಸ್ಯರಾದ ಶ್ರೀ ಪ್ರದೀಪ್ ಮತ್ತು ಕಾರ್ಯಕರ್ತರಾದ ಶ್ರೀ ಪ್ರಭಾಕರ್ ಇವರು ಯೋಗದಿಂದ ಮಾನಸಿಕ,...
Date : Saturday, 17-06-2017
ಕಲ್ಲಡ್ಕ : ಮಂಗಳೂರು, ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಸುಮಾರು 30 ಕಿ.ಮೀ. ದೂರದಲ್ಲಿರುವ ಸಣ್ಣ ಊರು ಕಲ್ಲಡ್ಕ. ಕೃಷಿ, ಕೂಲಿ, ಬೀಡಿ ಕಾರ್ಮಿಕರೇ ಹೆಚ್ಚಾಗಿರುವ ಊರು ಇದು. ಇಂತಹ ಕಲ್ಲಡ್ಕದ ಹೃದಯ ಭಾಗದಲ್ಲಿ ಹೆದ್ದಾರಿಯಿಂದ 60 ಅಡಿ ಎತ್ತರದಲ್ಲಿರುವ ಗುಡ್ಡದಲ್ಲಿ ಊರಿನ ಅನೇಕ...
Date : Saturday, 17-06-2017
ಕಲ್ಲಡ್ಕ : ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಕಲ್ಲಡ್ಕ ರತ್ನಾಕರ ಶೆಟ್ಟಿಯವರನ್ನು ಮಾರಕಾಯುಧಗಳಿಂದ ಆಕ್ರಮಿಸಿ ಕೊಲೆಗೈಯುವ ವಿಫಲ ಯತ್ನ ನಡೆಸಿದ ಮೇಲೆ ಕಲ್ಲಡ್ಕದ ಶ್ರೀರಾಮ ಮಂದಿರ ಹಾಗೂ ಹಿಂದೂಗಳ ಅಂಗಡಿ, ವಾಹನಗಳನ್ನು ಕಲ್ಲೆಸೆದು ಪುಡಿಗೈದ ಕಲೀಲ್ ಮತ್ತು ಬೆಂಬಲಿಗರ ನೀಚ ಕೃತ್ಯವನ್ನು...
Date : Monday, 12-06-2017
ಫರಂಗಿಪೇಟೆ : ಭಾರತೀಯರು ದಾನ ಮಾಡುವುದರಲ್ಲಿ ಶ್ರೇಷ್ಠರು, ಪಡೆಯುವುದಕ್ಕಿಂತ ಕೊಡುವುದರಲ್ಲಿ ಹೆಚ್ಚಿನ ಸುಖ ಕಂಡವರು ನಾವು ಎಂದು ಹಿಂದೂ ಜಾಗರಣ ವೇದಿಕೆಯ ರಾಜ್ಯ ಮುಖಂಡರಾದ ರಾಧಾಕೃಷ್ಣ ಅಡ್ಯಂತಾಯರು ಸೇವಾ ಭಾರತಿ ಬಂಟ್ವಾಳ ತಾಲೂಕು ಹಿಂದೂ ಜಾಗರಣ ವೇದಿಕೆ ತುಂಬೆ ಮಂಡಲ ಇವರ...
Date : Friday, 09-06-2017
ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ಬಂಟ್ವಾಳ, ಅರಣ್ಯ ಇಲಾಖೆ ಬಂಟ್ವಾಳ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಬಂಟ್ವಾಳ, ಎನ್.ಎಸ್.ಎಸ್. ಘಟಕ ಹಾಗೂ ಇಕೋ ಕ್ಲಬ್‌ನ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ...
Date : Monday, 05-06-2017
ಬಂಟ್ವಾಳ : ವಿಶ್ವ ಪರಿಸರ ದಿನದ ಅಂಗವಾಗಿ ಹಾಗು ಕೇಂದ್ರ ಸರಕಾರ ಘೋಷಿಸಿರುವ ಗೋಹತ್ಯಾ ನಿಷೇಧ ಕಾನೂನನ್ನು ಬೆಂಬಲಿಸಿ ಹಿಂದೂ ಜಾಗರಣಾ ವೇದಿಕೆ ತುಂಬೆ ಮಂಡಲದ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹುಲುಸಾಗಿ ಬೆಳೆದ ಹುಲ್ಲನ್ನು ಕಟಾವು ಮಾಡಿ ಬೀಜಗುರಿಯ ಗೋವನಿತಾಶ್ರಮದ...
Date : Wednesday, 31-05-2017
ಕಲ್ಲಡ್ಕ : ಭಾರತೀಯ ಸಾಂಪ್ರದಾಯಿಕ ಆಚರಣೆಯು ವೈಜ್ಞಾನಿಕ ಅಂಶದಿಂದ ಕೂಡಿದೆ. ಭಾರತೀಯ ಮೂಲವಿಚಾರಧಾರೆಗಳ ಮೂಲಕ ಶಿಕ್ಷಣವನ್ನು ನಮ್ಮ ವಿದ್ಯಾಕೇಂದ್ರ ನೀಡುತ್ತಿದೆ. ಆ ಮೂಲಕ ವಿದ್ಯಾರ್ಥಿಗಳ ಪರಿಪೂರ್ಣ ವಿಕಾಸದ ಕಾರ್ಯ ನಡೆಸುತ್ತಿದೆ ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ಶ್ರೀ ವಸಂತ ಮಾಧವರವರು ಶ್ರೀರಾಮ...
Date : Monday, 29-05-2017
ಬಂಟ್ವಾಳ : ಶತಮಾನೋತ್ಸವವನ್ನು ಆಚರಿಸುತ್ತಿರುವ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಅರ್ಕುಳ, ಹಾಗು ಇದರ ಆಡಳಿತ ಮಂಡಳಿ ಅಂದಿನ ಅದೇ ಆದರ್ಶಗಳನ್ನು ಉಳಿಸಿ ಬೆಳೆಸಿಕೊಂಡು ಬಂದಿದೆ. ಅಂದು ದೇಶದ ಪ್ರಪ್ರಥಮ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿರುವ ಈ ಶಾಲೆ ಇನ್ನೊಮ್ಮೆ ರಾಷ್ಟ್ರಪ್ರಶಸ್ತಿಗೆ...
Date : Thursday, 11-05-2017
ಬಂಟ್ವಾಳ : ಪಾಣೆ ಮಂಗಳೂರಿನ ಆಯುರ್ವೆದಿಕ್ ವೈದ್ಯರಾದ ಡಾ|| ವಿಶ್ವನಾಥ ನಾಯಕರಿಗೆ ವೈದ್ಯಕೀಯ ಕ್ಷೇತ್ರದಲ್ಲಿನ ವಿಶೇಷ ಸಾಧನೆಗೆ ರಾಷ್ಟ್ರಮಟ್ಟದ ಆಯುರ್ವೇದಿಕ್ ವೈದ್ಯ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರು ಸ್ನೇಹ ಯುವ ಸಾಂಸ್ಕೃತಿಕ ಸಂಘದ ವತಿಯಿಂದ ನವದೆಹಲಿಯಲ್ಲಿ ಮೇ 11 ರಂದು ನಡೆಯಲಿರುವ ಕನ್ನಡ...