Date : Thursday, 02-04-2015
ಬಂಟ್ವಾಳ : ಒಬ್ಬ ನಿಷ್ಠಾವಂತ ಅಧಿಕಾರಿಯಾಗಿ ತನ್ನ ಕೆಲಸಗಳನ್ನು ಆಯಾ ದಿನವೇ ಪೂರೈಸುವ ಗುಣವನ್ನು ಹೊಂದಿರುವ ನಮ್ಮ ಸಂಘದ ನಿವೃತ್ತ ಹಿರಿಯ ಲೆಕ್ಕಪರಿಶೋಧಕಿ ಒಬ್ಬ ಕರ್ತವ್ಯ ಪರ ಚಿಂತಕಿ. ಅವರು ನಿವೃತ್ತರಾದರೂ ಅವರ ಸೇವೆಯನ್ನು ನಾವು ಬಳಸಿಕೊಳ್ಳುತ್ತೇವೆ. ಕರ್ತವ್ಯಪರ ಅಧಿಕಾರಿಗಳು ಇಂದಿನ...
Date : Thursday, 02-04-2015
ಬಂಟ್ವಾಳ : ಒಂದು ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ ನರಿಕೊಂಬು ನಾಟಿ ಬೀದಿ ಶ್ರೀ ಕೋದಂಡರಾಮ ಹನುಮಂತ ಗರುಡ ಆರ್ಯ ಕಾತ್ಯಾಯನಿ ದೇವಸ್ಥಾನಕ್ಕೆ ಸಚಿವ ಬಿ.ರಮನಾಥ ರೈ ಭೇಟಿ ನೀಡಿದರು. ಜಿ.ಪಂ.ಸದಸ್ಯೆ ಮಮತ ಗಟ್ಟಿ, ಪ್ರಮುಖರಾದ ಪ್ರಕಾಶ್ ಕಾರಂತ ಕೃಷ್ಣಪ್ಪ ನಾಟಿ,...
Date : Thursday, 02-04-2015
ಬಂಟ್ವಾಳ : ತಾಯಿ ಮತ್ತು ಮಗು ಮನೆಯಿಂದ ಮುಂಜಾನೆ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಅರಳ ಗ್ರಾಮದ ಮುಲಾರ್‌ಪಟ್ನ ನಿವಾಸಿ ಮಹಮ್ಮದ್ ಅಲ್ತಾಫ್ ಅವರ ಹೆಂಡತಿ ಆಯಿಷಾ (22) ಮತ್ತು ಒಂದುವರೆ ವರ್ಷದ ಹೆಣ್ಣು ಮಗು...
Date : Wednesday, 01-04-2015
ಬಂಟ್ವಾಳ : ನೇತ್ರಾವತಿ ನದಿ ಸೇತುವೆ ಆಸುಪಾಸಿನಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಮರಳುಗಾರಿಕೆಗೆ ಕಂದಾಯ ಹಾಗೂ ಪೊಲೀಸ್ ಅಧಿಕಾರಿಗಳು ಬುಧವಾರ ಜಂಟಿ ದಾಳಿ ನಡೆಸಿದರು. ಕಾರ್ಯಾಚರಣೆಯ ಸಂದರ್ಭ ಸ್ಥಳದಲ್ಲಿ ಯಾವುದೇ ವಾಹನ ಹಾಗೂ ಬೋಟುಗಳು ಪತ್ತೆಯಾಗಿಲ್ಲ ಎಂದು ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳದಲ್ಲಿ...
Date : Wednesday, 01-04-2015
ಬಂಟ್ವಾಳ : ಬುಧವಾರ ನಡೆದ 2015ನೇ ಸಾಲಿನ ಎಸ್.ಎಸ್.ಎಲ್.ಸಿ ಯ ವಿಜ್ಞಾನ ಪರೀಕ್ಷೆಗೆ ಬಂಟ್ವಾಳ ತಾಲೂಕಿನಲ್ಲಿ 154 ಅಭ್ಯರ್ಥಿಗಳು ಗೈರುಹಾಜರಾಗಿದ್ದಾರೆ. ತಾಲೂಕಿನ 15ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 6305ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಗಿದ್ದು, ಈ ಪೈಕಿ 6151 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದಾರೆ. ಗೈರುಹಾಜರಾದವರಲ್ಲಿ 112 ಗಂಡು ಹಾಗೂ 42 ಹೆಣ್ಣುಮಕ್ಕಳು...
Date : Wednesday, 01-04-2015
ಬಂಟ್ವಾಳ: ಇಲ್ಲಿನ ಪುರಸಭೆಯ ಆಡಳಿತ ಪಕ್ಷದ ಸದಸ್ಯರೊಳಗಿನ ಶೀತಲ ಸಮರ ಸಿ.ಸಿ.ಟಿ.ವಿಯ ಧ್ವನಿಮುದ್ರಿತ ಸಿ.ಡಿ. ನೀಡುವ ವಿಚಾರದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಮತ್ತೊಮ್ಮೆ ಧ್ವನಿಯೆದ್ದಿದೆ. ಸದಸ್ಯ ಪ್ರವೀಣ್ ಬಿ. ಅವರು ಫೆ೨೩ರಂದು ನಡೆದ ಸಾಮಾನ್ಯ ಸಭೆಯ ಕಲಾಪದ ಸಿ.ಸಿ.ಟಿ.ವಿಯ ಧ್ವನಿಮುದ್ರಿತ...
Date : Wednesday, 01-04-2015
ಬಂಟ್ವಾಳ : ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವತಿಯಿಂದ ವಕ್ಫ್ ಇಲಾಖೆಯಿಂದ ಸಿಗುವ ಸವಲತ್ತುಗಳ ಕುರಿತು ಮಾಹಿತಿ ಕಾರ್ಯಗಾರ ಬಿ.ಸಿ.ರೋಡಿನ ತಲಪಾಡಿ ಬಳಿಯ ಅಲ್-ಖಝಾನ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ. ಜಿಲ್ಲಾ ವಕ್ಫ್ ಸಲಹಾ...
Date : Monday, 30-03-2015
ಬಂಟ್ವಾಳ : ಸೋಮವಾರ ಆರಂಭಗೊಂಡ 2015 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಬಂಟ್ವಾಳ ತಾಲೂಕಿನಲ್ಲಿ ಮೊದಲ ದಿನದ ಕನ್ನಡ ಪರೀಕ್ಷೆಗೆ 146 ಅಭ್ಯರ್ಥಿಗಳು ಹಾಗೂ ಸಂಸ್ಕೃತ ಪರೀಕ್ಷೆಗೆ ಇಬ್ಬರು ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ತಾಲೂಕಿನ 15 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3631 ಗಂಡು ಹಾಗೂ 3117 ಹೆಣ್ಣು ಮಕ್ಕಳು ಸೇರಿದಂತೆ...
Date : Monday, 30-03-2015
ಬಂಟ್ವಾಳ: ರಾಜ್ಯದಲ್ಲಿ ಕಳೆದ ಬಿಜೆಪಿ- ಜೆಡಿಎಸ್ ಸರ್ಕಾರ ಆಡಳಿತಾವಧಿಯಲ್ಲಿ ಜಾರಿಗೊಂಡ ’ಸುವರ್ಣ ಗ್ರಾಮ ಯೋಜನೆ’ಯು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅನುದಾನ ಹೆಚ್ಚಳಗೊಂಡು ’ಗ್ರಾಮ ವಿಕಾಸ ಯೋಜನೆ’ಯಾಗಿ ಪರಿವರ್ತನೆಗೊಂಡಿದೆ. ಈ ಬಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ...
Date : Sunday, 29-03-2015
ಬಂಟ್ವಾಳ: ಸಾಹಿತ್ಯ ಭೀಷ್ಮ ನೀರ್ಪಾಜೆ ಭೀಮ ಭಟ್ಟ ಅವರ 80 ವರ್ಷಾಚರಣೆ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಆರ್.ಕೆ. ಎಂಟರ್‌ಪ್ರೈಸಸ್ ವಠಾರದ ಸಭಾಂಗಣದಲ್ಲಿ ಎ.12ರಂದು ಮಧ್ಯಾಹ್ನ 2ಕ್ಕೆ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಖ್ಯಾತ ಸಾಹಿತಿ ವಿ.ಗ....