Date : Saturday, 28-03-2015
ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ಗಾಣಿಗರ ಸೇವಾ ಸಂಘದ ವತಿಯಿಂದ ಕಳೆದ 20 ವರ್ಷಗಳ ಹಿಂದೆ ದಿ.ಬಿ.ಮಂಜುನಾಥ ಸಪಲ್ಯ ಇವರ ಸ್ಥಾಪಕಾಧ್ಯಕ್ಷತೆಯಲ್ಲಿ ಆರಂಭಗೊಂಡ ಸುಮಂಗಲಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶನಿವಾರ ನಡೆಯಿತು. ಅಧ್ಯಕ್ಷರಾಗಿ...
Date : Saturday, 28-03-2015
ಬಂಟ್ವಾಳ: ಶ್ರೀ ಸಾಯಿ ಕಿಡ್ಸ್ ಜೋನ್ ಪ್ಲೇ ಸ್ಕೂಲ್, ಶ್ರೀ ಸಾಯಿ ಎಜುಕೇಷನಲ್ ಟ್ರಸ್ಟ್ ಬಿ.ಸಿರೋಡ್ ಇದರ ವಾರ್ಷಿಕ ದಿನಾಚರಣೆ ಮತ್ತು ಶ್ರೀ ಸಾಯಿ ಕೋಚಿಂಗ್ ಸೆಂಟರ್ ಇದರ ಉದ್ಘಾಟನೆಯನ್ನು ಉಳಿಪ್ಪಾಡಿಗುತ್ತು ರಾಜೇಶ್ ನಾಯಕ್ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಯರ್‌ಪಲ್ಕೆ ಹೆಗ್ಡೆ...
Date : Saturday, 28-03-2015
ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಶ್ರೀ ಸಾಯಿ ಕಿಡ್ಸ್ ಜೋನ್ ಪ್ಲೇ ಸ್ಕೂಲ್‌ನಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಬಿಜೆಪಿ ಮುಖಂಡ ಉಳಿಪ್ಪಾಡಿ ಗುತ್ತು ರಾಜೇಶ್ ನಾಯ್ಕ್ ಉದ್ಘಾಟಿಸಿದರು. ಶಾಲಾ ಸಂಚಾಲಕ ಎನ್.ಎಸ್.ಹೆಗ್ಡೆ, ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಶ್ರೀಕಾಂತ ಶೆಟ್ಟಿ, ಪುರಸಭಾ...
Date : Saturday, 28-03-2015
ಬಂಟ್ವಾಳ: ಕ್ಯಾಂಪ್ಕೊ ಸಂಸ್ಥೆ ಮತ್ತು ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘವು ಗ್ರಾಮೀಣ ರೈತರ ಅನುಕೂಲಕ್ಕಾಗಿ ಅಡಿಕೆ ಖರೀದಿ ಕೇಂದ್ರ ಆರಂಭಿಸುತ್ತಿರುವುದು ಇಲ್ಲಿನ ಅಡಿಕೆ ಬೆಳೆಗಾರರಿಗೆ ಸಂತಸ ತಂದಿದೆ. ಇದರಿಂದಾಗಿ ಗರಿಷ್ಟ ಬೆಲೆಗೆ ಗುಣಮಟ್ಟದ ಅಡಿಕೆ ನೀಡುವ ಮೂಲಕ ರೈತರು ಸ್ವಾವಲಂಬಿ...
Date : Thursday, 26-03-2015
ಬಂಟ್ವಾಳ: ಬೆಂಗಳೂರು ಬಿಲ್ಲವ ಅಸೋಸಿಯೇಶನ್ ಆಶ್ರಯದಲ್ಲಿ ಬಂಟ್ವಾಳ ತಾ. ಬಿಲ್ಲವ ಸಮಾಜ ಸೇವಾ ಸಂಘದ ಸಹಕಾರದೊಂದಿಗೆ ವಧು-ವರ ಅನ್ವೇಷಣೆ ಕಾರ್ಯಕ್ರಮ ಎಪ್ರಿಲ್ 19ರಂದು ಬಿ.ಸಿ.ರೋಡ್‌ನ ಗಾಣದ ಪಡ್ಪುವಿನಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ. ಈ ಕುರಿತು ಬಂಟ್ವಾಳ ಪ್ರೆಸ್ ಕ್ಲಬ್‌ನಲ್ಲಿ ಕರೆದ...
Date : Thursday, 26-03-2015
ಕಲ್ಲಡ್ಕ: ಪ್ರಕೃತಿ ಮನುಷ್ಯನ ಪ್ರಗತಿಗೆ ಪೂರಕವಾಗಿದೆ. ನಾವು ಪ್ರಕೃತಿಯನ್ನು ಶೋಷಣೆ ಮಾಡದೆ ಅದನ್ನು ಪೋಷಣೆ ಮಾಡುವುದರ ಮೂಲಕ ಪ್ರಕೃತಿಯ ಅರಾಧಕರು ನಾವಾಗಬೇಕು. ಸದ್ಗುಣಗಳನ್ನು ಬೆಳೆಸುವ ಈ ಶಿಬಿರ ಯಶಸ್ವಿಯಾಗಲೆಂದು ಸಂವರ್ಧನ ಮತ್ತು ಹೊಂಬೆಳಕು ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಶ್ರೀ ಉಪೇಂದ್ರ ಬಲ್ಯಾಯ...
Date : Thursday, 26-03-2015
ಬಂಟ್ವಾಳ : ಬಹು ದಿನದ ಬೇಡಿಕೆತಲ್ಲೊಂದಾಗಿರುವ ಸಜೀಪಮೂಡ ಗ್ರಾಮದಲ್ಲಿ ಸರ್ವೆ ನಂಬ್ರ 246/1ಎ1ರಲ್ಲಿ 0.45 ಎಕ್ರೆ ಜಮೀನು ಸ್ಮಶಾನ ನಿರ್ಮಾಣದ ಉದ್ದೇಶಕ್ಕೆ ದ. ಕ. ಜಿಲ್ಲಾಧಿಕಾರಿಗಳು ಮಂಜೂರಾತಿ ನೀಡಿದ್ದು, ಇದಕ್ಕಾಗಿ ಇಡೀ ಕಂದಾಯ ಇಲಾಖೆಗೆ ಕೃತಜ್ಞತೆ ಸಲ್ಲಿಸುವುದಾಗಿ ಸಜೀಪಮೂಡ ಹಿಂದೂ ರುದ್ರಭೂಮಿ ಸಮಿತಿ...
Date : Thursday, 26-03-2015
ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಉದ್ಯಮಿ ಎಂ.ಪದ್ಮರಾಜ ಬಲ್ಲಾಳ್...
Date : Thursday, 26-03-2015
ಬಂಟ್ವಾಳ : ತುಳು ಲಿಪಿ ಮುಖ್ಯ ಶಿಕ್ಷಕ ಬಿ.ತಮ್ಮಯನವರ ನೇತೃತ್ವದಲ್ಲಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜರವರು 100 ಹಿರಿಯ ಪ್ರಾಥಮಿಕ ಶಾಲೆಗಳಿಗೆ ತುಳು ಲಿಪಿ ಅಕ್ಷರ ಮಾಲೆಯ ಪ್ರತಿಗಳನ್ನು ಅರ್ಪಿಸಿದರು . ಈ ಪ್ರತಿಗಳಲ್ಲಿ ಸ್ವರಗಳು , ವ್ಯಂಜನಗಳು ,...
Date : Wednesday, 25-03-2015
ಬಂಟ್ವಾಳ: ಸಜಿಪಮೂಡ ಗ್ರಾಮದ ಬೊಳ್ಳಾಯಿ-ಪಟ್ಟುಗುಡ್ಡೆ ಎಂಬಲ್ಲಿ ಸಾರ್ವಜನಿಕರ ವಿರೋಧ ಹಾಗೂ ಪಂಚಾಯತ್‌ರಾಜ್ ಕಾಯ್ದೆ ಉಲ್ಲಂಘಿಸಿ ಜನವಸತಿ ಪ್ರದೇಶದಲ್ಲಿ ಹಿಂದೂ ಸ್ಮಶಾನ ನಿರ್ಮಿಸುತ್ತಿರುವುದರ ವಿರುದ್ಧ ತೀವ್ರ ಆಕ್ರೋಶಗೊಂಡ ಸ್ಥಳೀಯ ನಾಗರಿಕರು ಬುಧವಾರ ಬಿ.ಸಿ. ರೋಡ್‌ನ ತಹಶೀಲ್ದಾರ್ ಕಚೆರಿ ಮುಂಭಾಗದಲ್ಲಿ ಧರಣಿ ಪ್ರತಿಭಟನೆ ನಡೆಸಿದರು....