Date : Wednesday, 25-03-2015
ಬಂಟ್ವಾಳ: ಇಲ್ಲಿನ ಪುರಸಭೆಯಲ್ಲಿ 2015-16ನೇ ಸಾಲಿಗೆ ಬುಧವಾರ ನಡೆದ ವಿಶೇಷ ಸಭೆಯಲ್ಲಿ 50.43 ಲಕ್ಷ ರೂಪಾಯಿ ಮಿಗತೆ ಬಜೆಟ್ ಮಂಡಿಸಲಾಯಿತು. ಆರಂಭಿಕ ಶುಲ್ಕ 62.84 ಕೋಟಿ ರೂ. ಆಗಿತ್ತು. ಒಟ್ಟು 34.03 ಕೋಟಿ ರೂ. ಆದಾಯವನ್ನು ನಿರೀಕ್ಷಿಸಿದ್ದು 27.75 ಕೋಟಿ ರೂ. ಜಮೆ...
Date : Wednesday, 25-03-2015
ಬಂಟ್ವಾಳ: ತಾಲೂಕಿನ ನಾವೂರು ಗ್ರಾಮದ ಖಾಸಗಿ ಜಮೀನೊಂದರಲ್ಲಿ ತೆರೆದ ಪಾಳು ಬಾವಿ ಇತ್ತೀಚೆಗೆ ಸ್ವಚ್ಛತಾ ಕಾಮಗಾರಿ ನಡೆಸುತ್ತಿದ್ದ ವೇಳೆ ಸಾರ್ವಜನಿಕರ ಗಮನಕ್ಕೆ ಬಂದಿತ್ತು. ಈ ಬಗ್ಗೆ ಸಾರ್ವಜನಿಕರು ಪಂಚಾಯತ್ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳ ಗಮನಕ್ಕೂ ತಂದಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ...
Date : Wednesday, 25-03-2015
ಬಂಟ್ವಾಳ: ತಾಲೂಕಿನ ರಾಯಿ ಸಮೀಪದ ಕೈತ್ರೋಡಿ ಬೊಲ್ಪೊಟ್ಟು ದೈವಸ್ಥಾನದಲ್ಲಿ ಮಂಗಳವಾರ ರಾತ್ರಿ ನಡೆದ ವಾರ್ಷಿಕ ಕಲ್ಲುರ್ಟಿ ನೇಮೋತ್ಸವ ನಡೆಯಿತು. ಇದು ಸಾರ್ವಜನಿಕರ...
Date : Wednesday, 25-03-2015
ಬಂಟ್ವಾಳ: ತಾಲ್ಲೂಕಿನ ಕೊಯಿಲ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಮಂಗಳವಾರ ರಾತ್ರಿ ಆಕರ್ಷಕ ದೇವರ ಬಲಿ ಉತ್ಸವ...
Date : Wednesday, 25-03-2015
ಬಂಟ್ವಾಳ: ದಕ್ಷ, ಪ್ರಾಮಾಣಿಕ ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿಯವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮವು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಜರುಗಿತು. ಡಿ.ಕೆ.ರವಿಯವರ ಸಾವು ಇಡೀ ರಾಜ್ಯಕ್ಕೆ ದಿಗ್ಭ್ರಮೆಯನ್ನು ಉಂಟು ಮಾಡಿದ್ದು, ರಾಜ್ಯ ಸರಕಾರ ಮಾತ್ರ ಈ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲು...
Date : Wednesday, 25-03-2015
ಬಂಟ್ವಾಳ: ಕಾರ್ಮಿಕ ಇಲಾಖೆ ಬಂಟ್ವಾಳ ಮತ್ತು ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಸ್ತ್ರೀಶಕ್ತಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರಿಗೆ ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಮಾಹಿತಿ ಕಾರ್ಯಾಗಾರ ಬಂಟ್ವಾಳ...
Date : Tuesday, 24-03-2015
ಬಂಟ್ವಾಳ : ಮೆಲ್ಕಾರ್ ಸಮೀಪದ ಬೋಗೋಡಿಯಲ್ಲಿ ಸೋಮವಾರ ರಾತ್ರಿ ನಡೆದ ಬುಶ್ರಾ ಆತ್ಮಹತ್ಯೆ ಪ್ರಕರಣಕ್ಕೆ ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ಕಾರಣವೆಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬುಶ್ರಾ ಅವರ ತಂದೆ ಗೂಡಿನ ಬಳಿ ನಿವಾಸಿ ಇಬ್ರಾಹಿಂ ಅವರು, ಬಂಟ್ವಾಳ ನಗರ...
Date : Saturday, 21-03-2015
ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಂಗೋಲಿ ಸಭಾಂಗಣದಲ್ಲಿ ಕೇಂದ್ರ ಸಶಸ್ತ್ರ ಪಡೆಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇದೇ 22ರಂದು ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ ನಿವೃತ್ತ ಯೋಧರ ಸಂಘದ ರಾಜ್ಯಾಧ್ಯಕ್ಷ ಡಿ.ಚಂದಪ್ಪ ಮೂಲ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾಸರಗೋಡು ಸಹಿತ...
Date : Friday, 20-03-2015
ಬಂಟ್ವಾಳ : ರಾಯಿ ಗ್ರಾಮ ಪಂಚಾಯಿತಿನಲ್ಲಿ ಅರ್ಹ ಬಿಪಿಎಲ್ ಕುಟುಂಬಗಳಿಗೆ ಅಡುಗೆ ಅನಿಲ ಸಿಲಿಂಡರ್ ಜೊತೆಗೆ ಸ್ಟೌವ್ ಮತ್ತಿತರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಕ್ಷೇತ್ರ ಬಿಜೆಪಿ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿ.ಪಂ.ಸದಸ್ಯೆ ನಳಿನಿ ಶೆಟ್ಟಿ, ತಾ.ಪಂ.ಸದಸ್ಯ ವಸಂತ ಕುಮಾರ್, ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಂಗೇರ,...
Date : Friday, 20-03-2015
ಬಂಟ್ವಾಳ : ಬಿ.ಸಿ.ರೋಡಿನ ವೃತ್ತ ಬಳಿ ಶುಕ್ರವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾವಿ ವಧುವೊಬ್ಬಳು ಮೃತ ಪಟ್ಟಿದ್ದಾಳೆ.ಕಾಸರಗೋಡ್ ಪೆರ್ಲ ನಿವಾಸಿಯಾಗಿರುವ ಉಮೇಶ್ ರೈ ಎಂಬವರ ಪುತ್ರಿ ದೀಪ್ತಿ ರೈ 24 ಮೃತಪಟ್ಟ ದುರ್ದೈವಿ. ಈಕೆ ತನ್ನ ಭಾವಿ ಪತಿ ಕಾಸರಗೋಡ್ ಮೂಲದ ವಿನೋದ್...