Date : Wednesday, 26-04-2017
ಕಲ್ಲಡ್ಕ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಮತ್ತು ವಿಜಯ ಬ್ಯಾಂಕ್ ಕಲ್ಲಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕನ್ನಡಕ ವಿತರಣಾ ಸಮಾರಂಭ ಕಲ್ಲಡ್ಕದ ಮೀನಾಕ್ಷಿ ಕಲಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 85 ಜನರಿಗೆ ಕನ್ನಡಕಗಳನ್ನು ವಿತರಿಸಲಾಯಿತು. ಈ ಮೊದಲು ತಾ....
Date : Monday, 03-04-2017
ಬಂಟ್ವಾಳ : ಶ್ರೀ ಶನೈಶ್ಚರಾಂಜನೇಯ ಸೇವಾ ಸಮಿತಿ (ರಿ) ಶ್ರೀ ರಾಮ ನಗರ, ಕುಂಪಣ ಮಜಲು, ಫರಂಗಿಪೇಟೆ ಇದರ ಆಶ್ರಯದಲ್ಲಿ ನಡೆದ ಹೊನಲು ಬೆಳಕಿನ ಮುಕ್ತ “ಕಬಡ್ಡಿ” ಪಂದ್ಯಾಟವು ಫರಂಗಿಪೇಟೆಯ ಕುಂಪಣಮಜಲಿನ ಶ್ರೀ ರಾಮನಗರದಲ್ಲಿರುವ ಶ್ರೀ ಶನೈಶ್ಚರಾಂಜನೇಯ ಮಂದಿರದ ಬಳಿಯ ಮೈದಾನದಲ್ಲಿ...
Date : Saturday, 01-04-2017
ಬಂಟ್ವಾಳ : ಬಿ. ಸಿ. ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದಲ್ಲಿ ಎಸ್. ಯು. ಪಣಿಯಾಡಿ ಗ್ರಂಥಾಲಯ ಸಂಕೀರ್ಣ ಲೋಕಾರ್ಪಣೆಯನ್ನು ಏಪ್ರಿಲ್ 1 ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು...
Date : Thursday, 30-03-2017
ಕಲ್ಲಡ್ಕ : ದಿನಾಂಕ 20-3-2017 ರಂದು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕಇಲ್ಲಿ ಚಿಗುರು ಎಂಬ ನಾಮಾಂಕಿತದ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ವಿದೇಶದಲ್ಲಿ ಉದ್ಯಮಿಗಳಾಗಿರುವ ಜಯಾನಂದ ಆಚಾರ್ಯ ಹೊಂಬಾಳೆ ಅರಳಿಸಿದರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸು ಚಾಲಕರಾಗಿರುವ ದಯಾನಂದ ಇವರು...
Date : Monday, 27-03-2017
ಬಂಟ್ವಾಳ : ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಭಕ್ತ ವೃಂದದಿಂದ ತಾ. 26-03-2017 ೭ರ ಆದಿತ್ಯವಾರ ಪೊಳಲಿ ಅಮ್ಮನೆಡೆಗೆ ನಮ್ಮ ನಡಿಗೆ ಪಾದಯಾತ್ರೆ ಕಾರ್ಯಕ್ರಮಕ್ಕೆ ಬಿ.ಸಿ ರೋಡಿನ ಶ್ರೀ ರಕ್ತೇಶ್ವರಿದೇವಿ ದೇವಸ್ಥಾನದಿಂದ ಬೆಳಿಗ್ಗೆ ಪೂಜ್ಯ ಸ್ವಾಮಿಜಿಗಳಾದ ಮಾಣಿಲ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...
Date : Saturday, 25-03-2017
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ಇವರ ಆಶ್ರಯದಲ್ಲಿ 25-03-2017 ರಂದು ಸಿದ್ಧಕಟ್ಟೆಯಲ್ಲಿ ಐ. ಕೃಷ್ಣರಾಜ ಬಲ್ಲಾಳ ವೇದಿಕೆಯಲ್ಲಿ ಬಂಟ್ವಾಳ ತಾಲೂಕು 17 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಿತು....
Date : Thursday, 23-03-2017
ಬಂಟ್ವಾಳ: ಮಾನವೀಯ ಮೌಲ್ಯಗಳನ್ನು ಹಾಗೂ ದೇಶೀಯ ಸಂಸ್ಕೃತಿಯನ್ನೊಳಗೊಂಡ ಶ್ರೀರಾಮ ವಿದ್ಯಾ ಕೇಂದ್ರದ ಶಿಕ್ಷಣ ಪದ್ಧತಿ ನನಗೆ ಅತೀವ ಸಂತೋಷ ತಂದಿದೆ. ಶಿಸ್ತು, ಆಚಾರ, ವಿಚಾರ, ಸಂಸ್ಕೃತಿ, ನಮ್ಮತನ, ಜೀವನ ಪದ್ಧತಿಗೆ ಒತ್ತು ನೀಡುತ್ತಿರುವುದು ಇತರ ವಿದ್ಯಾ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಚಲನಚಿತ್ರ...
Date : Monday, 13-03-2017
ಬಂಟ್ವಾಳ : ಗ್ರಹಸ್ಥಾಶ್ರಮ ಧರ್ಮ ಸರಿಯಾಗಿ ಪಾಲಿಸಿದಲ್ಲಿ ಉತ್ತಮ ಸಂತಾನ ಪ್ರಾಪ್ತಿಯಾಗಿ ದೋಷ ರಹಿತ ದೇಶ ನಿರ್ಮಾಣವಾಗುತ್ತದೆ. ಪ್ರೀತಿ ವಾತ್ಸಲ್ಯದಿಂದ ಸಂಸ್ಕಾರ ಯುತರಾಗಿ ಮಕ್ಕಳನ್ನು ಬೆಳೆಸುವುದು ನಮ್ಮ ಕರ್ತವ್ಯ. ಭಜನೆಯಿಂದ ನಮ್ಮ ಆತ್ಮದಲ್ಲಿರುವ ದೇವರನ್ನು ಜಾಗೃತಗೊಳಿಸಬಹುದು. ಪ್ರತಿ ಊರಿನಲ್ಲೂ ಇಂತಹ ಭಜನಾ...
Date : Monday, 13-03-2017
ಕಲ್ಲಡ್ಕ : ಸಾಮಾಜಿಕ ಪರಿವರ್ತನೆಯ ಕಾರ್ಯವನ್ನು ಕಳೆದ ಮೂವತ್ತಾರು ವರ್ಷಗಳಿಂದ ಶ್ರೀರಾಮ ವಿದ್ಯಾಕೇಂದ್ರದ ಮೂಲಕ ಮಾಡುತ್ತಿದ್ದು, ಇಲ್ಲಿ ಕಲಿತ ವಿದ್ಯಾರ್ಥಿಗಳು ಸಮಾಜಕ್ಕೆ, ದೇಶಕ್ಕೆ ಮಾದರಿಯಾಗಬೇಕು ಎಂಬ ಉದ್ದೇಶ ಹೊಂದಿದೆ. ಸಮಾಜದ ಬಗ್ಗೆ ಮಾನವೀಯ ಗುಣಗಳನ್ನು ಬೆಳೆಸುವ ದೃಷ್ಟಿಕೋನವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿ ಸಮಾಜಕ್ಕೆ ಒಳಿತಾಗುವಂತೆ...
Date : Monday, 13-03-2017
ಕಲ್ಲಡ್ಕ : ಮಕ್ಕಳ ಮಾನಸಿಕ, ಬೌದ್ಧಿಕ ವಿಕಸನಕ್ಕೆ ಪೂರಕವಾಗಿ ಶಾರೀರಿಕ ಚಟುವಟಿಕೆಗಳನ್ನು ಹಾಗೂ ಪರಿಸರದ ಬಗ್ಗೆ ಉತ್ತಮ ಭಾವನೆಗಳನ್ನು ಜಾಗೃತ ಮಾಡುವ ಹೊರಾಂಗಣ ಚಟುವಟಿಕೆಗಳು ಅವಶ್ಯಕವಾಗಿದ್ದು, ’ಕಿಷ್ಕಿಂಧಾ’ ಆಟಿಕಾವನ ಮಗುವಿನ ಸೃಜನಾತ್ಮಕ ಚಟುವಟಿಕೆಗಳಿಗೆ ಪೂರಕವಾಗಿ ನಿರ್ಮಿಸಲಾಗಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು...