Date : Monday, 13-05-2019
ಬೆಳ್ತಂಗಡಿ: ಮಗ ಶಾಸಕನಾದರೂ ಸರಳ ಜೀವನವನ್ನು ಮೈಗೂಡಿಸಿಕೊಂಡಿರುವ 74 ವರ್ಷದ ಮುತ್ತಣ್ಣ ಪೂಂಜಾ ಅವರ ಫೋಟೋವೊಂದು ಈಗ ಭಾರೀ ವೈರಲ್ ಆಗಿದೆ. ಸೈಕಲಿಗೆ ಹಾಲಿನ ಕ್ಯಾನ್ ಅನ್ನು ಹಾಕಿಕೊಂಡು ಅವರು ನಡೆದುಕೊಂಡು ಬರುತ್ತಿರುವ ಫೋಟೋ ಇದಾಗಿದೆ. ಮುತ್ತಣ್ಣ ಅವರು ಬೆಳ್ತಂಗಡಿಯ ಶಾಸಕ...
Date : Tuesday, 31-07-2018
ಬೆಳ್ತಂಗಡಿ : ಸೆಪ್ಟೆಂಬರ್ 3 ರಂದು ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದಲ್ಲಿ ನಡೆಯಲಿರುವ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ದಶಮಾನೋತ್ಸವ ಹಾಗೂ ರಾಷ್ಟ್ರೀಯ ಧರ್ಮಸಂಸದ್ ಕಾರ್ಯಕ್ರಮದ ಅಂಗವಾಗಿ ಇಂದು (31-7-2018) ರಾಷ್ಟ್ರೀಯ ಧರ್ಮ ಸಂಸತ್ ಇದರ...
Date : Monday, 09-07-2018
ಮಂಗಳೂರು: ಕನ್ಯಾಡಿ ಶ್ರೀರಾಮಕ್ಷೇತ್ರದಲ್ಲಿ ಸೆ.3ರಂದು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ ದಶಮಾನೋತ್ಸವ ಸಮಾರಂಭ ಮತ್ತು ರಾಷ್ಟ್ರೀಯ ಧರ್ಮ ಸಂಸದ್ ಜರುಗಲಿದ್ದು, ಇದಕ್ಕೆ ದೇಶ ವಿದೇಶಗಳ 2 ಸಾವಿರ ಸಾಧು ಸಂತರು ಆಗಮಿಸುವ ನಿರೀಕ್ಷೆ ಇದೆ. ರಾಷ್ಟ್ರೀಯ ಧರ್ಮ ಸಂಸದ್‌ನ್ನು ಧರ್ಮಸ್ಥಳ ಧರ್ಮಾಧಿಕಾರಿ...
Date : Monday, 09-07-2018
ಉಜಿರೆ: ಮಕ್ಕಳಲ್ಲಿ ಚುನಾವಣೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಬ್ಯಾಲೆಟ್ ಉಪಯೋಗಿಸಿ ಅಭ್ಯರ್ಥಿಯನ್ನು ಆರಿಸುವುದು ಎಲ್ಲಾ ಶಾಲೆಗಳಲ್ಲೂ ಸಾಮಾನ್ಯ. ಆದರೆ ಎಸ್.ಡಿ.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ನವೀನ ರೀತಿಯ ಹಾಗು ಪರಿಸರ ಸ್ನೇಹಿ ಮತದಾನ ಪದ್ದತಿಯನ್ನು ಅಳವಡಿಸಿ ಇ.ವಿ.ಎಂ.ನ ಮೂಲಕ ಶಾಲಾ ಚುನಾವಣೆಯನ್ನು...
Date : Tuesday, 15-05-2018
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯುವ ಅಭ್ಯರ್ಥಿ ಹರೀಶ್ ಪೂಂಜಾ ಅವರು ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಸಂತ ಬಂಗೇರ ಅವರನ್ನು ಪರಾಭವಗೊಳಿಸುವ ಮೂಲಕ ಇವರು ಜಯದ ನಗು...
Date : Saturday, 18-11-2017
ಉಜಿರೆ : ದೇಶದೆಲ್ಲೆಡೆ ಗೋ ಹತ್ಯೆ ನಿಷೇಧ ಕುರಿತು ಚರ್ಚೆಯಾಗಯತ್ತಿದೆ. ಮೂಕ ಪ್ರಾಣಿಗಳೆಂದು ಕಡೆಗಾಣಿಸಿ ಗೋ ಹತ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದನ್ನು ತಡೆಯಲು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಸಿಬ್ಬಂದಿ ವರ್ಗ ಜಾಗೃತಿ ಅಭಿಯಾನ ಆರಂಭಿಸಿದೆ. ಶ್ರೀ ಧರ್ಮಸ್ಥಳ...
Date : Friday, 17-11-2017
ಉಜಿರೆ : ಪುಟ್ಟ ಹೆಜ್ಜೆಗಳಲ್ಲಿ ಗೆಜ್ಜೆ ನಾದ. ಮುಗ್ಧ ಮುಖದಲ್ಲಿ ದಶಾವತಾರದ ಭಾವ. ಮದ್ದಳೆ, ಚಂಡೆ ತಾಳಕ್ಕೆ ಬಾಲ ಕೃಷ್ಣನಿಂದ ವಿಶ್ವಶಾಂತಿಯ ಸಂದೇಶ. ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮಸ್ಥಾಪನೆಯ ಅಭಯ. ಈ ದೃಶ್ಯಾವಳಿ ಕಂಡುಬಂದಿದ್ದು ಧರ್ಮಸ್ಥಳದ ಕಾರ್ತೀಕ ಮಾಸದ ದೀಪೋತ್ಸವದ ಕಾರ್ಯಕ್ರಮದ ಅಂಗವಾಗಿ...
Date : Thursday, 16-11-2017
ಉಜಿರೆ : ಇಡೀ ದೇಶ ಇದೀಗ ಸ್ವಚ್ಛತೆಯ ಆಂದೋಲನದ ಗುಂಗಿನಲ್ಲಿದೆ. ಸ್ವಚ್ಛತೆಯ ಅಗತ್ಯತೆಯನ್ನು ಮನಗಾಣಿಸುವ ಪ್ರಯತ್ನ ಸೆಲಬ್ರಿಟಿಗಳು, ಸರ್ಕಾರಿ ಜಾಹಿರಾತುಗಳ ಮೂಲಕ ನಿರಂತರವಾಗಿದೆ. ಧರ್ಮಸ್ಥಳದ ಲಕ್ಷದೀಪೋತ್ಸವದಲ್ಲಿ ಗಮನ ಸೆಳೆದ ಶ್ರೀಸಾಮಾನ್ಯರೊಬ್ಬರ ಸೈಕಲ್ ಯಾನ ಸ್ವಚ್ಛತೆಯ ಪ್ರಜ್ಞೆ ಅಳವಡಿಸಿಕೊಳ್ಳುವ ಮಹತ್ವದ ಸಂದೇಶ ಸಾರಿತು. ದೇಶದ...
Date : Thursday, 16-11-2017
ಉಜಿರೆ : ಸುತ್ತಲೂ ಜನಸಂದಣಿ. ನೆಲದಲ್ಲಿ ಕೂತು ಹಾಳೆಟೋಪಿ [ಮುಟ್ಟಾಲೆ] ಯನ್ನು ಹೆಣೆಯುತ್ತಾ ಕೂತ ಹಿರಿ ವಯಸ್ಸಿನ ವ್ಯಕ್ತಿ. ಅದರ ಕಡೆಗೆ ಕುತೂಹಲದ ಕಣ್ಣುಗಳನ್ನು ನೆಟ್ಟು ಆ ಬಗ್ಗೆ ವಿಚಾರಿಸುತ್ತಿರುವವರು. ಅವರಲ್ಲೊಂದಷ್ಟು ಜನ ಕೊಳ್ಳುವ ಇರಾದೆ ವ್ಯಕ್ತಪಡಿಸುವವರು. ಈ ಚಿತ್ರಣಕಂಡು ಬಂದದ್ದು...
Date : Tuesday, 14-11-2017
ಉಜಿರೆ : ಶ್ರೀಸಾಮಾನ್ಯರ ಹಿತರಕ್ಷಣೆಯ ಯೋಜನೆಗಳೊಂದಿಗೆ ಗುರುತಿಸಿಕೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಪ್ರಗತಿಪರ ಹೆಜ್ಜೆಗಳು ರಾಷ್ಟ್ರೀಯ ಮನ್ನಣೆ ಪಡೆದಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚೆಗಿನ ಭೇಟಿ ಸಾಬೀತುಪಡಿಸಿದೆ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು. ಸೋಮವಾರ ಸಂಜೆ ಉಜಿರೆಯ ಶ್ರೀ ಜನಾರ್ದನಸ್ವಾಮಿ...