Date : Sunday, 29-03-2015
ಬೆಳ್ತಂಗಡಿ: ಪರಿಸರ ಸಂವರ್ಧನೆಯಲ್ಲಿ ವನಮಹೋತ್ಸವದೊಂದಿಗೆ ಗಿಡಗಳ ಸಂರಕ್ಷಣೆ ಮಾಡುವುದು ಕೂಡಾ ಅತೀ ಅವಶ್ಯಕ. ಬೆಳ್ತಂಗಡಿ ರೋಟರಿ ಈ ಸಾಲಿನಲ್ಲಿ ಪರಿಸರ ಸಂವರ್ಧನಾ ಅಭಿಯಾನದಲ್ಲಿ ನೆಟ್ಟ ಗಿಡಗಳ ಸಂರಕ್ಷಣೆ ಹಾಗೂ ಜನಜಾಗೃತಿಗಾಗಿ ಗಿಡರಕ್ಷಗಳನ್ನು ನೀಡುವ ಕಾರ್ಯಕ್ರಮ ಕೈಕೊಂಡಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್‌ನ...
Date : Saturday, 28-03-2015
ಬೆಳ್ತಂಗಡಿ: ಮಕ್ಕಳ ಅಪೌಷ್ಠಿಕತೆಗೆ ಬಡತನ ಮಾತ್ರ ಕಾರಣವಲ್ಲ. ಮಕ್ಕಳ ಪಾಲನೆ ಪೋಷಣೆ ಕ್ರಮ ಹಾಗೂ ಆಹಾರ ಕ್ರಮ ಅಪೌಷ್ಠಿಕತೆಗೆ ಕಾರಣ. ಇದರೊಂದಿಗೆ ಅಪೌಷ್ಠಿಕತೆಯ ಬಗೆಗಿನ ತಿಳುವಳಿಕೆಯ ಕೊರತೆ ಕೂಡಾ ಮುಖ್ಯ ಕಾರಣ. ಅಪೌಷ್ಠಿಕತೆಯ ಬಗ್ಗೆ ಜಾಗೃತಿ ಮೂಡಿಸಿ ಅಪೌಷ್ಠಿಕತೆಯ ಮಟ್ಟವನ್ನು ಕಡಿಮೆ...
Date : Friday, 27-03-2015
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮಾ.21 ರಿಂದ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ, ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿದ್ದು ಇಂದು ಮಹಾ ಬ್ರಹ್ಮರಥೋತ್ಸವ ಸಂಪನ್ನಗೊಳ್ಳಲಿದೆ. ಪ್ರಾತಃಕಾಲ 55ನೇ...
Date : Friday, 27-03-2015
ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇಳ್ತಾಜೆ ಎಂಬಲ್ಲಿ ಪರವಾನಿಗೆ ಪಡೆಯದೆ ನಾಮ ಫಲಕ ಅಳವಡಿಸಲು ನಿರ್ಮಿಸಿದ ಕಟ್ಟೆ ಹಾಗೂ ಅಕ್ರಮವಾಗಿ ಗೋರಿಯಂತೆ ನಿರ್ಮಿಸಲಾಗಿದ್ದನ್ನು ಎರಡು ಕಡೆಗಳಿಂದಲೂ ಬಂದ ದೂರಿನ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಆಡಳಿತ ಪೋಲಿಸ್ ಬಂದೋ ಬಸ್ತುವಿನಲ್ಲಿ ತೆರವುಗೊಳಿಸಿದೆ....
Date : Friday, 27-03-2015
ಬೆಳ್ತಂಗಡಿ:ಮಣ್ಣಿನ ಹರಕೆಯ ಖ್ಯಾತಿಯ ಸುರ್ಯ ಶ್ರಿ ಸದಾಶಿವರುದ್ರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶದ ಅಂಗವಾಗಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆದು ಮಿಥುನ ಲಗ್ನದ ಶುಭ ಮುಹೂರ್ತದಲ್ಲಿ ದೇವರ ಪ್ರತಿಷ್ಠೆ, ಪೀಠ ಪ್ರತಿಷ್ಠೆ, ಅಷ್ಟಬಂಧ ಕ್ರಿಯೆ, ಕುಂಭೇಶ ಕಲಶಾಭಿಷೇಕ, ನಿದ್ರಾ ಕಲಶಾಭಿಷೇ, ಜೀವ ಕಲಶಾಭಿಷೇಕ,...
Date : Thursday, 26-03-2015
ಬೆಳ್ತಂಗಡಿ: ಸಂಗೀತ ಸೌರಭ, ಉಜಿರೆ, ಚಿರಂತನ ಚ್ಯಾರಿಟೇಬಲ್ ಟ್ರಸ್ಟ್, ಸುರತ್ಕಲ್, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾ.28 ರಂದು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮದ ಅಂಗವಾಗಿ ಪಂಚಮದ ಇಂಚರ-ಸಂಗೀತ ವತ್ಸರ-ಅಭಿನವ ಸಂವತ್ಸರ ಎಂಬ ವಿನೂತನ ಕಾರ್ಯಕ್ರಮ...
Date : Thursday, 26-03-2015
ಬೆಳ್ತಂಗಡಿ: ಸರಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳಿದ್ದರೂ ಮಕ್ಕಳ ಕೊರತೆಯಿಂದ ಮುಚ್ಚುವ ಸ್ಧಿತಿಯಾದರೆ, ಬೆಳ್ತಂಗಡಿ ತಲೂಕಿನ ಸರಳೀಕಟ್ಟೆಯ ಪ್ರಾಧಮಿಕ ಹಾಗೂ ಪ್ರೌಢಶಲೆಗಳ ಸ್ಧಿತಿ ಮಾತ್ರ ಭಿನ್ನವಾಗಿದೆ. ಇಲ್ಲಿಗೆ ಪ್ರೌಢಶಾಲೆ ಮಂಜೂರಾಗಿ ವರ್ಷಗಳೇ ಕಳೆದರು, ಇನ್ನೂ ಕಟ್ಟಡ ಕಾಮಗಾರಿ ಆರಂಭವಗಿಲ್ಲ. ಪ್ರಾಥಮಿಕ ಶಾಲೆಯಲ್ಲಿಯೇ ಪ್ರೌಢಶಾಲೆಯೂ...
Date : Wednesday, 25-03-2015
ಬೆಳ್ತಂಗಡಿ : ವಾಹನ ಚಾಲನೆ ಮಾಡುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ಅತೀ ಹೆಚ್ಚಿನ ಅವಘಡಗಳನ್ನು ತಪ್ಪಿಸಬಹುದು. ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ ರಸ್ತೆ ಅಪಘಾತಗಳಿಗೆ ಮುಖ್ಯ ಕಾರಣ. ಈ ನಿಟ್ಟಿನಲ್ಲಿ ವಾಹನ ಚಾಲಕರಲ್ಲಿ ಹಾಗೂ ಸಾರ್ವಜನಿಕರಲ್ಲಿ...
Date : Tuesday, 24-03-2015
ಬೆಳ್ತಂಗಡಿ : ಪದ್ಮವಿಭೂಷಣ ಪುರಸ್ಕೃತರಾಗಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಅಭಿನಂದಿಸಲು ಬೆಳ್ತಂಗಡಿ ತಾಲೂಕು ಮಟ್ಟದ ಅಭಿನಂದನಾ ಸಮಿತಿಯಿಂದ ಪೂರ್ವಭಾವಿ ಸಭೆಯು ಮಂಗಳವಾರ ಬೆಳ್ತಂಗಡಿ ಮಂಜುನಾಥ ಕಲಾಭವನದಲ್ಲಿ ನಡೆಯಿತು. ಪೂರ್ವಭಾವಿ ಸಭೆಯಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್...
Date : Tuesday, 24-03-2015
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಚೇರಿ ಎದುರು ರಚನೆಯಾಗಲಿರುವ ಮಿನಿ ವಿಧಾನಸೌಧ ಕಟ್ಟಡದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ಏ. 6 ಸೋಮವಾರ ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ ಎಂದು ಶಾಸಕ ಕೆ. ವಸಂತ ಬಂಗೇರ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಕಂದಾಯ ಸಚಿವ ವಿ. ಶ್ರೀನಿವಾಸ್ ಪ್ರಸಾದ್,...