Date : Wednesday, 11-05-2016
ಬೆಳ್ತಂಗಡಿ : ಕ್ಷಣಿಕ ಸುಖಭೋಗಗಳಿಗೆ ಮರುಳಾಗದೆ, ತನ್ನನ್ನು ತಾನು ಗೆದ್ದು ಜ್ಞಾನವನ್ನು ಹಂಚುವ ಕೆಲಸ ಆಗಬೇಕು ಎಂದು ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ಕಾರ್ಯದರ್ಶಿ ವಿಜಯರಾಜ ಅಧಿಕಾರಿ ಮಾರಗುತ್ತು ಹೇಳಿದರು. ಅವರು ಮಂಗಳವಾರ ರಾತ್ರಿ ತಾಲೂಕಿನ ನಿಟ್ಟಡೆ ಗ್ರಾಮದ...
Date : Wednesday, 11-05-2016
ಬೆಳ್ತಂಗಡಿ : ಬಿಸಿಲಿನ ಉರಿತಾಪ ಏರುತ್ತಿದ್ದರೂ ಮಂಗಳವಾರ ನಡುರಾತ್ರಿ ತಾಲೂಕಿನ ಬಹುತೇಕ ಕಡೆ ಸಾಧಾರಣ ಮಳೆಯಾಗಿದೆ.ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಬುಧವಾರ ಸೆಕೆಯಿಂದ ಜನರು ಬಸವಳಿದಿದ್ದಾರೆ. ಗಾಳಿ, ಸಿಡಿಲು ಸಹಿತ ಮಳೆಯಾಗಿದ್ದು ಯಾವುದೇ ಹಾನಿ ಸಂಭವಿಸಿಲ್ಲ. ಗಾಳಿ ಮಳೆಯಿಂದಾಗಿ ವಿದ್ಯುತ್ ಸಂಪರ್ಕ...
Date : Wednesday, 11-05-2016
ಬೆಳ್ತಂಗಡಿ : ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ ಮೇ. 16 ರಂದು ನಡೆಯುವ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಗೂ ಮೇ. 19 ರಂದು ನಡೆಯಲಿರುವ ದ. ಕ ಜಿಲ್ಲಾ ಬಂದ್‌ಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಬೆಂಬಲ ವ್ಯಕ್ತಪಡಿಸಿದೆ. ದ.ಕ ಜಿಲ್ಲೆಗೆ...
Date : Tuesday, 10-05-2016
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೇಸ್ ಪಕ್ಷದ ದಿವ್ಯಜ್ಯೊತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಲೀಲಾವತಿ ಅವಿರೋಧ ಆಯ್ಕೆಯಾಗಿದ್ದಾರೆ. ಈ ಬಾರಿಯ ತಾಲೂಕು ಪಂಚಾಯತಿನಲ್ಲಿ 26 ಸ್ಥಾನಗಳಿದ್ದು ಬಿಜೆಪಿ 14 ಸ್ಥಾನ ಹಾಗೂ ೧೨ ಸ್ಥಾನ ಕಾಂಗ್ರೇಸ್ ಪಡೆದುಕೊಂಡಿತ್ತು. ಬಿಜೆಪಿ...
Date : Tuesday, 10-05-2016
ಬೆಳ್ತಂಗಡಿ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಪುತ್ತೂರು ಸಹಾಯಕ ಕಮೀಷನರ್ ಡಾ| ರಾಜೇಂದ ಅವರು ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ಅವರು ವೈದ್ಯರು ಹಾಗೂ ಅಧಿಕಾರಿಗಳನ್ನು ತರಾಟೆಗೆತೆಗೆದುಕೊಂಡರು. ಆಸ್ಪತ್ರೆಯಲ್ಲಿ ಇರಬೇಕಾದ ವೈದ್ಯರು...
Date : Monday, 09-05-2016
ಬೆಳ್ತಂಗಡಿ : ಬೆಂಗಳೂರಿನಲ್ಲಿರುವ ರುಡ್‌ಸೆಟ್ ನ್ಯಾಷನಲ್ ಎಕಾಡಮಿ ಅಯೋಜಿಸಿದ್ದ 64 ನೇ ತಂಡದ ತರಬೇತುದಾರರ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಧಮಸ್ಥಳದಲ್ಲಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ರುಡ್‌ಸೆಟ್ ನೇಷನಲ್ ಎಕಾಡಮಿಯ ಅಧ್ಯಕ್ಷರು ಮತ್ತು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರೂಆದ ಪದ್ಮವಿಭೂಣ ಡಾ.ಡಿ, ವೀರೇಂದ್ರ ಹೆಗ್ಗಡೆಯವರು...
Date : Monday, 09-05-2016
ಬೆಳ್ತಂಗಡಿ : ನಾವು ಅಧರ್ಮದ ವಿರುದ್ಧ ಧರ್ಮಯುದ್ಧ ಮಾಡುತ್ತಿದ್ದೇವೆ. ಇದರಲ್ಲಿ ಒಂದೊಂದಾಗಿ ಯಶಸ್ಸು ಪಡೆಯುತ್ತಿದ್ದೇವೆ. ಇದು ದೇವಲೀಲೆ. ಬಾಕಿ ಎಲ್ಲಕ್ಕಿಂತ ಈ ಹೋರಾಟ ಕಾರ್ಯದಿಂದ ಸಮಾಜಕ್ಕೆ, ದೀನ ದಲಿತರಿಗೆ ಹೆಚ್ಚು ಉಪಕಾರವಾಗುತ್ತದೆ ಎಂದು ಟ್ರಸ್ಟ್‌ನ ಸಲಹಾ ಸಮಿತಿ ಸದಸ್ಯರಾದ, ಜಾನಪದ ವಿದ್ವಾಂಸ...
Date : Monday, 09-05-2016
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ವಿಜ್ಞಾನ ವಿದ್ಯಾರ್ಥಿಗಳಿಗೆ ವಿಜ್ಞಾನ ಅಧ್ಯಯನಕ್ಕೆ ಪ್ರೇರಣೆ ಹೇಗೆ ಸಾಧ್ಯ ಎನ್ನುವುದರ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಈಚೆಗೆ ನಡೆಯಿತು. ಶ್ರೀ ವಿವೇಕಾನಂದ ಕಾಲೇಜು, ಪುತ್ತೂರು ಇದರ ನಿವೃತ್ತ ಪ್ರಾಂಶುಪಾಲ ಪ್ರೊ.ಶ್ರೀಧರ್...
Date : Monday, 09-05-2016
ಬೆಳ್ತಂಗಡಿ : ಯಕ್ಷಗಾನ ಕಲೆಯು ಜನರಿಗೆ ಸಂಸ್ಕೃತಿ, ಸಂಸ್ಕಾರ ಮತ್ತು ಧರ್ಮಪ್ರಜ್ಞೆಯನ್ನು ತಿಳಿಸುವ ಮಾಧ್ಯಮವಾಗಿದೆ. ಮನುಷ್ಯನಲ್ಲಿ ಧರ್ಮಪ್ರಜ್ಞೆ ಜಾಗೃತಿಗೊಂಡಾಗ ಸಮಾಜ ಶಾಂತ ಸ್ಥಿತಿಯಲ್ಲಿ ಇರುತ್ತದೆ ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ನುಡಿದರು. ಅವರು ಈಚೆಗೆ ಕೊಕ್ರಾಡಿ ಕೊಂಡಂಗೆಯಲ್ಲಿ ನಡೆದ...
Date : Monday, 09-05-2016
ಬೆಳ್ತಂಗಡಿ : ಮಂಗಳೂರಿನ ಕರ್ನಾಟಕ ರಾಜ್ಯ ಗೇರು ಅಭಿವೃದ್ದಿ ನಿಗಮದ ಸದಸ್ಯರಾಗಿ ಬೆಳ್ತಂಗಡಿ ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ, ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಮೈಸೂರು ವಿಭಾಗ ಸಂಚಾಲಕ ಚಂದು ಎಲ್. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ....