Date : Saturday, 23-04-2016
ಬೆಳ್ತಂಗಡಿ : ತಾಲೂಕಿನ ನಡ ಗ್ರಾಮದ ಶ್ರೀ ಮಂಜುನಾಥ ನವಜೀವನ ಸಮಿತಿಯ ಸದಸ್ಯ ಜಯರಾಮ ನಲ್ಕೆ ಅವರ ಹೊಸ ಮನೆ ರಚನೆಗೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರೂ.15,000 ಸಹಾಯಧನ ಮಂಜೂರು ಮಾಡಿದ್ದು, ಈ ಮೊತ್ತವನ್ನು ತಾಲೂಕಿನ ಯೋಜನಾಕಾರಿ ರೂಪಾ ಜಿ....
Date : Saturday, 23-04-2016
ಬೆಳ್ತಂಗಡಿ : ಸುವರ್ಣ ಮಹೋತ್ಸವ ಆಚರಣೆಯ ಸಂಭ್ರಮದಲ್ಲಿರುವ ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಮೇ.8 ರಂದು ಕಾಲೇಜಿನಲ್ಲಿ ನಡೆಯಲಿದ್ದು ಆಮಂತ್ರಣ ಪತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು. ಹಿರಿಯ...
Date : Saturday, 23-04-2016
ಬೆಳ್ತಂಗಡಿ : ಮಾನವೀಯತೆಯಿಲ್ಲದ ವ್ಯಕ್ತಿಗಳು ಸರಕಾರಗಳನ್ನು ಮುನ್ನಡೆಸುತ್ತಿರುವ ಇಂದಿನ ದಿನಗಳಲ್ಲಿ ಭ್ರಷ್ಟಾಚಾರ ಎಲ್ಲೆಡೆ ವ್ಯಾಪಿಸುತ್ತಿದೆ ಇಂತಹ ಸಂದರ್ಭದಲ್ಲಿ ಆಡಳಿತದಲ್ಲಿರುವ ನೂನ್ಯತೆಗಳನ್ನು ಎತ್ತಿ ತೋರಿಸಿ ತಿದ್ದಬೇಕಾಗಿರುವ ಲೋಕಾಯುಕ್ತ ವ್ಯವಸ್ತೆ ಹೆಚ್ಚು ಬಲಯುತವಾಗಿ ಇರಬೇಕಾದ ಅಗತ್ಯವಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ...
Date : Saturday, 23-04-2016
ಬೆಳ್ತಂಗಡಿ : ಗತಜೀವನದ ಮತ್ತು ವರ್ತಮಾನಕಾಲದ ವಿಷಯ ತಿಳಿಸುವುದು ಸುಲಭ. ಆದರೆ ಭವಿಷ್ಯ ರೂಪಿಸುವುದು ಬಹಳ ಕಷ್ಟ. ಈ ಕೆಲಸವನ್ನು ಶಿಬಿರದಲ್ಲಿ ಮಾಡಲಾಗುವುದು. ಕುಡಿತವು ಸ್ವಂತಿಕೆ, ಮೂಲ ಸ್ವರೂಪವನ್ನು ನಾಶ ಮಾಡಿ ಅಂಧಕಾರ ಅವಮಾನದಲ್ಲಿ ಬದುಕುವಂತೆ ಮಾಡುವ ಕೆಟ್ಟ ಚಟವಾಗಿದೆ. ಔಷಧಿ...
Date : Tuesday, 19-04-2016
ಬೆಳ್ತಂಗಡಿ : ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳಿಂದ ದೇಶದ ಕೋಟ್ಯಾಂತರ ಬೀಡಿ ಕಾರ್ಮಿಕ ಮಹಿಳೆಯರು ಬೀದಿಪಾಲಾಗುತ್ತಿದ್ದಾರೆ. ಬೀಡಿ ಕಾರ್ಮಿಕರ ಅನ್ನದ ಬಟ್ಟಲಿಗೆ ಕಲ್ಲು ಹಾಕುವ ನೀಚ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ, ಸೌತ್‌ಕೆನರಾ ಬೀಡಿ ವರ್ಕರ್‍ಸ್ ಫೆಡರೇಶನ್...
Date : Tuesday, 19-04-2016
ಬೆಳ್ತಂಗಡಿ : ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ ಹಾಗೂ ಅವರ ಶಿಷ್ಯ ತತ್‌ಕರ ಕಮಲ ಸಂಜಾತ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಯವರು ಏ. 22 ರಂದು ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಪುನರ್...
Date : Monday, 18-04-2016
ಬೆಳ್ತಂಗಡಿ : ಜನರ ತೀವ್ರ ವಿರೋಧದ ನಡುವೆಯೇ ಮುಂಡಾಜೆ ಗ್ರಾಮಪಂಚಾಯತಿನವರು ಕೂಳೂರು ಕುರುಡ್ಯ ಪ್ರದೇಶದಲ್ಲಿ ತ್ಯಾಜ್ಯ ಘಟಕದ ನಿರ್ಮಾಣ ಕಾರ್ಯಕ್ಕೆ ಮುಂದಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯ ನಾಗರಿಕರು ಪ್ರತಿಬಟನೆ ನಡೆಸಲು ಮುಂದಾದ ಹಿನ್ನಲೆಯಲ್ಲಿ ಉಜಿರೆ ಜಿಪಂ ಸದಸ್ಯೆ ನಮಿತ ಅವರು ಸ್ಥಳಕ್ಕೆ ಭೇಟಿ...
Date : Monday, 18-04-2016
ಬೆಳ್ತಂಗಡಿ : ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಕನಿಷ್ಟ ಕೂಲಿಗೆ ಹಾಗೂ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು, ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ ಒದಗಿಸಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿ.ಐ.ಟಿ.ಯು ನೇತೃತ್ವದಲ್ಲಿ ಕಾರ್ಮಿಕರು ಬೆಳ್ತಂಗಡಿ ತಾಲೂಕು ಕಚೇರಿಯ...
Date : Monday, 18-04-2016
ಬೆಳ್ತಂಗಡಿ : ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ನಡೆದ ‘ನವಮಾಧ್ಯಮ’ ಕುರಿತಾದ ಎರಡು ದಿನಗಳ ರಾಷ್ಟ್ರಮಟ್ಟದ ಸೆಮಿನಾರ್ ಹಾಗೂ ರಾಜ್ಯಮಟ್ಟದ ‘ರೈನ್‌ಬೋ’ ಮಾಧ್ಯಮೋತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು 5 ನೇ ಬಾರಿಗೆ ಸಮಗ್ರ ಪ್ರಶಸ್ತಿ ಪಡೆದು ಚಾಂಪಿಯನ್‌ಗಳಾಗಿ ಹೊರಹೊಮ್ಮಿದ್ದಾರೆ....
Date : Monday, 18-04-2016
ಬೆಳ್ತಂಗಡಿ : ಅರುವ ಕೊರಗಪ್ಪ ಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನ ಇದರ ವತಿಯಿಂದ ಕೊಡಲ್ಪಡುವ ಅರುವ ಪ್ರಶಸ್ತಿ ಪ್ರಧಾನ ಹಾಗೂ 9ನೇ ವರ್ಷದ ವಾರ್ಷಿಕೋತ್ಸವವು ಎ. 24 ರಂದು ಹಿರಿಯ ಕಲಾವಿದ ದಿ. ಮಿಜಾರು ಅಣ್ಣಪ್ಪ ವೇದಿಕೆಯ ಅರುವ ಜ್ಞಾನ ಮಾರ್ಗದಲ್ಲಿ ನಡೆಯಲಿದೆ ಎಂದು...