Date : Wednesday, 06-04-2016
ಬೆಳ್ತಂಗಡಿ : ಮಾರಣಾಂತಿಕ ಖಾಯಿಲೆಗಳಿಗೆ ತುತ್ತಾದಾಗ ಒಮ್ಮೆಗೆ ಎಂತಹವರೂ ಭಯಭೀತರಾಗಬಹುದು. ಆದರೆ ಆತ್ಮವಿಶ್ವಾಸ, ಆತ್ಮಸ್ತೈರ್ಯದ ಮುಂದೆ ಅವು ವಿಜೃಂಬಿಸಲಾರವು ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಭಿಪ್ರಾಯಪಟ್ಟರು. ಅವರು ವಿಜಯರಾಘವ ಪಡ್ವೆಟ್ನಾಯರ ‘ಸಪ್ತತಿ’ ಅಭಿನಂದನಾ ಸಮಿತಿಯ ಆಶ್ರಯದಲ್ಲಿ ಸೇವಾಭಾರತಿ...
Date : Friday, 01-04-2016
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟಿನ ಸಲಹಾ ಸಮಿತಿ ಸದಸ್ಯರ ಸಭೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ಧರ್ಮೋತ್ಥಾನ ಟ್ರಸ್ಟಿನ ಕಾರ್ಯಕ್ಷೇತ್ರದ ವಿವರಗಳನ್ನು ಅವಲೋಕಿಸಿ, ಜೀರ್ಣೋದ್ಧಾರಗೊಂಡಿರುವ ಸ್ಮಾರಕಗಳಲ್ಲಿ ನಡೆಯುತ್ತಿರುವ ಧಾರ್ಮಿಕ...
Date : Friday, 01-04-2016
ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಬೆಳ್ತಂಗಡಿ ತಾಲೂಕು ಘಟಕದಿಂದ ಶುಕ್ರವಾರ ಎನ್‌ಪಿಎಸ್ ಯೋಜನೆಯನ್ನು ವಿರೋಧಿಸಿ ಕರಾಳ ದಿನಾಚರಣೆಯನ್ನು ಕಪ್ಪು ಪಟ್ಟಿ ಧರಿಸಿ ಸೇವಾ ಕೈಕಂರ್ಯವನ್ನು ಮಾಡಿದರು. ಎನ್‌ಪಿಎಸ್ ಯೋಜನೆಯನ್ನು ರದ್ದುಗೊಳಿಸಬೇಕು, ನಿಶ್ಚಿತ ಪಿಂಚಣಿ ಜಾರಿಗೆ ತರಬೇಕು,...
Date : Wednesday, 30-03-2016
ಬೆಳ್ತಂಗಡಿ : ವಿದ್ಯುತ್ ಬಿಲ್ ಕಟ್ಟದಿದ್ದರೆ ಕೂಡಲೇ ಬಂದು ಫ್ಯೂಸ್ ತೆಗೆಯುವ ಮೆಸ್ಕಾಂ ಸಿಬ್ಬಂದಿ ಪ್ರಾಣಾಪಾಯಕ್ಕೆ ಕಾರಣವಾಗಲು ಸಿದ್ದವಾಗಿರುವ ವಿದ್ಯುತ್ ತಂತಿಗಳ ಬಗ್ಗೆ ದಿವ್ಯ ನಿರ್ಲಕ್ಷ ವಹಿಸುತ್ತಿದ್ದಾರೆ ಎಂದು ಬಳೆಂಜ ಗ್ರಾಮಸ್ಥರು ದೂರುತ್ತಿದ್ದಾರೆ. ಬಳೆಂಜ ಗ್ರಾ.ಪಂ. ವ್ಯಾಪ್ತಿಯ ನಾಲ್ಕೂರು ಗ್ರಾಮದ ಸಾಲ್‌ಬೊಟ್ಟು-ತೋಟದಪಲ್ಕೆ...
Date : Tuesday, 29-03-2016
ಬೆಳ್ತಂಗಡಿ : ವೀರಕೇಸರಿ ಗ್ರಾಮ ಸೇವಾ ಸಮಿತಿ ಧರ್ಮಸ್ಥಳ ಹಾಗೂ ಶನೀಶ್ವರ ಪೂಜಾ ಸಮಿತಿ ವತಿಯಿಂದ ಎ. 2 ರಂದು ಕನ್ಯಾಡಿ ಸ.ಉ.ಹಿ.ಪ್ರಾ. ಶಾಲಾ ಮೈದಾನದಲ್ಲಿ ಸಾರ್ವಜನಿಕ ಶನೀಶ್ವರ ಪೂಜೋತ್ಸವ ಮತ್ತು ಸಿಯಾಚಿನ್ ಮತ್ತು ದೇಶದ ವಿವಿದೆಡೆ ಸೇವೆ ಸಲ್ಲಿಸಿದ ವೀರಯೋಧರಿಗೆ ಸನ್ಮಾನ...
Date : Tuesday, 29-03-2016
ಬೆಳ್ತಂಗಡಿ : ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರ ಸದಸ್ಯರು ಮತ್ತು ಕ್ಷೇತ್ರದ ಸಿಬ್ಬಂದಿಗೆ ಮಾತ್ರ ಪ್ರಸ್ತುತ ಇರುವ ಸಂಪೂರ್ಣ ಸುರಕ್ಷಾ ಯೋಜನೆಯನ್ನು ಮುಂದಿನ ವರ್ಷ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುವುದು....
Date : Monday, 28-03-2016
ಬೆಳ್ತಂಗಡಿ : ಪ್ರಾಚೀನ ದೇಗುಲಗಳ ನವೀಕರಣದಿಂದ ಜನರಿಗೆ ಪುಣ್ಯ ಪ್ರಾಪ್ತಿಯಾಗುವುದರಲ್ಲಿ ಎರಡು ಮಾತಿಲ್ಲ. ಇದರಿಂದ ನೂರು ಹೊಸ ದೇವಾಲಯಗಳ ನಿರ್ಮಾಣದ ಫಲ ಸಿಗುತ್ತದೆಎಂದು ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ನುಡಿದರು.ಅವರು ಬೆಳಾಲು ಗ್ರಾಮದ ಮಾಯಾ ಮಹಾದೇವ ದೇವಸ್ಥಾನದ ಪುನರ್...
Date : Monday, 28-03-2016
ಬೆಳ್ತಂಗಡಿ : ಅಪಘಾತ ರಹಿತವಾಗಿ 15 ವರ್ಷ ವಾಹನ ಚಲಾವಣೆ ಮಾಡಿದ ರಾಜ್ಯ ಸಾರಿಗೆ ಸಂಸ್ಥೆಯ ಧರ್ಮಸ್ಥಳ ಡಿಪ್ಪೋದ ಚಾಲಕ ಧರ್ಮಸ್ಥಳ ನಿವಾಸಿ ಸದಾನಂದ ಪೂಜಾರಿ ಅವರು ಮುಖ್ಯಮಂತ್ರಿಯವರ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಅವರಿಗೆ ಬೆಂಗಳೂರಿನಲ್ಲಿ ನಡೆದ ಕಾರ್‍ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು....
Date : Monday, 28-03-2016
ಬೆಳ್ತಂಗಡಿ : ತಾಲೂಕಿನಲ್ಲಿ ನೂತನವಾಗಿ ರಚನೆಯಾಗಿರುವ ಐದು ಗ್ರಾಮ ಪಂಚಾಯತುಗಳಲ್ಲಿ ಸಿಬ್ಬಂದಿ ನೇಮಕಾತಿಯಲ್ಲಿ ಮೀಸಲಾತಿಯನ್ನು ಸಂಪೂರ್ಣ ಕೈಬಿಡಲಾಗಿದೆ. ಇದರಿಂದ ದಲಿತರಿಗೆ ಹಾಗೂ ಇತರೇ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗಿದೆ. ಇದನ್ನು ಕೂಡಲೇ ಸರಿಪಡಿಸುವಂತೆ ಸೋಮವಾರ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆದ ದಲಿತರ ಕುಂದುಕೊರತೆಗಳ...
Date : Sunday, 27-03-2016
ಬೆಳ್ತಂಗಡಿ : ಭಾರತ ಸರ್ಕಾರ ಆಯುಷ್ ಮಂತ್ರಾಲಯದ ರಾಷ್ಟ್ರೀಯ ಪ್ರಕೃತಿಚಿಕಿತ್ಸಾ ಸಂಸ್ಥೆಯ ಸಹಯೋಗದಲ್ಲಿದೇಶದ ಪ್ರಥಮ ಪ್ರಕೃತಿಚಿಕಿತ್ಸಾ ಮತ್ತುಯೋಗ ವಿಜ್ಞಾನಗಳ ಮಹಾ ವಿದ್ಯಾಲಯದಲ್ಲಿ ಪ್ರಕೃತಿಚಿಕಿತ್ಸೆಯಇತಿಹಾಸ ಮತ್ತುಚರಿತ್ರೆ ಎಂಬ ಶಿರ್ಷಿಕೆಯಡಿ ಒಂದು ದಿನದಕಾರ್ಯಾಗಾರ ನಡೆಯಿತು. ಸಮಾರಂಭದಲ್ಲಿ ವಿಶಾಖಪಟ್ಟಣದ ಪ್ಲಮಾ ವೆಲ್‌ನೆಸ್ಸ್‌ರೆಸ್ಸಾರ್ಟ್(ಬೇಪಾರ್ಕ್) ಮೆಡಿಕಲ್‌ಡೈರೆಕ್ಟರ್‌ಡಾ| ಎಸ್.ಎನ್. ಮೂರ್ತಿ,...