News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
×
Home About Us Advertise With s Contact Us

ಎಂಡೋ ವಿರೋಧಿ ಹೋರಾಟ ಸಮಿತಿ ವತಿಯಿಂದ ಅಮರಣಾಂತ ಉಪವಾಸ ಸತ್ಯಾಗ್ರಹ

ಬೆಳ್ತಂಗಡಿ : ಎಂಡೋ ವಿರೋಧಿ ಹೋರಾಟ ಸಮಿತಿ, ಕೊಕ್ಕಡ ವತಿಯಿಂದ ಎಂಡೋ ಸಂತ್ರಸ್ತರಿಗೆ ನ್ಯಾಯವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಬೃಹತ್ ಪ್ರತಿಭಟನಾ ಸಭೆ ಮತ್ತು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ದಿನಾಂಕ 27-5-2017 ರಂದು ಕೊಕ್ಕಡ ಅಟೋರಿಕ್ಷಾ ನಿಲ್ದಾಣದ ಬಳಿ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕದ “ಭೋಪಾಲ...

Read More

ಸಾಕ್ಷ್ಯಚಿತ್ರಗಳಿಂದ ಇತಿಹಾಸದ ಪುನರ್‌ವ್ಯಾಖ್ಯಾನ: ಡಾ.ಗೋಡಬೋಲೆ

ಬೆಳ್ತಂಗಡಿ :  ಸಾಕ್ಷ್ಯಚಿತ್ರಗಳು ಇತಿಹಾಸವನ್ನು ಪುನರ್‌ವ್ಯಾಖ್ಯಾನಿಸಿ ಈಗಾಗಲೇ ಆಗಿಹೋದದ್ದರ ಕುರಿತಾದ ಸ್ಪಷ್ಟಚಿತ್ರಣವನ್ನು ನೀಡುತ್ತವೆ ಎಂದು ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ, ಬರಹಗಾರ ಡಾ.ಮನೋಜ ಗೋಡಬೋಲೆ ಹೇಳಿದರು. ಕೇಂದ್ರದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ...

Read More

ಉಜಿರೆಯಲ್ಲಿ ಶ್ರೀ ರಾಮ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿ

ಬೆಳ್ತಂಗಡಿ :  ರಾಮನಗರ, ಹಳೇಪೇಟೆ, ಉಜಿರೆಯ ಜಿ. ಎಸ್. ಬಿ. ಕ್ರಿಕೆಟರ್ಸ್ ಆಯೋಜಿಸಿದ್ದ “ಶ್ರೀ ರಾಮ ಕಪ್ 2017 – ಸೂಪರ್ ಸಿಕ್ಸ್ ಅಂಡರ್ ಆರ್ಮ್ ಪಂದ್ಯಾವಳಿ” ಯಲ್ಲಿ ಶ್ರೀ ವೀರಸಿಂಹ ಬಾಳಿಗಾರ ತಂಡ ಶ್ರೀ ಮಹೇಶ ಪ್ರಭುರವರ ತಂಡವನ್ನು ಫೈನಲ್...

Read More

ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನಿಂದ ಜನೋಪಯೋಗಿ ಪ್ರಾಜೆಕ್ಟ್

ಉಜಿರೆ  : ವಿದ್ಯಾರ್ಥಿಗಳು ಸಮಾಜಮುಖಿಯಾಗಬೇಕು. ಅವರ ಯೋಜನೆ-ಯೋಚನೆಗಳು ಜನಸಾಮಾನ್ಯರ ಬದುಕಿನ ಮಟ್ಟವನ್ನು ಉನ್ನತೀಕರಿಸಬೇಕು, ತಂತ್ರಜ್ಞಾನದ ಪ್ರಯೋಜನೆ ಎಲ್ಲರಿಗೂ ದೊರಕುವಂತೆ ಆಗಬೇಕು ಎಂಬ ಧ್ಯೇಯದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜು. ವಿವಿಧ ತಾಂತ್ರಿಕ ಮತ್ತು ಕೌಶಲ್ಯಾಧಾರಿತ ಕೋರ್ಸ್‌ಗಳನ್ನು ಹೊಂದಿರುವ ಈ...

Read More

ವಿದ್ಯಾರ್ಥಿಗಳ ಜೀವನದಲ್ಲಿ ಸೃಜನಶೀಲತೆ ಮುಖ್ಯ- ಡಾ. ಕೆ. ಚಿನ್ನಪ್ಪ ಗೌಡ

ಉಜಿರೆ : ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆಯನ್ನು ಎಂದಿಗೂ ಕಳೆದುಕೊಳ್ಳಬಾರದು. ಸೃಜನಶೀಲತೆಯನ್ನು ಕಳೆದುಕೊಂಡರೆ ಅಸ್ತಿತ್ವವನ್ನು ಕಳೆದುಕೊಂಡಂತೆ ಎಂದು 21 ನೇ ದಕ್ಷಿಣಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ. ಕೆ. ಚಿನ್ನಪ್ಪ ಗೌಡ ನುಡಿದರು. ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಈ ಬಾರಿ ಹಮ್ಮಿಕೊಂಡಿದ್ದ ವಿಶೇಷ...

Read More

ಉಜಿರೆ ಸಾಹಿತ್ಯ ಸಮ್ಮೇಳನದಲ್ಲಿ ’ಉದಯರಾಗ’

ಉಜಿರೆ : ಉಜಿರೆಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಜನವರಿ 28 ರಂದು ಬೆಳಿಗ್ಗೆ ಉದಯರಾಗ ಕಾರ್ಯಕ್ರಮದಲ್ಲಿ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಸಾಹಿತ್ಯಾಸಕ್ತರಿಗೆ, ಸಂಗೀತಪ್ರೇಮಿಗಳಿಗೆ ಮುದ ನೀಡಿತು. ಮಂಗಳೂರಿನ ಪಾಂಡೇಶ್ವರದ ವಿದುಷಿ ಶಾರದಾ ಭಟ್ ಕಟ್ಟಿಗೆ ತಂಡದವರಿಂದ ಭಟಿಯಾರ ರಾಗದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ...

Read More

ಉಜಿರೆಯಲ್ಲಿ 21 ನೇ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ

ಸಮ್ಮೇಳನಗಳಿಂದ ಸಾಂಸ್ಕೃತಿಕ ಹೆಮ್ಮೆಯ ಮನೋಭಾವ: ಗಣೇಶ್ ಕಾರ್ಣಿಕ್ ಬೆಳ್ತಂಗಡಿ : ಜಗತ್ತಿನ ಗಮನ ಸೆಳೆಯುವಂತಹ ವಿಭಿನ್ನ ಸಂಸ್ಕೃತಿಯೊಂದಿಗೆ ಗುರುತಿಸಿಕೊಂಡಿರುವ ಭಾರತದ ಕುರಿತು ಹೆಮ್ಮೆ ಮೂಡಿಸುವ ನಿಟ್ಟಿನಲ್ಲಿ ಸಾಹಿತ್ಯ ಸಮ್ಮೇಳನಗಳು ಕಾಣ್ಕೆ ನೀಡುತ್ತವೆ ಎಂದು ವಿಧಾನ ಪರಿಷತ್ ಸದಸ್ಯ, ಅನಿವಾಸಿ ಭಾರತೀಯ ಸಂಘದ...

Read More

ದಕ್ಷಿಣ ಕನ್ನಡ ಜಿಲ್ಲಾ 21 ನೇ ಸಾಹಿತ್ಯ ಸಮ್ಮೇಳನದ ಸಮಾರೋಪ

ಸಾಹಿತ್ಯದ್ದು ನೆಡುವ ಸಂಸ್ಕೃತಿ: ಪ್ರೊ.ಕೆ.ಇ.ರಾಧಾಕೃಷ್ಣ ಉಜಿರೆ : ಸಾಹಿತ್ಯ ಸುಡುವ ಸಂಸ್ಕೃತಿಯನ್ನು ಹೇಳುವುದಿಲ್ಲ, ನೆಡುವ ಸಂಸ್ಕೃತಿಯನ್ನು ಹೇಳುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಇ.ರಾಧಾಕೃಷ್ಣ ಅವರು ಅಭಿಪ್ರಾಯಪಟ್ಟರು. ಉಜಿರೆಯಲ್ಲಿ ಮೂರು ದಿನಗಳ ಕಾಲ ನಡೆದ ದಕ್ಷಿಣ ಕನ್ನಡ ಜಿಲ್ಲಾ 21 ನೇ ಸಾಹಿತ್ಯ ಸಮ್ಮೇಳನದ ಸಮಾರೋಪ...

Read More

Dr. Veerendra Heggade Inaugurates 62nd National Girls Volleyball Tourney

Belthangady: Dharmasthala Dharmahikari Dr D Veerendra Heggade inaugurated the 62nd national level Under-19 girls’ volleyball tournament organised by the government of Karnataka, department of PU education, Bengaluru, SDM Educational Society,...

Read More

ಲಕ್ಷದೀಪೋತ್ಸವದಲ್ಲಿ ಕನ್ನಡ ಡಿಂಡಿಮ : ಕಾಳಜಿಯ ಸಂಕಲ್ಪ

ಬೆಳ್ತಂಗಡಿ :  ಕಾರ್ತಿಕ ಮಾಸದ ಸಂಭ್ರಮಕ್ಕೆ ಸಾಕ್ಷಿಯಾಗಿರುವ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಲಕ್ಷದೀಪೋತ್ಸವ ಗುರುವಾರ ಶುಭಾರಂಭ ಕಂಡ ಸಂದರ್ಭದಲ್ಲಿ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆ ಕನ್ನಡ ಡಿಂಡಿಮ ಮೊಳಗಿಸಿದರು. ಸಾಮಾಜಿಕ ಹಿತರಕ್ಷಣೆಯ ಸಂಕಲ್ಪದ ಪ್ರತಿಜ್ಞೆಯ ಪ್ರಜ್ಞೆಯನ್ನು ಮೂಡಿಸಿದರು. ಆ...

Read More

Recent News

Back To Top