Date : Tuesday, 15-03-2016
ಬೆಳ್ತಂಗಡಿ : ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ಆಳ್ವಾಸ್ ಮೀಡಿಯಾ ಬಝ್ – 2016ರ ರಾಷ್ಟ್ರೀಯ ಮಾದ್ಯಮ ಉತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋಧ್ಯಮ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಗಳಿಸಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳು ೧೧ ಸರ್ಧೆಗಳ ಪೈಕಿ ೧೦...
Date : Tuesday, 15-03-2016
ಬೆಳ್ತಂಗಡಿ : ಪದವೀಧರ ವಿದ್ಯಾರ್ಥಿಗಳಿಗೆ ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಕಷ್ಟು ಸವಾಲುಗಳೂ, ಬೇಕಾದಷ್ಟು ಅವಕಾಶಗಳೂ ಇವೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿಯ ಚೌಕಟ್ಟಿನ ಜೊತೆಗೆ, ಸಮಾಜದ ಕೆಲವು ಸವಾಲುಗಳನ್ನು ಶಿಸ್ತಿನಿಂದ ಎದುರಿಸಲು ಸಂಪೂರ್ಣ ಶೃಧ್ದೆ, ಆತ್ಮವಿಶ್ವಾಸದೊಂದಿಗೆ ಮುನ್ನುಗ್ಗುವುದು ಬಹಳ ಮುಖ್ಯ. ಪ್ರತಿಯೊಬ್ಬ...
Date : Monday, 14-03-2016
ಬೆಳ್ತಂಗಡಿ : ಲಾಯಿಲ ಗ್ರಾ.ಪಂ. ಎದುರು ಇಂದು ನಡೆದ ಪ್ರತಿಭಟನೆ ದುರುದ್ದೇಶ ಪೂರ್ವಕ ನಡೆದಿದ್ದು, ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯ ಮಾಡಲಾಗಿದೆ. ಯಾವುದೇ ಸಮಸ್ಯೆಗಳಿದ್ದರೆ ಅದನ್ನು ಪರಿಹರಿಸಲು ಗ್ರಾ.ಪಂ. ಸಿದ್ದವಾಗಿದೆ ಎಂದು ಗ್ರಾ.ಪಂ ಅಧ್ಯಕ್ಷ ವೀಣಾರಾವ್, ಉಪಾಧ್ಯಕ್ಷ ಗಿರೀಶ್ ಡೋಂಗ್ರೆ...
Date : Monday, 14-03-2016
ಬೆಳ್ತಂಗಡಿ : ಹಲವು ಪ್ರಶಸ್ತಿಗಳು ದೊರಕಿರುವ ಲಾಯಿಲ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವತಲೆದೋರಿದ್ದು, ಜನ ಕುಡಿಯುವ ನೀರಿಗಾಗಿ ನದಿಯ ಗಲೀಜು ನೀರನ್ನು ಅವಲಂಬಿಸಬೇಕಾಗಿರುವುದು ನಮ್ಮ ದುರಂತ. ಪರಿಸ್ಥಿತಿ ಹೀಗೆ ಮುಂದುವರಿದರೆ ಪಂಚಾಯತ್ ಎದುರು ಉಪವಾಸ ಸತ್ಯಾಗ್ರಹ ನಡೆಸಬೇಕಾದೀತೆಂದು ಡಿ.ಎಸ್.ಎಸ್. (ಅಂಬೇಡ್ಕರ್...
Date : Monday, 14-03-2016
ಬೆಳ್ತಂಗಡಿ : ಬದುಕಿನ ಪ್ರತಿಯೊಂದು ಕ್ಷಣವೂ ಅಮೂಲ್ಯವಾದದ್ದು. ಜೀವನದಲ್ಲಿ ಬರುವ ಅವಕಾಶಗಳನ್ನು ಸದುಪಯೋಗಿಸಿಕೊಂಡು ನಾವೂ ಬೆಳಗಬೇಕು ಇನ್ನೊಬ್ಬರನ್ನೂ ಬೆಳಗಿಸಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ನುಡಿದರು. ಅವರು ಉಜಿರೆ ಶ್ರೀಜನಾರ್ದನ ಸ್ವಾಮಿ ದೇವಳದ ಪ್ರಾಂಗಣದಲ್ಲಿ ನಡೆದ ದೇವಳದ...
Date : Monday, 14-03-2016
ಬೆಳ್ತಂಗಡಿ : ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ 11,000 ಮನೆಗಳನ್ನು ನಿರ್ಮಿಸುವ ಗುರಿಯಿಟ್ಟುಕೊಂಡಿದ್ದು ಈಗಾಗಲೇ 3000 ಪೋಲಿಸ್ ಗೃಹಗಳ ನಿರ್ಮಾಣ ಕಾರ್ಯ ಮುಗಿದಿದೆ. ಈ ವರ್ಷ 4500 ಮನೆಗಳ ನಿರ್ಮಾಣ ಮಾಡುವ ಉದ್ದೇಶವಿದೆ. ಈ ಯೋಜನೆಯಲ್ಲಿ ಧರ್ಮಸ್ಥಳ ಹಾಗೂ ಇತರೆಡೆಗಳಲ್ಲಿ ವಸತಿ ನಿರ್ಮಾಣದ ಕಾರ್ಯ ನಡೆಯಲಿದೆ....
Date : Monday, 14-03-2016
ಬೆಳ್ತಂಗಡಿ : ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ತೀವ್ರವಾಗಿದ್ದು ಇದೀಗ 16,000 ಕಾನ್‌ಸ್ಟೇಬಲ್‌ಗಳ ಹಾಗೂ 500 ಮಂದಿ ಪಿಎಸ್‌ಐಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ| ಜಿ. ಪರಮೇಶ್ವರ ತಿಳಿಸಿದರು. ಅವರು ಸೋಮವಾರ ಧರ್ಮಸ್ಥಳದಲ್ಲಿ ಪೋಲಿಸ್ ಠಾಣೆಯ ಉದ್ಘಾಟನಾ...
Date : Saturday, 12-03-2016
ಬೆಳ್ತಂಗಡಿ : ತಾಲೂಕಿನ ಜನರ ಬಹುದಿನಗಳ ಬೇಡಿಕೆಯಾದ ಧರ್ಮಸ್ಥಳ ಪೊಲೀಸ್ ಠಾಣೆಗೆ ಸರಕಾರದ ಅಂತಿಮ ಅನುಮೋದನೆ ದೊರೆತಿದ್ದು, ಮಾ. 14 ರಂದು ಧರ್ಮಸ್ಥಳ ಪೊಲೀಸ್ ಠಾಣೆಯ ಭಾಗ್ಯ ಬಂದಿದೆ. ರಾಜ್ಯ ಗೃಹ ಸಚಿವ ಡಾ| ಜಿ. ಪರಮೇಶ್ವರ ಅವರು ನೂತನ ಠಾಣೆಯ ಕಾರ್ಯಕ್ಕೆ...
Date : Friday, 11-03-2016
ಬೆಳ್ತಂಗಡಿ : ಲಾಯಿಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆದಿಲ್ಲ. ನೀರಿನ ವ್ಯವಸ್ಥೆ, ಶೌಚಾಲಯ, ಹದಗೆಟ್ಟ ರಸ್ತೆಗಳು, ದಾರಿದೀಪ ಮೊದಲಾದ ಸಮಸ್ಯೆಗಳನ್ನು ಇಲ್ಲಿನ ಜನರು ಎದುರಿಸುತ್ತಿದ್ದಾರೆ. ಲಾಯಿಲಾ ಗ್ರಾ.ಪಂ.ಗೆ ಮನವಿಗಳನ್ನು ನೀಡಿದ್ದರೂ ಯಾವುದೇ ಸ್ಪಂದನೆ ಇಲ್ಲವಾಗಿದ್ದು, ಇದನ್ನು ವಿರೋಧಿಸಿ...
Date : Friday, 11-03-2016
ಬೆಳ್ತಂಗಡಿ : ಕಳೆದ ಮಂಗಳವಾರ ತುಮಕೂರು ಜಿಲ್ಲೆಯ ಹೆತ್ತೇನಹಳ್ಳಿಯ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಅಗ್ನಿಕುಂಡ ಹಾಯುವಾಗ ಗಾಯಗೊಂಡ ಭಕ್ತರಿಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ತುರ್ತು ಪರಿಹಾರ ಪ್ರಕಟಿಸಿದ್ದಾರೆ.ಈ ಸಂಬಂಧ ತುಮಕೂರು ಜಿಲ್ಲಾ ನಿರ್ದೇಶಕರಾದ ಗಂಗಾಧರ್ ರೈಯವರು ಸಲ್ಲಿಸಿದ...