News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜನಸಾಮಾನ್ಯರು ಸಾಕ್ಷರತಾ ರಥದ ಉಪಯೋಗ ಪಡೆಯಬೇಕು

ಬೆಳ್ತಂಗಡಿ : ಜನಸಾಮಾನ್ಯರಿಗೆ ಕಾನೂನಿನ ಅರಿವು ಇರಬೇಕಾದ್ದು ಅತೀ ಮುಖ್ಯ. ಆ ನಿಟ್ಟಿನಲ್ಲಿ ಪ್ರತೀ ವರ್ಷ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಜನಸಾಮಾನ್ಯರು ಸಾಕ್ಷರತಾ ರಥದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ...

Read More

ಶ್ರೀ ಮಂಜುನಾಥ ಸ್ವಾಮಿಯ ರಥೋತ್ಸವ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಮಂಗಳವಾರ ಬೆಳಗ್ಗಿನ ಜಾವ ಶಿವರಾತ್ರಿ ಅಂಗವಾಗಿ ಶ್ರೀ ಮಂಜುನಾಥ ಸ್ವಾಮಿಯ ರಥೋತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಧನ್ಯತಾ ಭಾವ...

Read More

ಓಡಿಲ್ನಾಳದಲ್ಲಿ ದಫನಭೂಮಿ ಮಂಜೂರಾತಿ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಶ್ರೀರಾಮನಗರ ಮೈರಳಿಕೆ ಎಂಬಲ್ಲಿ ಮುಸ್ಲಿಂ ಸಮುದಾಯದವರಿಗೆ ದಫನಭೂಮಿ ಮಂಜೂರಾತಿ ಮಾಡುವುದನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ನೇತೃತ್ವದಲ್ಲಿ ಮಂಗಳವಾರ ತಾಲೂಕು ಕಚೇರಿ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಓಡಿಲ್ನಾಳ ಗ್ರಾಮದ ಶ್ರೀರಾಮ ನಗರದ ಮೈರಳಿಕೆ...

Read More

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ

ಧರ್ಮಸ್ಥಳ : ಪವಿತ್ರ ಶಿವ ಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ಶಿವರಾತ್ರಿ ಪ್ರಯುಕ್ತ ನಾಡಿನೆಲ್ಲೆಡೆಯಿಂದ ಒಂದು ಲಕ್ಷಕ್ಕೂ ಅಧಿಕ ಮಂದಿ ಭಕ್ತಾದಿಗಳು ಬಂದು ದೇವರ ದರ್ಶನ ಪಡೆದರು. ಇವರಲ್ಲಿ ಸುಮಾರು ಇಪ್ಪತ್ತೈದು ಸಾವಿರ ಮಂದಿ ಭಕ್ತಾದಿಗಳು ಪಾದಯಾತ್ರೆಯಲ್ಲಿ ಬಂದು ಧನ್ಯತೆಯನ್ನು ಹೊಂದಿದರು. ಸಂಪ್ರದಾಯದಂತೆ...

Read More

ಏಕಾಗ್ರತೆಯಿಂದ ಪ್ರಾರ್ಥನೆ ಮಾಡಿದಾಗ ಕಷ್ಟ ನಿವಾರಣೆಯಾಗಿ ಇಷ್ಟ ಪ್ರಾಪ್ತಿ

ಬೆಳ್ತಂಗಡಿ : ಇಹಪರಗಳಲ್ಲಿ ಸುಖ ಶಾಂತಿ, ನೆಮ್ಮದಿ ಪಡೆಯಬೇಕಾದರೆ ಪಂಚೇಂದ್ರಿಯಗಳ ನಿಗ್ರಹದೊಂದಿಗೆ ಪರಿಶುದ್ಧ ಮನಸ್ಸಿನಿಂದ ಫಲಾಪೇಕ್ಷೆ ಇಲ್ಲದೆ ದೇವರ ಧ್ಯಾನ, ಪ್ರಾರ್ಥನೆ, ಆರಾಧನೆ ಮಾಡಿದಾಗ ಮಾತ್ರ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಸೋಮವಾರ ರಾತ್ರಿ ಧರ್ಮಸ್ಥಳದಲ್ಲಿ...

Read More

ಧರ್ಮಸ್ಥಳದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಹರಿದು ಬಂದ ಭಕ್ತರ ಜನಸಾಗರ

ಬೆಳ್ತಂಗಡಿ : ನಾಡಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಸೋಮವಾರ ಸಹಸ್ರಾರು ಭಕ್ತರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ಬಾರಿ ಶಿವರಾತ್ರಿ ಸೋಮವಾರ ಬಂದಿರುವುದರಿಂದ ಈ ದಿನಕ್ಕೆ ಹೆಚ್ಚಿನ ಮಹತ್ವ ಇದ್ದು ರಾಜ್ಯದ ಮೂಲೆ ಮೂಲೆಗಳಿಂದ...

Read More

ಎಲ್ಲಾ ಜೀವಿಗಳಲ್ಲಿ ದೈವತ್ವವನ್ನು ಕಾಣುವುದೇ ಭಾರತೀಯ ಸಂಸ್ಕೃತಿ

ಬೆಳ್ತಂಗಡಿ : ಎಲ್ಲಾ ಜೀವಿಗಳಲ್ಲಿ ದೈವತ್ವವನ್ನು ಕಾಣುವುದೇ ಭಾರತೀಯ ಸಂಸ್ಕೃತಿ ಎಂದು ಅಳದಂಗಡಿ ಶ್ರೀ ಕ್ಲಿನಿಕ್ ವೈದ್ಯ ಡಾ| ಎಂ.ಎನ್. ತುಳಪುಳೆ ಹೇಳಿದರು. ಅವರು ಬಳಂಜ ಗ್ರಾಮದ ಹಿಂದುಪುರದ ದಿ| ಉದಯವರ್ಮ ಪಡಿವಾಳ್ ಕ್ರೀಡಾಂಗಣದಲ್ಲಿ ವೀರಕೇಸರಿ ಸಂಘಟನೆಯ ವತಿಯಿಂದ ಜೀವ ರಕ್ಷಕ್ ಅಂಬ್ಯುಲೆನ್ಸ್...

Read More

ನಾರಾಯಣ ಗುರುಗಳ ತತ್ವಾದರ್ಶಗಳನ್ನು ಬಿಲ್ಲವ ಸಮಾಜ ಪಾಲಿಸಬೇಕು

ಬೆಳ್ತಂಗಡಿ : ಶೋಷಿತರ ಪರ ಧ್ವನಿ ಎತ್ತುವ ಮೂಲಕ ಶೋಷಿತರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಕಾರಣೀಭೂತರಾದ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಬಿಲ್ಲವ ಸಮಾಜ ಪಾಲಿಸಬೇಕು ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ನುಡಿದರು. ಅವರು ಭಾನುವಾರ ಬೆಳ್ತಂಗಡಿ...

Read More

ಸಚಿವ ವಿನಯ್ ಕುಲಕರ್ಣಿ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ಕರ್ನಾಟಕ ಸರಕಾರದ ಮಾನ್ಯ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವರಾದ ವಿನಯ್ ಕುಲಕಣಿ ಆದಿತ್ಯವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ದೇವರ ದರ್ಶನದ ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ...

Read More

ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷೆ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷೆ ಮೀರಾ ಸಿ. ಸಕ್ಸೇನಾ ಆದಿತ್ಯವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ದೇವರ ದರ್ಶನದ ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿ ಕ್ಷೇತ್ರದಿಂದ ನಡೆಯುತ್ತಿರುವ ಸೇವಾ ಕಾರ್ಯಗಳ ಮಾಹಿತಿ...

Read More

Recent News

Back To Top