Date : Tuesday, 23-02-2016
ಬೆಳ್ತಂಗಡಿ : ತಾಲೂಕಿನ 7 ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ 3 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 4 ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷಜಯಭೇರಿ ಬಾರಿಸಿದೆ. ಈ ಬಾರಿಯ ಜಿ.ಪಂ. ಚುನಾವಣೆಯಲ್ಲಿ ಕಳೆದ ಫಲಿತಾಂಶಕ್ಕೆ ಹೋಲಿಸಿದರೆ ಬಿಜೆಪಿ 3 ಸ್ಥಾನಗಳನ್ನು ಕಳೆದುಕೊಂಡಿದ್ದು ಕಾಂಗ್ರೇಸ್ 4 ಸ್ಥಾನಗಳನ್ನು ಗಳಿಸಿಕೊಂಡಿದೆ. ಕಳೆದ ಚುನಾವಣೆಯಲ್ಲಿ ತಾಲೂಕಿನಲ್ಲಿ 6 ಜಿ.ಪಂ. ಕ್ಷೇತ್ರಗಳಿದ್ದವು....
Date : Saturday, 20-02-2016
ಬೆಳ್ತಂಗಡಿ : ಚುನಾವಣೆ ಮತದಾನದಕ್ಕಾಗಿ ಜನರಲ್ಲಿ ಉತ್ಸಾಹ ವೃದ್ಧರು, ದಿವ್ಯಾಂಗರು ಸೇರಿದಂತೆ ಯವಕ ಮತ್ತು ಯುವತಿಯರು ಮತದಾನ ಕೇಂದ್ರಗಳಲಲ್ಲಿ ಮತ ಚಲಾವಣೆ...
Date : Saturday, 20-02-2016
ಬೆಳ್ತಂಗಡಿ : ಚುನಾವಣೆ ಮತದಾನದ ಸಂದರ್ಭ ನಕ್ಸಲ್ ಪೀಡಿತ ಪ್ರದೇಶಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ಮತದಾನ ಕೇಂದ್ರಗಳ ವೀಕ್ಷಣೆ...
Date : Friday, 19-02-2016
ಬೆಳ್ತಂಗಡಿ : ಶಿಕ್ಷಣ ಕ್ಷೇತ್ರದಲ್ಲಿ ಮನಶಾಸ್ತ್ರಜ್ಞರಿಗೆ ಯಶಸ್ಸುಗಳಿಸಲು ಅಪಾರವಾದ ಅವಕಾಶವಿದ್ದು, ಸಂಶೋಧನಗೂ ಹೆಚ್ಚಿನ ಅವಕಾಶವಿದೆ ಎಂದು ಮೈಸೂರು ಮಾನಸಗಂಗೋತ್ರಿಯ ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಪ್ರೋಫೆಸರ್ ಡಾ| ಸಿ.ಜಿ. ವೆಂಕಟೇಶ್ ಮೂರ್ತಿ ಅಭಿಪ್ರಾಯಪಟ್ಟರು. ಅವರು ಗುರುವಾರ ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಮನಃಶಾಸ್ತ್ರ...
Date : Friday, 19-02-2016
ಬೆಳ್ತಂಗಡಿ : ರುಡ್‌ಸೆಟ್ ಸಂಸ್ಥೆಯಲ್ಲಿ ಕಳೆದ ಹತ್ತು ದಿನಗಳಿಂದ ನಡೆಯುತ್ತಿದ್ದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮಗಳನ್ವಯ ನಡೆದ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭವು ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯಿತು. ಈ ಸಮಾರೋಪ ಕಾರ್ಯಕ್ರಮವನ್ನು ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಮತ್ತು...
Date : Friday, 19-02-2016
ಬೆಳ್ತಂಗಡಿ : ಇಂದು ನಡೆಯಲಿರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ತಾಲೂಕಿನಲ್ಲಿ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದೆ. ಶುಕ್ರವಾರ ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಮತಯಂತ್ರ ಮತ್ತು ಮತದಾನಕ್ಕೆ ಬೇಕಾದ ಪರಿಕರಗಳನ್ನು ಮತಗಟ್ಟೆ ಅಧಿಕಾರಿಗಳಿಗೆ ವಿತರಿಸಲಾಯಿತು. ತಾಲೂಕಿನಲ್ಲಿ 231 ಮತದಾನ ಕೇಂದ್ರಗಳಿನ್ನು...
Date : Thursday, 18-02-2016
ಬೆಳ್ತಂಗಡಿ : ಫೆ. 20 ರಂದು ನಡೆಯಲಿರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯ ಹಿನ್ನಲೆಯಲ್ಲಿ ಪೋಲಿಸ್ ಇಲಾಖೆಯ ವತಿಯಿಂದ ಗುರುವಾರ ಪಥ ಸಂಚಲನ ನಡೆಯಿತು. ತಾಲೂಕಿನ ಪ್ರಮುಖ ಪ್ರದೇಶಗಳಲ್ಲಿ ಪಥ ಸಂಚಲನಗಳನ್ನು ನಡೆಸಿ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಳದಂಗಡಿ,...
Date : Thursday, 18-02-2016
ಬೆಳ್ತಂಗಡಿ : ಎತ್ತಿನಹೊಳೆ ಯೋಜನೆಯ ಪರವಾಗಿರುವ ರಾಜಕೀಯ ಪಕ್ಷಗಳಿಗೆ ಬಹಿಷ್ಕಾರವನ್ನು ಹಾಕಿ ನೋಟಾ ಮತದಾನವನ್ನು ಮಾಡುವಂತೆ ಸಹ್ಯಾದ್ರಿ ಸಂಚಯ ವತಿಯಿಂದ ನೋಟಾ ಪ್ರಚಾರ ಗುರುವಾರ ಬೆಳ್ತಂಗಡಿಯಲ್ಲಿ ನಡೆಯಿತು. ಎತ್ತಿನಹೊಳೆ ಯೋಜನೆಯ ಪರವಾಗಿರುವ ರಾಜಕಾರಣಿಗಳಿಗೆ ನೋಟಾ ಮತದಾನ ರಾಜಕೀಯ ಅಸ್ತ್ರ. ಇದು ಹೋರಾಟದ...
Date : Thursday, 18-02-2016
ಬೆಳ್ತಂಗಡಿ : ಫೆ.20ರಂದು ನಡೆಯಲಿರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 203174 ಮತದಾರರು ಮತಚಲಾಯಿಸಲಿದ್ದು, ಮತದಾನಕ್ಕೆ ಎಲ್ಲಾರೀತಿಯ ಸಿದ್ಧತೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ತಿಳಿಸಿದ್ದಾರೆ. ಗುರುವಾರ ಇಲ್ಲಿನ ತಾಲೂಕು ಕಚೇರಿಯಲ್ಲಿ ಚುನಾವಣಾ ಸಿದ್ಧತೆಗಳ ಪರಿಶೀಲನೆ ನಡೆಸಿ...
Date : Wednesday, 17-02-2016
ಬೆಳ್ತಂಗಡಿ : ಗ್ರಾಮೀಣ ಪ್ರದೇಶದಿಂದ ನಗರಗಳಿಗೆ ಹೋಗಿ ಬರುವ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಸ್ಥೆಗಳಲ್ಲಿ ದುಡಿಯುವ ನೌಕರರು ತಾ.ಪಂ., ಜಿ.ಪಂ. ಚುನಾವಣೆಯಲ್ಲಿನ ಮತದಾನದ ತಮ್ಮ ಹಕ್ಕನ್ನು ಚಲಾಯಿಸಲು ಅಸಾಧ್ಯವಾಗುವಂತಹ ಸ್ಥಿತಿಯನ್ನು ಚುನಾವಣಾ ಆಯೋಗ ತಂದಿಟ್ಟಿದೆ ಎಂಬ ವಿಚಾರ ಚರ್ಚೆಯಲ್ಲಿದೆ. ಕಾರಣ ಇಷ್ಟೆ....