News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 26th November 2024


×
Home About Us Advertise With s Contact Us

ಅಂತರ್ ಕಾಲೇಜಿನ ಚರ್ಚಾಸ್ಪರ್ಧೆ- ವಿವೇಕಾನಂದ ಕಾಲೇಜಿಗೆ ಪ್ರಶಸ್ತಿ

ಬೆಳ್ತಂಗಡಿ : ಉಜಿರೆ ಶ್ರೀ ಧ.ಮ.ಪ ಕಾಲೇಜಿನಲ್ಲಿ ಶನಿವಾರ ನಡೆದ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಚರ್ಚಾ ಸ್ಪರ್ಧೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಹಾಗೂ ಪರ್ಯಾಯ ಫಲಕ ಗೆದ್ದುಕೊಂಡಿದೆ....

Read More

ಶ್ರೀಗುರು ಮಿತ್ರಸಮೂಹ ವಿಭಾಗಮಟ್ಟಕ್ಕೆ ಆಯ್ಕೆ

 ಬೆಳ್ತಂಗಡಿ : ಕರ್ನಾಟಕ ಸರಕಾರ ಜಿಲ್ಲಾ ಆಡಳಿತ ಮಂಗಳೂರು, ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು, ಗ್ರಾಮ ಪಂಚಾಯತ್ ಹಳೆಯಂಗಡಿ ದ.ಕ ಜಿಲ್ಲಾ ಯುವಜನ ಒಕ್ಕೂಟ ಇದರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ...

Read More

ಕ್ರೀಡೆಗಳು ನಮ್ಮ ಜೀವನದ ಮೇಲೆ ಗಾಢ ಪರಿಣಾಮ ಬೀರುತ್ತವೆ

ಬೆಳ್ತಂಗಡಿ : ಕ್ರೀಡೆಗಳು ನಮ್ಮ ಜೀವನದ ಮೇಲೆ ಗಾಢ ಪರಿಣಾಮ ಬೀರುತ್ತವೆ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವರ್ಧನೆಯಾಗುತ್ತದೆ ಎಂದು ದ.ಕ ಜಿಲ್ಲಾ ಬಿ.ಜೆ.ಪಿ ಘಟಕದ ಅಧ್ಯಕ್ಷ ಕೆ.ಪ್ರತಾಪಸಿಂಹ ನಾಯಕ್ ಹೇಳಿದರು. ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಶನಿವಾರ ಮಂಗಳೂರು...

Read More

ಜಿಲ್ಲಾ, ತಾ.ಪಂ ಚುಣಾವಣೆಗೆ ಬಿಜೆಪಿ ಸಿದ್ದ

ಬೆಳ್ತಂಗಡಿ : ಮಿನಿ ವಿಧಾನ ಸಭೆ ಚುನಾವಣೆಯೆಂದೇ ಕರೆಯಲ್ಪಡುವ ಜಿ.ಪಂ , ತಾ.ಪಂ ಚುನಾವಣೆಯನ್ನು ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರು ಆತ್ಮವಿಶ್ವಾಸದಿಂದ ಎದುರು ನೋಡುತ್ತಿದ್ದು. ಚುನಾವಣೆ ಎದುರಿಸಲು ಸಕಲ ತಯಾರಿ ನಡೆಸಲಾಗಿದೆ ಎಂದು ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಕಟಣೆ ತಿಳಿಸಿದೆ. ಪ್ರಮುಖರ ತಂಡ...

Read More

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಶ್ರೀ ಧ.ಮಂ.ಪ.ಪೂ. ಕಾಲೇಜಿಗೆ ಬಹುಮಾನ

ಬೆಳ್ತಂಗಡಿ : ಸಂಸದೀಯ ವ್ಯವಹಾರಗಳ ಇಲಾಖೆ ಕರ್ನಾಟಕ ಸರ್ಕಾರ ಹಾಗೂ ಪ.ಪೂಶಿ.ಇಲಾಖೆ ಬೆಂಗಳೂರು ಇವರು ಜಂಟಿಯಾಗಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ತ್ರಿಶೂಲ್ ಎಂ.ಆರ್ ಇವರು...

Read More

ಮಧ್ವ ಮಂಟಪಕ್ಕೆ ಪೇಜಾವರ ಶ್ರೀಗಳ ಪ್ರವೇಶೋತ್ಸವ

ಬೆಳ್ತಂಗಡಿ : ಕಾವಳಪಡೂರು ಗ್ರಾಮದ ಮಧ್ವದಲ್ಲಿರುವ ಇತಿಹಾಸವುಳ್ಳ ಮಧ್ವಕಟ್ಟೆಯಲ್ಲಿ ಶ್ರೀ ಪೇಜಾವರ ಅಧೋಕ್ಷಜ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಶ್ರೀ ಮಧ್ವಮಂಟಪದ ಪ್ರವೇಶೋತ್ಸವ ಸಂದರ್ಭದಲ್ಲಿ ಶ್ರೀ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರನ್ನು ಮಧ್ವ ಬಾಸ್ಕರ ಶೆಟ್ಟಿ ದಂಪತಿಯಾವರು ಫಲಪುಷ್ಪ ನೀಡಿ...

Read More

ಕುಲಾಲ ಸಮಾಜದಲ್ಲಿನ ಬಡಜನರನ್ನು ಉನ್ನತ ಮಟ್ಟಕ್ಕೆರಿಸಬೇಕು

ಬೆಳ್ತಂಗಡಿ : ಸಮಾಜದಲ್ಲಿ ಅನೇಕ ಸಂಘ ಸಂಸ್ಥೆಗಳಿವೆ, ಇದರಲ್ಲಿ ಕುಲಾಲ ಸಮುದಾಯದ ಸಂಘ ಸಂಸ್ಥೆಗಳು ಒಂದು, ಸಂಘ ಸಂಸ್ಥೆಗಳ ಮೂಲಕ ಸಮಾಜದ ಸೇವೆ ಮಾಡಬೇಕೆ ಹೊರತು ಸಂಘ ಸಂಸ್ಥೆಗಳ ಕಾರ್ಯಕರ್ತರು ಯಾವುದೇ ಅನಾವಶ್ಯಕ ಚಟುವಟಿಕೆಗಳಲ್ಲಿ ಭಾಗವಹಿಸಬಾರದು, ಕುಲಾಲ ಸಮಾಜದಲ್ಲಿನ ಬಡಜನರನ್ನು ಉನ್ನತ...

Read More

ರೋಹಿತ್ ವೇಮುಲಾ ಆತ್ಮಹತ್ಯೆ ಬಿ ವಿ ಎಸ್ ಖಂಡಿನೆ

ಬೆಳ್ತಂಗಡಿ : ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದ ಪ್ರತಿಭಾವಂತ ದಲಿತ ಸಂಶೋದನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವನ್ನು ತಾಲೂಕು ಬಹುಜನ ವಿದ್ಯಾರ್ಥಿ ಸಂಘ(ಬಿ ವಿ ಎಸ್) ತೀವ್ರವಾಗಿ ಖಂಡಿಸಿದೆ. ದೇಶದಾದ್ಯಂತ ಬಹುತೇಕ ವಿಶ್ವವಿದ್ಯಾನಿಲಯಗಳಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ದಲಿತ...

Read More

ಭಂಡಾರಿ ಸಮಾಜ ಸಂಘದ ಮಾಸಿಕ ಸಭೆ

ಬೆಳ್ತಂಗಡಿ : ತಾಲೂಕು ಭಂಡಾರಿ ಸಮಾಜ ಸಂಘದ ಮಾಸಿಕ ಸಭೆಯು ಎನ್ ದಿವಾಕರ ಭಂಡಾರಿ ನಾರಾವಿ ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಸುವರ್ಣ ಆರ್ಕೆಡ್‌ನ ಪಾರ್ಟಿ ಹಾಲ್‌ನಲ್ಲಿ ನಡೆಯಿತು. ತಾಲೂಕು ಕಾರ್ಯದರ್ಶಿ ನಾರಾಯಣ.ಬಿ ಕುಂಡದಬೆಟ್ಟು ಇವರು ಸ್ವಾಗತಿಸಿ, ಎ. ಪೂವಪ್ಪ ಭಂಡಾರಿ ಪಣೆಜಾಲು...

Read More

ಉಜಿರೆಯಲ್ಲಿ ವಿಶ್ವ ವಿದ್ಯಾನಿಲಯ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮತ್ತು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟ 2015-16 ಜನವರಿ 23,24ಮತ್ತು 25 ರಂದು ಉಜಿರೆಯ ಶ್ರೀ...

Read More

Recent News

Back To Top