Date : Wednesday, 30-12-2015
ಬೆಳ್ತಂಗಡಿ: ವೈಚಾರಿಕತೆ ಮತ್ತು ಸೃಜನಶೀಲತೆಯ ಅದ್ಭುತ ಮಿಲನವನ್ನು ಕುವೆಂಪು ಸಾಹಿತ್ಯ ಹೊಂದಿದೆ ಎಂದು ನಾಡಿನ ಖ್ಯಾತ ಹಿರಿಯ ಸಾಹಿತಿ ಕೆ.ಟಿ.ಗಟ್ಟಿ ಅಭಿಪ್ರಾಯಪಟ್ಟರು. ಅವರು ಬುಧವಾರ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಬೆಳ್ತಂಗಡಿಯ ಮಾನವ ಬಂಧುತ್ವ ವೇದಿಕೆ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆ ಆಶ್ರಯದಲ್ಲಿ...
Date : Tuesday, 29-12-2015
ಬೆಳ್ತಂಗಡಿ: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಗೆಂದು ತೆರಳಿದ್ದ ಬೆಳ್ತಂಗಡಿ ಪೋಲೀಸರು ಹಾಗೂ ಮನೆಯವರ ನಡುವೆ ವಾಗ್ವಾದ ನಡೆದಿದ್ದು, ಪರಸ್ಪರ ಹಲ್ಲೆ ನಡೆಸಿರುವ ಬಗ್ಗೆ ಆರೋಪ-ಪ್ರತ್ಯಾರೋಪ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಿಸಲಾಗಿದೆ....
Date : Sunday, 27-12-2015
ಬೆಳ್ತಂಗಡಿ : ತಾಲೂಕಿನಲ್ಲಿ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ 702 ಮಂದಿ ಮತದಾರರು ಮತದಾನದ ಹಕ್ಕನ್ನು ಚಲಾಯಿಸಿದ್ದು ಶೇ 99.7 ಮತದಾನವಾಗಿದೆ. ತಾಲೂಕಿನಲ್ಲಿ ಒಟ್ಟು 704 ಮಂದಿ ಮತದಾರರಿದ್ದುಇವರಲ್ಲಿಕೊಕ್ಕಡ ಹಾಗೂ ನೆರಿಯಾ ಗ್ರಾಮದ ತಲಾ ಒಬ್ಬರು ಗ್ರಾ ಪಂ ಸದಸ್ಯರುಗಳು ಮಾತ್ರ ಮತ ಚಲಾಯಿಸಲಿಲ್ಲ. ಶಾಸಕ ವಸಂತ...
Date : Sunday, 27-12-2015
ಬೆಳ್ತಂಗಡಿ : ಕಂದ್ರ ಸರಕಾರದ ಗ್ರಾಮೀಣ ಸಚಿವಾಲಯದ ಜಂಟಿ ಕಾರ್ಯದರ್ಶಿಯಾದ ಅಟಲ್ ಡುಲ್ಲು ರವರು ರುಡ್‌ಸೆಟ್‌ಗೆ ಭೇಟಿ ನೀಡಿದರು. ಈ ಸಂದರ್ಭ ಅವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ರುಡ್‌ಸೆಟ್ 1982ರಲ್ಲಿ ಡಾ| ವೀರೇಂದ್ರ ಹೆಗ್ಗಡೆಯವರಿಂದ ಸ್ಥಾಪಿತಗೊಂಡು ಇಂದು ದೇಶದಾದ್ಯಂತ ರುಡ್‌ಸೆಟ್ ಮತ್ತು ಆರ್‌ಸೆಟಿ...
Date : Sunday, 27-12-2015
ಬೆಳ್ತಂಗಡಿ : ಬೇಲಿಯೇ ಎದ್ದು ಹೊಲ ಮೇಯುತ್ತಿದೆ ಎಂಬ ಗಾದೆಮಾತು ಜನಜನಿತ. ಈ ಮಾತಿಗೆ ಪೂರಕವಾಗಿ ತಾಲೂಕಿನಲ್ಲಿ ಅರಣ್ಯ ಇಲಾಖೆ ಮತ್ತು ವನ್ಯಜೀವಿ ಇಲಾಖೆಯ ಕಾರ್ಯವೈಖರಿ ಇದೆ ಎಂಬುದು ಸಾಬೀತಾಗಿದೆ. ಕುದುರೇ ಮುಖರಾಷ್ಟ್ರೀಯ ಉದ್ಯಾನವನದ ಒಳಗೆ ದಟ್ಟಅರಣ್ಯದ ನಡುವೆ ಅರಣ್ಯ ಇಲಾಖೆಯ ವನ್ಯಜೀವಿ...
Date : Saturday, 26-12-2015
ಬೆಳ್ತಂಗಡಿ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂಡಾಜೆ ವತಿಯಿಂದ 2015 ಡಿ. ಪ್ರಥಮ ವಾರದಲ್ಲಿ ಆರಂಭಿಸಿದ ನೂತನ ಯೋಜನೆ ಸಂಘದ ನಡಿಗೆ ಸದಸ್ಯ ರೈತರ ಬಳಿಗೆ ಕಾರ್ಯಕ್ರಮದ ಪ್ರಸಕ್ತ ಸಾಲಿನ ಸಮಾರೋಪ ಸಮಾರಂಭ ಹಾಗೂ ವೆಸ್ಟರ್ನ್ ಯೂನಿಯನ್ ಮನಿ ಟ್ರಾನ್ಸ್‌ಫರ್...
Date : Saturday, 26-12-2015
ಬೆಳ್ತಂಗಡಿ : ಮಾನವ ಬಂಧುತ್ವ ವೇದಿಕೆ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆ ಬೆಳ್ತಂಗಡಿ ವತಿಯಿಂದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮ ಡಿ. 30 ರಂದು ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಹಿರಿಯ ಸಾಹಿತಿ ಕೆ.ಟಿ.ಗಟ್ಟಿ ಉದ್ಘಾಟಿಸಲಿದ್ದು ಚಿಂತಕ...
Date : Saturday, 26-12-2015
ಬೆಳ್ತಂಗಡಿ : ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಮಾಹಿತಿ ಕೇಂದ್ರದ ಉದ್ಘಾಟನೆಯನ್ನು ಡಿ. 30 ರಂದು ಸುವರ್ಣ ಆರ್ಕೇಡ್‌ನಲ್ಲಿ ಶಾಸಕ ಕೆ. ವಸಂತ ಬಂಗೇರ ನೆರವೇರಿಸಲಿದ್ದಾರೆ. ಸುದ್ದಿ ಸಮೂಹ ಸಂಸ್ಥೆ ಆಡಳಿತ ನಿರ್ದೇಶಕ ಡಾ| ಯು.ಪಿ.ಶಿವಾನಂದ ಅಧ್ಯಕ್ಷೆ ವಹಿಸಲಿದ್ದಾರೆ. ಅತಿಥಿಗಳಾಗಿ ನ.ಪಂ.ಅಧ್ಯಕ್ಷೆ ನಳಿನಿ...
Date : Saturday, 26-12-2015
ಬೆಳ್ತಂಗಡಿ : ತಾಲೂಕಿನ ಮೊದಲ ಬಾನುಲಿ ಕೇಂದ್ರ ‘ರೇಡಿಯೋ ನಿನಾದ’ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ಡಿ. 28 ರಿಂದ ಕಾರ್ಯಾರಂಭಗೊಳ್ಳಲಿದ್ದು ಅಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಅವರು ಚಾಲನೆ ನೀಡಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ...
Date : Friday, 25-12-2015
ಬೆಳ್ತಂಗಡಿ : ಎಂಎಲ್‌ಸಿ ಬಿಜೆಪಿ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಮಂಡಲ ಪ್ರ....