Date : Thursday, 24-12-2015
ಬೆಳ್ತಂಗಡಿ : 7 ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಜ.2 ರಂದು ಗೇರುಕಟ್ಟೆ ಸನಿಹದ ಪುಂಡಿಕಲ್‌ಕುಕ್ಕು ಅಶ್ವತ್ಥಕಟ್ಟೆಯಲ್ಲಿ ಕುಂಟಿನಿ ರಾಘವೇಂದ್ರ ಭಾಂಗಿಣ್ಣಾಯರ ನೇತೃತ್ವದಲ್ಲಿ ನಡೆಯಲಿದೆ. ಈ ಸಂದರ್ಭ ಧಾರ್ಮಿಕ ಉಪನ್ಯಾಸವನ್ನು ಶ್ರೀ.ಧ.ಮಂ.ಕಾಲೇಜು ಉಜಿರೆ ಇದರ ವಿಶ್ರಾಂತ ಪ್ರಾಧ್ಯಾಪಕ ಡಾ| ಈ....
Date : Thursday, 24-12-2015
ಬೆಳ್ತಂಗಡಿ : ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಹಾಗೂ ಮುಂಡಾಜೆ ಇಲ್ಲಿಗೆ 2016-17ನೇ ಸಾಲಿನ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ 5 ನೇ ತರಗತಿಯಲ್ಲಿ ಕಲಿಯುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮದಲ್ಲಿ 6 ನೇ...
Date : Wednesday, 23-12-2015
ಬೆಳ್ತಂಗಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶತಾಯಗತಾಯ ಯಾವುದೇ ರೀತಿಯಲ್ಲಿ ಪ್ರಯತ್ನ ಮಾಡಿದರು ರಾಜ್ಯದ ಜನತೆಯಲ್ಲಿ ವಿಶ್ವಾಸ ಉಂಟು ಮಾಡಲು ಆಗುತ್ತಿಲ್ಲಾ. ತಮ್ಮ ವೈಫಲ್ಯ ಮುಚ್ಚಲು ದ್ವೇಷದ ರಾಜಕಾರಣವನ್ನು ಮಾಡುತ್ತಿದ್ದಾರೆ. ಇವರು ಬಿಜೆಪಿಯನ್ನು ವಿರೋಧಿಸುವ ಕಾಂಗ್ರೇಸ್ ನಾಯಕನೆ ಹೊರತು ರಾಜ್ಯದ ಮುಖ್ಯಮಂತ್ರಿಯೇ...
Date : Wednesday, 23-12-2015
ಬೆಳ್ತಂಗಡಿ : ವಿಧಾನ ಪರಿಷತ್ ಚುನಾವಣೆಯಲ್ಲಿ ನಿಷ್ಕಳಂಕ, ಸರಳ ವ್ಯಕ್ತಿತ್ವದ ಪ್ರತಾಪಚಂದ್ರ ಶೆಟ್ಟಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಲು ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಬೆಳ್ತಂಗಡಿ ಬ್ಲಾಕ್ ಅಧ್ಯಕ್ಷ ಹರೀಶ್ ಕುಮಾರ್ ವಿನಂತಿಸಿದ್ದಾರೆ. ಅವರು...
Date : Wednesday, 23-12-2015
ಬೆಳ್ತಂಗಡಿ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಪದ್ಮುಂಜ ಇದರ ವಾರ್ಷಿಕ ಜಾತ್ರಾ ಮಹೋತ್ಸವ ಜ.1 ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಅವರ ನೇತೃತ್ವದಲ್ಲಿ ನಡೆಯಲಿದೆ. ರಾತ್ರಿ ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ...
Date : Wednesday, 23-12-2015
ಬೆಳ್ತಂಗಡಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಸಂಯುಕ್ತ ಜನತಾ ದಳವು ಪ್ರಾಮಾಣಿಕ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಅವರನ್ನು ಬೆಂಬಲಿಸಲಿದೆ. ಹೀಗಾಗಿ ಸ್ಥಳೀಯ ಸಂಸ್ಥೆಗಳಲ್ಲಿ ಇರುವ ಜೆಡಿಯು ಅಭಿಮಾನಿಗಳು ಹೆಗ್ಡೆ ಅವರ ಮತ ನೀಡುವಂತೆ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಶಾಂತ ಡಿ.ಸೋಜ...
Date : Tuesday, 22-12-2015
ಬೆಳ್ತಂಗಡಿ : ಶ್ರೀ ಧ.ಮ ಹಿ ಪ್ರಾ ಶಾಲೆ ಉಜಿರೆ (ಜನಾರ್ದನ ಶಾಲೆ) ಯಲ್ಲಿ ಈಚೆಗೆ ಉಚಿತ ದಂತ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ನಡೆಯಿತು.ಉಜಿರೆ ಗ್ರಾ. ಪಂ ಅಧ್ಯಕ್ಷ ಶ್ರೀಧರ ಪೂಜಾರಿ ಉದ್ಘಾಟಿಸಿ, ಮುಂದಕ್ಕೆ ಇಂತಹಾ ಶಿಬಿರಗಳಿಗೆ ಗ್ರಾ. ಪಂ...
Date : Tuesday, 22-12-2015
ಬೆಳ್ತಂಗಡಿ : ಉಡುಪಿ ವಿದ್ಯೋದಯಟ್ರಸ್ಟ್‌ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿ ಪೂರ್ವಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನುಪಮಾ ಜಿ.ಎನ್., ಮೈಸೂರಿನಲ್ಲಿ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿಭಾಗೀಯ ಸಾಂಸ್ಕೃತಿಕ ಸ್ಪರ್ಧೆಯ ಕನ್ನಡ ಪ್ರಬಂಧದಲ್ಲಿ ದ್ವಿತೀಯ ಬಹುಮಾನಗಳಿಸಿ ಫೆ.9 ರಂದು ಶಿವಮೊಗ್ಗದಲ್ಲಿ ನಡೆಯಲಿರುವ...
Date : Tuesday, 22-12-2015
ಬೆಳ್ತಂಗಡಿ : ಮದ್ಯಪಾನಮುಕ್ತರಾಗಿ ಶ್ರೀ ಕ್ಷೇತ್ರಧರ್ಮಸ್ಥಳಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಭಾಗ್ಯವನ್ನು ಪಡೆಯುವುದು ಶ್ರೇಷ್ಠ ಭಕ್ತಿಯ ಪ್ರತೀಕವಾಗಿದೆ. ಹಲವಾರು ವರ್ಷಗಳಿಂದ ಕುಡಿತವೆಂಬ ಮಾರಣಾಂತಿಕ ವ್ಯಾದಿಗೆ ಸಿಲುಕಿ ಒದ್ದಾಡುತ್ತಿರುವ ಕುಟುಂಬಗಳಿಗೆ ಈ ಭೇಟಿಯು ಸ್ವರ್ಗೀಯ ಸುಖದ ಅನುಭವ ಪಡೆಯುವುದರಲ್ಲಿ ಸಂಶಯವಿಲ್ಲ. ಈ ಸಂತೋಷ...
Date : Tuesday, 22-12-2015
ಬೆಳ್ತಂಗಡಿ : ಕೆಪಿಟಿಸಿಎಲ್ ಗರುವಾಯನಕೆರೆ 110/33/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ಪಾಲನಾ ಕಾಮಗಾರಿ ಇರುವುದರಿಂದ ಡಿ. 23 ರಂದು(ಬುಧವಾರ) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಳ್ತಂಗಡಿ, ಧರ್ಮಸ್ಥಳ, ಕಕ್ಕಿಂಜೆ ಮತ್ತು ವಗ್ಗ (ಬಂಟ್ವಾಳ ತಾಲೂಕು) ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ...