News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

T-TEP -S.D.M I.T.I ಒಪ್ಪಂದಕ್ಕೆ ಸಹಿ

ಬೆಳ್ತಂಗಡಿ : ಟೊಯೊಟಾ ಕಿರ್ಲೋಸ್ಕರ್ ಮೊಟಾರ್ ಪ್ರೈ. ಲಿ. ವತಿಯಿಂದ ನಡೆಸಲ್ಪಡುವ ಟೊಯೋಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮವನ್ನು( T-TEP TOYOTA Tachnical Education Programe) ವೇಣೂರಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ (S.D.M I.T.I Venur)ಯಲ್ಲಿ ಪ್ರಾರಂಭಿಸುವ ಬಗ್ಗೆ...

Read More

ಎಸ್.ಡಿ.ಎಂ ಸ್ವರ್ಣ ಮಹೋತ್ಸವ : ಟಿ. ಆರ್. ನಾವಡ ಅವರಿಗೆ ಸನ್ಮಾನ

ಬೆಳ್ತಂಗಡಿ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ವರ್ಣ ಮಹೋತ್ಸವದ ಉದ್ಘಾಟನಾ ಸಮಾರಂಭ ಗುರುವಾರ ಸಂಜೆ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆಯಿತು. ಈ ಸಂದರ್ಭ ಆರು ದಶಕಗಳ ಕಾಲ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದ ಟಿ. ಆರ್. ನಾವಡ ಅವರನ್ನು ಬೆಂಗಳೂರಿನ ಪ್ರಸನ್ನ...

Read More

ನ್ಯಾ. ಸುಭಾಷ್.ಬಿ ಅಡಿ ಕಾರ್ಯ ನಿರ್ವಹಿಸಲು ಹೈಕೋರ್ಟ್ ಆದೇಶ

ಬೆಂಗಳೂರು : ಉಪಲೋಕಾಯುಕ್ತ ನ್ಯಾ. ಸುಭಾಷ್.ಬಿ ಅಡಿ ಕಾರ್ಯ ನಿರ್ವಹಿಸಬಹುದೆಂದು ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶಿಸಿದೆ. ಉಪಲೋಕಾಯುಕ್ತ ಸುಭಾಷ್.ಬಿ ಅಡಿಯವರು ರಾಜ್ಯ ಸರಕಾರದ ಪದಚ್ಯುತಿ ನಿರ್ಣಯದ ವಿರುದ್ಧ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ನ್ಯಾ. ಸುಭಾಷ್.ಬಿ ಅಡಿ ಪರವಾಗಿ ಬಿ.ವಿ ಆಚಾರ್ಯ...

Read More

ಎಸ್.ಡಿ.ಎಂ ಸ್ವರ್ಣ ಮಹೋತ್ಸವ : ಸಾಂಸ್ಕೃತಿಕ ಲೋಕದ ಅನಾವರಣ

ಬೆಳ್ತಂಗಡಿ : ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 50ನೇ ವರ್ಷದ ಸಂಭ್ರಮಾಚರಣೆ ಸಂದರ್ಭ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದ್ದ ಪ್ರೇಕ್ಷಕರನ್ನು ಹೊಸ ಲೋಕಕ್ಕೆ ಕೊಂಡೊಯ್ಯಿತು. ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಹಿರಿಯ ವಿದ್ಯಾರ್ಥಿಗಳು, ಆಹ್ವಾನಿತರು, ಊರವರು...

Read More

ಎಸ್.ಡಿ.ಎಂ ಸ್ವರ್ಣ ಮಹೋತ್ಸವ : ಪ್ರೋ. ಎಸ್. ಪ್ರಭಾಕರ್ ಅವರಿಗೆ ಸನ್ಮಾನ

ಬೆಳ್ತಂಗಡಿ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ವರ್ಣ ಮಹೋತ್ಸವದ ಉದ್ಘಾಟನಾ ಸಮಾರಂಭ ಗುರುವಾರ ಸಂಜೆ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆಯಿತು. ಈ ಸಂದರ್ಭ ಐದು ದಶಕಗಳ ಕಾಲ ಕಾಲೇಜಿನಲ್ಲಿ ಪ್ರಥಮ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದ ಪ್ರೋ. ಎಸ್. ಪ್ರಭಾಕರ್ ಅವರನ್ನು...

Read More

ಕನ್ಯಾಡಿಗೆ ಹರಿಕೃಷ್ಣ ಬಂಟ್ವಾಳ್ ಭೇಟಿ

ಬೆಳ್ತಂಗಡಿ : ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಹರಿಕೃಷ್ಣ ಬಂಟ್ವಾಳ್ ಅವರು ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಭೇಟಿ ನೀಡಿದಾಗ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು...

Read More

ಕನ್ಯಾಡಿಗೆ ಮುತಾಲಿಕ್ ಭೇಟಿ

ಬೆಳ್ತಂಗಡಿ : ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಶ್ರೀರಾಮ ಕ್ಷೇತ್ರ ಕನ್ಯಾಡಿಗೆ ಭೇಟಿ ನೀಡಿದರು. ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವದಿಸಿದರು. ರಾಜ್ಯ ಪದಾಧಿಕಾರಿ ಪ್ರವೀಣ್ ವಾಲ್ಕೆ, ತಾಲೂಕು ಅಧ್ಯಕ್ಷ ಸಂತೋಷ್ ಧರ್ಮಸ್ಥಳ, ಮೊದಲದವರು...

Read More

ಮುಗೇರಡ್ಕ ಮೂವರು ದೈವಸ್ಥಾನದ ಬ್ರಹ್ಮಕಲಶ : ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಶ್ರೀ ಮೂವರು ದೈವಗಳ ದೈವಸ್ಥಾನ ಮುಗೇರಡ್ಕ, ಮೊಗ್ರು ಇಲ್ಲಿನ ಕಲ್ಕುಡ ಮತ್ತು ಪಿಚಾಮುಂಡಿ ದೈವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜ. 13 ರಿಂದ 15ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ...

Read More

ಬಳ್ಳಮಂಜ ಷಷ್ಠಿ ಮಹೋತ್ಸವ: ಬ್ರಹ್ಮ ರಥೋತ್ಸವ

ಬೆಳ್ತಂಗಡಿ : ಮಚ್ಚಿನದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವದ ಪ್ರಯುಕ್ತ ಗುರುವಾರ ಬ್ರಹ್ಮ ರಥೋತ್ಸವ ನಡೆಯಿತು. ಊರ ಹಾಗೂ ಪರವೂರ ಭಕ್ತಾಧಿಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಾತ್ರಿ ಅತ್ತಾಳ ಪೂಜೆ, ದರ್ಶನ ಬಲಿ ಉತ್ಸವ ನಡೆಯಿತು. ಬುಧವಾರ ಕ್ಷೇತ್ರದಲ್ಲಿ...

Read More

ಡಿ. 18 ರಂದು ಛಾಯಾಗ್ರಾಹಕರ ಸಂಘದ ಸಭಾಭವನ ಶಿಲಾನ್ಯಾಸ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಛಾಯಾಗ್ರಾಹಕರ ಸಂಘದ ಸಭಾಭವನ ಶಿಲಾನ್ಯಾಸ ಕಾರ್ಯಕ್ರಮ ಡಿ. 18 ರಂದು ಬೆಳಿಗ್ಗೆ 10-30ಕ್ಕೆ ಗುರುವಾಯನಕೆರೆ ಅಯ್ಯಪ್ಪ ಮಂದಿರದ ಬಳಿ ಇರುವ ಸಂಘದ ನಿವೇಶನದಲ್ಲಿ ನಡೆಯಲಿದೆ. ಶಾಸಕ ಕೆ. ವಸಂತ ಬಂಗೇರ ಶಿಲಾನ್ಯಾಸ ಮಾಡಲಿದ್ದಾರೆ. ಸೌತ್ ಕೆನರಾ ಫೋಟೋಗ್ರಾಫರ್‍ಸ್...

Read More

Recent News

Back To Top