Date : Thursday, 03-12-2015
ಬೆಳ್ತಂಗಡಿ : 1966ರಲ್ಲಿ ಉಜಿರೆಯಲ್ಲಿ ಎಸ್.ಡಿ.ಎಂ ಕಾಲೇಜು ಸ್ಥಾಪನೆಯಾದಾಗ ಇದೊಂದು ಸಣ್ಣ ವಿದ್ಯಾಸಂಸ್ಥೆಯಾಗಿತ್ತು. ಆದರೆ ಕಳೆದ 50 ವರ್ಷಗಳಲ್ಲಿ ಈ ಕಾಲೇಜು ಸ್ಥಳೀಯರ ಸಹಕಾರ, ವಿದ್ಯಾರ್ಥಿಗಳು ಹಾಗೂ ಪೋಷಕರ ಪರಿಶ್ರಮದಿಂದ ಉನ್ನತ ಶಿಕ್ಷಣ ವಲಯದಲ್ಲಿ ಸಾಕಷ್ಟು ಹೆಸರು ಮಾಡಿದೆ.ಈ ಹಿನ್ನೆಲೆಯಲ್ಲಿ ಇದರ ಸುವರ್ಣ...
Date : Thursday, 03-12-2015
ಬೆಳ್ತಂಗಡಿ : ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಹಿರಿಯ ಪ್ರಾಥಮಿಕ ವಿಭಾಗದ ಬಾಲಕಿಯರ ತಂಡವು ಬೆಂಗಳೂರು ಹಾಗೂ ಕಲಬುರ್ಗಿ...
Date : Thursday, 03-12-2015
ಬೆಳ್ತಂಗಡಿ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸುವರ್ಣ ಮಹೋತ್ಸವದ ಪ್ರಯುಕ್ತ ಡಿ. 15 ರಿಂದ ಎರಡು ದಿನಗಳ ಕಾಲ ವಿಶೇಷ ವರ್ಣಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದುಶ್ಚಟ ದುರಾಭ್ಯಾಸಗಳ ವಿರುದ್ಧಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ರಾಜ್ಯ ಮದ್ಯಪಾನ ಸಂಯಮ ಮಂಡಳಿಯ...
Date : Wednesday, 02-12-2015
ಬೆಳ್ತಂಗಡಿ : ಬೀಡಿ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದೆ, ಪರ್ಯಾಯ ಉದ್ಯೋಗ ಒದಗಿಸದೆ ಬೀಡಿ ಕೈಗಾರಿಕೆಯನ್ನು ನಿಲ್ಲಿಸಲು ಸರಕಾರಗಳು ಮುಂದಾದರೆ ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಂತೆ ಬೀಡಿ ಕಾರ್ಮಿಕರೂ ಆತ್ಮಹತ್ಯೆ ಮಾಡಿಕೊಳ್ಳವ ದಿನ ದೂರವಿಲ್ಲ. ಇನ್ನಾದರೂ ಸರಕಾರಗಳು ಎಚ್ಚೆತ್ತುಕೊಂಡು ಕಾರ್ಮಿಕರ ನೆರವಿಗೆ...
Date : Wednesday, 02-12-2015
ಬೆಳ್ತಂಗಡಿ : ಪಂಚಭೂತಗಳೊಂದಿಗೆ ಬದುಕು ಕಟ್ಟಿಕೊಂಡು ಕುಲಕಸುಬು ಮಾಡುತ್ತಿರುವ ಕಂಬಾರರು ಅತ್ಯಂತ ಪ್ರಾಮಾಣಿಕವಾಗಿ ಸಮಾಜದಲ್ಲಿ ಜೀವನ ನಡೆಸುತ್ತಿದ್ದಾರೆ. ತ್ಯಾಗಿಗಳಾಗಿ ಸಮಾಜದ ಎಲ್ಲಾ ರಂಗದಲ್ಲಿ ಸಕ್ರೀಯರಾಗಿದ್ದರೂ ತಾವೇನು ಎಂದು ಗುರುತಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಸಾಮಾಜಿಕ ನ್ಯಾಯದಲ್ಲಿ ಅನ್ಯಾಯವಾಗುತ್ತಿದ್ದು, ರಾಜಕೀಯವಾಗಿ ಪಕ್ಷಗಳಲ್ಲಿ ಕಾರ್ಯಕರ್ತರಾಗಿ ಮಾತ್ರ ದುಡಿಯುತ್ತಿದ್ದಾರೆ....
Date : Wednesday, 02-12-2015
ಬೆಳ್ತಂಗಡಿ : ಸುಮಾರು 350 ವರ್ಷಗಳ ಇತಿಹಾಸವುಳ್ಳ ತಾಲೂಕಿನ ಉಜಿರೆ ಸನಿಹದ ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ನವೀಕರಣ ಅಂತ್ಯಗೊಳ್ಳುತ್ತಿದ್ದು 2016 ರ ಫೆ.7 ರಿಂದ 12 ರವರೆಗೆ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಉಜಿರೆ...
Date : Wednesday, 02-12-2015
ಬೆಳ್ತಂಗಡಿ : ನಮ್ಮ ಮೇಲೆ ವಿಶ್ವಾಸವಿಟ್ಟು ಪ್ರತಿಕ್ಷಣವನ್ನೂ ಮಂಗಲಮಯವಾಗಿ ಕಳೆದರೆ ಇಡೀ ಜೀವನವೇ ಪಾವನವಾಗುತ್ತದೆ. ಮಂಗಲಯಮಯವಾಗುತ್ತದೆ. ಸೇವೆಗಿಂತ ಮಿಗಿಲಾದ ಧರ್ಮವಿಲ್ಲ. ಕರ್ತವ್ಯ, ನಿಷ್ಠೆ ಮತ್ತು ಧರ್ಮದ ಅನುಷ್ಠಾನದಿಂದ ಶ್ರೇಷ್ಠ ವ್ಯಕ್ತಿಯಾಗಲು ಸಾಧ್ಯ ಎಂದು ಪ್ರತೀಕ್ ಸಾಗರ್ ಜಿ ಮುನಿಮಹಾರಾಜ್ ಹೇಳಿದರು.ಧರ್ಮಸ್ಥಳದಲ್ಲಿ ಮಹೋತ್ಸವ...
Date : Wednesday, 02-12-2015
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಡಿ. 6 ರಂದು ಉಜಿರೆಯಿಂದ ಧರ್ಮಸ್ಥಳದ ತನಕ ನಡೆಯುವ 3 ನೇ ವರ್ಷದ ಸಕಲ ಸಿದ್ಧತೆಗಳು ಸಮಿತಿ ವತಿಯಿಂದ ನಡೆದಿದ್ದು ಕ್ಷಣಗಣನೆ ಆರಂಭವಾಗಿದೆ. ಭಾನುವಾರ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಳದ ವಠಾರದಿಂದ ಮಧ್ಯಾಹ್ನ...
Date : Wednesday, 02-12-2015
ಬೆಳ್ತಂಗಡಿ : ಉಜಿರೆಯ ಶ್ರೀ ಧ. ಮಂ. ಪದವಿ ಕಾಲೇಜು ಸಾರ್ಥಕ ಐವತ್ತು ವರ್ಷಗಳನ್ನು ಪೂರೈಸಿದೆ. ಸುವರ್ಣ ಮಹೋತ್ಸವದ ಸಂಭ್ರಮವನ್ನು ಡಿ. 17 ರಂದು ಅರ್ಥಪೂರ್ಣ ಚಟುವಟಿಕೆಗಳೊಂದಿಗೆ ಆಚರಿಸಲು ಸಿದ್ದವಾಗಿದೆ. ಇದಕ್ಕಾಗಿ ಭರದ ಸಿದ್ಧತೆಗಳು ನಡೆದಿದ್ದು ವರ್ಷದುದ್ದಕ್ಕೂ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು...
Date : Tuesday, 01-12-2015
ಉಜಿರೆ : ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗವು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನ ಪ್ರತಿಷ್ಠಾನ ಮತ್ತು ಉಜಿರೆಯ ಶ್ರೀ ಧ. ಮಂ.ಕಾಲೇಜಿನಡಾ. ಹಾ.ಮಾ. ನಾಯಕ ಸಂಶೋಧನಾ ಕೇಂದ್ರ ಹಾಗೂ ಕನ್ನಡ ವಿಭಾಗದ ಸಹಯೋಗದೊಂದಿಗೆ ಎರಡು ದಿನಗಳ ಅಖಿಲ ಕರ್ನಾಟಕ ಹನ್ನರಡನೆಯ...