Date : Sunday, 29-11-2015
ಬೆಳ್ತಂಗಡಿ : ಸಮಕಾಲೀನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕನಕದಾಸರ ಸಾಹಿತ್ಯ ಹಾಗೂ ಚಿಂತನೆಗಳು ಸಹಕಾರಿಯಾಗಿದೆ ಎಂದು ಸಾಹಿತಿ ಪೂವಪ್ಪ ಕಣಿಯೂರು ಹೇಳಿದರು. ಅವರು ಶನಿವಾರ ಬೆಳ್ತಂಗಡಿಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ...
Date : Saturday, 28-11-2015
ಬೆಳ್ತಂಗಡಿ : ಇಂದಿನ ತಂತ್ರಜ್ಞಾನವು ಭಜನೆಗೆ ಹೊಸತನವನ್ನು ತಂದುಕೊಟ್ಟಿದೆ. ಇದರಿಂದ ಭಜನೆ ಇನ್ನಷ್ಟು ಜನಪ್ರಿಯಗೊಳಿಸುವತ್ತ ಸಾಗಿದೆ. ಎಳವೆಯಲ್ಲಿಯೇ ಭಜನಾ ಸಂಸ್ಕಾರ ದೊರೆತಲ್ಲಿ ಭಗವಂತನ ವಿರಾಟ್ ಸ್ವರೂಪದ ದರ್ಶನ ಸಾಧ್ಯ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು...
Date : Saturday, 28-11-2015
ಬೆಳ್ತಂಗಡಿ: ಆಶಾ ಸಾಲಿಯಾನ್ ಪ್ರತಿಷ್ಠಾನ ಬೆಳ್ತಂಗಡಿ ಇದರ ವತಿಯಿಂದ ಶನಿವಾರ ಬೆಳ್ತಂಗಡಿಯ ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣಮಂಟಪದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ನೃತ್ಯ ದಂಪತಿ ಚೆನ್ನೈನ ಯುವ ಕಲಾ ಭಾರತಿ ಪ್ರಶಸ್ತ್ತಿ ಪುರಸ್ಕೃತ ವಿದ್ವಾನ್ ಶ್ರೀಕಾಂತ್, ಯುವ ಕಲಾ...
Date : Friday, 27-11-2015
ಬೆಳ್ತಂಗಡಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದೆಗಟ್ಟಿದೆ. ಗೊಂದಲದ ಗೂಡಾಗಿರುವ ರಾಜ್ಯ ಸರಕಾರದ ವೈಫಲ್ಯಗಳನ್ನು ಜನತೆಗೆ ಸೂಕ್ತ ರೀತಿಯಲ್ಲಿ ಯೋಜನಾ ಬದ್ಧವಾಗಿ ತಿಳಿಸಿ ರಾಜ್ಯದಲ್ಲಿ ಬಿಜೆಪಿಯನ್ನು ಮರಳಿ ಅಧಿಕಾರಕ್ಕೆ ತರುವ ಪ್ರಯತ್ನ ನಡೆಯಬೇಕು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ...
Date : Thursday, 26-11-2015
ಬೆಳ್ತಂಗಡಿ : ನೃತ್ಯ ವಿದ್ಯಾನಿಧಿ ಪಿ. ಕಮಲಾಕ್ಷ ಆಚಾರ್ ಅವರ ಶಿಷ್ಯೆ ಸುಶ್ಮಿತಾ ಎಸ್. ಅವರ ಭರತನೃತ್ಯ ರಂಗಪ್ರವೇಶ ನ. 29ರಂದು ಸಂಜೆ 6-30 ರಿಂದ ಶ್ರೀಗುರುನಾರಾಯಣ ವಾಣಿಜ್ಯ ಸಂಕೀರ್ಣ, ಬೆಳ್ತಂಗಡಿ ಇಲ್ಲಿನ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಸಮಾರಂಭವು ಶ್ರೀ...
Date : Thursday, 26-11-2015
ಬೆಳ್ತಂಗಡಿ : ಅಕ್ರಮ ಸಕ್ರಮ ಯೋಜನೆಯಲ್ಲಿ ಸಮಿತಿಯಿಂದ ಮಂಜೂರಾಗಿದ್ದರೂ ಇನ್ನೂ ಹಕ್ಕುಪತ್ರ ವಿತರಣೆಯಾಗದ ಪ್ರಕರಣಗಳನ್ನು ಪರಿಶೀಲಿಸಿ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ತಹಶೀಲ್ದಾರರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಯವರು ಗುರುವಾರ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ...
Date : Thursday, 26-11-2015
ಬೆಳ್ತಂಗಡಿ : ಉಜಿರೆಯ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಭಾರ್ಗವಿ ಪಿ. ಶಬರಾಯ ಸುಬ್ರಹ್ಮಣ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಶು ಭಾಷಣದಲ್ಲಿ ಪ್ರಥಮ ಸ್ಥಾನಗಳಿಸಿ ಕಾಪುನಲ್ಲಿ ನಡೆಯುವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಓಡಲದ ಪದ್ಮನಾಭ...
Date : Thursday, 26-11-2015
ಬೆಳ್ತಂಗಡಿ : ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನ. 28 ರಂದು ಕನಕ ಜಯಂತಿ ಆಚರಣೆ ನಡೆಯಲಿದೆ. ಸಾಹಿತಿ ಪೂವಪ್ಪ ಕಣಿಯೂರು ಮುಖ್ಯ ಭಾಷಣ ಮಾಡಲಿದ್ದಾರೆ. ತಾ.ಪಂ. ಅಧ್ಯಕ್ಷೆ ಜಯಂತಿ ಪಾಲೇದು, ನ.ಪಂ. ಅಧ್ಯಕ್ಷೆ ನಳಿನಿ ವಿಶ್ವನಾಥ್ ಅತಿಥಿಗಳಾಗಿರುತ್ತಾರೆ. ಅಧ್ಯಕ್ಷತೆಯನ್ನು ಶಾಸಕ ಕೆ....
Date : Wednesday, 25-11-2015
ಬೆಳ್ತಂಗಡಿ : ಇಂದು ಪರಿಸರ ಸ್ವಚ್ಚತೆ ಇಲ್ಲದೆ ಹಾಗೂ ಯೋಗ್ಯ ಆಹಾರ ಪದ್ದತಿ ಪಾಲನೆ ಇಲ್ಲದೆ ಅನಾರೋಗ್ಯ ಉಂಟಾಗುತ್ತಿದೆ. ಅಲ್ಲದೆ ಹೆಚ್ಚುತ್ತಿರುವ ಅಪಘಾತಗಳಿಂದ ಜೀವ ಹಾನಿಯೂ ನಡೆಯುತ್ತಿದೆ. ಇದರ ಬಗ್ಗೆ ಮುನ್ನೆಚ್ಚರಿಕೆ ವಹಿಸಿದರೆ ಹಾಗೂ ಆರೋಗ್ಯ ಶಿಬಿರದ ಮೂಲಕ ನೀಡುವ ಆರೋಗ್ಯ...
Date : Monday, 23-11-2015
ಬೆಳ್ತಂಗಡಿ : ಆರ್‌ಸೆಟಿಗಳಲ್ಲಿ ಕೌಶಲಾಭಿವೃದ್ಧಿ ತರಬೇತಿ ನೀಡಿದ ಬಳಿಕ ಪ್ರಧಾನ ಮಂತ್ರಿ ಉದ್ಯೋಗ ಖಾತರಿ ಯೊಜನೆಯಡಿಯಲ್ಲಿ ಉದ್ಯಮ ಪ್ರಾರಂಭಿಸಲು ಅರ್ಜಿಗಳನ್ನು ಸ್ವೀಕರಿಸುವುದರಿಂದ ಸಾಲ ಮಂಜೂರಾತಿಯಲ್ಲಿ ಅನಗತ್ಯ ವಿಳಂಬವಾಗುವುದನ್ನು ತಡೆಗಟ್ಟಬಹುದು. ಹೊಸ ಉದ್ಯಮಿಗಳಿಗೆ ಗುಣಮಟ್ಟದ ತರಬೇತಿ ನೀಡುವುದಕ್ಕಾಗಿ ಆರ್‌ಸೆಟಿ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ...