Date : Tuesday, 27-10-2015
ಬೆಳ್ತಂಗಡಿ : ಬಿಜೆಪಿ ತಾಲೂಕು ಎಸ್.ಟಿ ಮೋರ್ಚಾದ ವತಿಯಿಂದ ಪಕ್ಷದ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ ಇವರು ಪುಷ್ಪಾರ್ಚನೆ ಮಾಡಿ ಶುಭ ಹಾರೈಸಿದರು. ತಾಲೂಕು ಎಸ್.ಟಿ ಮೋರ್ಚಾದ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ್ ಅವರು ಮಹರ್ಷಿ...
Date : Sunday, 25-10-2015
ಬೆಳ್ತಂಗಡಿ : ತುಳುನಾಡಿಗೆ ಮಾರಕವಾದ ಎತ್ತಿನಹೊಳೆ ಯೋಜನೆ (ನೇತ್ರಾವತಿ ತಿರುವು ಯೋಜನೆ) ರದ್ದು ಪಡಿಸುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿ ಮತ್ತು ತುಳು ಭಾಷೆಯನ್ನು ಭಾರತದ ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರ್ಪಡೆಗೊಳಿಸುವಂತೆ ಮತ್ತು ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಹರಿದು ಹಂಚಿ ಹೋಗಿರುವ...
Date : Sunday, 25-10-2015
ಬೆಳ್ತಂಗಡಿ : 2012ನೇ ಅಂತರಾಷ್ಟ್ರೀಯ ಸಹಕಾರಿ ವರ್ಷದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಆರಂಭಿಸಿದ್ದ ಇದೀಗ ಅನುಷ್ಠಾನ ಹಂತದಲ್ಲಿರುವ ಕೃಷಿಕರ ಸಾಲ ತೀರುವಳಿ ಯೋಜನೆ-2012ಗೆ ಸರಕಾರಗಳ ಬೆಂಬಲ ಸಹಭಾಗಿತ್ವಕ್ಕಾಗಿ ಸಂಘದ ಅಧ್ಯಕ್ಷ ಎನ್.ಎಸ್.ಗೋಖಲೆ ಅವರು ಈಚೆಗೆ ಬೆಳ್ತಂಗಡಿ ತಹಸೀಲ್ದಾರರ ಮೂಲಕ...
Date : Sunday, 25-10-2015
ಬೆಳ್ತಂಗಡಿ : ಸಂಜೆ 7 ರಿಂದ ರಾತ್ರಿ 12 ರ ವರೆಗೆ ಕಾಲಮಿತಿಯ ಯಕ್ಷಗಾನ ಪ್ರದರ್ಶನ, ಧರ್ಮಸ್ಥಳದಲ್ಲಿ ಭಕ್ತರಿಗಾಗಿ 550 ಕೊಠಡಿಗಳ ನೂತನ ವಸತಿ ಛತ್ರ ನಿರ್ಮಾಣ ಆಧುನಿಕ ತಂತ್ರಜ್ಞಾನ ಬಳಸಿ ಒಂದು ಕಡೆ ಅಕ್ಕಿ ಹಾಕಿ ಇನ್ನೊಂದು ಕಡೆಯಲ್ಲಿ ಅನ್ನ ಪಡೆಯುವ ವಿಧಾನ (ಮೂರು...
Date : Sunday, 25-10-2015
ಬೆಳ್ತಂಗಡಿ : ತಾಲೂಕು ಬಂಟರಯಾನೆ ನಾಡವರ ಸಂಘದ ವತಿಯಿಂದ ಗುರುವಾಯನಕೆರೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಹವಾನಿಯಂತ್ರಿತ ಬಂಟರ ಭವನದ ಉದ್ಘಾಟನಾ ಸಮಾರಂಭ ನ.23 ರಂದು ನಡೆಯಲಿದ್ದು ಇದರ, ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಈಚೆಗೆ ಗುರುವಾಯನಕೆರೆಯ ಹಾರಾಡಿ ರಾಜೀವ ಶೆಟ್ಟಿ ಸಭಾ ಭವನದಲ್ಲಿ ಜರಗಿತು....
Date : Wednesday, 21-10-2015
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯವರು ಮೈಕ್ರೋ ಫೈನಾನ್ಸ್ ಯೋಜನೆಯಲ್ಲಿ ದುಬಾರಿ ಬಡ್ಡಿ ವಿಧಿಸಿ ಬಡವರನ್ನು ಶೋಷಿಸುತ್ತಿದೆ. ಇದನ್ನು ಕೂಡಲೇ ನಿಲ್ಲಿಸಬೇಕು ಹಾಗೂ ಇತರ ಹಕ್ಕೊತ್ತಾಯಗಳನ್ನು ಮುಂದಿಟ್ಟು ಜಂಟಿ ಕ್ರಿಯಾ ಸಮಿತಿ ಗುರುವಾಯನಕೆರೆ ನೇತೃತ್ವದಲ್ಲಿ ನ. 30 ರಂದು ಬೆಳ್ತಂಗಡಿಯಲ್ಲಿ ಬೃಹತ್ ಹಕ್ಕೊತ್ತಾಯ...
Date : Wednesday, 21-10-2015
ಬೆಳ್ತಂಗಡಿ : ವೀರ ಮಾಚಿದೇವ ವಿವಿಧೋದ್ದೇಶ ಸಹಕಾರ ಸಂಘ ಪುತ್ತೂರು ಇದರ ಮೊದಲ ಶಾಖೆಯು ಅ. 25 ರಂದು ಉಜಿರೆಯಲ್ಲಿನ ವಿಶ್ವಾಸ್ ಸಿಟಿ ಸೆಂಟರ್‌ನಲ್ಲಿ ಪ್ರಾರಂಭಗೊಳ್ಳಲಿರುವುದು ಎಂದು ಸಂಘದ ಅಧ್ಯಕ್ಷ ಪಿ.ಬಿ.ಉಮಾನಾಥ ತಿಳಿಸಿದರು. ಅವರು ಮಂಗಳವಾರ ಬೆಳ್ತಂಗಡಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಸಂಘದ ಉದ್ಘಾಟನಾ...
Date : Tuesday, 20-10-2015
ಬೆಳ್ತಂಗಡಿ : ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಲಾಯಿಲ ಸನಿಹ ಇಲ್ಲಿನ ಪೋಲಿಸರುಜಪ್ತಿ ಮಾಡಿದ್ದಾರೆ. ಲಾಯಿಲದ ಪುತ್ರಬೈಲಿನ ಮಾರ್ಷಲ್ ಜೀಪಿನಲ್ಲಿ 2 ಕೆ.ಜಿ.ತೂಕದ 14 ಕಟ್ಟುಗಳು, 1ಕೆ.ಜಿ.ತೂಕದ 32 ಕಟ್ಟುಗಳಿದ್ದವು. ಚಾಲಕ ಮೋಸಿನ್...
Date : Tuesday, 20-10-2015
ಬೆಳ್ತಂಗಡಿ : ಸಾರ್ವಜನಿಕರ ಸಂದರ್ಶನ ಹಾಗೂ ಸಕ್ರಿಯ ಭಾಗವಹಿಸುವಿಕೆಯು, ಕುಟುಂಬಗಳಿಂದ ಪರಿತ್ಯಕ್ತರಾದ ಆಶ್ರಮವಾಸಿಗಳಲ್ಲಿ ವಿಶ್ವಾಸ ಹಾಗೂ ಭದ್ರತೆಯ ಭಾವನೆಯನ್ನು ಮೂಡಿಸುತ್ತದೆ. ಈ ದಿಸೆಯಲ್ಲಿ ಆಶ್ರಮಕ್ಕೆ ದೇಣಿಗೆ ನೀಡುವ ಹಾಗೂ ಆಶ್ರಮದ ಕೆಲಸಗಳಲ್ಲಿ ಭಾಗವಹಿಸುವ ವ್ಯಕ್ತಿಗಳು ಅಭಿನಂದನೀಯರು ಎಂದು ಗಂಡಿಬಾಗಿಲಿನ ಸಿಯೋನ್ ಆಶ್ರಮದ...
Date : Monday, 19-10-2015
ಬೆಳ್ತಂಗಡಿ : ಪ್ರಧಾನಮಂತ್ರಿ ಸ್ವಚ್ಛ ಭಾರತ್ ಯೋಜನೆಯಂತೆ ಮಹಾತ್ಮಾ ಗಾಂಧೀ ಜಯಂತಿ ಪ್ರಯುಕ್ತ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ವಿವಿಧ ಸಂಘ-ಸಂಸ್ಥೆಗಳ ಒಗ್ಗೂಡುವಿಕೆಯೊಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಜಾಥಾ ಹಾಗೂ ಸ್ವಚ್ಛತಾ ಜಾಗೃತಿ ಸಭಾ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷ...