Date : Tuesday, 22-09-2015
ಬೆಳ್ತಂಗಡಿ : 19 ನೇ ವರ್ಷದ ಉಂಡೆ ಮನೆ ಪ್ರಶಸ್ತಿಯನ್ನು ಸೆ.26ರಂದು ಹೊಸದಿಗಂತ ಪತ್ರಿಕೆಯ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕ ಪ್ರಕಾಶ್ ಇಳಂತಿಲ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಉಂಡೆಮನೆ ಶಂಭು ಭಟ್ಟರ ಸವಿನೆನಪಿನ ಶಿಕ್ಷಣ ಪ್ರೋತ್ಸಾಹ ಯೋಜನೆಯ ಸಂಚಾಲಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
Date : Tuesday, 22-09-2015
ಬೆಳ್ತಂಗಡಿ : ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟದಲ್ಲಿ ಎಸ್‌ಡಿಎಂ ಉಜಿರೆ ತಂಡವು ಉಡುಪಿ ಪೂರ್ಣಪ್ರಜ್ಞ ಕಾಲೇಜನ್ನು 3 ಸೆಟ್‌ಗಳಿಂದ ಮಣಿಸಿತು. ಉಜಿರೆ ಎಸ್‌ಡಿಎಂ ತಂಡವು ಪಿಪಿಸಿ ತಂಡವನ್ನು 25-12, 25-15, 25-15 ಅಂಕಗಳಿಂದ ಪರಾಭವಗೊಳಿಸಿ...
Date : Tuesday, 22-09-2015
ಬೆಳ್ತಂಗಡಿ: ನೇತ್ರಾವತಿ ನದಿಯ ನೀರು ಬಳಕೆ ಬಗ್ಗೆ ಸಾಕಷ್ಟು ಚರ್ಚೆ, ವಿಮರ್ಶೆಗಳು ನಡೆಯುತ್ತಿವೆ. 2009 ರಲ್ಲಿ ಉಜಿರೆಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿಯಾದ ನೇತ್ರಾವತಿ ನದಿಯ ನೀರನ್ನು ಬೇರೆ ಜಿಲ್ಲೆಗಳಿಗೆ ಉಪಯೋಗಕ್ಕೆ ಬಳಸುವ ತೀರ್ಮಾನಕ್ಕೆ ಮೊದಲು ಸಾಕಷ್ಟು...
Date : Tuesday, 22-09-2015
ಬೆಳ್ತಂಗಡಿ : ಶ್ರೀ ಜನಾರ್ದನ ಸ್ವಾಮಿದೇವಸ್ಥಾನ, ಉಜಿರೆ ಆಶ್ರಯದಲ್ಲಿ ಯಕ್ಷಭಾರತಿ ಕನ್ಯಾಡಿ ಇದರ ವಾರ್ಷಿಕೋತ್ಸವ ಮತ್ತು ಬೆಳ್ತಂಗಡಿ ತಾಲೂಕು ಯಕ್ಷಗಾನ ಕಲಾವಿದರ ಸಮಾವೇಶ ಉಜಿರೆಯ ರಾಮಕೃಷ್ಣ ಸಭಾಭವದಲ್ಲಿ ಸೆ.24 ರಂದು ಬೆಳಿಗ್ಗೆ 9.45 ರಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿದೆ. ಬೆಳಿಗ್ಗೆ ಉಜಿರೆ ಶ್ರೀ...
Date : Monday, 21-09-2015
ಬೆಳ್ತಂಗಡಿ : ಇಲ್ಲಿನ ಸರಕಾರಿ ಪ್ರಧಮ ದರ್ಜೆ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಂಗಳೂರು ವಿಶ್ವವಿಧ್ಯಾನಿಲಯ ಅಂತರ್ ಕಾಲೆಜು ಮಹಿಳಾ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಾಧಮಿಕ ಹಂತದ ಪಂದ್ಯಗಳು ಮುಕ್ತಾಯಗೊಂಡಿದ್ದು ಎಂಟು ತಂಡಗಳು ಅಂತಿಮ ಸುತ್ತಿಗೆ ತೇರ್ಗಡೆಗೊಂಡಿದೆ. ಪ್ರಾಧಮಿಕ ಹಂತದಲ್ಲಿ ಉಡುಪಿ ಪೂರ್ಣಪ್ರಜ್ಞ ಕಾಲೇಜು...
Date : Monday, 21-09-2015
ಬೆಳ್ತಂಗಡಿ : ಕ್ರೀಡೆ ಜಾತಿ,ಮತ,ಪಂಥಗಳನ್ನು ಮೀರಿದ್ದು. ಕ್ರೀಡಾ ಸ್ಪೂರ್ತಿಯೇ ಮುಖ್ಯ ಎಂದು ಶಾಸಕ ಕೆ.ವಸಂತ ಬಂಗೇರ ಹೇಳಿದರು. ಅವರು ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಮಿತಿ ಸಹಯೋಗದೊಂದಿಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳಾ...
Date : Monday, 21-09-2015
ಬೆಳ್ತಂಗಡಿ : ದ.ಕ. ಜಿಲ್ಲೆಯಲ್ಲಿ ವಿಶೇಷ ಕೃಷಿ ವಲಯವನ್ನು ನಿರ್ಮಿಸುವುದು (ಎಸ್.ಎ.ಝೆಡ್), ಸುಳ್ಯ-ಬೆಳ್ತಂಗಡಿಯಲ್ಲಿ ರಬ್ಬರ್ ಪಾರ್ಕ್ ಮತ್ತು ಬಂಟ್ವಾಳದಲ್ಲಿ ರಾಜ್ಯದಲ್ಲಿಯೇ ಮೊದಲ ತೆಂಗು ಪಾರ್ಕ್ ಹಾಗೂ ನೀರಾ ಘಟಕ ಸ್ಥಾಪಿಸುವ ಉದ್ದೇಶ ಸರಕಾರದ ಮುಂದಿದೆ. ಇದಕ್ಕೆ ಕೇಂದ್ರ ಸರಕಾರದ ತಜ್ಞರೊಂದಿಗೆ ಮಾತುಕತೆ...
Date : Sunday, 20-09-2015
ಬೆಳ್ತಂಗಡಿ : ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಬೆಳ್ತಂಗಡಿ ತಹಶೀಲ್ದಾರರಿಗೆ ಶನಿವಾರ ಮನವಿ ನೀಡಿದರು. ಇತ್ತೀಚಿನ ದಿನಗಳಲ್ಲಿ ಕರಾವಳಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಕಂಡುಬರುತ್ತಿದೆ. ಕೃಷಿ ಚಟುವಟಿಕೆಯೂ ಈ ಸಂದರ್ಭ ಕುಂಠಿತಗೊಳ್ಳುತ್ತಿದೆ. ಜಿಲ್ಲೆಯ ಜೀವನದಿ, ಉಪನದಿಗಳನ್ನು...
Date : Sunday, 20-09-2015
ಬೆಳ್ತಂಗಡಿ : ಮಕ್ಕಳ ಉತ್ತಮ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ಇದರ ಜೊತೆಗೆ ಹೆತ್ತವರೂ ಶಿಕ್ಷಣದ ಬಗ್ಗೆ ನಿಗಾ ವಹಿಸಿದಲ್ಲಿ ಯೋಗ್ಯ ಫಲಿತಾಂಶ ನಿರೀಕ್ಷಿಸಲು ಸಾಧ್ಯಎಂದು ಬೆಂಗಳೂರಿನ ಉದ್ಯಮ ಎಂ.ನಾರಾಯಣ ಬೇಗೂರು ಹೇಳಿದರು. ಅವರು ಭಾನುವಾರ ವಾಣಿಕಾಲೇಜಿನಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ...
Date : Sunday, 20-09-2015
ಬೆಳ್ತಂಗಡಿ : ತುಳುನಾಡ ರಕ್ಷಣಾ ವೇದಿಕೆಯ ನೇತ್ರಾವತಿ ರಥಯಾತ್ರೆ ಜಿಲ್ಲೆಯಾದ್ಯಂತ ಸಂಚರಿಸುತ್ತಿದ್ದು ಶನಿವಾರ ಬೆಳ್ತಂಗಡಿಗೆ ಆಗಮಿಸಿತು. ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ನೇತ್ರಾವತಿಯನ್ನು ಉಳಿಸುವ ನಿಟ್ಟಿನಲ್ಲಿ ಈ ಯಾತ್ರೆಯನ್ನು ಕೈಗೊಳ್ಳಲಾಗಿದೆ. ತುಳುನಾಡ ರಕ್ಷಣಾ ವೇದಿಕೆಯ ಮುಖಂಡಜೆಪ್ಪುಯೋಗಿಶ್ ಶೆಟ್ಟಿ ಸಾರ್ವಜನಿಕರನ್ನುದೇಶಿಸಿ ಮಾತನಾಡಿದರು.ಇನ್ನಿತರಕಾರ್ಯಕರ್ತರು...