News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯ ಸರಕಾರಿ ನೌಕರರ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ

ಬೆಳ್ತಂಗಡಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಕರೆ ನೀಡಿದ್ದ ಒಂದು ದಿನದ ಸಾಂಕೇತಿಕ ಮುಷ್ಕರಕ್ಕೆ ಬೆಳ್ತಂಗಡಿ ತಾಲೂಕಿನಲ್ಲಿ ಉತ್ತಮ ಬೆಂಬಲ ಕ್ಕೆ ವ್ಯಕ್ತವಾಗಿದೆ. ತಾಲೂಕಿನ ಸರಕಾರಿ ಕಚೇರಿಗಳಲ್ಲಿ ಗುರುವಾರ ಯಾವುದೇ ಅಧಿಕಾರಿಗಳಾಗಲಿ, ನೌಕರರಾಗಲಿ...

Read More

ಶಾಲೆ ಕಡೆ ನನ್ನ ನಡೆ : ಮಕ್ಕಳ ದಾಖಲಾತಿ ಆಂದೋಲನ

ಬೆಳ್ತಂಗಡಿ : ಶಾಲೆ ಕಡೆ ನನ್ನ ನಡೆ, ಶಿಕ್ಷಣ ನನ್ನ ಮೂಲಭೂತ ಹಕ್ಕು, ಶಾಲೆ ಬಿಟ್ಟು ಮನೆಯಲ್ಲಿರುವ 14 ವರ್ಷದ ತನಕದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ವಿಶಿಷ್ಠ ಆಂದೋಲನವು ಬೆಳ್ತಂಗಡಿಯಲ್ಲಿ ಜರಗಿತು. ಬೆಳ್ತಂಗಡಿ ಜೆಸಿಐ ಘಟಕಾಧ್ಯಕ್ಷ ವಸಂತ ಶೆಟ್ಟಿ, ನಪಂ ಮುಖ್ಯಾಧಿಕಾರಿ...

Read More

ಬೆಳ್ತಂಗಡಿ : ಜೂ.2 ರಂದುವಿದ್ಯುತ್ ಸರಬರಾಜು ಇಲ್ಲ

ಬೆಳ್ತಂಗಡಿ : ತುರ್ತು ಕಾಮಗಾರಿಗಳು ಹಾಗೂ ನಿರ್ವಹಣಾ ಕಾಮಗಾರಿಗಳು ಇರುವುದರಿಂದ ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್‌ಗಳಲ್ಲಿ ಜೂ.2 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ...

Read More

ಛೋಟಾ ರಿಪೋರ್ಟ್‌ರ್ ಭೇಟಿ

ಬೆಳ್ತಂಗಡಿ : ಸುವರ್ಣ ನ್ಯೂಸ್ ಚಾನೆಲ್ ಇದರ ನೂತನ ರಿಯಾಲಿಟಿ ಶೋ ಛೋಟಾ ರಿಪೋರ್‌ರ್ಟರ್ ಸಂಚಿಕೆಯ ಛೋಟಾ ರಿಪೋರ್‌ರ್ಟರ್ ಮಂಗಳೂರಿನ ಶ್ರೇಯದಾಸ್ ಅವರು ಅಳದಂಗಡಿ ಅರಮನೆಗೆ ಭೇಟಿ ನೀಡಿ ಇಲ್ಲಿನ ಅರಸರಾದ ಡಾ| ಪದ್ಮಪ್ರಸಾದ್ ಅಜಿಲರ ಆಶೀವಾದ ಪಡೆದರು. ಈ ಸಂದರ್ಭ...

Read More

ನೆರಿಯ: ಕಾಮಗಾರಿ ಉದ್ಘಾಟನೆ

ಬೆಳ್ತಂಗಡಿ : ನೆರಿಯ ಗ್ರಾಮ ಪಂಚಾಯತ್‌ನ ನೆರಿಯ ಬಯಲು ಎಂಬಲ್ಲಿ ಕುಡಿಯುವ ನೀರಿನ ಕೊಳವೆ ಬಾವಿ, ಪೈಪ್‌ಲೈನ್, ಪಂಪ್‌ಸೆಟ್ ಸಂಪರ್ಕದ ಉದ್ಘಾಟನೆಯನ್ನು ಶಾಸಕ ಕೆ. ವಸಂತ ಬಂಗೇರ ಮಂಗಳವಾರ ನೆರವೇರಿಸಿದರು. ಜಿ.ಪಂ. ಸದಸ್ಯೆ ನಮಿತಾ, ತಾ. ಪಂ. ಸದಸ್ಯ ಸೆಬಾಸ್ಟಿಯನ್ ,...

Read More

ಅಳದಂಗಡಿ ಲಯನ್ಸ್ ಕ್ಲಬ್: ಸೇರ್ಪಡೆ ಕಾರ್ಯಕ್ರಮ

ಬೆಳ್ತಂಗಡಿ : ಅಳದಂಗಡಿ ಲಯನ್ಸ್ ಕ್ಲಬ್ ಇದರ ವತಿಯಿಂದ ನೂತನ ಸದಸ್ಯರ ಸೇರ್ಪಡೆ ಮತ್ತು ಸನ್ಮಾನ ಕಾರ್ಯಕ್ರಮ ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಶ್ವೇತಭವನದಲ್ಲಿ ನಡೆಯಿತು. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸ್ವಾತಿ ಡೆಂಟಲ್ ಕ್ಲಿನಿಕಿನ ಡಾ| ಶಶಿಧರ...

Read More

ಮುಂಡಾಜೆ : ಉದ್ದೇಶಿತ ತ್ಯಾಜ್ಯ ಘಟಕ ಸ್ಥಳಕ್ಕೆ ಶಾಸಕರ ಭೇಟಿ

ಬೆಳ್ತಂಗಡಿ : ಜನ ವಸತಿ ಇರುವ ಸ್ಥಳದಲ್ಲಿ ಮುಂಡಾಜೆ ಗ್ರಾ. ಪಂ.ನ ಕೋರಿಕೆಯಂತೆ ಕೂಳೂರು- ಕುರುಡ್ಯ ಪ್ರದೇಶದಲ್ಲಿ ತ್ಯಾಜ್ಯ ಘಟಕ ಸ್ಥಾಪನೆಗೆ ಸ್ಥಳೀಯರ ವಿರೋಧವಿದ್ದು, ಈ ವಿಚಾರ ಚರ್ಚೆಗೆ ಕಾರಣವಾಗಿತ್ತು. ಉದ್ದೇಶಿತ ಘಟಕ ಸ್ಥಳಕ್ಕೆ ಶಾಸಕ ಕೆ. ವಸಂತ ಬಂಗೇರ ಮಂಗಳವಾರ...

Read More

ಅಳದಂಗಡಿ: ಏಕಗವಾಕ್ಷಿ ಸೇವಾ ಕೇಂದ್ರ ಉದ್ಘಾಟನೆ

ಬೆಳ್ತಂಗಡಿ : ಅಳದಂಗಡಿ ಗ್ರಾಮ ಪಂಚಾಯತಿ ವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಯೋಜನೆಯ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸೇವಾ ಕೇಂದ್ರದ ಉದ್ಘಾಟನೆಯನ್ನು ಜಿಪಂ ಸದಸ್ಯ ಶೇಖರ ಕುಕ್ಕೇಡಿ ನೆರವೇರಿಸಿದರು. ಅಳದಂಗಡಿ ಗ್ರಾಪಂ ಅಧ್ಯಕ್ಷ ಸತೀಶ್ ಕುಮಾರ್ ಮಿತ್ತಮಾರು ಅಧ್ಯಕ್ಷತೆ...

Read More

ತೋಟತ್ತಾಡಿ: ಕಾಮಗಾರಿ ಉದ್ಘಾಟನೆ

ಬೆಳ್ತಂಗಡಿ : ತೋಟತ್ತಾಡಿ ಗ್ರಾಮ ಪಂಚಾಯತ್‌ನ ಎರಡನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ಕೊಳವೆ ಬಾವಿ, ಪೈಪ್‌ಲೈನ್, ಪಂಪ್‌ಸೆಟ್ ಸಂಪರ್ಕದ ಉದ್ಘಾಟನೆಯನ್ನು ಶಾಸಕ ಕೆ. ವಸಂತ ಬಂಗೇರ ಮಂಗಳವಾರ ನೆರವೇರಿಸಿದರು. ಜಿ.ಪಂ. ಸದಸ್ಯೆ ನಮಿತಾ, ತಾ. ಪಂ. ಸದಸ್ಯ ಸೆಬಾಸ್ಟಿಯನ್ ಹಾಗೂ ಪಂಚಾಯತ್...

Read More

ಪೋಲೀಸರ ನ್ಯಾಯುತ ಬೇಡಿಕೆಗಳ ಹೋರಾಟಕ್ಕೆ ಡಿ.ವೈ.ಎಫ್.ಐ. ಬೆಂಬಲ

ಬೆಳ್ತಂಗಡಿ : ಜೂನ್ 4 ರಂದು ಸಾರ್ವತ್ರಿಕ ರಜೆ ಮಾಡಿ ಸರಕಾರದ ವಿರುದ್ದ ನ್ಯಾಯಯುತ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ ಪೋಲೀಸರನ್ನು ಅಭಿನಂದಿಸಿದ, ಡಿ.ವೈ.ಎಫ್.ಐ. ಬೆಳ್ತಂಗಡಿ ತಾಲೂಕು ಸಮಿತಿಯು ಅವರ ಹೋರಾಟಕ್ಕೆ ಬೆಂಬಲ ಘೋಷಿಸಿದೆ ಎಂದುತಾಲೂಕು ಅಧ್ಯಕ್ಷರಾದ ಧನಂಜಯಗೌಡ, ಕಾರ್ಯದರ್ಶಿ ವಿಠಲ ಮಲೆಕುಡಿಯಾ,...

Read More

Recent News

Back To Top